ಉಡುಪಿ ಕ್ಷೇತ್ರಕ್ಕೆ ಪ್ರತಿಭಾ ಕುಳಾಯಿಗೆ ಕೆಪಿಸಿಸಿಯಿಂದ ಉಸ್ತುವಾರಿ ಹುದ್ದೆ – Vishwanews24

ಸುರತ್ಕಲ್,: ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಲವರ್ಧನೆಯ ಹಿನ್ನಲೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಮಾ ಕಾರ್ಯದರ್ಶಿ ಹಾಗೂ ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಕೆಪಿಸಿಸಿ […]

ಲೋಕಸಭಾ ಚುನಾವಣೆ : ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾಗಿ ಜಯಪ್ರಕಾಶ್​ ಹೆಗ್ಡೆಗೆ ಟಿಕೆಟ್ ಸಿಗಲಿ ಎಂದು ದೇವರ ಮೊರೆ ಹೋದ ಬಿಜೆಪಿ ಕಾರ್ಯಕರ್ತರು – Vishwanews24

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತನ್ನ ಪಾಲಿನ ಈ ಭದ್ರಕೋಟೆಯನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟು ಅಚ್ಚರಿಯ ರಾಜಕೀಯ ನಡೆ ಇಟ್ಟಿದೆ. ಅಭ್ಯರ್ಥಿಯೇ ಇಲ್ಲದ ಜೆಡಿಎಸ್ ಪಕ್ಷವು ಬಿಜೆಪಿಯ ಶಕ್ತಿಕೇಂದ್ರದಲ್ಲಿ ಬಲಪ್ರದರ್ಶನಕ್ಕೆ ಮುಂದಾಗಿದೆ. ಈಗ […]

ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ತೆಕ್ಕೆಗೆ : ಪಕ್ಷದ ನಿರ್ಧಾರ ಬದಲಾಗದಿದ್ದರೆ, ಎಐಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸಿದ್ಧ – ಅಮೃತ್ ಶೆಣೈ – Vishwanews24

ಉಡುಪಿ, : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ನಿರ್ಧಾರವನ್ನು ನಾನು ವಿರೋಧಿಸುತ್ತೇನೆ. ಕ್ಷೇತ್ರದ ಹತ್ತು ಶೇಕಡದಷ್ಟು ಕಾಂಗ್ರೆಸಿಗರು ಕೂಡಾ ಜೆಡಿಎಸ್ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಂಕ್ಷಿಯಾದ ಎಐಸಿಸಿ ಸದಸ್ಯ ಅಮೃತ್ […]

ಉಡುಪಿ :100 ಕೆಜಿ ಬಂಗಾರದಲ್ಲಿ, 40 ಕೋಟಿ ರೂ.ಯಲ್ಲಿ ಕೃಷ್ಣ ಗರ್ಭಗುಡಿ ನಿರ್ಮಾಣ ; ಮೂರು ತಿಂಗಳಲ್ಲಿ ಸ್ವರ್ಣಗೋಪುರ – Vishwanews24

ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲೊಂದು ದುಬಾರಿ ಮನೆ ಸಿದ್ಧಗೊಳ್ಳುತ್ತಿದೆ. ಈ ಮನೆಯ ಮಹಡಿ ಚಿನ್ನದಿಂದಲೇ ಎರಡು ಅಂತಸ್ತು ನಿರ್ಮಾಣ ಆಗುತ್ತಿದೆ. 100 ಕೆಜಿ ಬಂಗಾರವನ್ನು ಛಾವಣಿ ನಿರ್ಮಾಣಕ್ಕೆ ಉಪಯೋಗಿಸಲಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಮನೆ ಸಿದ್ಧಗೊಳ್ಳಲಿದೆ. ಕಾರ್ಯಕ್ರಮ ಅಂಗವಾಗಿ ಮಠದಲ್ಲಿ ನರಸಿಂಹ ಮಂತ್ರ ಹೋಮ, […]

ಮರಳಿನ ಸಮಸ್ಯೆ ಬಗೆಹರಿಯದಿದ್ದರೆ ಮತದಾನ ಪ್ರತಿಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ – Vishwanews24

ಉಡುಪಿ: ಜಿಲ್ಲೆಯ ಮರಳಿನ ಸಮಸ್ಯೆ ಬಗೆಹರಿಯಬೇಕು. ಇಲ್ಲದಿದ್ದರೆ ಮತದಾನ ಪ್ರತಿಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕಟಪಾಡಿ ಟೆಂಪೋ ಹಾಗೂ ಲಾರಿ ಮಾಲೀಕರ ಸಂಘದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಜಿಲ್ಲಾಡಳಿತ ಮರಳು ಸಮಸ್ಯೆಯನ್ನು […]

ಲೋಕಸಭಾ ಚುನಾವಣೆ :ಉಡುಪಿ-ಚಿಕ್ಕಮಗಳೂರು ಜೆಡಿಎಸ್ ವಶಕ್ಕೆ; ಬಿಜೆಪಿ ಮುಂದೆ ಮಂಡಿಯೂರಿತೆ ಕಾಂಗ್ರೆಸ್…? – Vishwanews24

ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಭಾರೀ ಗೊಂದಲಕ್ಕೀಡಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸೀಟು ಹಂಚಿಕೆ ವಿಚಾರ ಕೊನೆಗೂ ಬಗೆಹರಿದಿದೆ. ಕಾಂಗ್ರೆಸ್ ಹಾಲಿ ಸಂಸದರಿರುವ ತುಮಕೂರು ಕ್ಷೇತ್ರ ಸೇರಿದಂತೆ 8 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಉತ್ತರ ಕನ್ನಡ, ಉಡುಪಿ […]

ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದು ನಮ್ಮ ಗುರಿ : ಬಿ.ವೈ.ರಾಘವೇಂದ್ರ – Vishwanews24

ಕುಂದಾಪುರ, : ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ನಾನು ಎರಡು ಬಾರಿ ಪ್ರತಿನಿಧಿಸಿದ್ದೇನೆ. ಯಡಿಯೂರಪ್ಪನವರು ಒಂದು ಬಾರಿ ಪ್ರತಿನಿಧಿಸಿದ್ದಾರೆ. ಈಗ ಕ್ಷೇತ್ರದ ಶಾಸಕರು ಬಿಜೆಪಿಯವರೆ ಆಗಿದ್ದು ಬೈಂದೂರನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದು ನಮ್ಮ ಗುರಿ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಹಿಂದಿನಿಂದಲೂ ಕೂಡಾ ಶಿವಮೊಗ್ಗ […]

ಲೋಕಸಭಾ ಚುನಾವಣೆ : ಶಸ್ತ್ರಾಸ್ತ್ರಗಳ ಬಳಕೆ ನಿಷೇಧ : ಜಿಲ್ಲಾಧಿಕಾರಿ ಆದೇಶ – Vishwanews24

ಉಡುಪಿ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು. ಎಪ್ರಿಲ್ 18 ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದನ್ನು ಖಾತರಿ ಪಡಿಸುವ ಸಲುವಾಗಿ ಆಯ್ದ ಪರವಾನಿಗೆ ಹೊಂದಿರುವಂತಹ […]

ಹೃದಯಾಘಾತದಿಂದ ರಂಗಸ್ಥಳದಲ್ಲೇ ಕುಸಿದು ಬಿದ್ದ ಯಕ್ಷಗಾನ ಕಲಾವಿದ -Vishwanews24

ಕೊಲ್ಲೂರು : ಯಕ್ಷಗಾನ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ರಂಗಸ್ಥಳದಲ್ಲೇ ಕುಸಿದು ಬಿದ್ದ ಕಲಾವಿದ ಚಂದ್ರಹಾಸ ಹುಡಗೋಡು ನಿಧನರಾಗಿದ್ದಾರೆ. ಕೊಲ್ಲೂರು ಸಮೀಪದ ಯಳಜಿತ್ ನಲ್ಲಿ ಭಾನುವಾರ ರಾತ್ರಿ 11.30 ರ ಸುಲಾಧರ ಮೇಳ ಭೀಷ್ಮ ವಿಜಯ ಎಂಬ ಯಕ್ಷಗಾನ ಮಾಡುತ್ತಿದ್ದರು. ಇದೆ ವೇಳೆ […]

ಕಾರ್ಕಳ ವಿಜೇತ ವಿಶೇಷ ಶಾಲೆಯ ಸಂಸ್ಥಾಪಕಿ ಡಾ. ಕಾಂತಿ ಶೆಟ್ಟಿ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – Vishwanews24

ಕಾರ್ಕಳ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಮಾಡುವ ಕಿತ್ತೂರು ರಾಣಿ‌ ಚೆನ್ನಮ್ಮ ಪ್ರಶಸ್ತಿಗೆ ಕಾರ್ಕಳ ವಿಜೇತ ವಿಶೇಷ ಶಾಲೆಯ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಅವರು ಪುರಸ್ಕೃತರಾಗಿದ್ದಾರೆ. ಇಲಾಖೆಯ ವತಿಯಿಂದ ಮಾ. 8ರಂದು ರವೀಂದ್ರ […]