ಉಡುಪಿ: ಅಕ್ಟೋಬರ್ 12ರಂದು ಮಹಾನ್ ಸಂತ ಗುರೂಜಿ ಸಾಯಿ ಈಶ್ವರ್ ಇವರಿಂದ “ಮಕ್ಕಳ ಜ್ಞಾನ ವಿಕಸನ ಶಿಬಿರ” -Vishwanews24

ಉಡುಪಿ: ಇದೇ ಬರುವ ಅಕ್ಟೋಬರ್ .12 ಶನಿವಾರ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ಮಕ್ಕಳ ಜ್ಞಾನ ವಿಕಸನ ಶಿಬಿರ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವ ಮಕ್ಕಳ ನಕಾರಾತ್ಮಕ ಶಕ್ತಿಯನ್ನು ತೆಗೆದು ಧನಾತ್ಮಕ ಶಕ್ತಿ ಜಾಗ್ರತಗೊಳಿಸುವುದು.ದೇಹದ ಆಧ್ಯಾತ್ಮ ಕೇಂದ್ರ ಜಾಗರಣಗೊಳಿಸುವುದು.ಮಕ್ಕಳ ಜ್ಞಾಪಕ ಶಕ್ತಿಯನ್ನು […]

ಕಚೇರಿಗೆ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕಡೆಗಣಿಸುವುದು ಸರಿಯಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್‌ -Vishwanews24

ಉಡುಪಿ: ಸರಕಾರಿ ಉದ್ಯೋಗದಲ್ಲಿರುವ ಅಧಿಕಾರಿಗಳು ಸೇವೆಯ ನಿಮಿತ್ತ ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು , ಕಡೆಗಣಿಸುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು. ಜಿಲ್ಲಾ ಗ್ರಾಮಲೆಕ್ಕಾಧಿಕಾರಿಗಳ ಸಂಘ, ಮುನಿಯಾಲು ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಎನ್‌ಎಸ್‌ಎಸ್‌ ಘಟಕ, ಜಿಲ್ಲಾ ರಕ್ತ ನಿಧಿ […]

ಉಡುಪಿ: ಟಿಪ್ಪು ಬದಲು ಸಂತ ಶಿಶುನಾಳ ಶರೀಫ ಜಯಂತಿ ಆಚರಿಸಲು ಚಿಂತನೆ : ಸಿ.ಟಿ.ರವಿ -Vishwanews24

ಉಡುಪಿ: ಟಿಪ್ಪು ಜಯಂತಿ ಬದಲು ಯಡಿಯೂರಪ್ಪ ಸರ್ಕಾರ ಸಂತ ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ ನಡೆಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಶುನಾಳ ಶರೀಫರ ಜಯಂತಿ […]

ಉಡುಪಿ ಜಿಲ್ಲೆಯ ಅಭಿವೃದ್ಧಿಗೆ 8.60 ಕೋ.ರೂ. ಅನುದಾನ ಬಿಡುಗಡೆ: : ಸಿ.ಟಿ. ರವಿ -Vishwanews24

ಉಡುಪಿ: ಪ್ರವಾಸೋದ್ಯಮ ಇಲಾಖೆಯಿಂದ ಜಿಲ್ಲೆಯ10 ಕಾಮಗಾರಿಗಳಿಗೆ 16.10 ಕೋಟಿ ರೂ. ಮಂಜೂರಾಗಿದ್ದು, 8.60 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ-ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗ್ರಾಮಗಳ […]

ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ : ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ -Vishwanews24

ಜಗತ್ತಿನಲ್ಲೇ ಸರ್ವ ಶ್ರೇಷ್ಠ ಧರ್ಮ ಎಂದರೆ ಹಿಂದೂ ಧರ್ಮ, ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ , : ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ಬೆಳ್ಮಣ್‌ : ಮೋಸದಿಂದ ಹಿಂದೂಗಳನ್ನು ಮತಾಂತರ ಮಾಡುವ ಕೆಲಸ ಕೊನೆಗೊಳ್ಳಲಿ. ಯಾರೇ […]

