Category: ಉಡುಪಿ
ಉಚ್ಚಿಲ : ಎಸ್‌ಡಿಪಿಐ ಸಂಸ್ಥೆಯ ಕಾಪು ವಿಧಾನ ಸಭಾ ಕ್ಷೇತ್ರ ವಲಯದ ವತಿಯಿಂದ ಸಾರ್ವಜನಿಕರಿ ಗಾಗಿ ಉಚಿತ ಆಂಬುಲೆನ್ಸ್ ಸೇವೆ -Vishwanews24
ಉಚ್ಚಿಲ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಸ್ಥೆಯ ಕಾಪು ವಿಧಾನ ಸಭಾ ಕ್ಷೇತ್ರ ವಲಯದ ವತಿಯಿಂದ ಸಾರ್ವಜನಿಕರಿ ಗಾಗಿ ಉಚ್ಚಿಲದಲ್ಲಿ ಉಚಿತ ಅಂಬುಲೆನ್ಸ್ ಲೋಕಾರ್ಪಣೆ ಸಮಾರಂಭ ನಡೆಯಿತು. ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಯು. ಸೀತಾರಾಂ ಭಟ್ ಮಾತನಾಡಿ, […]
ಕಾಪು : ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು -Vishwanews24
ಕಾಪು: ಇಲ್ಲಿನ ಕಾಪು ಪಾದೂರು ಗ್ರಾಮದ ಹೊಸಬೆಟ್ಟು ಬಸದಿಯ ಬಳಿ ಮನೆಯ ತೋಟದಲ್ಲಿ ತರಕಾರಿ ಕೊಯ್ಯುತ್ತಿದ್ದ ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಉಂಚಳ್ಳಿ ಗ್ರಾಮದ ಬನವಾಸಿ ನಿವಾಸಿ […]
ಜಬರ್ ದಸ್ತ್ ಆಗಿ ನ.8ರಂದು ತೆರೆಯ ಮೇಲೆ ಬರಲು ಸಜ್ಜಾಗಿ ನಿಂತಿದೆ ಅರ್ಜುನ್ ಕಾಪಿಕಾಡ್ ಅಭಿನಯದ ತುಳು ಸಿನೆಮಾ ‘ಜಬರ್ ದಸ್ತ್ ಶಂಕರ’ -Vishwanews24
ಮಂಗಳೂರು: ದೇವದಾಸ್ ಕಾಪಿಕಾಡ್ ನಿರ್ದೇಶಿಸಿರುವ ಅರ್ಜುನ್ ಕಾಪಿಕಾಡ್ ಅಭಿನಯದ ತುಳು ಸಿನೆಮಾ ‘ಜಬರ್ ದಸ್ತ್ ಶಂಕರ’ ಜಬರ್ ದಸ್ತ್ಆಗಿ ತೆರೆಯ ಮೇಲೆ ಬರಲು ಸಜ್ಜಾಗಿ ನಿಂತಿದೆ. ನಿಶ್ಮಿತಾ ಹಾಗೂ ನೀತು ನಾಯಕಿಯರಾಗಿ ಅಭಿನಯಿಸಿರುವ ಈ ಸಿನೆಮಾ ನ.8ರ ಶುಕ್ರವಾರ ತೆರೆಗೆ ಬರಲಿದೆ. ಜಲನಿಧಿ […]
ಬಿಎಸ್ವೈ ಜತೆ ಎಚ್ಡಿಡಿ ದೂರವಾಣಿ ಮಾತುಕತೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ: ಸಿದ್ದರಾಮಯ್ಯ -Vishwanews24
ಉಡುಪಿ: ಉಪಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಕುರಿತ ದೇವೇಗೌಡ ಯುಡಿಯೂರಪ್ಪ ಟೆಲಿಫೋನ್ ಮಾತುಕತೆ ವಿಚಾರದ ಬಗ್ಗೆ ನನಗೇನು ತಿಳಿದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಉಡುಪಿಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಮೈತ್ರಿ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ ಎಂಬ ದೇವೇಗೌಡ […]
ಕಾರ್ಕಳ : 100 ಹಾಸಿಗೆಗಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ನೂತನ ಕಟ್ಟಡ ನವೆಂಬರ್ 12 ರಂದು ಉದ್ಘಾಟನಾ ಸಮಾರಂಭ-Vishwanews24
ಕಾರ್ಕಳ : ಕಾರ್ಕಳ ತಾಲೂಕಿನ ಜನಮೆಚ್ಚುಗೆ ಪಡೆದ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರ ಕನಸಿನ ಕೂಸಾದ ಕಾರ್ಕಳದ ಸರಕಾರಿ ಆಸ್ಪತ್ರೆ ಸುಸಜ್ಜಿತವಾಗಿ ನವೀಕರಣಗೊಂಡು ಸರ್ವರೀತಿಯ ಸೌಲಭ್ಯಗಳ ಮುಖಾಂತರ 100 ಹಾಸಿಗೆಗಳ ನೂತನ ಆಸ್ಪತ್ರೆ ಜನತೆಯ ಸೇವೆಗಾಗಿ ಇದೇ ಬರುವ […]
