ಉಗ್ರರಿಗೆ ಮರೆಯಲಾಗದ ಪಾಠ ಕಲಿಸಿ , ಆದರೆ ಅದು ಭಾರತ ಪಾಕ್ ನಡುವೆ ಯುದ್ಧಕ್ಕೆ ಕಾರಣವಾಗಬಾರದು : ಪೇಜಾವರ ಶ್ರೀ – Vishwanews24

ಉಡುಪಿ: ಕೇಂದ್ರ ಸರಕಾರ, ಸೇನೆ ಉಗ್ರರಿಗೆ ಮರೆಯಲಾಗದ ಪಾಠ ಕಲಿಸಬೇಕು, ಆದರೆ ಅದು ಭಾರತ ಪಾಕ್ ನಡುವೆ ಯುದ್ಧಕ್ಕೆ ಕಾರಣವಾಗಬಾರದು ಎಂದು ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದರು. ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 43ಮಂದಿ ಸಿಆರ್‍ಪಿಎಫ್ ಯೋಧರು ಹುತಾತ್ಮರಾಗಿದ್ದು ದೇಶಕ್ಕೆ ದುಃಖ […]

ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಡಾ. ಪದ್ಮ ಗಡಿಯಾರ್ – Vishwanews24

ಉಡುಪಿ: ಆಸ್ಟ್ರೇಲಿಯಾದ ಬ್ರಿಸ್ಬೇನ್‌ನಲ್ಲಿ ನಡೆದ ಮಿಸೆಸ್ ಸೌತ್ ಇಂಡಿಯಾ ಯೂನಿವರ್ಸಲ್ ಸ್ಪರ್ಧೆಯಲ್ಲಿ ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿರುವ ಉಡುಪಿಯ ಮಹಿಳೆ ಮಿಸೆಸ್ ಯೂನಿವರ್ಸಲ್‌ಗೆ ಪ್ರವೇಶ ಪಡೆದಿದ್ದಾರೆ. ಉಡುಪಿ ತೆಂಕಪೇಟೆ ನಿವಾಸಿಗಳಾದ ಅರುಣ್ ಶೆಣೈ, ಅರ್ಚನ ಶೆಣೈ ದಂಪತಿಯ ಪುತ್ರಿ ಡಾ. ಪದ್ಮ ಗಡಿಯಾರ್ ಬ್ರಿಸ್‌ಬೇನ್‌ನಲ್ಲಿ […]

ದೇಶದ ಬಗ್ಗೆ ಅಭಿಮಾನ, ಗೌರವ, ದೇಶಭಕ್ತಿ ಇರುವ ಮೋದಿಯಂತಹ ನಾಯಕರೇ ನಮ್ಮನ್ನು ಆಳಬೇಕಿದೆ : ಪರ್ಯಾಯ ಪಲಿಮಾರು ಶ್ರೀ – Vishwanews24

ಉಡುಪಿ: ದೇಶದ ಬಗ್ಗೆ ಅಭಿಮಾನ, ಗೌರವ, ದೇಶಭಕ್ತಿ ಇರುವವರೇ ಈ ದೇಶವನ್ನು ಆಳಬೇಕು. ಪ್ರಧಾನಿ ಮೋದಿ ಅವರಲ್ಲಿ ಇಂತಹ ಆದರ್ಶ ಗುಣವಿದೆ ಎಂದು ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಅವರು ಚಕ್ರವರ್ತಿ ಸೂಲಿಬೆಲೆ ನೇತೃತ್ವದಲ್ಲಿ ಟೀಮ್ ಮೋದಿ  ಕರ್ನಾಟಕದ […]

ಕೋಟ ಅವಳಿ ಕೊಲೆ : ನ್ಯಾಯಕ್ಕಾಗಿ ದೇವರ ಮೊರೆ ; ಸಾಮೂಹಿಕ ಪ್ರಾರ್ಥನೆ ಹಾಗೂ ಹುಯಿಲು ಸೇವೆ – Vishwanews24

ಕುಂದಾಪುರ: ಕೋಟ ಮಣೂರಿನ ಚಿಕ್ಕಿನಕೆರೆ ಸಮೀಪ ಲೋಹಿತ್ ಪೂಜಾರಿಯ ಮನೆಯಂಗಳದಲ್ಲಿ ರೌಡಿ ಶೀಟರ್ ರಾಜಶೇಖರ ರೆಡ್ಡಿ ಮತ್ತು ಆತನ ತಂಡದವರಿಂದ ಕೊಲೆಯಾದ ಯತೀಶ್ ಕಾಂಚನ್ ಹಾಗೂ ಭರತ್ ಶ್ರೀಯಾನ್ರ ಹತ್ಯೆಗೈದವರಿಗೆ ಕಠಿಣ ಶಿಕ್ಷೆ ಕೋರಿ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ […]

55 ವರ್ಷದಿಂದ ಕೃಷಿ ಬದುಕು ಜತೆಗೆ ಉದ್ಯಮ ಹಾಗೂ ಸಾಮಾಜಿಕ ಜೀವನ ನಡೆಸುವ ಕಾಪು ಶೇಖರ ಸಾಲಿಯಾನ್.

