Category: ಉಡುಪಿ
ಲಗ್ನಪತ್ರಿಕೆ ನೀಡುವ ನೆಪದಲ್ಲಿ ಸುಲಿಗೆ ; ಸಾರ್ವಜನಿಕರಿಂದ ಬಿತ್ತು ಗೂಸಾ- Vishwanews24
ಉಡುಪಿ,: : ಮದುವೆ ಆಮಂತ್ರಣ ನೀಡೋ ನೆಪದಲ್ಲಿ ಒಂಟಿ ಮಹಿಳೆಯ ಮನೆಗೆ ನುಗ್ಗಿ ಸುಲಿಗೆ ಮಾಡಲು ಯತ್ನಿಸಿದ ಕೊಲೆ ಆರೋಪಿಗಳಿಗೆ ಸಾರ್ವಜನಿಕರು ಸಖತ್ ಗೂಸಾ ನೀಡಿ ಪೋಲಿಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ಜಿ .ಎಂ ರೋಡ್ ಮಸೀದಿ ಬಳಿ ನಡೆದಿದೆ. ಕಾಪು […]
ಕರಾವಳಿಯ ಮೀನಿನ ಸ್ವಾದ ರಾಜ್ಯಾದ್ಯಂತ ವಿಸ್ತರಣೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ -Vishwanews24
ಮಂಗಳೂರು: ಮೀನುಗಾರಿಕಾ ಇಲಾಖೆಯ ‘ಮತ್ಸ್ಯ ದರ್ಶಿನಿ’ ಉಪಾಹಾರ ಮಂದಿರಗಳನ್ನು ರಾಜ್ಯದ ಎಲ್ಲ ಭಾಗಗಳಿಗೆ ವಿಸ್ತರಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಮಂಗಳೂರಿನಲ್ಲಿ ಗುರುವಾರ ದ.ಕ -ಉಡುಪಿ ಜಿಲ್ಲಾ ಸಹಕಾರಿ ಮೀನು […]
ನಾನು ಶಾಸಕನಾಗಿ, ಮಂತ್ರಿಯಾಗಿ ಉಡುಪಿಗೆ ಮಂಜೂರು ಮಾಡಿದ ಕಾಮಾಗಾರಿಗಳೇ ಮುಂದುವರೆಯುತ್ತಿವೆ ಹೊರತು ಹೊಸ ಯಾವುದೇ ಕಾಮಗಾರಿಗಳು ಬಂದಿಲ್ಲ : ರಘುಪತಿ ಭಟ್ ಗೆ ಪ್ರಮೋದ್ ಮಧ್ವರಾಜ್ -Vishwanews24
ಉಡುಪಿ,:ಪ್ರಮೋದ್ ಮಧ್ವರಾಜ್ ಅವರು ಲೋಕಸಭೆ ಚುನಾವಣೆ ಸಮಯದಲ್ಲಿ ತಾಂತ್ರಿಕ ಕಾರಣಕ್ಕೆ ಜೆಡಿಎಸ್ ಪಕ್ಷ ಸೇರಿದ್ದರು, ಕೆಲವು ದಿನಗಳ ಹಿಂದಷ್ಟೆ ಜೆಡಿಎಸ್‌ಗೆ ರಾಜೀನಾಮೆ ಸಲ್ಲಿಸಿದ್ದರು. ಇದರ ಬಗ್ಗೆ ಪ್ರತಿಕ್ರಿಯಿಸಿದ್ದ ಶಾಸಕ ರಘುಪತಿ ಭಟ್, ‘ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಗೇಟ್ ಓಪನ್ ಆಗಿದೆ’ […]
ಕಾಪು :ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆ ಪೀಡಿತ ಪ್ರದೇಶಗಳಿಗೆ ಉಡುಪಿ ಜಿಲ್ಲಾಧಿಕಾರಿ ಭೇಟಿ -Vishwanews24
ಕಾಪು: ಕ್ಷೇತ್ರದ ಸಮಗ್ರ ಅಭಿವೃದ್ಧಿ ಚಿಂತನೆಯೊಂದಿಗೆ ಯೋಜನಾ ಪಟ್ಟಿ ಸಹಿತವಾದ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿದ್ದು, ಅದಕ್ಕೆ ಪೂರಕವಾಗಿ ಜಿಲ್ಲಾಡಳಿತ ಸ್ಪಂದಿಸಲಿದೆ. ಪೂರ್ವ ಭಾವಿಯಾಗಿ ಶಾಸಕರು ಸೂಚಿಸಿದ ಪ್ರದೇಶಗಳಿಗೆ ತೆರಳಿ ಪರಿಶೀಲನ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಹೇಳಿದರು. ಕಾಪು […]
ಸೆ.20ರೊಳಗಾಗಿ ಮರಳು ದಿಬ್ಬ ತೆರವು ಮಾಡಲು ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಶಾಸಕ ರಘುಪತಿ ಭಟ್ -Vishwanews24
ಉಡುಪಿ: ಸಿಆರ್‌ಝಡ್ ವ್ಯಾಪ್ತಿಯಲ್ಲಿ ಸೆ.20ರೊಳಗಾಗಿ ಮರಳು ದಿಬ್ಬ ತೆರವು ಮಾಡಲು ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ರಘುಪತಿ ಭಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರು ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಭೇಟಿ ಮಾಡಿ, ಸೆ.15ರೊಳಗೆ ಏಳು ಸದಸ್ಯರ ಸಮಿತಿ […]
