Category: ಉಡುಪಿ
ಉಡುಪಿ ಬೆಳ್ಮಣ್ಣುವಿನ ಪ್ರಿಯಾ ಸೆರಾವೊಗೆ ‘ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ’ ಕಿರೀಟ -Vishwanews24
ಉಡುಪಿ: ಆಸ್ಟ್ರೇಲಿಯಾದ ಪ್ರತಿಷ್ಠಿತ ‘ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ’ ಗೌರವಕ್ಕೆ ಉಡುಪಿ ಸಮೀಪದ ಬೆಳ್ಮಣ್ಣುವಿನಲ್ಲಿ ಜನಿಸಿರುವ ಪ್ರಿಯಾ ಸೆರಾವೊ ಭಾಜನರಾಗಿದ್ದಾರೆ. ಗುರುವಾರ ರಾತ್ರಿ ಮೆಲ್ಬರ್ನ್ನಲ್ಲಿ ನಡೆದ ‘ಮಿಸ್ ಯೂನಿವರ್ಸ್ ಆಸ್ಟ್ರೇಲಿಯಾ’ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಪ್ರಿಯಾ ಅವರು ಪ್ರಶಸ್ತಿ ಮುಡಿಗೇರಿಸಿಕೊಂಡರು. ಕಾರ್ಕಳ ತಾಲೂಕಿನ ಬೆಳ್ಮಣ್ಣು […]
ಎಲ್ಲಾ ಸರಕಾರಿ ಅಧಿಕಾರಿಗಳು ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸಬೇಕು : ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಆದೇಶ -Vishwanews24
ಉಡುಪಿ, : ಉಡುಪಿಯ ಎಲ್ಲ ಅಧಿಕಾರಿಗಳು ಇನ್ನು ಪ್ರತಿ ಗುರುವಾರ ಸರಕಾರಿ ಬಸ್ ನಲ್ಲಿ ಓಡಾಟ ನಡೆಸಲಿದ್ದಾರೆ. ಈಗಾಗಲೇ ಪ್ರತಿ ಗುರುವಾರ ಬಸ್ ನಲ್ಲಿ ಓಡಾಟ ನಡೆಸುತ್ತಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರು ಇನ್ನು ಜಿಲ್ಲೆಯ ಎಲ್ಲಾ ಸರಕಾರಿ ಅಧಿಕಾರಿಗಳು […]
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ : ನೋಂದಣಿ ಮಾಡಿಕೊಳ್ಳಲು ಜೂನ್ 30 ಕೊನೆಯ ದಿನ -Vishwanews24
ಉಡುಪಿ, : ಭಾರತ ಸರ್ಕಾರವು ರೈತರ ಆದಾಯ ವೃದ್ಧಿಸಲು ಪತ್ರ “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಯೋಜನೆಯಡಿ ಭೂ-ಒಡತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು ರೂ. 6000/-ಗಳನ್ನು ನೀಡಲು […]
ಮಣಿಪಾಲದ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಉರುಳಿಬಿದ್ದ ಬೃಹತ್ ಮರ -Vishwanews24
ಉಡುಪಿ : ಮಣಿಪಾಲದ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಮರವೊಂದು ಏಕಾಏಕಿ ಉರುಳಿಬಿದ್ದಿದ್ದು, ಘಟನೆಯಲ್ಲಿ ಮರದಡಿ ವಿಶ್ರಾಂತಿ ಪಡೆಯುತ್ತಿದ್ದ ಇಬ್ಬರು ಗಾಯ ಗೊಂಡಿದ್ದಾರೆ. ಮರದಡಿ ನಿಲ್ಲಿಸಿದ್ದ 4 ಕಾರುಗಳು ಜಖಂಗೊಂಡಿವೆ. ಉಡುಪಿಯಲ್ಲಿ ಮಳೆ ಗಾಳಿ ಇಲ್ಲದಿದ್ದರೂ ಕೆಎಂಸಿ ಆಸ್ಪತ್ರೆಯ ಆವರಣದಲ್ಲಿ ಈ […]
ಜುಲೈ 31 ರೊಳಗೆ ಆಧಾರ್ ದೃಡೀಕರಣ (ಇ-ಕೆವೈಸಿ) ಮಾಡಿಸದಿದ್ದರೆ ರದ್ದಾಗಲಿದೆ ನಿಮ್ಮ ರೇಷನ್ ಕಾರ್ಡ್ -Vishwanews24
ಬೆಂಗಳೂರು:ಜುಲೈ 31 ರೊಳಗೆ ರೇಷನ್ ಕಾರ್ಡ್ ಅನ್ನು ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ಪಡಿತರ ಸಿಗುವುದಿಲ್ಲ. ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಪ್ರತಿಯೊಬ್ಬರು ಜುಲೈ 31 ರೊಳಗೆ ಆಧಾರ್ ದೃಡೀಕರಣ(ಇ-ಕೆವೈಸಿ) ಮಾಡಿಸಬೇಕಿದೆ ಎಂದು ಆಹಾರ ನಾಗರಿಕ […]
ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆ -Vishwanews24
ಉಡುಪಿ, : ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ ಗೋಪುರ ಶಿಖರ ಪ್ರತಿಷ್ಠೆಯು ಜೂನ್ 6ಕ್ಕೆ ನೆರವೇರಿತು. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಶ್ರೀ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷ್ಣ ಮಠದ ಗರ್ಭಗುಡಿಗೆ ಚಿನ್ನದ ಹೊದಿಕೆ ಹಾಗೂ ಸುವರ್ಣ […]
ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಎಸಿ ಆಫ್ : ಉಡುಪಿ ಜಿಲ್ಲಾಧಿಕಾರಿ -Vishwanews24
ಉಡುಪಿ, : ಪರಿಸರ ರಕ್ಷಣೆ ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳ ಎಸಿಗಳನ್ನು ಆಫ್ ಮಾಡಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ವಿಶ್ವ […]
ಉಗ್ರರ ವಿಚಾರದಲ್ಲಿ ಯಾವುದೇ ರಾಜಿ ಮಾತಿಲ್ಲ,ಅವರನ್ನು ಸಹಿಸಿಕೊಳ್ಳುವ ಅಗತ್ಯವೂ ಇಲ್ಲ : ಅಮಿತ್ ಶಾ -Vishwanews24
ನವದೆಹಲಿ : ಉಗ್ರರ ವಿಚಾರದಲ್ಲಿ ಯಾವುದೇ ರಾಜಿ ಮಾತಿಲ್ಲ. ಅವರನ್ನು ಸಹಿಸಿಕೊಳ್ಳುವ ಅಗತ್ಯವೂ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಖಡಕ್ ಸಂದೇಶ ರವಾನಿಸಿದ್ದಾರೆ. ಸೋಮವಾರ ನಡೆದ ಸಭೆಯಲ್ಲಿ ಅಮಿತ್ ಶಾ, ಜಮ್ಮುಕಾಶ್ಮೀರದ ವಾಸ್ತವದ ಪರಿಸ್ಥಿತಿ ಕುರಿತು […]
ಗೋವುಗಳನ್ನು ಕೊಲ್ಲುವವರು ಮನುಷ್ಯರೇ ಅಲ್ಲ, ಅವರು ರಾಕ್ಷಸ ವರ್ಗಕ್ಕೆ ಸೇರುತ್ತಾರೆ : ಪೇಜಾವರ ಶ್ರೀ -Vishwanews24
ಉಡುಪಿ,: ಕೇಂದ್ರದಲ್ಲಿ ಮೋದಿ ಸರಕಾರ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಗೋರಕ್ಷಣೆಯ ಕುರಿತಂತೆ ಕೇಂದ್ರ ಸರಕಾರದಿಂದ ಇಡೀ ದೆಶಕ್ಕೆ ಅನ್ವಯವಾಗುವ ರೀತಿಯಲ್ಲಿ ಕಾನೂನು ಜಾರಿಯಾಗಲಿ ಎಂದು ಪೇಜಾವರ ಶ್ರೀ ವಿಶ್ವೇಷತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದ್ದಾರೆ. ಉಡುಪಿ ಪರ್ಯಾಯ ಶ್ರೀ ಪಲಿಮಾರು ಮಠದ ಯೋಜನೆಯಾದ […]
ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಬಸ್ ನಲ್ಲಿ ಕಚೇರಿಗೆ ಬರುವ ಮೂಲಕ ಎಲ್ಲರಿಗೂ ಮಾದರಿಯಾದ ಉಡುಪಿ ಜಿಲ್ಲಾಧಿಕಾರಿ -Vishwanews24
ಉಡುಪಿ, : ಪ್ರತಿನಿತ್ಯ ಹವಾನಿಯಂತ್ರಿತ ವಾಹನದಲ್ಲಿ ಓಡಾಡುತ್ತಿದ್ದ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಮ್ಮ ಕಾರು, ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಆಗಮಿಸುತ್ತಿದ್ದ ಇತರೆ ಸಿಬ್ಬಂದಿಗಳು, ಗುರುವಾರ ಸಾರ್ವಜನಿಕ ಸಾರಿಗೆ ಕಲ್ಪನೆಯಲ್ಲಿ, ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ […]