55 ವರ್ಷದಿಂದ ಕೃಷಿ ಬದುಕು ಜತೆಗೆ ಉದ್ಯಮ ಹಾಗೂ ಸಾಮಾಜಿಕ ಜೀವನ ನಡೆಸುವ ಕಾಪು ಶೇಖರ ಸಾಲಿಯಾನ್. ಕಾಪು :ಕೃಷಿಕ ದೇಶದ ಬೆನ್ನೆಲುಬು ಅಂತಾ ಕರಿತಾರೆ ಆದ್ರೇ ಕೃಷಿ ಕಡೆ ತಲೆ ಹಾಕಿ ಮಲಗುವುದೇ ಕಡಿಮೆ ಆಗಿದೆ .ಅಂತಹ ಈ ಸಮಯದಲ್ಲೂ […]

ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ಮಾಡಲು ಪೂರಕ ವಾತಾವರಣ- ಪ್ರಿಯಾಂಕ ಮೇರಿ ಫ್ರಾನ್ಸಿಸ್ – Vishwanews24

ಉಡುಪಿ  : ಉಡುಪಿ ಜಿಲ್ಲೆಯಲ್ಲಿ ಉತ್ತಮವಾಗಿ ಕರ್ತವ್ಯಕ್ಕಾಗಿ ನಿರ್ವಹಿಸಲು ಎಲ್ಲಾ ಸಿಬ್ಬಂದಿ, ಅಧಿಕಾರಿಗಳು ಪೂರಕ ವಾತಾವರಣ ನಿರ್ಮಿಸಿದ್ದು, ಇಲ್ಲಿ ತುಂಬ ಬುದ್ದಿವಂತ ಮತ್ತು ಉತ್ತಮ ಸಹಕಾರ ನೀಡುವ ಸಿಬ್ಬಂದಿ ಇದ್ದಾರೆ ಎಂದು ಬೆಂಗಳೂರಿಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಭಡ್ತಿ ಹೊಂದಿ ಉಡುಪಿ […]

ಕೋಟ ಅವಳಿ ಹತ್ಯೆ : ಇಬ್ಬರು ಆರೋಪಿಗಳ ಬಂಧನ – Vishwanews24

ಉಡುಪಿ, : ಫೆಬ್ರವರಿ 07 ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧಾರಿಸಿ ಮಡಿಕೇರಿಯಲ್ಲಿ ಅವಿತುಕೊಂಡಿದ್ದ ಇಬ್ಬರು ಆರೋಪಿಗಳಾದ ರಾಜಶೇಖರ ರೆಡ್ಡಿ ಮತ್ತು ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ […]

“ಮೋದಿ ಮತ್ತೊಮ್ಮೆ” ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು ಕಾರ್ಯಕರ್ತರು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು : ಶೀಲಾ ಕೆ. ಶೆಟ್ಟಿ – Vishwanews24

ಕಟಪಾಡಿ: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಗೊಂದಲ ಸೃಷ್ಟಿಸುತ್ತಿರುವ ಕಾಂಗ್ರೆಸಿಗರ ವಿರುದ್ಧ ರಚನಾತ್ಮಕವಾಗಿ ಹೋರಾಡುವ ಮೂಲಕ ಮತ್ತೊಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿಸಬೇಕಾಗಿದೆ. ಮೋದಿ ಮತ್ತೊಮ್ಮೆ ಎಂಬ ಘೋಷಣೆಯೊಂದಿಗೆ ಚುನಾವಣೆ ಎದುರಿಸಲು ಕಾರ್ಯಕರ್ತರು ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಡುಪಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಹೇಳಿದರು. […]

ಫೆ.೦೫ ಮಂಗಳವಾರದಿಂದ ಚೊಕ್ಕಾಡಿ ಶ್ರಿÃ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ, ನಾಳೆ ಹಸಿರು ಹೊರೆಕಾಣಿಕೆ

ಫೆ.೦೫ ಮಂಗಳವಾರದಿಂದ ಚೊಕ್ಕಾಡಿ ಶ್ರಿÃ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ, ನಾಳೆ ಹಸಿರು ಹೊರೆಕಾಣಿಕೆ ಕಾಪು: ಇತಿಹಾಸ ಪ್ರಸಿದ್ಧ ಚೊಕ್ಕಾಡಿ ಶ್ರಿÃ ಮಹಲಿಂಗೇಶ್ವರ ದೇಗುಲದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮದ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿದ್ದು ಒಂದು ಸಪ್ತಾಹ ನಡೆಯುವ ಅಭೂತ ಪೂರ್ವ […]

ರಾಷ್ಟ್ರೀಯ ಹೆದ್ದಾರಿ ೬೬ ಡಿವೈಡರ್ ನಡುವಿನ ವಾಹನ ಸಂಚಾರಕ್ಕೆ ಕಡಿವಾಣ ಹಾಕುವಂತೆ ಕಾಪು ಪುರಸಭಾ ಸದಸ್ಯ ಕಾಪು ಹರೀಶ್ ನಾಯಕ್ ಮನವಿ.

 ಕಾಪು :  ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿದೆ.ಹೆದ್ದಾರಿ ನಡುವೆ ಮಳೆ ನೀರು ಹರಿಯಲು ಬಿಟ್ಟ ಪ್ರದೇಶದಲ್ಲಿ ದ್ವಿಚಕ್ರ ಸವಾರರ ಬೇಜವಾಬ್ದಾರಿ ಚಾಲನೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಆ ಸ್ಥಳದಲ್ಲಿ ದ್ವಿಚಕ್ರ ವಾಹನಗಳು ಸಾಗಿಸದಂತೆ ಎರಡೂ ಕಡೆಗಳಲ್ಲಿ ಸಮರ್ಪಕವಾದ ಗ್ರಿಲ್ ಅಳವಡಿಸುವ ಕೆಲಸ ಇನ್ನೂ […]