ಉಡುಪಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು : ಅಧಿಕಾರಿಗಳಿಗೆ ಶೋಭಾ ಕರಂದ್ಲಾಜೆ -Vishwanews24

ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ  ಹಾನಿಗೊಳಗಾದ ಮನೆಗಳಿಗೆ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತಿವೃಷ್ಟಿ ಅವಲೋಕನ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ 4 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. ಭಾಗಶಃ ಹಾನಿಯಾದ ಮನೆಗಳು ಗರಿಷ್ಠ […]

ಜನರಿಗೆ ಬಿಜೆಪಿಯವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ : ವಿನಯಕುಮಾರ್ ಸೊರಕೆ -Vishwanews24

ಉದ್ಯಾವರ: ಬಿಜೆಪಿಯವರು ಅಪಪ್ರಚಾರ ಮಾಡಿ ಜನತೆಯ ಮಾನಸಿಕತೆಯನ್ನು ಭಾವನಾತ್ಮಕವಾಗಿ ಭ್ರಷ್ಟಗೊಳಿಸಿ ಅಧಿಕಾರವನ್ನು ಹಿಡಿದಿರಬಹುದು. ಇದು ಏನೂ ಶಾಶ್ವತವಲ್ಲ. ಜನರಿಗೆ ಇವರ ಮೋಸದ ಅರಿವಾದಾಗ ಖಂಡಿತಾ ಅಧಿಕಾರದಿಂದ ಕಿತ್ತೊಗೆಯುತ್ತಾರೆ ಎಂದು ಮಾಜಿ ಸಚಿವರಾದ ಶ್ರೀ ವಿನಯಕುಮಾರ್ ಸೊರಕೆಯವರು ಹೇಳಿದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿಯ […]

ನಿಯಂತ್ರಣ ತಪ್ಪಿದ ಸ್ಯಾಂಟ್ರೋ‌ಕಾರ್ ಬೈಕ್ ಗೆ ಡಿಕ್ಕಿ ,ಯಕ್ಷಗಾನ ಕಲಾವಿದ ಉದಯ ಆಚಾರ್ ಸಾವು.

ನಿಯಂತ್ರಣ ತಪ್ಪಿದ ಸ್ಯಾಂಟ್ರೋ‌ಕಾರ್ ಬೈಕ್ ಗೆ ಡಿಕ್ಕಿ ,ಯಕ್ಷಗಾನ ಕಲಾವಿದ ಸಾವು. ಉಡುಪಿ: ನಿಯಂತ್ರಣ ತಪ್ಪಿದ ಸ್ಯಾಂಟ್ರೋ ಕಾರೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸಾವಾರ ಮೃತಪಟ್ಟ ಘಟನೆ ನಡೆದಿದೆ. ಉಡುಪಿಯ ಆಶೀರ್ವಾದ್ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತ […]

ದೇಶದಲ್ಲಿ ಭಯೋತ್ಪಾದನೆ ಕೊನೆಯಾಗಲು ಪ್ರಾರ್ಥನೆ ಸಲ್ಲಿಸೋಣ : ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು -Vishwanews24

ಉಡುಪಿ: ಕಂಸ ಜಗತ್ತಿನ ಮೊದಲ ಉಗ್ರಗಾಮಿಯಾಗಿದ್ದು ನಮ್ಮೊಳಗಿನ ಕೆಟ್ಟ ಕಾಮನೆಗಳೇ ಕಂಸ. ಕೃಷ್ಣ ದೇವರು ಇದನ್ನು ಸಂಹರಿಸಬೇಕು. , ಕೃಷ್ಣಾರ್ಘ್ಯ ಸಂದರ್ಭ ದೇಶದಲ್ಲಿ ಭಯೋತ್ಪಾದನೆ ಕೊನೆಯಾಗಲು ಪ್ರಾರ್ಥನೆ ಸಲ್ಲಿಸೋಣ ಎಂದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹೇಳಿದರು. ಶ್ರೀ ಕೃಷ್ಣ […]

ಗೋಹತ್ಯೆ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧ : ಕೋಟ ಶ್ರೀನಿವಾಸ್ ಪೂಜಾರಿ -Vishwanews24

ಉಡುಪಿ: ಗೋಹತ್ಯೆ ನಿಷೇಧ ಕಾಯ್ದೆ ಸಮರ್ಪಕ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಕೃಷ್ಣ ಮಠ ರಾಜಾಂಗಣದಲ್ಲಿ ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಕಾರ್ಯ ಕ್ರಮಗಳ ಅಂಗವಾಗಿ ಗುರುವಾರ ಆಯೋಜಿಸಲಾದ 5ನೇ […]

ಯಂಗ್ ಫ್ರೆಂಡ್ಸ್ ಟೀಂ ಕೊರಂಗ್ರಪಾಡಿ ಉಡುಪಿ ತಂಡದ ಜೊತೆ ರಕ್ಷಿತ್ ಶೆಟ್ಟಿ ‘ ಪಿಲಿ ನಲಿಕೆ ‘ ವಿಡಿಯೋ -Vishwanews24

