Category: ಉಡುಪಿ
ದೇಶದ ಸಂವಿಧಾನ, ಜಾತ್ಯತೀತತೆಯ ರಕ್ಷಣೆಗಾಗಿ ಪ್ರಮೋದ್ ಅವರ ಗೆಲುವು ಅನಿವಾರ್ಯ : ವಿನಯಕುಮಾರ್ ಸೊರಕೆ – Vishwanews24
ಕಾಪು : ಕಾಂಗ್ರೆಸ್ – ಜೆಡಿಎಸ್ ಜಂಟಿ ಪಕ್ಷಗಳ ಕಾರ್ಯಕರ್ತರ ಸಭೆಕಾಪು, ಮಾ. 29: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪರ್ಧಿಸುವ ಮೂಲಕ ರಾಷ್ಟ್ರ […]
ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆ : ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುತ್ತಾರ ಪಕ್ಷೇತರ ಅಭ್ಯರ್ಥಿ ಅಮೃತ್ ಶೆಣೈ – Vishwanews24
ಉಡುಪಿ: ಉಡುಪಿ–ಚಿಕ್ಕಮಗಳೂರು ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಸೈದ್ಧಾಂತಿಕ ಹೋರಾಟ ನಡೆಸುವ ಉದ್ದೇಶದಿಂದ ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ–ಚಿಕ್ಕಮಗಳೂರು ಲೋಕಸಭೆ […]
ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರ ಶಿಷ್ಯ ಸ್ವೀಕಾರಕ್ಕೆ ಶೈಲೇಶ್ ಉಪಾಧ್ಯಾಯ ನೇಮಕ – Vishwanews24
ಉಡುಪಿ: ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಶಿಷ್ಯ ಸ್ವೀಕಾರಕ್ಕೆ ನಿರ್ಧರಿಸಿದ್ದು, ಪಲಿಮಾರು ಮೂಲ ಮಠದಲ್ಲಿರುವ ಯೋಗ ದೀಪಿಕಾ ಗುರುಕುಲದ ವಿದ್ಯಾರ್ಥಿ ಶೈಲೇಶ್ ಉಪಾಧ್ಯಾಯ ಅವರು ಮಠದ ಉತ್ತರಾಧಿಕಾರಿಯಾಗಿ ನೇಮಕವಾಗಲಿದ್ದಾರೆ. ಶಿಬರೂರಿನಲ್ಲಿ 1956ರಲ್ಲಿ ಜನಿಸಿದ ಪಲಿಮಾರು ಸ್ವಾಮೀಜಿಯವರಿಗೆ ಪ್ರಸಕ್ತ 63 […]
ತುಳುನಾಡಿನ ಇತಿಹಾಸ ಪ್ರಸಿದ್ಧ ಏಳು ಜಾತ್ರೆಗಳಲ್ಲಿ ಒಂದಾಗಿರುವ ಕಾಪುವಿನಲ್ಲಿ ಸುಗ್ಗಿ ಮಾರಿಪೂಜೆಯ ಸಂಭ್ರಮ – Vishwanews24
ಕಾಪು: ತುಳುನಾಡಿನ ಪ್ರಸಿದ್ಧ ಏಳು ಜಾತ್ರೆಗಳಲ್ಲಿ ಒಂದಾಗಿರುವ ಕಾಪು ವಿನ ಸುಗ್ಗಿ ಮಾರಿಪೂಜೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದ್ದು, ಬುಧವಾರ ಸಂಜೆಯವರೆಗೆ ಮುಂದು ವರಿಯಲಿದೆ. ಮಾರಿಪೂಜೆಗೆ ಪೂರ್ವಭಾವಿಯಾಗಿ ಮಂಗಳವಾರ ರಾತ್ರಿ ಕಾಪು ಹಳೇ ಮಾರಿ ಗುಡಿಗೆ ಶ್ರೀ ವೆಂಕಟರಮಣ ದೇವಸ್ಥಾನ, […]
ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ; ‘ಮೋದಿ ಮತ್ತೆ ಪ್ರಧಾನಿಯಾಗಲೆಂದು’ ಪ್ರಾರ್ಥಿಸಿ ಎಂದು ಪರ್ಯಾಯ ಯತಿಗಳಲ್ಲಿ ಮನವಿ – Vishwanews24
ಉಡುಪಿ: ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸರ್ಕಾರದ ರಕ್ಷಣಾ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರು ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುವುದರೊಂದಿಗೆ ದೇಶ […]
ಮಾರ್ಚ್ 26 ಮತ್ತು 27 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24
