Category: ಉಡುಪಿ
2 ದಿನಗಳ ಭಾರತ್ ಬಂದ್ ; ಕರಾವಳಿಯಲ್ಲಿ ಇಂದು ನೀರಸ ಪ್ರತಿಕ್ರಿಯೆ..
ಉಡುಪಿ /ದಕ್ಷಿಣ ಕನ್ನಡ :ಹತ್ತು ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರದ ವಿರುದ್ಧ ನೀಡಿರುವ ೨ ದಿನಗಳ ಭಾರತ್ ಬಂದ್‌ಗೆ ಕರೆ ದ.ಕ ಜಿಲ್ಲೆಯಲ್ಲಿ 2ನೇ ದಿನ ನೀರಸ ಪ್ರಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ […]
BIG BREAKING NEWS ಉಡುಪಿ ದಕ್ಷಿಣಕನ್ನಡ ನಾಳೆ ಶಾಲೆ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ
ಮಂಗಳೂರು, ಜ.7: ಜನವರಿ 8 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ ಹಾಗೂ ಕಾಲೇಜುಗಳಿಗೆ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಿಸಿದ್ದಾರೆ.
ಸಮುದ್ರಗಳ ಅಲೆಗಳಂತೆ ಉಕ್ಕಿಬಂದ ಜನಸಾಗರ, ಉಡುಪಿ ಮೀನುಗಾರರ ಪ್ರತಿಭಟನೆ
ಉಡುಪಿ, ಜ.6: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ವೇಳೆ ನಾಪತ್ತೆಯಾಗಿರುವ ಬೋಟ್ ಹಾಗೂ ಏಳು ಮೀನುಗಾರರ ಶೀಘ್ರ ಪತ್ತೆಗೆ ಆಗ್ರಹಿಸಿ ಮೀನುಗಾರರ ಬೃಹತ್ ಧರಣಿ ಮೆರವಣಿಗೆ ಇಂದು ಬೆಳಗ್ಗೆ ಮಲ್ಪೆಯಿಂದ ಆರಂಭಗೊಂಡಿದೆ. ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರ್‌ನಿಂದ ಕರಾವಳಿ ಬೈಪಾಸ್ […]
ಮೀನುಗಾರರ ಪತ್ತೆಗೆ ಸರಕಾರಗಳ ನಿರ್ಲಕ್ಷ್ಯ ; ಜ.6 ರಂದು ಬಂದರುಗಳು ಬಂದ್ ಹಾಗೂ ಬೃಹತ್ ಪ್ರತಿಭಟನೆ ..
ಉಡುಪಿ: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಏಳು ಮೀನುಗಾರರು ನಾಪತ್ತೆಯಾಗಿ 20 ದಿನ ಕಳೆದಿದ್ದು, ರಾಜ್ಯ ಹಾಗೂ ಕೇಂದ್ರ ಸರಕಾರ ಮೀನುಗಾರರ ಪತ್ತೆಗೆ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿ ಮೀನುಗಾರರು ಬೃಹತ್ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. ಮಲ್ಪೆಯಿಂದ ಆಳಸಮುದ್ರಕ್ಕೆ ತೆರಳಿ ನಾಪತ್ತೆಯಾದ ಸುವರ್ಣ […]
ಜೇಸಿಐ ವಲಯ ಹದಿನೈದಕ್ಕೆ ಜೇಸಿಐ ಭಾರತದ ಅತ್ಯುತ್ತಮ ವಲಯಾಧ್ಯಕ್ಷ ಪ್ರಶಸ್ತಿ ಸೇರಿದಂತೆ 16 ರಾಷ್ಟ್ರೀಯ ಪ್ರಶಸ್ತಿ..
