ಉಡುಪಿ : ಧಾರಾಕಾರವಾಗಿ ಸುರಿಯುತ್ತಿರುವ ಮಳೆ : ಜು 24 (ನಾಳೆ) ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ -Vishwanews24

ಉಡುಪಿ : ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತೆ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ-ಪ್ರೌಢ ಶಾಲೆಗಳಿಗೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜು.24ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ  ಆದೇಶಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ […]

ಧಾರಾಕಾರವಾಗಿ ಸುರಿಯುತ್ತಿರುವ ಮಳೆ : ಉಡುಪಿ ಜಿಲ್ಲೆಯಲ್ಲಿ ಕೃತಕ ನೆರೆಸೃಷ್ಟಿ -Vishwanews24

ಉಡುಪಿ:  ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ಕೃತಕ ನೆರೆ ಸಂಭವಿಸಿ ಅವಾಂತರ ಸೃಷ್ಟಿಸಿದೆ. ನಿರಂತರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಕಾಲುವೆ ಸಮೀಪದ ಮನೆಗಳಲ್ಲಿ ನೀರು ತುಂಬಿಕೊಂಡಿದೆ. ಕಲ್ಸಂಕ, ಅಂಬಾಗಿಲು ವ್ಯಾಪ್ತಿಯಲ್ಲಿ ಕೃತಕ ನೆರೆ ಸಂಭವಿಸಿದೆ. ಭಾರೀ […]

ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜು. 23 ಮತ್ತು 24ರಂದು ವೈಭವದ ಆಟಿ ಮಾರಿಪೂಜೆ ಸಂಭ್ರಮ-Vishwanews24

ಕಾಪು: ಇತಿಹಾಸ ಪ್ರಸಿದ್ಧವಾಗಿರುವ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಏಕ ಕಾಲದಲ್ಲಿ ನಡೆಯುವ ವರ್ಷಾವಧಿ ಆಟಿ ಮಾರಿ ಪೂಜೆ (ಆಷಾಢ ತಿಂಗಳ ಮಾರಿಪೂಜೆ)ಯು ಜು. 23 ಮತ್ತು 24ರಂದು ನಡೆಯಲಿದೆ. ಕಾಪು ಹಳೇ ಮಾರಿಗುಡಿ ದೇವಸ್ಥಾನ, ಹೊಸ ಮಾರಿಗುಡಿ ದೇವಸ್ಥಾನ ಮತ್ತು ಮೂರನೇ ಮಾರಿಗುಡಿ […]

ಶೀರೂರು ಶ್ರೀಗಳದ್ದು ಸ್ವಾಭಾವಿಕ ಸಾವಲ್ಲ , ಶ್ರೀಗಳ ಅಸಹಜ ಸಾವಿಗೆ ನ್ಯಾಯ ಸಿಗಲೇ ಬೇಕು : ವಕೀಲ ರವಿಕಿರಣ್‌ -Vishwanews24

ಉಡುಪಿ: ಶೀರೂರು ಶ್ರೀ ಲಕ್ಷ್ಮೇವರ ತೀರ್ಥರ ಮರಣೋತ್ತರ ಪರೀಕ್ಷೆ ನಡೆಸಿದ ಮಣಿಪಾಲ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಶ್ರೀಗಳ ರಕ್ತ, ಮೂತ್ರ ಹಾಗೂ ಉದರಾಂಗಗಳಲ್ಲಿ ವಿಷದ ಅಂಶ ಪತ್ತೆಯಾಗಿರುವ ಬಗ್ಗೆ ಉಲ್ಲೇಖ ಮಾಡಿದ್ದು ಹೀಗಾಗಿ ಅವರ ಸಾವು ಸ್ವಾಭಾವಿಕ ಸಾವಲ್ಲ ಅಂತ […]

ಉಡುಪಿ :ಪ್ರಗತಿಯಲ್ಲಿರುವ ಮನೆಗಳು, ಕಾಮಗಾರಿ ಪೂರ್ಣಗೊಳ್ಳುವ ಮೊದಲು ಮಳೆ ನೀರು ಕೊಯ್ಲು ಯೋಜನೆಯನ್ನು ಕೈಗೊಳ್ಳಬೇಕು : ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ -Vishwanews24

ಉಡುಪಿ, : ಜಿಲ್ಲೆಯಲ್ಲಿ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಮನೆಗಳು, ಕಾಮಗಾರಿ ಪೂರ್ಣಗೊಳ್ಳುವ ಮೊದಲು ಮಳೆ ನೀರು ಕೊಯ್ಲು ಯೋಜನೆ ಕಡ್ಡಾಯವಾಗಿ ಕೈಗೊಳ್ಳಬೇಕು. ಹೊಸದಾಗಿ ನಿರ್ಮಾಣಗೊಳ್ಳಲಿರುವ ಮನೆಗಳ ಮೂಲ ಪ್ಲಾನಿಂಗ್‌ನಲ್ಲಿಯೇ ಮಳೆ ಕೊಯ್ಲು ಯೋಜನೆ ಇರಬೇಕು. ಇಲ್ಲದಿದ್ದರೆ ಅಂತಹ ಮನೆ ನಿರ್ಮಾಣಕ್ಕೆ ಲೈಸೆನ್ಸ್‌ […]

ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದು : ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ -Vishwanews24

ಉಡುಪಿ,  : ಸರಕಾರಿ ಇಲಾಖೆಗಳು, ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳುಗಳನ್ನು ಯಾವುದೇ ಇಲಾಖೆಗಳು ಪಡೆಯಬಾರದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮದ ಉಲ್ಲಂಘನೆಯಾಗಲಿದೆ […]

ಕಣ್ಣಿಲ್ಲದಾತನಿಗೆ ಕೈಗೋಲಿನ ಆಸರೆಯಂತೆ ಸಹಕರಿಸುತ್ತಿರುವ ಬಡವರ ಪಾಲಿನ ಆಶಾಕಿರಣ ಸೈಲೆಂಟ್ ಸಮಾಜಸೇವಕ ದಯಾನಂದ್ ಹೆಜಮಾಡಿ ಈ ಸಮಾಜಕ್ಕೊಂದು ಆದರ್ಶ

ಕಣ್ಣಿಲ್ಲದಾತನಿಗೆ ಕೈಗೋಲಿನ ಆಸರೆಯಂತೆ ಸಹಕರಿಸುತ್ತಿರುವ ಬಡವರ ಪಾಲಿನ ಆಶಾಕಿರಣ ಸೈಲೆಂಟ್ ಸಮಾಜಸೇವಕ ದಯಾನಂದ್ ಹೆಜಮಾಡಿ. ಮಂಗಳೂರು: ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮದ ಕೃಷಿ ಪ್ರಧಾನ ಕುಟುಂಬದಲ್ಲಿ ಜನಿಸಿದ ಭುಜಂಗ ಪೂಜಾರಿಯ ಸುಪುತ್ರ ಬಾಲ್ಯದಿಂದಲೂ ಬಡತನದ ಬೇಗೆಯನ್ನ ಖುದ್ದಾಗಿ ಅನುಭವಿಸಿ ಪ್ರಸ್ತುತ ಉದ್ಯಮಿಯಾಗಿ […]

ಶ್ರೀ ಚಾಮುಂಡೇಶ್ವರಿ ದೇವಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಯ ಫಲಾಫಲಗಳನ್ನು ತಿಳಿದುಕೊಳ್ಳೋಣ. ಜ್ಯೋತಿಷ್ಯರು ಪಂಡಿತ್ ಗಿರಿಧರ , 9945098262

ಶ್ರೀ ಚಾಮುಂಡೇಶ್ವರಿ ದೇವಿ ಅನುಗ್ರಹದಿಂದ ಈ ದಿನದ ದ್ವಾದಶ ರಾಶಿಯ ಫಲಾಫಲಗಳನ್ನು ತಿಳಿದುಕೊಳ್ಳೋಣ. ಜ್ಯೋತಿಷ್ಯರು ಪಂಡಿತ್ ಗಿರಿಧರ ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ, ಸಂತಾನ ಇನ್ನೂ ಇತ್ಯಾದಿ ಗುಪ್ತ ವಿಷಯಗಳಿಗೆ ಸೂಕ್ತ ಪರಿಹಾರ ಮತ್ತು […]

ಗೋಗಳ್ಳತನದ ಮುಂದುವರೆದರೆ ತೀವ್ರವಾದ ಹೋರಾಟಗಳು ಮತ್ತೆ ಮರುಕಳಿಸಬಹುದು : ಯಶಪಾಲ್ ಸುವರ್ಣ -Vishwanews24

ಉಡುಪಿ, : ಪ್ರತೀ ವರ್ಷದಂತೆ ಈ ವರ್ಷವೂ ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಕರಾವಳಿಯ ಗ್ರಾಮೀಣ ಪ್ರದೇಶಗಳಲ್ಲಿ ಗೋಗಳ್ಳತನದ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು ಇದಕ್ಕೆ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣವಾಗಿದೆ. ಸರಕಾರದ ನಿರ್ಲಕ್ಷ್ಯ ಇದೇ ರೀತಿ ಮುಂದುವರೆದರೆ ಜಿಲ್ಲೆಯಲ್ಲಿ 2005ರ […]

ಶಂಕರಪುರ ಸಾಯಿಬಾಬಾ ಮಂದಿರದ ಜೀರ್ಣೋದ್ಧಾರ ಪೂರ್ವಭಾವಿ ಸಭೆ -Vishwanews24

ಕಟಪಾಡಿ : ಶಂಕರಪುರ ದ್ವಾರಕಮಾಯಿ ಶ್ರೀ ಸಾಯಿಬಾಬಾ ಮಂದಿರದ ಜೀರ್ಣೋದ್ಧಾರದ ಪೂರ್ವಭಾವಿ ಸಭೆಯು ಬನ್ನಂಜೆ ಶ್ರೀ ನಾರಾಯಣಗುರು ಸಭಾಭವನದಲ್ಲಿ ಜೂ.30 ರಂದು ಬೆಳಿಗ್ಗೆ 9.30 ಗಂಟೆಗೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.