ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಸರಳ ವಿವಾಹದ ಮೂಲಕ ದಾಂಪತ್ಯ ಜೀವನ ಪ್ರವೇಶ – Vishwanews24

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ- ಐಎಎಸ್ ಅಧಿಕಾರಿ ಉಜ್ವಲ್ ಕುಮಾರ್ ಘೋಷ್ ಹುಬ್ಬಳ್ಳಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸರಳ ವಿವಾಹವಾಗುವ ಮೂಲಕ ಮಾದರಿಯಾಗಿದ್ದಾರೆ. ಈ ಹಿಂದೆ ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಉಜ್ವಲ್ ಕುಮಾರ್ ಘೋಷ್ ಪ್ರಸ್ತುತ ಕೃಷ್ಣಾ ಮೇಲ್ದಂಡೆ ಭೂಸ್ವಾಧೀನ […]

ಯೋಗಾಸನದಲ್ಲಿ ಮತ್ತೆರಡು ವಿಶ್ವ ದಾಖಲೆ ಬರೆದ ಉಡುಪಿಯ ತನುಶ್ರೀ – Vishwanews24

ಉಡುಪಿ: ಉಡುಪಿಯ ತನುಶ್ರೀ ಪಿತ್ರೋಡಿ (10) ಸಂತ ಸಿಸಿಲೀಸ್ ಸಮೂಹ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಶನಿವಾರ ಎರಡು ವಿಶ್ವ ದಾಖಲೆ ನಿರ್ಮಿಸಿದ್ದಾಳೆ.  ಯೋಗಾಸನದಲ್ಲಿ ಎರಡು ಜಾಗತಿಕ ದಾಖಲೆ ಮಾಡಿರುವ 10ರ ಹರೆಯದ ತನುಶ್ರೀ ಪಿತ್ರೋಡಿ ಧನುರಾಸನದ ನಂಬರ್ ಆಫ್ ರೋಲ್ಸ್ ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. […]

‘ಕ್ಷೇತ್ರದಲ್ಲಿ ನಿಮ್ಮ ಕೈಲಾಗದ ಕೆಲಸ ನಾನು ಮಾಡಿದ್ದೇನೆ’ – ಪುರುಷ ಸಂಸದರಿಗೆ ಶೋಭಾ ಕರಂದ್ಲಾಜೆ ಚಾಲೆಂಜ್ – Vishwanews24

ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ ಈ ಹಿಂದೆ ಆಯ್ಕೆಯಾದ ಎಲ್ಲಾ ಗಂಡಸು ಎಂಪಿಗಳಿಗೆ ಶೋಭಾ ಕರಂದ್ಲಾಜೆ ಚಾಲೆಂಜ್ ಹಾಕಿದ್ದಾರೆ. ಗೋ ಬ್ಯಾಕ್ ಶೋಭಾ ಅಭಿಯಾನ ವಿಚಾರಗಳಿಗೆ ಸಂಬಂಧಪಟ್ಟಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ಕ್ಷೇತ್ರದ ಈ ಹಿಂದಿನ ಗಂಡಸು ಸಂಸದರಿಗೆ ನಾನು […]

ಲೋಕಸಭೆ ಚುನಾವಣೆ: `ಶೋಭಾ ಕರಂದ್ಲಾಜೆ’ಗೆ ಟಿಕೆಟ್ ಕೊಡಬಾರದು : ಬಿಜೆಪಿಯಿಂದಲೇ ಅಭಿಯಾನ..-Vishwanews24

ಉಡುಪಿ : ಲೋಕಸಭೆ ಚುನಾವಣೆ ಸಮಯದಲ್ಲೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡಬಾರದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ. ಸಂಸದರಾದ ಬಳಿಕ ಕ್ಷೇತ್ರವನ್ನೇ ಮರೆತಿದ್ದೀರಿ, ಚುನಾವಣೆ ಸಮೀಪವಾಗುತ್ತಿದ್ದಂತೆ ಪ್ರತ್ಯೇಕ್ಷವಾಗಿದ್ದೀರಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಜಿಲ್ಲೆ […]

ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದೆ ಸಂಚರಿಸುವ ವಾಹನ ಸವಾರರಿಗೆ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಯಮ ಹಾಗೂ ಚಿತ್ರಗುಪ್ತ ವೇಷಧಾರಿಗಳಾದ ಕರಾವಳಿ ಚಿಯರ್ ಬಾಯ್ ಚೇತನ್ ಹಾಗೂ ಸಹಾಯಕರು .. – Vishwanews24

ಉಡುಪಿ: ಉಡುಪಿಯ ಶಿರ್ವ ಠಾಣೆಯ ಉಪನಿರೀಕ್ಷಕರ ನೇತೃತ್ವದಲ್ಲಿ ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸದೆ ಸಂಚರಿಸುವ ವಾಹನ ಸವಾರರಿಗೆ ವಿಶಿಷ್ಟ ವೇಷಧಾರಿಯ ಮೂಲಕ ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಲಾಯಿತು. ಯಮ ಹಾಗೂ ಚಿತ್ರಗುಪ್ತ ವೇಷಧಾರಿಗಳು ಗುಲಾಬಿ ಹೂ ನೀಡಿದರು. ನಿತ್ಯ ವಾಹನ ಸವಾರರ […]

ಉಡುಪಿ ಎಸ್ಪಿ ಲಕ್ಷ್ಮಣ್ ನಿಂಬಾರ್ಗಿ ದಿಢೀರ್ ವರ್ಗಾವಣೆ ,ನೀಶಾ ಜೇಮ್ಸ್ ಉಡುಪಿಗೆ ನೂತನ ಎಸ್ಪಿ.

ಉಡುಪಿ: ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬಾರ್ಗಿ ಅವರನ್ನು ಎಸ್ಪಿಯಾಗಿ ಬೆಂಗಳೂರಿಗೆ ತಕ್ಷಣ ವರ್ಗಾಯಿಸಲಾಗಿದೆ. ಅವರು ಎಸ್ಪಿ ಲಕ್ಷ್ಮಣ್ ನಿಂಬಾರ್ಗಿ ಅವರ ಅಧಿಕೃತ ವರ್ಗಾವಣೆಯನ್ನು ಫೆಬ್ರವರಿ 20 ರಂದು ಕರ್ನಾಟಕ ಸರ್ಕಾರಿ ಸಚಿವಾಲಯದಿಂದ ನೀಡಲಾಯಿತು. ಉಡುಪಿಗೆ ನೂತನ ಎಸ್ಪಿ.ನಿಶಾ ಜೇಮ್ಸ್ […]

ವಿನಯಕುಮಾರ್ ಸೊರಕೆ ವಿರುದ್ದ ಅಪಪ್ರಚಾರ, ಅಲ್ಪಸಂಖ್ಯಾತರ ದಿಕ್ಕು ತಪ್ಪಿಸುವ ಯತ್ನ : ಗುಲಾಂ ಮುಹಮ್ಮದ್ – Vishwanews24

ಕಾಪು :ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರು ಅಲ್ಪಸಂಖ್ಯಾತ ವಿರೋಧಿ ಎಂಬ ಮಂಗಳೂರಿನ ಮಾಜಿಮೇಯರ್ ರವರ, ಹೇಳಿಕೆ ಸತ್ಯಕ್ಕೆ ದೂರವಾದ ಹೇಳಿಕೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರೂ ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷರೂ ಆದ ಗುಲಾಂ ಮುಹಮ್ಮದ್ ಹೇಳಿದರು. ಸರ್ವಧರ್ಮ ಪ್ರೇಮಿ ಶುದ್ಧಹಸ್ತ ರಾಜಕಾರಣಿ, […]

ಮಾ. 14ರಂದು ಉಡುಪಿಗೆ ಪ್ರಧಾನಿ ಮೋದಿ – Vishwanews24

ಉಡುಪಿ:ಲೋಕಸಭೆ ಚುನಾವಣೆ ಇನ್ನೇನು ಸನಿಹವಾಗುತ್ತಿರುವಂತೆಯೇ ಬಿಜೆಪಿ ತನ್ನ ಪ್ರಚಾರ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾ.14 ರಂದು ಉಡುಪಿಗೆ ಆಗಮಿಸಿಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಡೆಯಲಿರುವ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ಕಾರ್ಯಕರ್ತರನ್ನು […]

ರಿಕ್ಷಾ ಅಪಘಾತದಲ್ಲಿ ಸಿಲುಕಿದ್ದ ಮಗುವಿನ ಶಸ್ತ್ರಚಿಕಿತ್ಸೆಗೆ ಕಾಪು ಕುಲಾಲ ಯುವ ವೇದಿಕೆಯಿಂದ ಧನ ಸಹಾಯ – Vishwanews24

ಕಾಪು. : ಸಂಬಂಧಿಕರ ಮನೆಯಲ್ಲಿ ನಡೆಯಲಿರುವ ರಾತ್ರಿಯ ಕಾರ್ಯಕ್ರಮಕ್ಕೆ ರಿಕ್ಷಾದಲ್ಲಿ ಹೊರಟಿದ್ದ ಕುಟುಂಬವೊಂದು ರಿಕ್ಷಾ ಅಪಘಾತದಲ್ಲಿ ಸಿಲುಕಿ ರಿಕ್ಷಾದಲ್ಲಿದ್ದ ಪುಟ್ಟ ಮಗುವಿನ ಕಾಲೊಂದು ತೀವ್ರ ತರದಲ್ಲಿ ಜಖಂಗೊಂಡಿತ್ತು. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಮಗುವನ್ನು ಕೊಂಡೊಯ್ದಾಗ ಜಜ್ಜಲ್ಪಟ್ಟ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಬೇಕೆಂದು ವೈದ್ಯರು […]

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಪವರ್ ಸ್ಟಾರ್ ..-Vishwanews24

ಉಡುಪಿ, : ಕನ್ನಡ ಚಲನಚಿತ್ರ ನಟ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇಂದು ಬೆಳಗ್ಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದಲ್ಲಿ ಪರ್ಯಾಯ ಸ್ವಾಮೀಜಿಯವರು ಯೋಜಿಸಿರುವ ಸುವರ್ಣ ಗೋಪುರದ ಮಾದರಿಯನ್ನು ದೀಪ ಬೆಳಗಿಸಿ, ಹುಂಡಿಗೆ ಚಿನ್ನದ ಕಾಣಿಕೆಯನ್ನು ಹಾಕುವುದರ ಮೂಲಕ […]