Category: ಉಡುಪಿ
ಬುಲ್ ಟ್ರಲ್ ಮತ್ತು ಲೈಟ್ ಫಿಶಿಂಗ್ ನಡೆಸುವ ಬೋಟ್ಗಳಿಗೆ ಡೀಸೆಲ್ ಸಬ್ಸಿಡಿ ಕಡಿತ -Vishwanews24
ಉಡುಪಿ: ಬುಲ್ ಟ್ರಲ್ ಮತ್ತು ಬೆಳಕು ಮೀನುಗಾರಿಗೆ ನಡೆಸುವ ಬೋಟ್ಗಳಿಗೆ ಡೀಸೆಲ್ ಸಬ್ಸಿಡಿ ಕಡಿತಗೊಳಿಸುವಂತೆ ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸರಕಾರದ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ. ಮಹೇಶ್ವರ ರಾವ್ ಸೂಚಿಸಿದ್ದಾರೆ. ಅವರು ಬುಧವಾರ […]
ಮೂಳೂರು ರಾಷ್ಟ್ರೀಯ ಹೆದ್ದಾರಿ66 ಬಳಿ ಕಂಗೊಳಿಸುತ್ತಿದೆ ಭಾರಿ ಗಾತ್ರದ ಗೂಡುದೀಪ.
ಮೂಳೂರು ರಾಷ್ಟ್ರೀಯ ಹೆದ್ದಾರಿ66 ಬಳಿ ಕಂಗೊಳಿಸುತ್ತಿದೆ ಭಾರಿ ಗಾತ್ರದ ಗೂಡುದೀಪ. ಕಾಪು: ದೀಪಾವಳಿ ಹಬ್ಬದ ಪ್ರಯುಕ್ತ ಮೂಳೂರಿನ ಭಜರಂಗದಳವು ಮತ್ತು ಸರ್ವೇಶ್ವರ ಫ್ರೆಂಡ್ಸ್ ಜಂಟಿ ಆಶ್ರಯದಲ್ಲಿ ಮೂಳುರು ಸರ್ವೇಶ್ವರ ಬಬ್ಬರ್ಯ ಕೊಡಮಣಿತ್ತಾಯ ದೇವಸ್ಥಾನದ ವಠಾರದಲ್ಲಿ ಭಾರಿ ಗಾತ್ರದ ಗೂಡುದೀಪ ನಿರ್ಮಾಣ ಮಾಡಲಾಗಿದೆ. […]
ಶೋಭಾ ಕರಂದ್ಲಾಜೆ ಯಾರೋ ಮಾಡಿದ ಸಾಧನೆಯನ್ನು ತಾನು ಮಾಡಿದ್ದು ಎಂದು ಹೇಳಿಕೊಂಡದ್ದು ಬಿಟ್ಟರೆ ಬೇರೆನೂ ಮಾಡಿಲ್ಲ : ಪ್ರಮೋದ್ ಮಧ್ವರಾಜ್ -Vishwanews24
ಉಡುಪಿ: ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಯಾರೋ ಮಾಡಿದ ಸಾಧನೆಯನ್ನು ತಾನು ಮಾಡಿದ್ದು ಎಂದು ಹೇಳಿಕೊಂಡದ್ದು ಬಿಟ್ಟರೆ ಬೇರೆನೂ ಮಾಡಿಲ್ಲ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಅವರು ಶನಿವಾರ ನಗರದ ಪ್ರೆಸ್ ಕ್ಲಬ್ಬಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, […]
ದೀಪಾವಳಿ ಹಬ್ಬದ ಪ್ರಯುಕ್ತ ಉಂಡಾರುವಿನಲ್ಲಿ ಜೋಡು ಬಂಟರ ನರ್ತನ ಸೇವೆ: Video -Vishwanews24
ದೀಪಾವಳಿ ಪ್ರಯುಕ್ತ ಉಂಡಾರುವಿನಲ್ಲಿ ಜೋಡು ಬಂಟರ ನರ್ತನ ಸೇವೆ. ಕಾಪು: ಹಿಂದುಗಳ ಪವಿತ್ರ ದೀಪಗಳ ಹಬ್ಬ ದೀಪಾವಳಿಯ ಪ್ರಯುಕ್ತ ಪ್ರತಿ ವರ್ಷವೂ ನಡೆಯುವ ಸಂಪ್ರದಾಯತೆ ಜೋಡು ಬಂಟರ ನರ್ತನ ಸೇವೆಯು ಆದಿತ್ಯವಾರದ ನಸುಕಿನ ಜಾವ ಐದು ಗಂಟೆಗೆ ನಡೆಯಲಿದೆ. ಕಾಪು ಉಂಡಾರು […]
ಅನರ್ಹ ಶಾಸಕರನ್ನು ಮತ್ತೆ ಸೇರಿಸಿಕೊಳ್ಳುವ ಪ್ರಶ್ನೇಯೇ ಇಲ್ಲ : ದಿನೇಶ್ ಗುಂಡೂರಾವ್ -Vishwanews24
ಉಡುಪಿ: ಅನರ್ಹಗೊಂಡಿರುವ 15 ಶಾಸಕರಿಗೆ ಕಾಂಗ್ರೆಸ್ ಪಕ್ಷದ ಬಾಗಿಲು ಮುಚ್ಚಿದ್ದು, ಅವರನ್ನು ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುವ ಪ್ರಶ್ನೇಯೇ ಇಲ್ಲ ಎಂದು ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ -ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ಅನರ್ಹ […]
