ಪಡುಬಿದ್ರಿ :ಇತಿಹಾಸ ಪ್ರಸಿದ್ಧ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನ ಸನ್ನಿಧಿಯಲ್ಲಿ ಜ.18ರಿಂದ ಢಕ್ಕೆಬಲಿ ಸೇವೆ – Vishwanews24

ಪಡುಬಿದ್ರಿ: ಇತಿಹಾಸ ಪ್ರಸಿದ್ಧ ಪಡುಬಿದ್ರಿಯ ಶ್ರೀ ಖಡ್ಗೇಶ್ವರೀ ಬ್ರಹ್ಮಸ್ಥಾನದಲ್ಲಿ ನಡೆಯುವ ದ್ವೈವಾರ್ಷಿಕ ನಡಾವಳಿ ಢಕ್ಕೆಬಲಿ ಸೇವೆಯು ಈ ಬಾರಿ ಜ.18ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿದೆ. ಒಂದು ನಾಗಮಂಡಲ ಸೇವೆಯೂ ಸೇರಿದಂತೆ ಒಟ್ಟು 35 ಢಕ್ಕೆಬಲಿ ಸೇವೆಗಳು ಈ ಬಾರಿ ನಡೆಯಲಿದ್ದು, ಈ ಪೈಕಿ ಹೆಜಮಾಡಿ […]

ಕುವೈತ್ ಜೈಲಿನಲ್ಲಿ ಬಂಧಿಯಾಗಿದ್ದ ಶಂಕರ್ ಪೂಜಾರಿ ಬಿಡುಗಡೆ – Vishwanews24

ಉಡುಪಿ,: ನಿಷೇಧಿತ ಔಷದ ಸಾಗಾಟ ಆರೋಪದಲ್ಲಿ ಕುವೈತ್ ನಲ್ಲಿ ಬಂಧಿಯಾಗಿದ್ದ ಕುಂದಾಪುರ ಬಸ್ರೂರು ನಿವಾಸಿ ಶಂಕರ್ ಪೂಜಾರಿ (40) ಬಿಡುಗಡೆಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಕುವೈತ್ ಅಗ್ರಿಕಲ್ಚರ್ ಪ್ರಾಡಕ್ಟ್ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಶಂಕರ್ ಪೂಜಾರಿ ಕಳೆದ ವರ್ಷ ಮೇ ತಿಂಗಳಲ್ಲಿ 10 ದಿನಗಳ […]

ಕಾರ್ಕಳ ಅತ್ತೂರು ಜಾತ್ರೆ ಜನವರಿ 27ರಿಂದ 31ರ ವರೆಗೆ -Vishwanews24

ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್‌ ಬಸಿಲಿಕಾದ ವಾರ್ಷಿಕ ಮಹೋತ್ಸವ (ಅತ್ತೂರು ಜಾತ್ರೆ)ವು ಜ. 27ರಿಂದ 31ರ ವರೆಗೆ ಜರಗಲಿದೆ. ಜ. 20ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ ಎಂದು ಬಸಿಲಿಕಾದ ನಿರ್ದೇಶಕ ಫಾ| ಜಾರ್ಜ್‌ ಡಿ’ಸೋಜಾ ಅವರು  ತಿಳಿಸಿದರು. ವಾರ್ಷಿಕ ಮಹೋತ್ಸವದಲ್ಲಿ 35 […]

ಕರಾವಳಿ ಭಾಗದಲ್ಲಿ ಮಂಗಗಳ ಶವ ಪತ್ತೆ : ಮಂಗನ ಕಾಯಿಲೆಗೆ ಸಾರ್ವಜನಿಕರಲ್ಲಿ ಆತಂಕ‌

ಉಡುಪಿ: ಮಲೆನಾಡಿನಲ್ಲಿ ಮಂಗನ ಕಾಯಿಲೆ ಹರಡಿ ಜನರು ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿರುವಾಗಲೇ ಇದೀಗ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರಿನಲ್ಲಿ ಎರಡು ಮಂಗಗಳ ಶವ ಮತ್ತು ಶಿವಮೊಗ್ಗ ಜಿಲ್ಲೆಯ ಸಿದ್ದಾಪುರದಲ್ಲಿ ಒಂದು ಹೆಣ್ಣು ಮಂಗದ ಶವ ಪತ್ತೆಯಾಗಿದೆ. ಜಿಲ್ಲೆಯ ಶಿರೂರು ಮೇಲ್ಪಂಕ್ತಿ […]

ಹಿಂದೂ ನಾಯಕರಿಗೆ ಯಾವುದೇ ಸಮಸ್ಯೆಯಾದರೆ ಅದಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕರಾವಳಿಯ ಹಿಂದೂ ಸಮಾಜ ಸಿದ್ಧವಿದೆ : ಬಿಜೆಪಿ ಮುಖಂಡ ಯಶಪಾಲ್‌ ಸುವರ್ಣ

