ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ -Vishwanews24

ಉಡುಪಿ, : ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರದ ಯಶಸ್ಸಿಗೆ ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಕ್ಷಿತ್ ಶೆಟ್ಟಿ ನಂತರ ಕುಟುಂಬ ಸಮೇತರಾಗಿ […]

ನಿಮ್ಮೆಲ್ಲರ ಮುಂದೆ ಮತ್ತೊಮ್ಮೆ ಅನಾರೋಗ್ಯ ಪೀಡಿತ ಮಕ್ಕಳ ನೆರವಿಗೆ ಸಹಾಯಾರ್ಥವಾಗಿ ವಾಂಪೈರ್ ವೇಷಧರಿಸಿಕೊಂಡು ಈ ಬಾರಿಯೂ ಬರಲಿದ್ದಾರೆ ರವಿ ಕಟಪಾಡಿ -Vishwanews24

ಉಡುಪಿ: ಪ್ರತಿವರ್ಷದಂತೆ ಈ ಬಾರಿಯೂ ಕೃಷ್ಣ ಜನ್ಮಾಷ್ಟಮಿಯ ದಿನ ವಿಭಿನ್ನ ವೇಷ ಹಾಕಿ ನಿಧಿ ಸಂಗ್ರಹಿಸಿ, ಬಡ ಆರ್ಥಿಕ ನೆರವು ನೀಡಲಾಗುವುದು ಎಂದು ಕಲಾವಿದ ರವಿ ಕಟಪಾಡಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷಗಳಿಂದ ವಿಭಿ ವೇಷ ಹಾಕುತ್ತಾ ಜನರಿಂದ ದೇಣಿಗೆ […]

ನಾಳೆ ತವರೂರಿಗೆ ಸಚಿವ ಕೋಟ: ಸ್ವಾಗತ ಸಂಭ್ರಮಾಚರಣೆಗೆ ಕಡಿವಾಣ ಹಾಕಿ ಎಂದು ಟ್ವೀಟ್

ಉಡುಪಿ: ನಾಳೆ (ಗುರುವಾರ) ಪ್ರವಾಹ ಪರಿಸ್ಥಿತಿಯ ಕುರಿತು ಪರಿಹಾರಾರ್ಥ ಪ್ರಗತಿ ಪರಿಶೀಲನೆ ಮಾಡಲು ಬೆಳಿಗ್ಗೆ ಮಂಗಳೂರು, ಮಧ್ಯಾಹ್ನ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯವರ ಕಛೇರಿಗೆ ಭೇಟಿ ನೀಡಲಿದ್ದು ರಾಜ್ಯ ಪ್ರವಾಹ ಎದುರಿಸುತ್ತಿರುವಾಗ ಪ್ರೀತಿಯ ಸ್ವಾಗತವು ಸೇರಿದಂತೆ, ಸಂಭ್ರಮಾಚರಣೆಗೆ ಕಡಿವಾಣ ಹಾಕೋಣ. ನಿಮ್ಮ ಸಹಕಾರವಿರಲಿ ಎಂದು […]

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳೆಯರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿ ನಿರ್ಮಾಣ -Vishwanews24

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಮತ್ತು ಕಚೇರಿಗೆ ಆಗಮಿಸುವ ಮಹಿಳೆಯರಿಗೆ ಸುಸಜ್ಜಿತ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದೆ. ಉಡುಪಿಯ ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ಮಹಿಳಾ ನೌಕರರು ಹಾಗೂ ಕಚೇರಿಗೆ ಆಗಮಿಸುವ ಮಹಿಳೆಯರ ಸಮಸ್ಯೆಗಳನ್ನು ಅರಿತು, […]

ಕೃಷ್ಣನೂರು ಉಡುಪಿಯಲ್ಲಿ ನಾಡಹಬ್ಬ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಂಭ್ರಮದ ಸಿದ್ಧತೆ -Vishwanews24

ಉಡುಪಿ:ಶ್ರೀಕೃಷ್ಣ ಜನ್ಮಭೂಮಿ ಮಥುರಾ ಸೇರಿದಂತೆ ದೇಶದೆಲ್ಲೆಡೆ ಆಗಸ್ಟ್‌ 23ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ. ರಾಜ್ಯದಲ್ಲಿ ಶ್ರೀಕೃಷ್ಣನ ಪ್ರಮುಖ ಸನ್ನಿಧಾನ ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ರಾಜ್ಯದ ವಿವಿಧ ಭಾಗದಿಂದ ಶ್ರೀಕೃಷ್ಣಾಷ್ಟಮಿ ಉತ್ಸವಕ್ಕೆ ಲಕ್ಷಾಂತರ ಜನ ಆಗಮಿಸುತ್ತಾರೆ. 23ರಂದು ಶ್ರೀಕೃಷ್ಣ […]