ಕಾಪು : ರಾಜಸ್ಥಾನದ ಜೈಪುರದಲ್ಲಿ ಜರಗಿದ ೬೩ನೇ ರಾಷ್ಟ್ರೀಯ ಅಧಿವೇಶನದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡಿರುವ ಜೇಸಿಐ ವಲಯ ಹದಿನೈದಕ್ಕೆ ಜೇಸಿಐ ಭಾರತದ ಅತ್ಯುತ್ತಮ ವಲಯಾಧ್ಯಕ್ಷ ಪ್ರಶಸ್ತಿಯೂ ಸೇರಿದಂತೆ ೧೬ ರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ ಎಂದು ೨೦೧೮ರ ವಲಯಾಧ್ಯಕ್ಷ […]
ಮಲ್ಪೆ ಬೋಟ್ ಪ್ರಕರಣ ; ಸ್ಪಂದಿಸದ ಕೇಂದ್ರ ಹಾಗೂ ರಾಜ್ಯ ಸರಕಾರ , ಹೆದ್ದಾರಿ ತಡೆದು ಪ್ರತಿಭಟನೆಗೆ ನಿರ್ಧಾರಿಸಿದ ಮೀನುಗಾರರು..
ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ 7 ಮಂದಿ ಮೀನುಗಾರರು ಸಹಿತ ಬೋಟ್ ನಾಪತ್ತೆಯಾಗಿ 19 ದಿನ ಕಳೆದರೂ ಅವರ ಪತ್ತೆಗೆ ಗಂಭೀರ ಕ್ರಮ ಕೈಗೊಳ್ಳದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಜ. 6ರಂದು ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು […]
ಅಶಕ್ತರಿಗೆ ನೆರವಾಗುತ್ತಿದೆ ಮೂಳೂರಿನ ವಾಟ್ಸಪ್ ನಿರೆಲ್ ತಂಡ.
ಅಶಕ್ತರಿಗೆ ನೆರವಾಗುತ್ತಿದೆ ಮೂಳೂರಿನ ವಾಟ್ಸಪ್ ನಿರೆಲ್ ತಂಡ. ಕಾಪು: ಜನ ಸೇವೆಯೆ ದೇವರ ಸೇವೆ ಎಂಬ ಮಾತು ಅಕ್ಷರಶಃ ನಿಜವಾಗಬೇಕೆಂದರೆ ಇಂತಹ ತಂಡವೊಂದು ಪ್ರತಿಯೊಂದು ಊರಿನಲ್ಲೂ ಇರಬೇಕು ಹಾಗಾದರೆ ಈ ತಂಡ ಯಾವುದು, ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದ ಮಾಹಿತಿ ಇಲ್ಲಿದೆ. […]
28-12-2018 ಇಂದಿನ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ, ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ಪ್ರೀತಿಪ್ರೇಮ ಮದುವೆ ದಾಂಪತ್ಯ ಕಲಹಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672 call/ whatsapp/ […]
ರಾಷ್ಟ್ರಪತಿ ಕೋವಿಂದ್ ಉಡುಪಿಗೆ ಆಗಮನ: ಅಪರಾಹ್ನ ಪೇಜಾವರ ಮಠಕ್ಕೆ ಭೇಟಿ
ಉಡುಪಿ, ಡಿ. 27: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಗುರುವಾರ ಪೂರ್ವಾಹ್ನ 11:35ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ಗೆ ಆಗಮಿಸಿದರು. ಸನ್ಯಾಸ್ಯಾಶ್ರಮ ಸ್ವೀಕರಿಸಿ 80 ವರ್ಷಗಳನ್ನು ಪೂರೈಸಿರುವ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕಾಗಿ […]
ಮಂಗಳೂರಿನಿಂದ ಉಡುಪಿ ಕಡೆ ಹೋರಟ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮಂಗಳೂರು, : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಉಡುಪಿ ಭೇಟಿಯ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ರಾಜ್ಯಪಾಲ ವಾಜುಭಾಯಿ ರುಡಾಭಾಯಿ ವಾಲಾ ಅವರು ಸ್ವಾಗತಿಸಿದರು. ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್, […]
