Category: ಉಡುಪಿ
ವಿದ್ಯಾರ್ಥಿನಿಯ ಜೊತೆ ತರಗತಿಯಲ್ಲೇ ಲವ್ವಿ ಡವ್ವಿ : ಖಾಸಗಿ ಶಾಲಾ ಶಿಕ್ಷಕ ಬಂಧನ
ಕಾರ್ಕಳ, : ಕಾರ್ಕಳದ ಹೊಸ್ಮಾರು-ನಾರಾವಿ ಖಾಸಗಿ ಶಾಲೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಮೇಲೆ ರಾಸಲೀಲೆ ನಡೆಸಿದ ಶಿಕ್ಷಕನೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬೆಳ್ತಂಗಡಿ ಪೆರಾಡಿ ಮೂಲದ ಮೂಲದ ಶಿಕ್ಷಕ ಪ್ರಸಾದ್ (28) ಬಂಧಿತ ಆರೋಪಿ. […]
ಉಡುಪಿಯಲ್ಲಿ ಎಡೆ ಸ್ನಾನ, ಹಾಗೂ ಮಡೆ ಸ್ನಾನಕ್ಕೆ ವಿದಾಯ : ಪರ್ಯಾಯ ಪಲಿಮಾರು ಶ್ರೀಗಳ ದಿಟ್ಟ ನಿರ್ಧಾರ
ಉಡುಪಿ: ಕೃಷ್ಣಮಠದ ಇತಿಹಾಸದಲ್ಲೇ ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿಗಳು ಕ್ರಾಂತಿಕಾರಿ ಮತ್ತು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಈ ಬಾರಿಯಿಂದ ಷಷ್ಠಿಯಂದು ಮಠದ ಸುಬ್ರಹ್ಮಣ್ಯ ಗುಡಿಯ ಮುಂದೆ ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ ಪ್ರಸಾದ ಎಡೆಸ್ನಾನಕ್ಕೆರಡಕ್ಕೂ ವಿದಾಯ ಹೇಳಿದ್ದಾರೆ. ಎಂಜಲೆಲೆಯ ಮಡೆಸ್ನಾನವೂ ಹಾಗೂ ದೇವರ […]
ಉಡುಪಿ ಉತ್ಸವ : ದಿನೇ ದಿನೇ ಹೆಚ್ಚುತ್ತಿರುವ ಜನಾಕರ್ಷಣೆ, ಬುರ್ಜ್ ಖಲೀಫಾ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳಲು ಮುಗಿ ಬೀಳುತ್ತಿರುವ ಜನ.
ಉಡುಪಿ: ಉಡುಪಿ ಕಲ್ಸಂಕ ರೋಯಲ್ ಗಾರ್ಡ್ ನಲ್ಲಿ ಆರಂಭಗೊಂಡಿರುವ ‘ಉಡುಪಿ ಉತ್ಸವ’ ದಿನದಿಂದ ದಿನಕ್ಕೆ ಜನಾಕರ್ಷಣೆ ಪಡೆಯುತ್ತಿದೆ. ಎಲ್ಲಾ ರೀತಿಯ ಶಾಪಿಂಗ್ ಜತೆಯಲ್ಲಿ ವೈವಿಧ್ಯಮಯ ಖಾದ್ಯಗಳನ್ನು ಸವಿಯುವ ಅವಕಾಶ ಇಲ್ಲಿದೆ. ಜನತೆ ಪ್ರವಾಹೋಪಾದಿಯಲ್ಲಿ ಬರುತ್ತಿದ್ದಾರೆ. ಪ್ರತೀ ದಿನ ಸಂಜೆ 4 ಗಂಟೆಯಿಂದ […]
ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ..
ಉಡುಪಿ : ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಪ್ರಕರಣವನ್ನು ಹೆಬ್ರಿ ಪೊಲೀಸರು ಪತ್ತೆ ಹಚ್ಚಿ ಸುಮಾರು 15 ಕೆಜಿ ದನದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಮತ್ತು ಮಂಗಳೂರು ನಡುವೆ ಸಂಚರಿಸುವ ಎಸ್ ವಿ ಆರ್ […]
ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು.
