ಕಾಪುವಿನಲ್ಲಿ ವಶಕ್ಕೆ ಪಡೆದ ಎಲ್ಲಾ ಗೋವುಗಳು ಗೋಶಾಲೆಗೆ ಸಾಗಿಸುವ ಗೋವುಗಳು: ಜಯಪ್ರಕಾಶ್ ಪ್ರಭು

ಕಾಪುವಿನಲ್ಲಿ ವಶಕ್ಕೆ ಪಡೆದ ಎಲ್ಲಾ ಗೋವುಗಳು ಗೋಶಾಲೆಗೆ ಸಾಗಿಸುವ ಗೋವುಗಳು: ಜಯಪ್ರಕಾಶ್ ಪ್ರಭು ಕಾಪು: ಇಂದು ಬೆಳ್ಳಗೆ ಕೆಲ ಹೊತ್ತು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದ್ದ ಸುಮಾರು ಮೂರು ಲಾರಿಗಳಲ್ಲಿ ಸಾಗಿಸುತ್ತಿದ್ದ ಗೋವುಗಳನ್ನು ಕಾಪು ಪೋಲಿಸರು ವಶಕ್ಕೆ ಪಡೆದ ವಿಚಾರಕ್ಕೆ ಕಡೆಗೂ ತೆರೆ […]

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗುವ ಮನೆ, ಜಾನುವಾರು ಹಾಗೂ ಜೀವ ಹಾನಿಗೆ ಸಂಬಂಧಿಸಿ ತಲಾ 10 ಲಕ್ಷ ರೂ. ಪರಿಹಾರ ಬಿಡುಗಡೆ : ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ: ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ  ಸುರಿಯುತ್ತಿರುವ ಮಳೆಯಿಂದಾಗುವ ಮನೆ, ಜಾನುವಾರು ಹಾಗೂ ಜೀವ ಹಾನಿಗೆ ಸಂಬಂಧಿಸಿ ಶೀಘ್ರವೇ ಪರಿಹಾರ ನೀಡುವಂತೆ 7 ತಹಶೀಲ್ದಾರ್‌ಗೆ ತಲಾ 10 ಲಕ್ಷ ರೂ. ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ […]

ಕಾಪುವಿನಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ನೂರಾರು ಗೋವುಗಳ ವಶ -Vishwanews24

ಕಾಪುವಿನಲ್ಲಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ನೂರಾರು ಗೋವುಗಳ ವಶ. ಕಾಪು: ಸುಮಾರು ಬೆಳಗ್ಗೆ 9 ಗಂಟೆಗೆ ಕಾಪು ಪೋಲಿಸರಿಗೆ ಖಚಿತ ಮಾಹಿತಿ ಮೇರೆಗೆ ಪೊಲಿಪು ಮಸೀದಿ ಬಳಿಯಲ್ಲಿ‌ ಸುಮಾರು 60 ಕ್ಕೂ ಅಧಿಕ ಗೋವುಗಳನ್ನ‌ ಸಾಗಿಸುತ್ತಿದ್ದ ಸುಮಾರು ಮೂರು ಲಾರಿಗಳನ್ನ ಪೋಲಿಸರು […]

ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ಆ. 7 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ : ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ತೀವ್ರ ಮಳೆಯ ಕಾರಣ ಆ. 7 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಆ. 8 ಮತ್ತು 9ರಂದು […]

ಕರಾವಳಿ ಮುಂದುವರಿದ ವ್ಯಾಪಕ‌ ಮಳೆ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಗಳಿಗೆ ಸೂಚನೆ‌ ನೀಡಿದ ಕಾಪು ಶಾಸಕ ಲಾಲಾಜಿ ಮೆಂಡನ್.

ಕಾಪು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಗಾಳಿ ಮಳೆಯಾಗುತ್ತಿದ್ದು ಪ್ರಕೃತಿಕ ವಿಕೋಪ ಸ0ಭಾವಿಸುವ ಸಾಧ್ಯತೆಗಳಿದ್ದು ಗ್ರಾಮೀಣ ನೆರೆ ಪೀಡಿತ ಪ್ರದೇಶಗಳ ಬಗ್ಗೆ ಮುಂಜಾಗೃತಾ ಕ್ರಮವಾಗಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ, ಹಾಗೂ ಕಾಪು ತಾಲೂಕಿನ ತಹಸೀಲ್ದಾರ್ ಹಾಗೂ ಉಡುಪಿ ತಹಸೀಲ್ದಾರ್ […]

ಭಾರತವಿಂದು ಸಂಪೂರ್ಣ ಗಣರಾಜ್ಯವಾಗಿದೆ,ಪ್ರತಿಯೊಬ್ಬ ದೇಶದ ನಾಗರೀಕ ಕೇಂದ್ರ ಸರಕಾರದೊಂದಿಗೆ ನಿಲ್ಲಬೇಕಿದೆ : ಶಾಸಕ ಲಾಲಾಜಿ ಆರ್ ಮೆಂಡನ್