ಕಾಪು: ತುಳು ನಾಡಿನ ಸಪ್ತ ಜಾತ್ರೆಗಳಲ್ಲಿ ಒಂದೆಂಬ ಹೆಗ್ಗಳಿಕೆ ಗಳಿಸಿರುವ ಕಾಪುವಿನ ಪ್ರಸಿದ್ದ ಮೂರೂ ಮಾರಿಗುಡಿಗಳಲ್ಲಿ ವರ್ಷಂಪ್ರತಿ ನಡೆಯುವ ಸುಗ್ಗಿ ಮಾರಿ ಪೂಜೆ ಮಾ. 26 ಮತ್ತು ಮಾ. 27ರಂದು ಏಕಕಾಲದಲ್ಲಿ ನಡೆಯಲಿದೆ. ಮಂಗಳವಾರ ರಾತ್ರಿ ಮಾರಿ ಪೂಜೆ, ಬುಧವಾರ ಮಧ್ಯಾಹ್ನ ದರ್ಶನ ಸೇವೆ ಬಳಿಕ ಮಾರಿ ವಿಸರ್ಜನೆ ಜರುಗಲಿದೆ. […]
ಮಾರ್ಚ್ 26 ಮತ್ತು 27 ರಂದು ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ – Vishwanews24
ಕಾಪು: ತುಳು ನಾಡಿನ ಸಪ್ತ ಜಾತ್ರೆಗಳಲ್ಲಿ ಒಂದೆಂಬ ಹೆಗ್ಗಳಿಕೆ ಗಳಿಸಿರುವ ಕಾಪುವಿನ ಪ್ರಸಿದ್ದ ಮೂರೂ ಮಾರಿಗುಡಿಗಳಲ್ಲಿ ವರ್ಷಂಪ್ರತಿ ನಡೆಯುವ ಸುಗ್ಗಿ ಮಾರಿ ಪೂಜೆ ಮಾ. 26 ಮತ್ತು ಮಾ. 27ರಂದು ಏಕಕಾಲದಲ್ಲಿ ನಡೆಯಲಿದೆ. ಮಂಗಳವಾರ ರಾತ್ರಿ ಮಾರಿ ಪೂಜೆ, ಬುಧವಾರ ಮಧ್ಯಾಹ್ನ ದರ್ಶನ ಸೇವೆ ಬಳಿಕ ಮಾರಿ ವಿಸರ್ಜನೆ ಜರುಗಲಿದೆ. […]
ಉಡುಪಿ, ಚಿಕ್ಕಮಗಳೂರು ಲೋಕಸಭಾ ಚುನಾವಣೆ : ಗೆದ್ದು ಬಂದರೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸೇವಕನಾಗುತ್ತೇನೆ : ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ – Vishwanews24
ಉಡುಪಿ: ಶಾಸಕ, ಮಂತ್ರಿಯಾಗಿ ಜವಾಬ್ದಾರಿಯುತ ಕೆಲಸದ ಒತ್ತಡಕ್ಕೆ ಸಿಲುಕಿ ಪಕ್ಷದ ಕಾರ್ಯಕರ್ತರನ್ನು ನಿರ್ಲಕ್ಷ್ಯಿಸಿದ ಪರಿಣಾಮ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲುಂಡಿದ್ದೇನೆ. ನನಗೆ ಕೆಟ್ಟ ಮೇಲೆ ಬುದ್ಧಿ ಬಂದಿದ್ದು, ಗೆದ್ದು ಬಂದರೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಸೇವಕನಾಗುತ್ತೇನೆ ಎಂದು ಮಾಜಿ ಸಚಿವ, ಉಡುಪಿ, ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. […]
ಕಾಂಗ್ರೆಸ್ ಉಳಿಸಲು ಜೆಡಿಎಸ್ ಅಭ್ಯರ್ಥಿಯಾದೆ : ಪ್ರಮೋದ್ ಮಧ್ವರಾಜ್ -Vishwanews24
ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಬಿ ಫಾರ್ಮ್ ಪಡೆದಿದ್ದು, ಕಾಂಗ್ರೆಸ್ ಕೈ ಮತ್ತು ಜೆಡಿಎಸ್ ನ ತೆನೆ ಹೊತ್ತ ಮಹಿಳೆಯ ಚಿಹ್ನೆ ಇರುವ ಶಾಲು ಹೊದ್ದು ಕಾಣಿಸಿಕೊಂಡಿದ್ದಾರೆ. ಇಂದು ಕಾಂಗ್ರೆಸ್ […]
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಶೋಭಾ ಕರಂದ್ಲಾಜೆ ; ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ : ಶೋಭಾ ಕರಂದ್ಲಾಜೆ – Vishwanews24
ಉಡುಪಿ, : ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಪಡೆಯುವಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಶಸ್ವಿಯಾಗಿದ್ದಾರೆ.ನನ್ನ ಮೇಲೆ ವಿಶ್ವಾಸ ಇಟ್ಟು ಅವಕಾಶ ನೀಡಿರುವ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಕೃತಜ್ಞತೆಗಳು. ನಾವೆಲ್ಲ ಒಗ್ಗಟ್ಟಾಗಿ ಬಿಜೆಪಿಯ ರಥ ಎಳೆಯುತ್ತೇವೆ ಎಂದು ಉಡುಪಿ […]