ಉಡುಪಿ  : ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಹುಲಿ ನೃತ್ಯಕ್ಕೆ ಸ್ಟೆಪ್ ಹಾಕಿ ಸಕತ್ ಎಂಜಾಯ್ ಮಾಡಿದ್ದಾರೆ. ಅಷ್ಟಮಿಯ ಸಂದರ್ಭದಲ್ಲಿ ಜೂನಿಯರ್ ಫ್ರೆಂಡ್ಸ್ ಕೊರಂಗ್ರಪಾಡಿ ಉಡುಪಿ ತಂಡದ ಜೊತೆ ರಕ್ಷಿತ್ ‘ ಪಿಲಿ ನಲಿಕೆ’ ಮಾಡಿದರು. ಇಂದು ಉಡುಪಿ ಕೊರಂಗ್ರಪಾಡಿಯ […]

ಹತ್ತು ದಿನಗಳೊಳಗಾಗಿ ಮರಳುಗಾರಿಕೆ ನಡೆಸಲು ಕ್ರಮಕೈಗೊಳ್ಳಲು ಸೂಚಿಸಲಾಗಿದೆ : ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿ -Vishwanews24

ಕುಂದಾಪುರ: ಹತ್ತು ದಿನಗಳೊಳಗಾಗಿ ಮರಳುಗಾರಿಕೆ ನಡೆಸಲು ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ನೂತನ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಆ.೧ರಿಂದ ಮರಳುಗಾರಿಕೆ ನಡೆಸುವ ಬಗ್ಗೆ ಸಿಎಂ ಸೂಚಿಸಿದ್ದು ಈ ಬಗ್ಗೆ ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಿ ಹತ್ತು ದಿನಗಳೊಳಗಾಗಿ […]

ಉಡುಪಿ: ಕೃಷ್ಣನ ನಾಡಿನಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ -Vishwanews24

ಉಡುಪಿ:ಕೃಷ್ಣನ ಊರಾದ ಉಡುಪಿಯಲ್ಲಿ ವಿಶೇಷ ಪೂಜೆಗಳ ಮೂಲಕ ವೈಭವದಿಂದ ಕೃಷ್ಣ ಜನ್ಮಾಷ್ಟಮಿ ನಡೆಸಲಾಗುತ್ತಿದೆ. ಉಡುಪಿಯ ಶ್ರೀಕೃಷ್ಣ ಜನ್ಮಾಷ್ಟಮಿಗೂ ಹುಲಿವೇಷ ಕುಣಿತಕ್ಕೂ ಅವಿನಾಭವ ಸಂಬಂಧ. ವಿಟ್ಲಪಿಂಡಿ ಉತ್ಸವದ ದಿನ ಶ್ರೀಕೃಷ್ಣ ಮಠದ ಪರಿಸರದಲ್ಲಿ ಹುಲಿವೇಷಧಾರಿಗಳ ಕುಣಿತವನ್ನು ನೋಡುವುದೇ ಕಣ್ಣಿಗೆ ಹಬ್ಬ.. ನಾಡಹಬ್ಬ ಶ್ರೀಕೃಷ್ಣ […]

ಕಾಪು ಕ್ಷೇತ್ರಕ್ಕೆ ಸೂಕ್ತ  ಅನುದಾನ  ನೀಡುವಂತೆ ಮುಖ್ಯಮಂತ್ರಿ ಜತೆ ಲಾಲಾಜಿ‌ ಚರ್ಚೆ, ಸಕರಾತ್ಮಕ ಸ್ಪಂದಿಸಿದ ಬಿಎಸ್ವೈ

ಕಾಪು ಕ್ಷೇತ್ರಕ್ಕೆ ಸೂಕ್ತ  ಅನುದಾನ  ನೀಡುವಂತೆ ಮುಖ್ಯಮಂತ್ರಿ ಜತೆ ಲಾಲಾಜಿ‌ ಚರ್ಚೆ, ಸಕರಾತ್ಮಕ ಸ್ಪಂದಿಸಿದ ಬಿಎಸ್ವೈ ಕಾಪು: ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್ ಯಡಿಯೂರಪ್ಪರವರನ್ನು ಗೃಹ ಕಚೇರಿಯಲ್ಲಿ ಭೇಟಿಯಾದ ಕಾಪು ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್. ಕಾಪು […]

ಉಡುಪಿ : ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ರೀತಿಯಲ್ಲಿ ಗೌರವಿಸಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು, ಅನಾವಶ್ಯಕವಾಗಿ ಅವರನ್ನು ವಿವಿಧ ಕಚೇರಿಗಳಿಗೆ ಅಲೆದಾಡಿಸಬೇಡಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ: ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಎಂದು ಜಿಲ್ಲೆಗೆ ನೂತನವಾಗಿ ಆಗಮಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ […]