ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಕಣಕ್ಕೆ – Vishwanews24

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಬಿ ಫಾರಂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ – ಜೆಡಿಎಸ್ ಸೀಟು ಹಂಚಿಕೆ ಒಪ್ಪಂದಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾಗಿತ್ತು. […]

ನೀತಿಸಂಹಿತೆ ಉಲ್ಲಂಘನೆ : ಸಾರ್ವಜನಿಕರ ದೂರಿಗೆ ಕಾಯದೆ ಸ್ವಯಂಪ್ರೇರಿತ ಕೇಸು ದಾಖಲಿಸಿ :ಮಲ್ಲಿಕಾರ್ಜುನ ಉತ್ತರೆ – Vishwanews24

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆ ಅಥವಾ ಯಾವುದೇ ಅನಪೇಕ್ಷಿತ ಘಟನೆಗಳಿಗೆ ಸಂಬಂಧಿಸಿ ಸಾರ್ವಜನಿಕರ ದೂರಿಗೆ ಕಾಯದೆ, ಚುನಾವಣಾ ಸಿಬ್ಬಂದಿ ತಮ್ಮ ಗಮನಕ್ಕೆ ಬಂದ ತಕ್ಷ ಣ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗದ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ವೆಚ್ಚ […]

ಇಂದು ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಆರಂಭ – Vishwanews24

ಬೆಂಗಳೂರು: ಗುರುವಾರದಿಂದ ಏ.4 ರವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ರಾಜ್ಯಾದ್ಯಂತ ಪಿಯುಸಿಯಂತೆ ಈ ಪರೀಕ್ಷೆಯನ್ನೂ ಸುಗಮವಾಗಿ ನಡೆಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಗತ್ಯ ಕ್ರಮ ಕೈಗೊಂಡಿದೆ. ರಾಜ್ಯಾದ್ಯಂತ ಒಟ್ಟು 2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. […]

ಉಡುಪಿ – ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಐವರ ವಿರುದ್ಧ ಪ್ರಕರಣ ದಾಖಲು – Vishwanews24

ಉಡುಪಿ, : ಕಳೆದ ರವಿವಾರ ನಗರದ ಕಲ್ಸಂಕ ಬಳಿಯ ರಾಯಲ್ ಗಾರ್ಡನ್ಸ್‌ನಲ್ಲಿ ಸಹಬಾಳ್ವೆ ಉಡುಪಿ ನೇತೃತ್ವದಲ್ಲಿ ನಡೆದ ಸರ್ವಜನೋತ್ಸವದಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಕ್ಕಾಗಿ ಸಹಬಾಳ್ವೆಯ ಅಧ್ಯಕ್ಷ ಅಮೃತ ಶೆಣೈ ಸೇರಿದಂತೆ ಐವರು ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಉಡುಪಿ […]

ಕಾಪು : ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ ಬುಲೆಟ್‌ಗಳಿಗೆ ದಂಡ – Vishwanews24

ಕಾಪು: ಹೆಚ್ಚುವರಿ ಸೈಲೆನ್ಸರ್‌ ಅಳವಡಿಸಿಕೊಂಡು, ಕರ್ಕಶ ಶಬ್ದದೊಂದಿಗೆ ಕಾಪು ಪೇಟೆಯಲ್ಲಿ ಓಡಾಡುತ್ತಿದ್ದ ಬುಲೆಟ್‌ಗಳನ್ನು ಪತ್ತೆ ಹಚ್ಚಿ, ಸವಾರರಿಗೆ ದಂಡ ವಿಧಿಸಿದ ಘಟನೆ  ನಡೆದಿದೆ. ಪ್ರಾದೇಶಿಕ ಸಾರಿಗೆ ಇಲಾಖೆಯ ಪರವಾನಿಗೆ ರಹಿತವಾಗಿ ಹೆಚ್ಚುವರಿಯಾಗಿ ಸೈಲೆನ್ಸರ್‌ ಅಳವಡಿಸಿ ಶಬ್ದ ಮಾಲಿನ್ಯಕ್ಕೆ ಕಾರಣವಾಗುತ್ತಿದ್ದ 6 ಬುಲೆಟ್‌ಗಳನ್ನು […]

ಅಭ್ಯರ್ಥಿಯಾರಾಗುತ್ತಾರೆ ಎಂಬುದು ಮುಖ್ಯವಲ್ಲ ,ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಮುಖ್ಯ :ಶೋಭಾ ಕರಂದ್ಲಾಜೆ – Vishwanews24

