ಪಡುಕರೆ ಬೀಚ್‌ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಸಹಕಾರ :ಡಿ.ವಿ. ಸದಾನಂದಗೌಡ -Vishwanews24

ಉಡುಪಿ: ಪಡುಕರೆ ಬೀಚ್‌ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಮುಂದಿನ ಅಧಿವೇಶದಲ್ಲಿ ಮಂಡಿಸಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು. ಉಡುಪಿ ಜಿಲ್ಲಾಡಳಿತ, ಉಡುಪಿ ಮತ್ತು ಮಲ್ಪೆ ಅಭಿವೃದ್ಧಿ ಸಮಿತಿ, […]

ಉಡುಪಿ ನಗರ ಠಾಣಾ ಎಸ್.ಐ ಅನಂತ ಪದ್ಮನಾಭ ಅಮಾನತು -Vishwanews24

ಉಡುಪಿ: ಉಡುಪಿ ನಗರ ಠಾಣಾ ಎಸ್.ಐ ಅನಂತ ಪದ್ಮನಾಭ ಅವರನ್ನು ಉಡುಪಿಯ ಭುಜಂಗ ಪಾರ್ಕ್ ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ನವೆಂಬರ್ 11 ರಿಂದ ಅಮಾನತು ಮಾಡಲಾಗಿದೆ. ಮೂವರು ಹುಡುಗರು ಒಂದು ಹುಡುಗಿಯೊಂದಿಗೆ ಮಾತನಾಡುತ್ತ ಕುಳಿತಿರುವಾಗ ಏಕಾಏಕಿ ಬಂದ ಕೆಲವರು ಗುರುತು […]

ಯುವವಾಹಿನಿ (ರಿ.) ಹೆಜಮಾಡಿ ಘಟಕ ದ ವತಿಯಿಂದ ತುಳುವೆರೆ ತುಳಸಿ ಪರ್ಬ ಆಚರಣೆ : ಜೀವನದಲ್ಲಿ ಸಾಧನೆ ಮಾಡಲು ದೇವರ ದಯೆ ಅಗತ್ಯ : ಸುಮನ್ ತಲ್ವಾರ್ :vishwanews24

ಯುವವಾಹಿನಿ (ರಿ.) ಹೆಜಮಾಡಿ ಘಟಕ ದ ವತಿಯಿಂದ ತುಳುವೆರೆ ತುಳಸಿ ಪರ್ಬ ಆಚರಣೆ :ಜೀವನದಲ್ಲಿ ಸಾಧನೆ ಮಾಡಲು ದೇವರ ದಯೆ ಅಗತ್ಯ : ಸುಮನ್ ತಲ್ವಾರ್ . kaup: ಜೀವನದಲ್ಲಿ ಅನೇಕೆ ಏಳು ಬೀಳುಗಳ ನಡುವೆ ವಿಶೇಷವಾದ ಸಾಧನೆ ಮಾಡಲು ದೇವರ […]

ಉಡುಪಿ : ಅನಧಿಕೃತ ಮರಳು ಸಾಗಾಣಿಕೆ ಕಂಡುಬಂದಲ್ಲಿ ಕಠಿಣ ಕ್ರಮ : ಜಿಲ್ಲಾಧಿಕಾರಿ ಆದೇಶ -Vishwanews24

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಮರಳಿನ ಅಭಾವದಿಂದ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿರುವುದು ಮನಗಂಡು ಜಿಲ್ಲೆಯಲ್ಲಿ ಲಭ್ಯವಿರುವ ಸಿಆರ್ಝಡ್ ಪ್ರದೇಶ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸಲು, ನಾನ್ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸಲು ಹಾಗೂ ಬಜೆ ಡ್ಯಾಮ್ನಲ್ಲಿ ಹೂಳೆತ್ತಿ, ಸದರಿ ಹೂಳಿನಲ್ಲಿ […]

ಬೈಂದೂರು: ಕೋಟಿ ಚೆನ್ನಯ್ಯರ ಪರಂಪರೆ ಹಾಗೂ ಕಟ್ಟುಪಾಟುಗಳಿಗೆ ಅನುಗುಣವಾಗಿ ಗರಡಿ ನಿರ್ಮಾಣ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಬೈಂದೂರು: ಕೋಟಿ ಚೆನ್ನಯ್ಯರ ಪರಂಪರೆ ಹಾಗೂ ಕಟ್ಟುಪಾಟುಗಳಿಗೆ ಅನುಗುಣವಾಗಿ ಗರಡಿ ಜೀರ್ಣೋದ್ಧಾರಗೊಳ್ಳುತ್ತಿದೆ. ಕೋಟಿ ಚೆನ್ನಯ್ಯರ ಕೊನೆಯ ಗರಡಿ ಎನ್ನಲಾದ ನಾಕಟ್ಟೆಯ ಗರಡಿಯು ಸುಂದರವಾಗಿ, ಕಲಾತ್ಮಕವಾಗಿ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯ ಮುಜರಾಯಿ ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ […]

