ಉಡುಪಿ: ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಿದ್ದು ನಿಯಮ ಉಲ್ಲಂಘಿಸಿದರೆ ದಂಡ : ಜಿಲ್ಲಾಧಿಕಾರಿ ಎಚ್ಚರಿಕೆ -Vishwanews24

ಉಡುಪಿ: ರಾಜ್ಯದಾದ್ಯಂತ ನಿಷೇಧಿತ ಪ್ಲಾಸ್ಟಿಕ್‌ ಬಳಕೆ ನಿಷೇಧವಾಗಿದ್ದು, ಮುಂದೆ ಪ್ಲಾಸ್ಟಿಕ್‌ ಬಳಕೆ, ಸಂಗ್ರಹ, ತಯಾರಿಕೆ, ಸಾಗಾಟ, ಮಾರಾಟವನ್ನು ಮಾಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ಎಚ್ಚರಿಕೆ ನೀಡಿದರು. ಗುರುವಾರ ನಗರಸಭೆ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ಲಾಸ್ಟಿಕ್‌ನಿಂದ ಸಮಸ್ಯೆಗಳು […]

ಉಡುಪಿ:ನಿಯಮ ಉಲ್ಲಂಘಿಸಿದ ಖಾಸಗಿ ಬಸ್‌ ಚಾಲಕನಿಗೆ 13.500 ರೂ. ದಂಡ, ಡ್ರೈವಿಂಗ್ ಲೈಸನ್ಸ್ ಅಮಾನತು -Vishwanews24

ಉಡುಪಿ: ಉಡುಪಿಯಿಂದ ಮಂಗಳೂರಿಗೆ ಶನಿವಾರ ರಾತ್ರಿ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಮಿತಿಗಿಂತ ಅಧಿಕ ಪ್ರಮಾಣದಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ಸಾರಿಗೆ ನಿಯಮ ಉಲ್ಲಂಘಿಸಿದ ಚಾಲಕನಿಗೆ 13.500 ರೂ. ದಂಡ ವಿಧಿಸಲಾಗಿದೆ. ಶನಿವಾರ ರಾತ್ರಿ 9.30ಕ್ಕೆ ಉಡುಪಿ ನಿಲ್ದಾಣದಿಂದ ಖಾಸಗಿ ಬಸ್ಸಿನಲ್ಲಿ ಜನರು ಪುಟ್ ಬೋರ್ಡ್, […]

ನಾಳೆ ಉಡುಪಿಯ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಶ್ರೀರಾಮುಲು ವಾಸ್ತವ್ಯ -Vishwanews24

ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ಸೆ. 27ರಂದು ಉಡುಪಿಯ ಅಜ್ಜರಕಾಡು ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಂಜೆ 6ಕ್ಕೆ ಜಿಲ್ಲಾಸ್ಪತ್ರೆಗೆ ಆಗಮಿಸಿ ಕುಂದುಕೊರತೆ ಪರಿಶೀಲಿಸಲಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ವಾಸ್ತವ್ಯ ಇರಲಿದ್ದಾರೆ. 1962ರಲ್ಲಿ ಸಬ್‌ ಡಿವಿಷನ್‌ ಆಸ್ಪತ್ರೆಯಾಗಿ […]

 ಅನರ್ಹ ಶಾಸಕರಿಲ್ಲದಿದ್ದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿರಲಿಲ್ಲ : ಈಶ್ವರಪ್ಪ -Vishwanews24

ಕುಂದಾಪುರ: ಅನರ್ಹ ಶಾಸಕರಿಲ್ಲದಿದ್ದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿರಲಿಲ್ಲ. ಅವರಿಗೆ ಪಕ್ಷದಲ್ಲಿ ಸ್ಥಾನ ನೀಡಲೇಬೇಕಿದೆ. ಇಂತಹ ರಾಜಕೀಯ ಪರಿಸ್ಥಿತಿ ಇರುವಾಗ ಹೊಂದಿಕೊಂಡು ಹೋಗಬೇಕು. ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ […]

ಕ್ರೈಸ್ತರು ಪೂಜಿಸುವ ಪವಿತ್ರ ಶಿಲುಬೆಯನ್ನು ನಿಷೇಧ ಮಾಡಬೇಕು ಎಂದು ಪ್ರತಿಭಟನೆಯ ಪೋಸ್ಟರ್ ಮಾಡಿರುವುದು ತಪ್ಪು : ಅಮೃತ್ ಶೆಣೈ -Vishwanews24

ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯ ಪ್ರಾರ್ಥನಾ ಮಂದಿರವೊಂದರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಾರೆ ಎಂಬ ಆರೋಪ ಹೊರಿಸಿ ಅದರ ಕ್ರೈಸ್ತರು ಪೂಜಿಸುವ ಪವಿತ್ರ ಶಿಲುಬೆಯನ್ನು ನಿಷೇಧ ಮಾಡಬೇಕು ಎಂದು ಪೋಸ್ಟರ್ ಮಾಡಿರುವ ವರ್ತನೆಯನ್ನು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಉಪಾಧ್ಯಕ್ಷ […]