ಮತ್ತೆ ಬಂದಿದೆ ಉಡುಪಿ ಉತ್ಸವ ಇಂದಿನಿಂದ ಶುರುವಾಗಲಿದೆ ಹಬ್ಬದ ಸಂಭ್ರಮ,ಬುರ್ಜ್ ಖಲೀಫಾ ಈ ಸಲದ ಮೆರಗು. ಉಡುಪಿ: ಉಡುಪಿ ಕಲ್ಸಂಕ ರೋಯಲ್ ಗಾರ್ಡನಲ್ಲಿ ಇಂದಿನಿಂದ ಉಡುಪಿ ಉತ್ಸವ ಪ್ರಾರಂಭವಾಗಲಿದೆ.ಉಡುಪಿಯ ಶಾಸಕ ರಘುಪತಿ ಭಟ್ ಹಾಗೂ ನಗರಸಭಾ ಸದಸ್ಯೆ ಗೀತಾ ವಾಗ್ಲೆ ಈ […]
ಕಾಪು ಪುರಸಭೆ ಆಡಳಿತ ಪಕ್ಷದ ವಿರುದ್ಧ ಜಿಲ್ಲಾದಿಕಾರಿ ಮತ್ತು ಯೋಜನಾ ನಿರ್ದೇಶಕರಿಗೆ ಮನವಿ ಸಹಿತ ದೂರು ಸಲ್ಲಿಸಿದ ಬಿಜೆಪಿ:ಶಾಸಕ ಲಾಲಾಜಿ ಆರ್. ಮೆಂಡನ್
ಕಾಪು ಪುರಸಭೆ ಆಡಳಿತ ಪಕ್ಷದ ವಿರುದ್ಧ ದೂರು ಸಲ್ಲಿಸಿದ ಬಿಜೆಪಿ. ಕಾಪು ಪುರಸಭೆಯ ಪ್ರಸ್ತುತ ಅದಿಕಾರದಲ್ಲಿರುವ ಆಡಳಿತ ಪಕ್ಷದ ಅದಿಕಾರಾªದಿ ಡಿ. 4ಕ್ಕೆ ಕೊನೆಗೊಳ್ಳುತ್ತಿದೆ. ಆಡಳಿತದ ಅವದಿ ಮುಕ್ತಾಯಗೊಂಡರೂ ಅಧ್ಯಕ್ಷ – ಉಪಾಧ್ಯಕ್ಷರು ಇನ್ನೂ ಕೂಡಾ ಆಡಳಿತದ ಗದ್ದುಗೆಯಲ್ಲಿದ್ದು ಇದು ನಿಯಮಬಾಹಿರವಾಗಿದೆ. […]
ಕೊಡೈಕನಲ್ ಪ್ರವಾಸಕ್ಕೆ ತೆರಳಿದ್ದ ಯುವಕ ರೈಲಿನಡಿಗೆ ಬಿದ್ದು ಸಾವು
ಬೆಳ್ಮಣ್: ಕೊಡೈಕನಾಲ್‌ಪ್ರವಾಸ ಮುಗಿಸಿ ರೈಲಿನಲ್ಲಿ ಮಂಗಳವಾರ ಮುಂಜಾನೆ ವಾಪಸಾಗುತ್ತಿದ್ದ ಯುವಕರ ತಂಡದಲ್ಲಿದ್ದ ಮುಂಡ್ಕೂರಿನ ಶೈಲೇಶ್ ರಾವ್ (25) ಅವರು ವಡಗರ ರೈಲು ನಿಲ್ದಾಣದಲ್ಲಿ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ದುಬೈನಿಂದ ಇತ್ತಿಚೆಗಷ್ಟೇ ಬಂದಿದ್ದ ಶೈಲೇಶ್ ರಾವ್ ತನ್ನ ಕಾಲೇಜಿನ ಮೂವರು ಮಿತ್ರರ ಜತೆ ಕೊಡೈಕನಲ್‌ಗೆ […]
ಡಿಸೆಂಬರ್ 06 ಗುರುವಾರ 2018 ದಿನ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದಸಮಸ್ಯೆಗಳಾದ ಪ್ರೀತಿಪ್ರೇಮ ಮದುವೆ ದಾಂಪತ್ಯ ಕಲಹಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9663542672 call/ […]
ಇನ್ನು ಕೇವಲ 4 ಗಂಟೆಗಳಲ್ಲೇ ಲಭ್ಯವಾಗುತ್ತೆ ‘ಪಾನ್ ಕಾರ್ಡ್’
ಹೊಸದಿಲ್ಲಿ, : ಈಗ 2.5 ಲಕ್ಷ ರೂ. ಗಳಿಗೂ ಅಧಿಕ ವಹಿವಾಟು ನಡೆಸುವವರು ಕೂಡಾ ಪಾನ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ. ಹೀಗಾಗಿ ಪಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಹಲವು ದಿನಗಳ ಕಾಲ ಕಾಯಬೇಕೆಂಬ ವ್ಯಾಪಾರಸ್ಥರ ಸಮಸ್ಯೆ ಈಗ ಬಗೆಹರಿಯಲಿದೆ. ನೇರ […]
ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು : ಉಡುಪಿ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ರಾಘವಲು
ಉಡುಪಿ: ಮುಸಲ್ಮಾನರು, ಜಾತ್ಯಾತೀತರು ಕಲಿಯುಗದ ರಾಕ್ಷಸರು ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಘವಲು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಉಡುಪಿಯಲ್ಲಿ ನಡೆದ ರಾಮಮಂದಿರ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಮುಸಲ್ಮಾನರು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಪ್ರತೀ ಯುಗದಲ್ಲೂ ರಾಕ್ಷಸರ […]
