ಮೂಳೂರು ರೆಸಾರ್ಟ್‌ ನಿಂದ ಚಿಕಿತ್ಸೆ ಮುಗಿಸಿ ಚಿಕ್ಕಮಗಳೂರು ಹೊರಟ ತಂದೆ ಮಗ

ರೆಸಾರ್ಟ್‌ ನಿಂದ ಚಿಕಿತ್ಸೆ ಮುಗಿಸಿ ಹೊರಟ : ತಂದೆ ಮಗ ಕಾಪು: ಕಾಪು ಮೂಳೂರಿನ ಸಾಯಿರಾಧ ರೆಸಾರ್ಟ್ ನಿಂದ ಸತತ ಐದು ದಿನಗಳ ಪ್ರಕೃತಿ ಚಿಕಿತ್ಸೆ ಮುಗಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ತಂದೆ ಮಾಜಿ ಪ್ರಧಾನಿ ದೇವೆಗೌಡ್ರು ಶುಕ್ರವಾರ ಮಧ್ಯಾಹ್ನ ಸುಮಾರು […]

ಮಲ್ಪೆ ಬೋಟ್ ನಾಪತ್ತೆ ಪ್ರಕರಣ : ಮೀನುಗಾರರು ಬದುಕುಳಿಯುವ ಯಾವುದೇ ಅವಕಾಶಗಳಿಲ್ಲ : ಶಾಸಕ ರಘುಪತಿ ಭಟ್ -Vishwanews24

ಉಡುಪಿ :‘ಸಮುದ್ರದಲ್ಲಿ ಮುಳುಗಿರುವ ಮೀನುಗಾರಿಕಾ ದೋಣಿ ಸುವರ್ಣ ತ್ರಿಭುಜದಲ್ಲಿದ್ದ ಮೀನುಗಾರರು ಬದುಕುಳಿಯುವ ಯಾವುದೇ ಅವಕಾಶಗಳೂ ಅಲ್ಲಿಲ್ಲ. ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಮುದ್ರದಲ್ಲಿ ಸುವರ್ಣ ತ್ರಿಭುಜ ದೋಣಿಯ ಅವಶೇಷಗಳು ಪತ್ತೆಯಾಗಿವೆ. ಕಾರ್ಯಾಚರಣೆಯನ್ನು ವೀಕ್ಷಿಸಲು […]

ಮೀನುಗಾರರನ್ನ‌ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ

ಮೀನುಗಾರರನ್ನ‌ ನೌಕಪಡೆಯವರು ಕಗ್ಗೋಲೆ ಮಾಡಿದ್ದಾರೆ ಅದರ ಜತೆ ಬಿಜೆಪಿಯವರು ಮೀನುಗಾರರ ಹೆಣಗಳ ಮೇಲೆ ರಾಜಕೀಯ ಮಾಡುತ್ತಿದ್ದಾರೆ: ಪ್ರಮೋದ್ ಮಧ್ವರಾಜ್ ಗಂಭೀರ ಆರೋಪ ಕಾಪು: ಮುಖ್ಯಮಂತ್ರಿ ಕುಮಾರಸ್ವಾಮಿಯ ಕುಶಲೋಪರಿ ವಿಚಾರಿಸಲು ಮೂಳೂರಿನ ಸಾಯಿರಾಧ ರೇಸಾರ್ಟ್ ಗೆ ಆಗಮಿಸಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ […]

ಎಸ್ಸೆಸ್ಸೆಲ್ಸಿಯಲ್ಲಿ ತುಳು ಭಾಷೆಯಲ್ಲಿ ಶೇ. 100 ಫಲಿತಾಶ -Vishwanews24

ಮಂಗಳೂರು, : ತುಳುವನ್ನು ತೃತೀಯ ಭಾಷೆಯಾಗಿ ಕಲಿತು ಎಸೆಸ್ಸೆಲ್ಸಿ ಪರೀಕ್ಷೆ ಬರೆದ 617 ವಿದ್ಯಾರ್ಥಿಗಳಲ್ಲಿ ಎಲ್ಲರೂ ಪಾಸಾಗಿದ್ದು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 41 ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳಲ್ಲಿ ತುಳು ಭಾಷೆಯ […]

ಮಲ್ಪೆ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟಿನ ಅವಶೇಷಗಳು ಪತ್ತೆ -Vishwanews24

ಉಡುಪಿ: ಕಳೆದ 4.5 ತಿಂಗಳಿನಿಂದ ನಾಪತ್ತೆಯಾಗಿದ್ದ ಸುವರ್ಣ ತ್ರಿಭುಜ ಬೋಟಿನ ಭಗ್ನಾವಶೇಷಗಳು ಪತ್ತೆಯಾಗಿದ್ದು ಇದನ್ನು ಇಂಡಿಯನ್ ನೇವಿ ಖಾತ್ರಿ ಪಡಿಸಿದೆ. ಮಹಾರಾಷ್ಟ್ರದ ಮಾಲ್ವನ್ ಕರಾವಳಿ ತೀರದಲ್ಲಿ ಇದು ಪತ್ತೆಯಾಗಿರುವ ಬಗ್ಗೆ ಇಂಡಿಯನ್ ನೇವಿ ತಿಳಿಸಿದ್ದು, ಏಳು ಮಂದಿ ಮೀನುಗಾರರು ಸಾವನ್ನಪ್ಪಿರುವ ಸಾಧ್ಯತೆಯಿದೆ. […]

ಕುಮಾರಸ್ವಾಮಿ ರೆಸ್ಟ್ ಮಾಡುತ್ತಿದ್ದ ರೆಸಾರ್ಟ್ ಗೆ ಬಂದ ಮಗ ನಿಖಿಲ್ ಕುಮಾರ ಸ್ವಾಮಿ

ಕುಮಾರಸ್ವಾಮಿ ರೆಸ್ಟ್ ಮಾಡುತ್ತಿದ್ದ ರೆಸಾರ್ಟ್ ಗೆ ಬಂದ ಮಗ ನಿಖಿಲ್ ಕುಮಾರ ಸ್ವಾಮಿ ಕಾಪು: ಕಳೆದ ಐದು ದಿನಗಳಿಂದ ಆರೋಗ್ಯ ಚಿಕಿತ್ಸೆ ದೃಷ್ಟಿಯಿಂದ ಉಡುಪಿಯ ಮೂಳೂರಿನ‌ ಸಾಯಿ ರಾಧ ಗೆಸ್ಟ್ ಹೌಸ್ ಗೆ ಬಂದಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ ಇಂದು ವಾಪಸ್ಸು […]

ಜಗತ್ತಿನಲ್ಲೇ ಕೋಪ ಮಾಡಿಕೊಳ್ಳದ ವ್ಯಕ್ತಿ ಒಬ್ಬರಿದ್ದಾರೆ ಅಂದ್ರೇ, ಅವ್ರು ಕುಮಾರಸ್ವಾಮಿ ಮಾತ್ರ: ಶಿವರಾಮೇಗೌಡ -Vishwanews24

ಉಡುಪಿ : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ ಕೋಪಾನೇ ಬರೋದಿಲ್ಲ. ಅವರು ಜಗತ್ತಿನಲ್ಲೇ ಕೋಪ ಮಾಡಿಕೊಳ್ಳದ ವ್ಯಕ್ತಿಯಾಗಿದ್ದಾರೆ ಎಂದು ಸಂಸದ ಎಲ್ ಆರ್ ಶಿವರಾಮೇಗೌಡ ಹೇಳಿದ್ದಾರೆ. ಉಡುಪಿಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ, […]

ರಾಹುಲ್ ಪೌರತ್ವ ವಿವಾದ : ಸೂಕ್ತ ದಾಖಲತಿಯೊಂದಿಗೆ ಉತ್ತರಿಸುವಂತೆ ಗೃಹ ಸಚಿವಾಲಯದಿಂದ ನೋಟೀಸ್ -Vishwanews24

ನವದೆಹಲಿ: ಬಿಜೆಪಿ ನಾಯಕ ಸುಬ್ರಹ್ಮಣ್ಯ ಸ್ವಾಮಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆಯೆಂದು ಆರೋಪಿಸಿ ಕೇಂದ್ರಕ್ಕೆ ದೂರು ಸಲ್ಲಿಸಿದ್ದರು. ಈ ಬಗ್ಗೆ ಗೃಹ ಸಚಿವಾಲಯ ರಾಹುಲ್ ಗಾಂಧಿಗೆ ಸೂಕ್ತ ದಾಖಲತಿಯೊಂದಿಗೆ ಉತ್ತರಿಸುವಂತೆ ನೋಟೀಸ್ ನೀಡಿದೆ. ಏಳನೇ ಹಂತದ ಮತದಾನದಲ್ಲಿ […]

ಎಸೆಸೆಲ್ಸಿ ಫಲಿತಾಂಶ ಪ್ರಕಟ – ಹಾಸನ ಪ್ರಥಮ, ಉಡುಪಿ 5 ನೇ ಸ್ಥಾನ , ವಿದ್ಯಾರ್ಥಿಗಳೇ ಮೇಲುಗೈ -Vishwanews24

ಬೆಂಗಳೂರು,: ಎಸ್ ಎಸ್‌ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಉಮಾ ಶಂಕರ್ ಏ. 30 ರ ಮಂಗಳವಾರ ಪ್ರಕಟಿಸಿದರು. ಈ ಬಾರಿ 73.7ರಷ್ಟು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿಗಿಂತ ಫಲಿತಾಂಶದಲ್ಲಿ ಶೇ .1.77ರಷ್ಟು ಹೆಚ್ಚಳವಾಗಿದೆ ಎಂದು ಅವರು […]

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಗುದದ್ವಾರ ಇಲ್ಲದ ಮಗುವಿನ ಚಿಕಿತ್ಸೆಗೆ ಧನಸಹಾಯ.. -Vishwanews24

ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘದ ವತಿಯಿಂದ ಗುದದ್ವಾರ ಇಲ್ಲದ ಮಗುವಿನ ಚಿಕಿತ್ಸೆಗೆ ಧನಸಹಾಯ. ಕಾಪು: ನವಜಾತ ಹೆಣ್ಣು ಮಗುವಿಗೆ ಹುಟ್ಟಿನಿಂದಲೇ ಗುದದ್ವಾರ ಇಲ್ಲದೇ, ನಡೆಸಿರುವ ಶಸ್ತ್ರಚಿಕಿತ್ಸೆಯೂ ಯಶಸ್ವಿಯಾಗದೇ ಬಡ ಕುಟುಂಬವೊಂದು ಕಂಗಾಲಾಗಿದ್ದು ಮಗುವಿನ ವೈದ್ಯಕೀಯ ಚಿಕಿತ್ಸೆಗೆ […]