ಉಡುಪಿ: ಹಿಂದೂ ಮುಖಂಡರಾದ ಕಲ್ಲಡ್ಕ ಪ್ರಭಾಕರ ಭಟ್‌, ಶರಣ್‌ ಪಂಪ್‌ವೆಲ್‌ ಮತ್ತು ಜಗದೀಶ ಶೇಣವ ಅವರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ವಿಷಯ ನಿಜಕ್ಕೂ ಅತಂಕಕಾರಿ. ರಾಜ್ಯ ಸರಕಾರ ಹಿಂದೂ ನಾಯಕರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಬಿಜೆಪಿ ಮುಖಂಡ ಯಶಪಾಲ್‌ ಸುವರ್ಣ ಆಗ್ರಹಿಸಿದ್ದಾರೆ. […]

ಮಲ್ಪೆ ಬೋಟ್ ನಾಪತ್ತೆ ಪ್ರಕರಣ :ಮೀನುಗಾರರು ಸುರಕ್ಷಿತರಾಗಿದ್ದಾರೆ : ಬೊಬ್ಬರ್ಯ ದೈವ ನುಡಿ..

ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ,  ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ. ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, […]

ಮಲ್ಪೆ ಬೋಟ್ ನಾಪತ್ತೆ ಪ್ರಕರಣ :ಮೀನುಗಾರರು ಸುರಕ್ಷಿತರಾಗಿದ್ದಾರೆ : ಬೊಬ್ಬರ್ಯ ದೈವ ನುಡಿ..

ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಸುರಕ್ಷಿತವಾಗಿದ್ದಾರೆ, ಆದರೇ ಕಷ್ಟದಲ್ಲಿದ್ದಾರೆ,  ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ. ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, […]

ಮಲ್ಪೆ ಬೋಟ್ ನಾಪತ್ತೆ ಪ್ರಕರಣ :ಮೀನುಗಾರರು ಸುರಕ್ಷಿತರಾಗಿದ್ದಾರೆ : ಬೊಬ್ಬರ್ಯ ದೈವ ನುಡಿ..

ಉಡುಪಿ : ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿ ನಾಪತ್ತೆಯಾಗಿದ್ದ 7 ಜನ ಮೀನುಗಾರರು ಉತ್ತರ ಭಾಗದಲ್ಲಿದ್ದಾರೆ ಎಂದು ಬೊಬ್ಬರ್ಯ ದೈವ ನುಡಿ ಕೊಟ್ಟಿದೆ. ಡಿಸೆಂಬರ್ 13 ರಿಂದ ದಾಮೋದರ್, ರಮೇಶ್, ಹರೀಶ್, ಲಕ್ಷ್ಮಣ್, ರವಿ, ಸತೀಶ್, ಚಂದ್ರಶೇಖರ್ ಎಂಬವರು ನಾಪತ್ತೆಯಾಗಿದ್ದು, […]

ಬೋಟ್ ನಾಪತ್ತೆ ಪ್ರಕರಣ : ಮೀನುಗಾರರ ಪತ್ತೆಗೆ ಇಸ್ರೋಗೆ ಮೊರೆ

ಉಡುಪಿ: ಕಳೆದ 25 ದಿನಗಳಿಂದ ಆಳ ಸಮುದ್ರದಲ್ಲಿ ನಾಪತ್ತೆಯಾಗಿರುವ ಬೋಟ್‌ ಸಹಿತ ಏಳು ಮಂದಿ ಮೀನುಗಾರರ ಪತ್ತೆ ಕಾರ್ಯಕ್ಕಾಗಿ ಜಿಲ್ಲಾ ಪೊಲೀಸ್‌ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರದ (ಇಸ್ರೋ) ಮೊರೆ ಹೋಗಿದೆ. ಉಪಗ್ರಹದ ಮೂಲಕ ಪತ್ತೆ ಹಚ್ಚುವ ನಿಟ್ಟಿನಲ್ಲಿ ಈ ಕುರಿತು ಮಾಹಿತಿಯನ್ನು […]

ಉಡುಪಿ : ಇಂಟರ್ವೆಲ್ ನಲ್ಲಿ ನವವಿವಾಹಿತೆ ನಾಪತ್ತೆ ಪ್ರಕರಣ : ಪ್ರಿಯಕರನೊಂದಿಗೆ ಗೋವಾದಲ್ಲಿ ಪತ್ತೆ

ಉಡುಪಿ: ಮಣಿಪಾಲದ ಐನಾಕ್ಸ್ ಚಿತ್ರಮಂದಿರಕ್ಕೆ ಶುಕ್ರವಾರ ಸಾಯಂಕಾಲ ಪತಿ ಜತೆ ಸಿನಿಮಾ ವೀಕ್ಷಣೆಗೆ ತೆರಳಿದ್ದ ಸಂದರ್ಭ ಇಂಟರ್ವೆಲ್ ಬಳಿಕ ನಾಪತ್ತೆಯಾಗಿದ್ದ ನವವಿವಾಹಿತೆ ಜೆನ್ ಡಿ.ಕ್ರೂಸ್(28) ಗೋವಾದಲ್ಲಿ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಜೆನ್ ಅವರ ಮೊಬೈಲ್ ಲೊಕೇಶನ್ ಗೋವಾದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಸೋಮವಾರ ಮಣಿಪಾಲ ಪೊಲೀಸರ […]