ಉಡುಪಿ : ಆಟೋ ಪಲ್ಟಿಯಾಗಿ ಗಾಯಗೊಂಡ ಮಹಿಳೆ ,ಮಾನವೀಯತೆ ಮೆರೆದ ಸಚಿವ ರಾಮುಲು -Vishwanews24

ಉಡುಪಿ : ಇಂದು ಉಡುಪಿ ಬಳಿ ಉಡುಪಿ-ಕುಂದಾಪುರ ರಸ್ತೆಯಲ್ಲಿ ಆಟೋ ಪಲ್ಟಿಯಾಗಿ ಗಾಯಗೊಂಡ ಮಹಿಳೆಯನ್ನು ಆರೋಗ್ಯ ಸಚಿವ ಬಿ.ಶ್ರೀರಾಮಲು ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಉಡುಪಿ ಕುಂದಾಪುರ ರಸ್ತೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೋಗುತ್ತಿದ್ದಾಗ ಆಟೋ ಪಲ್ಟಿಯಾಗಿ ಮಹಿಳೆಯೊಬ್ಬರು […]

ಉಡುಪಿ : ಜಿಲ್ಲಾಆಸ್ಪತ್ರೆಯಲ್ಲಿ ಶ್ರೀರಾಮುಲು ವಾಸ್ತವ್ಯ ,ರೋಗಿಗಳ ಆರೋಗ್ಯ ವಿಚಾರಣೆ -Vishwanews24

ಉಡುಪಿ: ನಗರದ ಜಿಲ್ಲಾ ಆಸ್ಪತ್ರೆಯ ಸ್ಥಿತಿಗತಿಯನ್ನು ಶುಕ್ರವಾರ ರಾತ್ರಿ ಖುದ್ದು ಪರಿಶೀಲಿಸಿದ ಆರೋಗ್ಯ ಸಚಿವ ಬಿ.ಶ್ರೀರಾಮುಲು ಆಸ್ಪತ್ರೆಯಲ್ಲೇ ವಾಸ್ತವ್ಯ ಮಾಡಿದರು. ಅದಕ್ಕೂ ಮೊದಲು ವಿವಿಧ ವಾರ್ಡ್ಗಳಿಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಪ್ರವಾಸ ನಡೆಸಿ ಅಲ್ಲಿನ […]

ಉಡುಪಿ ಮರಳು ಸಮಸ್ಯೆ ನಿವಾರಣೆ : ಬಹುದಿನಗಳ ಹೋರಾಟ, ಶ್ರಮ ಸಾರ್ಥಕವಾಯಿತು : ಕೋಟ ಶ್ರೀನಿವಾಸ ಪೂಜಾರಿ -Vishwanews24

ಉಡುಪಿ: ಜಿಲ್ಲೆಯ ಕರಾವಳಿ ನಿಯಂತ್ರಣ ವಲಯದ ನದಿ ಪಾತ್ರಗಳಲ್ಲಿ ಗುರುತಿಸಿರುವ 8 ಮರಳು ದಿಬ್ಬಗಳನ್ನು ತೆರವುಗೊಳಿಸುವ ಕಾರ್ಯ ಪ್ರಾರಂಭವಾಗಿದ್ದು, ಶುಕ್ರವಾರ ಸುಮಾರು 85 ಮೆಟ್ರಿಕ್ ಟನ್ ಮರಳು ಸಾಗಾಟ ಮಾಡಲಾಗಿದೆ. ಜಿಲ್ಲಾ ಮರಳು ಉಸ್ತುವಾರಿ ಸಮಿತಿ 158 ಮಂದಿ ಸಾಂಪ್ರದಾಯಿಕ ಪರವಾನಗಿದಾರರನ್ನು ಗುರುತಿಸಿದ್ದು, […]

ಪ್ರಥಮ ಬಾರಿಗೆ ಉಡುಪಿ ಆಗಮಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ಉಡುಪಿ: ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಶುಕ್ರವಾರ ಪ್ರಥಮ ಬಾರಿ ಜಿಲ್ಲೆಗೆ ಆಗಮಿಸಿದರು. ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿ ಜಿಲ್ಲೆಗೆ ಆಗಮಿಸಿದ ಸಚಿವರನ್ನು ಜಿಲ್ಲಾಡಳಿತದ ಪರವಾಗಿ […]

ಉಡುಪಿ: ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಿದ್ದು ನಿಯಮ ಉಲ್ಲಂಘಿಸಿದರೆ ದಂಡ : ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24

ಉಡುಪಿ: ರಾಜ್ಯದಾದ್ಯಂತ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಿದ್ದು, ಮುಂದೆ ಪ್ಲಾಸ್ಟಿಕ್‌ ಬಳಕೆ, ಸಂಗ್ರಹ, ತಯಾರಿಕೆ, ಸಾಗಾಟ, ಮಾರಾಟವನ್ನು ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಎಚ್ಚರಿಕೆ ನೀಡಿದರು. ಗುರುವಾರ ನಗರಸಭೆ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ಲಾಸ್ಟಿಕ್‌ನಿಂದ ಸಮಸ್ಯೆಗಳು […]