ಡಿಕೆಶಿ ಏನು ಸ್ವಾತಂತ್ರ್ಯ ಹೋರಾಟಗಾರನಾ ? ಬಿಜೆಪಿಗೂ ಪ್ರತಿಭಟನೆಯ ದಾರಿ ತಿಳಿದಿದೆ : ಕೋಟಾ ಶ್ರೀನಿವಾಸ್ ಪೂಜಾರಿ ಎಚ್ಚರಿಕೆ -Vishwanews24
ಉಡುಪಿ: ಡಿಕೆಶಿ ಬಂಧನದ ವಿರುದ್ದ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರ ಪ್ರತಿಕೃತಿಯನ್ನು ಸುಡುವುದು ಖಂಡನೀಯ. ಡಿಕೆಶಿ ಏನು ಸ್ವಾತಂತ್ರ್ಯ ಹೋರಾಟಗಾರನಾ? ಹೀಗೆ ಮುಂದುವರಿದರೆ ಬಿಜೆಪಿಗೂ ಪ್ರತಿಭಟನೆಯ ದಾರಿ ತಿಳಿದಿದೆ ಎಂದು […]
ಅಕ್ರಮವಾಗಿ ಮರ ಕಡಿತ : ತಪ್ಪಿತಸ್ಥ ಹೆದ್ದಾರಿ ಅಧಿಕಾರಿಗಳನ್ನು ಶೀಘ್ರವೇ ಬಂಧಿಸಬೇಕು : ಪರಿಸರವಾದಿಗಳ ಒತ್ತಾಯ -Vishwanews24
ಉಡುಪಿ: ರಾಷ್ಟ್ರೀಯ ಹೆದ್ದಾರಿ 169(ಎ)ರ ಪರ್ಕಳ ದೇವಿನಗರದಿಂದ ಆದಿಉಡುಪಿ ಕರಾವಳಿ ಜಂಕ್ಷನ್‌ವರೆಗಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಅನುಮತಿ ಇಲ್ಲದೆಯೇ ಅಕ್ರಮವಾಗಿ ಕೆಲವೊಂದು ಮರಗಳನ್ನು ಕಡಿದು ಹಾಕಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ರಾಷ್ಟ್ರೀಯ ಹೆದ್ದಾರಿ ಇಲಾಖೆಯ […]
ಕಾಪು : ಸಬ್ ಇನ್ಸ್ಪೆಕ್ಟರ್ ಬಿ.ಲಕ್ಷ್ಮಣ್ ಅಸೌಖ್ಯದಿಂದ ನಿಧನ -Vishwanews24
ಕಾಪು : ಕಾಪು ಠಾಣಾ ಅಪರಾಧ ವಿಭಾಗದ ಸಬ್ ಇನ್ಸ್ಪೆಕ್ಟರ್ ಬಿ.ಲಕ್ಷ್ಮಣ್ ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಈ ಹಿಂದೆ ಉಡುಪಿ ನಗರ ಠಾಣೆ , ಮಲ್ಪೆ,ಬ್ರಹ್ಮಾವರ, ಕಟಪಾಡಿ ಹೊರ ಠಾಣೆಯಲ್ಲಿ ಎಎಸೈ ಆಗಿ ಕರ್ತವ್ಯ […]
ಕಾಪು ಕ್ಷೇತ್ರದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು : ಶಾಸಕ ಲಾಲಾಜಿ ಆರ್ ಮೆಂಡನ್ -Vishwanews24
ಕಾಪು : ಕಾಪು ಕ್ಷೇತ್ರದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಇದರ ಸದ್ಬಳಕೆ ಮಾಡಿಕೊಂಡು ಸಮಗ್ರ ಅಭಿವೃದ್ಧಿಯತ್ತ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿ ಕಾಪು ಕ್ಷೇತ್ರದ ಅಭಿವೃದ್ಧಿಗೆ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಲಾಲಾಜಿ ಆರ್ ಮೆಂಡನ್ ಹೇಳಿದರು. ಬುಧವಾರ […]
ಬಿಜೆಪಿಯು ಕಾಂಗ್ರೆಸ್ ಮುಕ್ತ ರಾಷ್ಟ್ರವನ್ನಾಗಿ ನಿರ್ಮಿಸಲು ಪ್ರಯತ್ನಿಸುತ್ತಿದೆ : ವಿನಯ್ ಕುಮಾರ್ ಸೊರಕೆ -Vishwanews24
ಉಡುಪಿ,: ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಬುಧವಾರ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಡಿ.ಕೆ.ಶಿವಕುಮಾರ್ ತಮ್ಮ ವಿದ್ಯಾರ್ಥಿ ಜೀವನದಿಂದ ಕಾಂಗ್ರೆಸ್‌ನಲ್ಲಿದ್ದಾರೆ. ಕಳೆದ 2-3 ವರ್ಷಗಳಿಂದ […]