ಕಟೀಲು ದೇವಿ ಹೆಸರಲ್ಲಿ ಬೆಡ್‌ಶೀಟ್ ವ್ಯಾಪಾರಿಗಳಿಂದ ವಯೋವೃದ್ಧ ದಂಪತಿಗಳಿಗೆ ಹಣ ವಂಚನೆ -Vishwanews24
ಉಡುಪಿ: ಜಿಲ್ಲೆಯ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿಯಲ್ಲಿ ಬೆಡ್ ಶೀಟ್ ವ್ಯಾಪಾರಿಗಳ ಸೋಗಿನಲ್ಲಿ ಬಂದು ವಯೋವೃದ್ಧ ದಂಪತಿಗಳನ್ನು ವಂಚಿಸಿದ ಘಟನೆ ಅ.೧೭ರಂದು ನಡೆದಿದ್ದೂ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನಿವೃತ್ತ ಸಂಸ್ಕೃತ ಶಿಕ್ಷಕ ಮಾಲಾಡಿ ಗುರುರಾಜ್ ಭಟ್ (89) ಹಾಗೂ ಶಾಂತಮ್ಮ […]
ಕರಾವಳಿಯಲ್ಲಿ ಕ್ಯಾರ್ ಚಂಡಮಾರುತ , ಕಡಲ ತೀರದಲ್ಲಿ ಹೆಚ್ಚಾದ ಅಲೆಗಳ ಅಬ್ಬರ -Vishwanews24
ಮಂಗಳೂರು: ಕ್ಯಾರ್ ಚಂಡಮಾರುತ ಪರಿಣಾಮ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡು ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಸುರಿದ ಭಾರಿ ಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಶುಕ್ರವಾರ ಮುಂಜಾನೆ 5.30ರ ವೇಳೆಗೆ ಚಂಡಮಾರುತವಾಗಿ ಪರಿತರ್ವನೆಗೊಂಡು ಉತ್ತರಕ್ಕೆ […]
ಉಡುಪಿ: ವಿಕ್ಕಿಮೊಬೈಲ್ಸ್ ನಲ್ಲಿ ಸ್ಯಾಂಡಲ್ ವುಡ್ ಕೋಸ್ಟಲ್ ವುಡ್ ನಟನಟಿಯರ ದಂಡು -Vishwanews24
ಉಡುಪಿ: ಅವಿಭಜಿತ ಜಿಲ್ಲೆಯಲ್ಲಿ ಖ್ಯಾತಿ ಪಡೆದ ವಿಕ್ಕಿ ಮೊಬೈಲ್ ಮಳಿಗೆ ಸ್ಯಾಂಡಲ್ ವುಡ್ ಮತ್ತು ಕೋಸ್ಟಲ್ ವುಡ್ ನಟನಟಿಯರಿಂದ ಸ್ಮಾರ್ಟ್ ಫೋನ್ ಖರೀದಿಯ ಭರಾಟೆ ಜೋರಾಗಿಯೆ ನಡೆಯುತ್ತಿದೆ. ಉಡುಪಿ ಕಿದಿಯೂರು ಹೋಟೆಲ್ ಮುಂಬಾಗದಲ್ಲಿ ವಿಶಾಲವಾದ ಸುಸಜ್ಜಿತ ಮಳಿಗೆ ಹೊಂದಿರುವ ವಿಕ್ಕಿ ಮೊಬೈಲ್ಸ್ […]
ಕೇಂದ್ರದಿಂದ ಸಾಂಕೇತಿಕ ನೆರೆ ಪರಿಹಾರ ಬಂದಿದೆ, ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್.
ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆ . ಕಾಪು: ಕಾಪು ತಾಲೂಕು ಮಟ್ಟದ ಜನಸಂಪರ್ಕ ಸಭೆಯು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ಅವರ ಉಪಸ್ಥಿತಿಯಲ್ಲಿ ಕಾಪು ಲಕ್ಷ್ಮಿ ಜನಾರ್ಧನ ದೇಗುಲದ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕ ಲಾಲಾಜಿ […]
ಉಡುಪಿ ಹಾಗೂ ಪಡುಬಿದ್ರಿ : ಗಾಂಜಾ ಸೇವನೆ : ಎಂಟು ಮಂದಿ ವಶಕ್ಕೆ ಪಡೆದ ಪೊಲೀಸರು -Vishwanews24
ಉಡುಪಿ: ಗಾಂಜಾ ಸೇವನೆಗೆ ಸಂಬಂಧಿಸಿ ಉಡುಪಿ ಸೆನ್ ಹಾಗೂ ಪಡುಬಿದ್ರಿ ಪೊಲೀಸರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8ಮಂದಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ.20ರಂದು ಮಣಿಪಾಲ ಶಾಂಭವಿ ಹೆಬಿಟೆಟ್ ಬಳಿ ಹರಿಯಾಣ ರಾಜ್ಯದ ಸುಮಿತ್(21), ಮಣಿಪಾಲ ಶಾಂಭವಿ ರೆಸಿಡೆನ್ಸಿ ಬಳಿ ಬೆಳಗಾವಿಯ ಹೃಷಿಕೇಶ್ […]