ಉಡುಪಿ: ಬಿಜೆಪಿ ಕಾರ್ಯಕರ್ತರಿಂದಲೇ ತೀವ್ರ ವಿರೋಧ ಎದುರಿಸುತ್ತಿರುವ ಶೋಭಾ ಕರಂದ್ಲಾಜೆ ಕುಂದಾಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ, ಲೋಕಸಭಾ ಚುನಾವಣೆಗೆ ಯಾರು ಅಭ್ಯರ್ಥಿಯಾಗುತ್ತಾರೆ‌ ಮುಖ್ಯವಲ್ಲ, ನರೇಂದ್ರ ಮೋದಿ ಪ್ರಧಾನಿಯಾಗುವುದು ಮುಖ್ಯ ಎಂದು ಹೇಳಿದ್ದಾರೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ […]

ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ: ಸಿಎಂ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ – Vishwanews24

ಉಡುಪಿ:ಹುದ್ದೆಗೆ ತಕ್ಕುದಾದ ಮಾತುಗಳನ್ನಾಡಿ. ಕರಾವಳಿಯನ್ನು ನೀವು ಉದ್ಧಾರ ಮಾಡಿಲ್ಲ” ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಸಿಎಂ ಕುಮಾರಸ್ವಾಮಿ ಕರಾವಳಿಯನ್ನು ಉದ್ಧಾರ ಮಾಡಿಲ್ಲ ಅಂತ ಸಿಎಂ ಕುಮಾರಸ್ವಾಮಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ […]

ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಸ್ಪರ್ಧಿಸಲಿದ್ದಾರ ಪ್ರಮೋದ್ ಮಧ್ವರಾಜ್ ?? Vishwanews24

ಉಡುಪಿ,: ಬಿಜೆಪಿ ಭದ್ರಕೋಟೆಯಾಗಿರುವ ಚಿಕ್ಕಮಗಳೂರು- ಉಡುಪಿ ಕ್ಷೇತ್ರವನ್ನು ಕಾಂಗ್ರೆಸ್​ ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಕ್ಷೇತ್ರದಲ್ಲಿ ಬಿಜೆಪಿ ನಂತರ ಕಾಂಗ್ರೆಸ್​ ನಾಯಕರು ಒಂದಷ್ಟು ವರ್ಚಸ್ಸು ಹೊಂದಿದ್ದರೆ ಬಿಟ್ಟರೆ, ಜೆಡಿಎಸ್​ನಿಂದ ಹೇಳಿಕೊಳ್ಳುವಂತಹ ಪ್ರಬಲ ನಾಯಕರು ಅಲ್ಲಿ ಇಲ್ಲ. ಎಂಎಲ್​ಸಿ ಭೋಜೆಗೌಡ ಒಂದಿಷ್ಟು ಪ್ರಭಾವ ಹೊಂದಿದ್ದು ಸಿಎಂ […]

ಎಸ್.ಎಸ್.ಎಲ್.ಸಿ ಪರೀಕ್ಷೆ : ಉಡುಪಿಯಲ್ಲಿ ನಿಷೇಧಾಜ್ಞೆ ಜಾರಿ -Vishwanews24

ಉಡುಪಿ,  : ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು […]

ಅದಾನಿ ಯುಪಿಸಿಎಲ್ ಗಿಟ್ಟಿಸಿದ ಎಲ್ಲಾ ಅನುಮತಿಗಳೂ ಅಕ್ರಮ : ಐದು ಕೋಟಿ ದಂಡ ಸುಪ್ರೀಂ ಹಸಿರು ಪೀಠದಿಂದ ಮಹತ್ವದ ತೀರ್ಪು – Vishwanews24

ಉಡುಪಿ: ಉಡುಪಿ ಪಡುಬಿದ್ರಿಯ ಅದಾನಿ ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರಕ್ಕೆ ನೀಡಿದ ಪರವಾನಗಿಗಳೆಲ್ಲವೂ ಅಕ್ರಮವಾಗಿದ್ದು 2800 ಮೆ. ವಾ. ಘಟಕ ವಿಸ್ತರಣಾ ಪ್ರಸ್ತಾವನೆಯನ್ನು ಹೊಸದಿಲ್ಲಿಯ ರಾಷ್ಟ್ರೀಯ ಹಸಿರು ಪೀಠ ಅಮಾನತು ಮಾಡಿ  ಆದೇಶ ಹೊರಡಿಸಿದೆ. ಅದಾನಿ ಯುಪಿಸಿಎಲ್ ಮಧ್ಯಂತರ 5 ಕೋಟಿ ರೂ. ಪರಿಸರ ಪರಿಹಾರ […]