ಉಡುಪಿ : 4 ವರ್ಷದ ಮಗುವಿಗೆ ಲೈಂಗಿಕ ಹಲ್ಲೆ : 70 ವರ್ಷದ ವೃದ್ದನ ಆರೋಪ ಸಾಬೀತು -Vishwanews24

ಉಡುಪಿ : ನಾಲ್ಕು ವರ್ಷದ ಮಗುವಿನ ಮೇಲೆ ಘೋರ ಲೈಂಗಿಕ ಹಲ್ಲೆ ನಡೆಸಿದ 70 ವರ್ಷದ ವೃದ್ದನ ಆರೋಪ ಸಾಬೀತಾಗಿದೆ ಎಂದು ಉಡುಪಿ ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಧೀಶ ಸಿ,ಎಂ ಜೋಶಿ ಅವರು […]

ಮುಖ್ಯಮಂತ್ರಿಯಿಂದ ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನ : ಲಾಲಾಜಿ ಆರ್‌. ಮೆಂಡನ್‌ -Vishwanews24

ಪಡುಬಿದ್ರಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಾಪು ಕ್ಷೇತ್ರದ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ನೀಡಿರುತ್ತಾರೆ.  ಕ್ಷೇತ್ರದ ಶಾಸಕನಾಗಿ ವಿವಿಧ ಅನುದಾನವನ್ನು ಬಳಸಿಕೊಂಡು ಗ್ರಾಮದ ಅಭಿವೃದ್ಧಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್‌. ಮೆಂಡನ್‌ ಹೇಳಿದರು. […]

ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ನಿಮ್ಮ ವೋಟರ್‌ ಐಡಿ ತಿದ್ದುಪಡಿ ಮಾಡಲು ಅವಕಾಶ -Vishwanews24

ಉಡುಪಿ: ಇನ್ನು ಮುಂದೆ  ಮನೆಯಲ್ಲಿಯೇ ಕುಳಿತು ಈ ಎಲ್ಲಾ ಬದಲಾವಣೆ ಮಾಡಿಕೊಳ್ಳಬಹುದಾಗಿದೆ. ಮತದಾರರ ಪಟ್ಟಿಯಲ್ಲಿನ ಭಾವಚಿತ್ರ ಬದಲಾವಣೆ,(ಬಣ್ಣದ ಭಾವಚಿತ್ರ ಸೇರ್ಪಡೆ) ತಪ್ಪಾಗಿರುವ ಜನ್ಮ ದಿನಾಂಕ, ವಿಳಾಸ ಬದಲಾವಣೆಗೆ ಭಾರತೀಯ ಚುನಾವಣಾ ಆಯೋಗ ಈಗ ಸಾರ್ವಜನಿಕರಿಗೆ ನೇರ ಅವಕಾಶ ಒದಗಿಸಿದೆ. ವೋಟರ್‌ ಹೆಲ್ಪ್‌ ಲೈನ್‌ […]

ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್ )ಘಟಕಕ್ಕೆ ಕನ್ನಡಿಗ ಅಧಿಕಾರಿ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ದಯಾ ನಾಯಕ್‌ -Vishwanews24

ಕಾರ್ಕಳ: ಮಹಾರಾಷ್ಟ್ರದ ಖಾರ್‌ನಲ್ಲಿ ಪೊಲೀಸ್‌ ಅಧಿಕಾರಿಯಾಗಿದ್ದ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಮೂಲದ ದಯಾ ನಾಯಕ್‌ ಅವರು ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳ  (ಎಟಿಎಸ್‌)ದ ಮುಂಬಯಿ ಘಟಕಕ್ಕೆ ಭಡ್ತಿ ಹೊಂದಿದ್ದಾರೆ. ಈ ಮೂಲಕ ಮುಂಬಯಿ ಎಟಿಎಸ್‌ ಘಟಕಕ್ಕೆ ಭಡ್ತಿ ಹೊಂದಿದ ಹಿರಿಯ ತುಳು-ಕನ್ನಡಿಗ […]

ಬಿಜೆಪಿ ದೇಶದ ಬಹುತ್ವವನ್ನು ನಾಶ ಮಾಡಲು ಹೊರಟಿದೆ, ಇದನ್ನು ಜನರು ಅರ್ಥ ಮಾಡಿಕೊಳ್ಳದೆ ಹೋದರೆ ದೇಶಕ್ಕೆ ಅಪಾಯ : ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಲ್ಲಿ ನ್ಯಾಯವಾದಿ ಸುಧೀರ್ ಕುಮಾರ್ -Vishwanews24

ಉಡುಪಿ:  ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಕಾಪು ಉತ್ತರ ವಲಯ ಸಮಿತಿ ವತಿಯಿಂದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಹಿರಿಯಡ್ಕದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆಯಲ್ಲಿ ನ್ಯಾಯವಾದಿ ಸುಧೀರ್ ಕುಮಾರ್ ಮರೋಳಿ ಭಾಗವಹಿಸಿ ಮಾತನಾಡಿದರು. […]