ಉಡುಪಿ: ರಾಷ್ಟ್ರಮಟ್ಟದ ಉತ್ತಮ ಕಾನೂನು ಪ್ರಾಧಿಕಾರದ ಸ್ವಯಂಸೇವಕ” ವಿಶೇಷ ಗೌರವಕ್ಕೆ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಆಯ್ಕೆ -Vishwanews24
ಉಡುಪಿ: ರಾಷ್ಟ್ರೀಯ ಕಾನೂನು ಪ್ರಾಧಿಕಾರ ಭಾರತ ಸರಕಾರ-ನವದೆಹಲಿ ಇವರಿಂದ ನೀಡಲ್ಪಡುವ, “ರಾಷ್ಟ್ರಮಟ್ಟದ ಉತ್ತಮ ಕಾನೂನು ಪ್ರಾಧಿಕಾರದ ಸ್ವಯಂಸೇವಕ” ವಿಶೇಷ ಗೌರವಕ್ಕೆ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರನ್ನು ಆಯ್ಕೆಗೊಳಿಸಿದ್ದಾರೆ. ಕರ್ನಾಟಕ ರಾಜ್ಯದಿಂದ ಆಯ್ಕೆಯಾಗಿರುವ ಈ ಸಾಲಿನ ಏಕೈಕ ವ್ಯಕ್ತಿ ಮತ್ತು ಉಡುಪಿ […]
ಉಡುಪಿ : ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲ ಪತ್ತೆ , ಆರೋಪಿ ಬಂಧನ -Vishwanews24
ಉಡುಪಿ: ಅಕ್ರಮ ರೈಲ್ವೆ ಟಿಕೆಟ್ ಮಾರಾಟ ಜಾಲವನ್ನು ರೈಲ್ವೆ ರಕ್ಷಣಾ ದಳದ ಅಧಿಕಾರಿಗಳು ಭೇದಿಸಿ ಕಾರವಾರ ಗ್ರೀನ್ ಸ್ವೀಟ್ ನ ಅಬ್ದುಲ್ ನಸೀರ್ ಇಬ್ರಾಹಿಂ ಶೇಖ್ ಎಂಬಾತನನ್ನು ಅ.29 ರಂದು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ನಸೀರ್ ಇಬ್ರಾಹಿಂ ಶೇಖ್ ನಿಂದ ಮುಂಗಡ ಕಾಯ್ದಿರಿಸಿದ 20 […]
ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಕರ್ನಾಟಕದ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಆಗ್ರಹ -Vishwanews24
ಉಡುಪಿ: ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ಕರ್ನಾಟಕದ ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಬಿಜೆಪಿ ಪಕ್ಷದ ಸಭೆಯಲ್ಲಿ […]
ಹವಾಮಾನ ವೈಪರೀತ್ಯದಿಂದ ತತ್ತರಿಸಿದ ಕರಾವಳಿಯ ಮೀನುಗಾರಿಕೆ ,ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಶೇ. 20ರಷ್ಟು ಬೋಟುಗಳು -Vishwanews24
ಮಲ್ಪೆ: ಶನಿವಾರ ಮಲ್ಪೆ ಮೀನುಗಾರಿಕೆ ಬಂದರಿನಿಂದ ಸುಮಾರು 70-80ರಷ್ಟು ದೋಣಿಗಳು ಮೀನುಗಾರಿಕೆಗೆ ತೆರಳಿದ್ದವು. ಬಹುತೇಕ ದೋಣಿಗಳು ರವಿವಾರ ರಾತ್ರಿಯಿಂದ ಆಳಸಮುದ್ರಕ್ಕೆ ತೆರಳಲು ಸಿದ್ಧವಾಗಿವೆ. ಕೆಲವು ದಿನಗಳ ಹಿಂದೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕ್ಯಾರ್ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಮೀನು ಗಾರಿಕೆಗೆ ತೆರಳಿದ ಎಲ್ಲ […]
ಕಾಪು ತಾಲೂಕುಮಟ್ಟದ ಪ್ರಥಮ ಕನ್ನಡ ರಾಜ್ಯೋತ್ಸವ ಆಚರಣೆ.
Kaup: ಕಾಪು ತಾಲೂಕು ಮಟ್ಟದಲ್ಲಿ ಪ್ರಪ್ರಥಮವಾಗಿ ಸರಕಾರಿ ಪ್ರಾಯೋಜತ್ವದಡಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯು ಕಾಪು ವಿದ್ಯಾನಿಕೇತನ ಶಾಲಾ ವಠಾರದಿಂದ ಬಂಗ್ಲೆ ಮೈದಾನದವರೆಗೆ ಸಾಗಿ, ಸಭಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. […]