Kapu: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ,  ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್  ರವರ ನೇತೃತ್ವದಲ್ಲಿ ಮತ್ತೊಂದು ಮಾಸ್ಟರ್  ಸ್ಟ್ರೋಕ್ ದೇಶವೇ ಹೆಮ್ಮೆಪಡುವಂತಾಗಿದೆ, ಇಂತಹ ಇತಿಹಾಸಿಕ ನಿರ್ಧಾರಕ್ಕೆ ಅಭಿನಂದನೆಗಳು ಸಲ್ಲಲೇಬೇಕು.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ […]

ಧರ್ಮದ ವಿಚಾರವಾಗಿ ಪೇಜಾವರ ಶ್ರೀಗಳನ್ನು ನಿಂದಿಸುವ ಯಾವ ಯೋಗ್ಯತೆಯನ್ನೂ ನೀವು ಉಳಿಸಿಕೊಂಡಿಲ್ಲ : ಎಂ.ಬಿ.ಪಾಟೀಲ್ ವಿರುದ್ಧ ಶಾಸಕ ರಘುಪತಿ ಭಟ್ -Vishwanews24

ಉಡುಪಿ: ಪೇಜಾವರ ಶ್ರೀಗಳ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್, ಮೊದಲು ತಮ್ಮ ಮಠಗಳಲ್ಲಿರುವ ಹುಳುಕುಗಳನ್ನು ಮುಚ್ಚಕೊಳ್ಳಲಿ. ಬೇರೆ ಧರ್ಮಗಳಲ್ಲಿ ಕಡ್ಡಿ ಆಡಿಸುವುದು ನಿಲ್ಲಿಸಲಿ ಎಂದು ಉಡುಪಿ ಶಾಸಕ ರಘುಪತಿ ಭಟ್  ಕಿಡಿಕಾರಿದ್ದರು. ಈ ಹೇಳಿಕೆಗೆ ಟ್ವೀಟರ್ ಮೂಲಕ ತಿರುಗೇಟು […]

1250 ಮಂದಿಗೆ ಆಟಿ ಕಷಾಯ ವಿತರಿಸಿದ ಮೂಳೂರು ಹಿಂದೂ ರಕ್ಷಾ ವೆಲ್‍ಫೇರ್ ಟ್ರಸ್ಟ್‍ನ ಸದಸ್ಯರು.

1250 ಮಂದಿಗೆ ಆಟಿ ಕಷಾಯ ವಿತರಿಸಿದ ಮೂಳೂರು ಹಿಂದೂ ರಕ್ಷಾ ವೆಲ್‍ಫೇರ್ ಟ್ರಸ್ಟ್‍ನ ಸದಸ್ಯರು. ಕಾಪು: ಮೂಳೂರು ಹಿಂದೂ ರಕ್ಷಾ ವೆಲ್‍ಫೇರ್ ಟ್ರಸ್ಟ್ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಹಾಲೇಯ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಉಚಿತವಾಗಿ ಸುಮಾರು 1250 ಅಧಿಕ […]

ಮೀನುಗಾರರ ಸಾಲಮನ್ನ ನಿರ್ಣಯ : ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಾಡಿನ ಸಮಸ್ತ ಮೀನುಗಾರ ಬಂಧುಗಳ ವತಿಯಿಂದ ಅಭಿನಂದನೆ ಸಲ್ಲಿಸಿದ ಯಶಪಾಲ ಸುವರ್ಣ -Vishwanews24

ಉಡುಪಿ: ಮೀನುಗಾರರ ಸಾಲಮನ್ನದ ನಿರ್ಣಯವನ್ನು ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರು ಕೈಗೊಂಡಿರುವುದು ಕೈಗೊಂಡಿರುವುದು ಮೀನುಗಾರರ ಮೇಲೆ ಅವರಿಗಿರುವ ಕಾಳಜಿಯನ್ನು ವ್ಯಕ್ತಪಡಿಸುತ್ತದೆ ಎಂದು ಮೀನುಗಾರ ಮುಖಂಡ ಯಶಪಾಲ ಸುವರ್ಣ ತಿಳಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಕಳೆದ ಬಾರಿ ಚುನಾವಣಾ ಸಮಯದಲ್ಲಿ ಕರಾವಳಿಗರಿಗೆ ಕೊಟ್ಟ ಮಾತನ್ನು ನೆನಪಿಟ್ಟುಕೊಂಡು […]

ಇತಿಹಾಸದಲ್ಲೇ ಮೊದಲ ಬಾರಿಗೆ ಹೈಕೋರ್ಟ್ ನ್ಯಾಯಮೂರ್ತಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸಿಬಿಐಗೆ ಅನುಮತಿ -Vishwanews24

ಹೊಸದಿಲ್ಲಿ: ಭಾರತದ ನ್ಯಾಯಾಂಗ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರತದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಎಸ್.ಎನ್.ಶುಕ್ಲಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲು ಸಿಬಿಐಗೆ ಅನುಮತಿ ನೀಡಿದ್ದಾರೆ. ಖಾಸಗಿ ಕಾಲೇಜುಗಳಿಗೆ ಎಂಬಿಬಿಎಸ್ ದಾಖಲಾತಿಗೆ ನ್ಯಾಯಮೂರ್ತಿ […]