ಬಿಜೆಪಿ ನಾಟಕಗಳು ತೆಲಂಗಾಣದಲ್ಲಿ ನಡೆಯುವುದಿಲ್ಲ : ಕೆಟಿ ರಾಮರಾವ್ -Vishwanews24

ಹೈದರಾಬಾದ್, : ಕರ್ನಾಟಕದಲ್ಲಿ ಮಾಡಿದಂತೆ ತೆಲಂಗಾಣದಲ್ಲಿಯೂ ಬಿಜೆಪಿ ನಾಟಕಗಳನ್ನು ಮಾಡಲು ಸಾಧ್ಯವಿಲ್ಲ. ಏಕೆಂದರೆ ರಾಜ್ಯದ ಜನರು ಒಡೆದು ಆಳುವ ರಾಜಕೀಯವನ್ನು ಬೆಂಬಲಿಸುವುದಿಲ್ಲ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್) ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಸೋಮವಾರ ಹೇಳಿದ್ದಾರೆ. ಕೆಟಿಆರ್ ಎಂದೇ ಹೆಸರಾಗಿರುವ ರಾಮರಾವ್, […]

ಕಾಪು ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಆಯ್ಕೆ.

ಕಾಪು ತಾಲ್ಲೂಕು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಆಯ್ಕೆ. ಕಾಪು: ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ(ರಿ) ಬೆಂಗಳೂರು ಇದರ ಕಾಪು ತಾಲೂಕು ಸಮಿತಿ ಅಧ್ಯಕ್ಷರಾಗಿ ಕಾಪು ಮಹಾದೇವಿ ಇಲೆಕ್ಟ್ರಿಕಲ್ಸ್ ನ ಮಾಲಕ ರವೀಂದ್ರ ಪೂಜಾರಿ […]

ಉಡುಪಿ: ಬಿಜೆಪಿ ಸರ್ಕಾರದಲ್ಲಿ ಕರಾವಳಿಯ ಕೋಟಾ ಶ್ರೀನಿವಾಸ್ ಪೂಜಾರಿಗೆ ಒಲಿದ ಸಚಿವ ಸ್ಥಾನ -Vishwanews24

ಉಡುಪಿ: ರಾಜ್ಯದಲ್ಲಿ ಬಿಜೆಪಿ ಆಡಳಿತದ ಸರ್ಕಾರದಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಒಲಿದ ಮಂತ್ರಿ ಸ್ಥಾನ. ಮೂರು ಭಾರಿ ವಿಧಾನ ಪರಿಷತ್ತುಗೆ ಆಯ್ಕೆಯಾಗಿ,ಕಳೆದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಸಮರ್ಥವಾಗಿ ನಿಭಾಯಿಸಿದ ಕೋಟಾ ಶ್ರೀನಿವಾಸ್ ಪೂಜಾರಿ […]

ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ ವರ್ಗಾವಣೆ ; ನೂತನ ಜಿಲ್ಲಾಧಿಕಾರಿಯಾಗಿ ಜಿ.ಜಗದೀಶ್ ನೇಮಕ -Vishwanews24

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ವರ್ಗಾವಣೆಗೊಂಡಿದ್ದು, ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಜಗದೀಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಸೋಮವಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆ ಸೊರಬ ನಿವಾಸಿಯಾಗಿರುವ ಜಿ.ಜಗದೀಶ್ 13 ವರ್ಷ ಸೇವಾನುಭವ […]

ಉಡುಪಿ ಜಿಲ್ಲೆಯ ಯುವ ಉದ್ಯಮಿ ನವೀನ್ ಅಮೀನ್ ಶಂಕರಪುರ ಗೆ ಉದ್ಯಮ ರತ್ನ ಪ್ರಶಸ್ತಿ

ಉಡುಪಿ ಜಿಲ್ಲೆಯ ಯುವ ಉದ್ಯಮಿ ನವೀನ್ ಅಮೀನ್ ಗೆ ಉದ್ಯಮ ರತ್ನ ಪ್ರಶಸ್ತಿ. ಕಾಪು: ಜೆಸಿಐ ಕಾಪು ಆಶ್ರಯದಲ್ಲಿ ನಡೆದ ವಲಯದ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಶಂಕರಪುರದ ಫ್ರೆಂಡ್ಸ್ ಕೆಟರಸ್ ಮಾಲಕ ಹಾಗೂ […]