ವಿಶ್ವನ್ಯೂಸ್ 24 ಅರ್ಪಿಸುವ ನಮ್ಮ ಪ್ರಶ್ನೆ ನಿಮ್ಮ ಉತ್ತರ ಕಾರ್ಯಕ್ರಮ, ಈ ಪ್ರಶ್ನೆಗಳಿಗೆ ಉತ್ತರಿಸಿ ಆಕರ್ಷಕ ಬಹುಮಾನ ಗೆಲ್ಲಿ; vishwanews24

ವಿಶ್ವನ್ಯೂಸ್ 24 ಅರ್ಪಿಸುವ ನಮ್ಮ ಪ್ರಶ್ನೆ ನಿಮ್ಮ ಉತ್ತರ ಕಾರ್ಯಕ್ರಮ, ಈ ಪ್ರಶ್ನೆಗಳಿಗೆ ಉತ್ತರಿಸಿ ಆಕರ್ಷಕ ಬಹುಮಾನ ಗೆಲ್ಲಿ. ಬೆಂಗಳೂರು: ಕರಾವಳಿ ಕರ್ನಾಟಕದ ನಂಬರ್1 ಅಂತರ್ಜಾಲ ಸುದ್ದಿ ಮಾಧ್ಯಮ ಪ್ರಸ್ತುತ ಪಡಿಸುತ್ತಿದೆ ನಮ್ಮ ಪ್ರಶ್ನೆ ನಿಮ್ಮ ಉತ್ತರ ರಸಪ್ರಶ್ನೆ ಕಾರ್ಯಕ್ರಮ. ಈ […]

ಅಯೋಧ್ಯೆ ತೀರ್ಪು ಹಿಂದೂ ಮುಸಲ್ಮಾನರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಒದಗಿಸಿಕೊಟ್ಟಿದೆ : ಪೇಜಾವರ ಶ್ರೀ -Vishwanews24

ಉಡುಪಿ,: ಇಂದು ಬೆಳಗ್ಗೆ ಅಂತಿಮ ಅಯೋಧ್ಯೆ ತೀರ್ಪು ಪ್ರಕಟಿಸಿದ್ದು, “ವೈಯಕ್ತಿಕವಾಗಿ ಈ ತೀರ್ಪು ನನಗೆ ಸಮ್ಮತವಾಗಿದೆ. ಎಲ್ಲರೂ ಸಮಚಿತ್ತದಿಂದ ಈ ತೀರ್ಪನ್ನು ಸ್ವೀಕರಿಸಬೇಕು” ಎಂದು ತೀರ್ಪಿಗೆ ಪ್ರತಿಕ್ರಿಯಿಸಿದ್ದಾರೆ ಪೇಜಾವರ ಶ್ರೀಗಳು. ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀಗಳು, “ಸುಪ್ರಿಂ ಕೋರ್ಟಿನ ನ್ಯಾಯಪೀಠವು ವಿವಾದಿತ […]

ರಾಮಮಂದಿರ ಇಡೀ ದೇಶದ ಜನರ ಕನಸು, ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ : ಪೇಜಾವರಶ್ರೀ -Vishwanews24

ಉಡುಪಿ: ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ ಎಂದು ಪೇಜಾವರಶ್ರೀ ಅವರು ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಪೇಜಾವರಶ್ರೀ, ನನ್ನ ಜೀವನದಲ್ಲಿ ಈ ದಿನ ಬರಬಹುದೆಂದು ನಿರೀಕ್ಷೆ ಮಾಡಿರಲಿಲ್ಲ. ರಾಮಮಂದಿರ ಬಗ್ಗೆ ಬಹಳ ನಿರಾಶನಾಗಿದ್ದೆ. ನನಗೆ ಬಹಳ ವಯಸ್ಸಾಗಿರುವುದರಿಂದ ರಾಮಮಂದಿರದ ಆಸೆ […]

ಶನಿವಾರ ಅಯೋಧ್ಯ ತೀರ್ಪು,ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಮಂಗಳೂರು/ಉಡುಪಿ: ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆಯಲ್ಲಿ‌ ನಾಳೆ‌ (ನ.9)ದಕ್ಷಿಣ ಕನ್ನಡ ಹಾಗೂ ಉಡುಪಿ‌ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮೀನುಗಾರ ಮಹಿಳೆಯರಿಂದ ಸಾಲ ಮರುಪಾವತಿಗೆ ಒತ್ತಾಯಿಸದಂತೆ ಬ್ಯಾಂಕ್ ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ -Vishwanews24

ಉಡುಪಿ: ಸಾಲಮನ್ನಾ ಫಲಾನುಭವಿ ಮೀನುಗಾರ ಮಹಿಳೆಯರಿಂದ ಸಾಲ ಮರುಪಾವತಿಗೆ ಒತ್ತಾಯಿಸದಂತೆ ಬ್ಯಾಂಕ್ ಅಧಿಕಾರಿಗಳ ಸಭೆ ಕರೆದು ಸೂಚಿಸಲಾಗಿದ್ದು, ಬ್ಯಾಂಕ್ ಅಧಿಕಾರಿಗಳು ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಮೀನುಗಾರ ಮಹಿಳೆಯರು ಈ ಬಗ್ಗೆ ಆತಂಕ, ಗೊಂದಲಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮುಜರಾಯಿ ಮತ್ತು ಮೀನುಗಾರಿಕೆ ಸಚಿವ […]