Category: ಉಡುಪಿ
ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ‘ರಾಕೆಟ್ ಮೋಡ ‘ಖ್ಯಾತಿಯ ಕೋಣ ‘ಕಂಬಳದ ಕರೆ’ಯಿಂದ ಮರೆ ., ಇನ್ನು ನೆನಪು ಮಾತ್ರ..
ಉಡುಪಿ: ಕಂಬಳ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದ ರಾಕೆಟ್ ಮೋಡ ಖ್ಯಾತಿಯ ಕಂಬಳದ ಕೋಣ ಇನ್ನು ನೆನಪು ಮಾತ್ರ.ತನ್ನ ಚಿಗರೆಯ ಓಟದ ವೈಖರಿಯಿಂದಲೇ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ, ರಾಕೆಟ್ ಮೋಡ ಅಭಿಮಾನಿಗಳ ಹೃದಯವನ್ನು ಆರ್ದ್ರಗೊಳಿಸಿ ಬಾರದ ಲೋಕಕ್ಕೆ ಹೊರಟಿದ್ದಾನೆ. ಅಧುನಿಕ […]
ನಾಗ ದೇವರ ಬೆಚ್ಚಿ ಬೀಳಿಸುವ ಪವಾಡ ; ಅರಮನೆಯಂತಿರುವ ಮನೆಯ ಒಳಗೆ ಪುರಾತನ ನಾಗ ಮೂರ್ತಿ ಪತ್ತೆ ..
ಉಡುಪಿ: ಹೆಬ್ರಿ ತಾಲೂಕಿನ ಮುದ್ರಾಡಿ ಬರ್ಸಬೆಟ್ಟುವಿನಲ್ಲಿ ಭಾನುವಾರ ಜ್ಯೋತಿಷಿಯೊಬ್ಬರು ಪ್ರಶ್ನಾ ಚಿಂತನೆಯಲ್ಲಿ ನೀಡಿದ್ದ ಮಾಹಿತಿ ಅನುಸರಿಸಿ ಮನೆಯ ವರಾಂಡ ಅಗೆದಾಗ 6 ಅಡಿ ಆಳದಲ್ಲಿ ನಾಗನ ಕಲ್ಲು ಪತ್ತೆಯಾಗಿದೆ. ಮುಂಬಯಿ ಉದ್ಯಮಿ ಗಂಗಾಧರ ಶೆಟ್ಟಿ ತಮ್ಮ ಹಳೇ ಮನೆ ಕೆಡವಿ ಹೊಸ ಮನೆ […]
ಕುಂದಾಪುರ ಕೋಡಿ ಕಡಲ ಕಿನಾರೆಯಲ್ಲಿ ರಾಶಿ ರಾಶಿ ಬೂತಾಯಿ ಮೀನು ; ಸ್ಥಳೀಯರಿಗೆ ಮೀನೂಟದ ಹಬ್ಬ
ಉಡುಪಿ, : ಉಡುಪಿಯಲ್ಲಿ ಈ ಬಾರಿ ಮೀನುಗಾರರು ಬಂಪರ್ ಲಾಟರಿ ಹೊಡೆದಿದ್ದಾರೆ. ಎಲ್ಲಿ ನೋಡಿದರೂ ಬರಿ ಮೀನಿನ ರಾಶಿಯೇ ಈ ಬಾರಿ ಉಡುಪಿ ಮೀನುಗಾರರಿಗೆ ದೊರೆಯುತ್ತಿದ್ದು, ಮೀನಿನ ಸುಗ್ಗಿಯಾಗಿದೆ. ಉಡುಪಿ ಜಿಲ್ಲೆ ಕುಂದಾಪುರದ ಕೋಡಿ ಬೀಚಲ್ಲಿ ಈ ಘಟನೆ ನಡೆದಿದೆ. ಕೋಡಿಯ ಮೀನುಗಾರರು […]
ಚಲಿಸುತ್ತಿದ್ದ ವೋಲ್ವೊ ಬಸ್ಸಿನೊಳಗೆ ಅಪ್ಪಳಿಸಿದ ಮರದ ಕೊಂಬೆ ; ನಿರ್ವಾಹಕ ಸ್ಥಳದಲ್ಲೇ ಸಾವು
ಭಟ್ಕಳ, : ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗೆ ಮರದ ಕೊಂಬೆಯೊಂದು ಬಲವಾಗಿ ಅಪ್ಪಳಿಸಿದ್ದರಿಂದ ಬಸ್ ನಿರ್ವಾಹಕ ಮೃತಪಟ್ಟ ಘಟನೆ ಗುರುವಾರ ರಾತ್ರಿ ಭಟ್ಕಳದಲ್ಲಿ ನಡೆದಿದೆ. ಮೃತರನ್ನು ಬೆಳಗಾವಿ ಮೂಲದ ಪಂಚಯ್ಯ ಮಠಪತಿ(35) ಎಂದು ಗುರುತಿಸಲಾಗಿದೆ. ಮಂಗಳೂರು-ಭಟ್ಕಳ ನಡುವಿನ ಈ ಬಸ್ ಗುರುವಾರ ರಾತ್ರಿ […]
ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಸ್ಫೋಟ, ; ಚಾಲಕ ಸಜೀವ ದಹನ
ಶಿವಮೊಗ್ಗ: ಸಿಲಿಂಡರ್ ತುಂಬಿದ್ದ ಲಾರಿಯೊಂದು ಸಾಗರ ತಾಳಗುಪ್ಪ ಮಧ್ಯೆ ಇರುವ ಮುಂಡಿಗೆಹಳ್ಳಿಯ ಬಳಿ ಸ್ಫೋಟಗೊಂಡಿದ್ದು, ಚಾಲಕ ಸಜೀವ ದಹನವಾಗಿರುವ ದುರ್ಘಟನೆ ಸಂಭವಿಸಿದೆ. ಬೆಳಗಿನ ಜಾವ ನಾಲ್ಕೂವರೆ ಗಂಟೆ ವೇಳೆ ಸಾಗರದಿಂದ ಕಾರ್ಗಲ್ ಕಡೆಗೆ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಇಂಡಿಯನ್ ಗ್ಯಾಸ್‌ಗೆ ಸೇರಿದ ಲಾರಿ ಚಾಲಕನ ನಿಯಂತ್ರಣ […]
ವಿಕ್ಕಿ ಮೊಬೈಲೋತ್ಸವದಲ್ಲಿ ದೀಪಾವಳಿ ದಿನ ಯೋಧರಿಗೆ ಹಾಗೂ ಪೋಲಿಸರಿಗೆ ಸ್ಪೆಷಲ್ ಆಫರ್ ಜತೆ ಗಿಫ್ಟ್.
ವಿಕ್ಕಿ ಮೊಬೈಲೋತ್ಸವದಲ್ಲಿ ದೀಪಾವಳಿ ದಿನ ಯೋಧರಿಗೆ ಹಾಗೂ ಪೋಲಿಸರಿಗೆ ಸ್ಪೆಷಲ್ ಆಫರ್ ಜತೆ ಗಿಫ್ಟ್. ಉಡುಪಿ: ರಾಜ್ಯದ ಮೊಬೈಲ್ ಮಳಿಗೆಗಳಲ್ಲಿ ಗ್ರಾಹಕರ ಸೇವೆ ಮತ್ತು ಮೊಬೈಲ್ ಸೇಲ್ಸ್ ನಲ್ಲಿ ಪ್ರಖ್ಯಾತಿ ಪಡೆದ ವಿಕ್ಕಿ ಮೊಬೈಲ್ ದೇಶ ಕಾಯುವ ಯೋಧರಿಗೆ ದೀಪಾವಳಿ ದಿನ […]
ಯವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಮಿಥುನ್ ರೈ ಸಹಿತ 18 ಯುವ ಕಾಂಗ್ರೆಸ್ ಪದಾಧಿಕಾರಿಗಳ ಅಮಾನತು
ಬೆಂಗಳೂರು: ಪಕ್ಷದ ಚಟುವಟಿಕೆ ಹಾಗು ಸಂಘಟನೆಯಲ್ಲಿ ನಿಷ್ಕ್ರಿಯತೆ ತೋರಿಸಿದ್ದಾರೆ ಎಂಬ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ, ನೋಟೀಸು ನೀಡಿದ್ದಕ್ಕೆ ಉತ್ತರ ನೀಡಿಲ್ಲ […]
ಯವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಮಿಥುನ್ ರೈ ಸಹಿತ 18 ಯುವ ಕಾಂಗ್ರೆಸ್ ಪದಾಧಿಕಾರಿಗಳ ಅಮಾನತು
ಬೆಂಗಳೂರು: ಪಕ್ಷದ ಚಟುವಟಿಕೆ ಹಾಗು ಸಂಘಟನೆಯಲ್ಲಿ ನಿಷ್ಕ್ರಿಯತೆ ತೋರಿಸಿದ್ದಾರೆ ಎಂಬ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ, ನೋಟೀಸು ನೀಡಿದ್ದಕ್ಕೆ ಉತ್ತರ ನೀಡಿಲ್ಲ […]
ಇಂದಿನ ಫಲಿತಾಂಶ ಮೋದಿಗೆ ಸೋಲಿನ ಸೂಚನೆ ಎಂದ ಖರ್ಗೆ,
ಬೆಂಗಳೂರು: ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲಾಗಿರುವುದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಿಂದ ಜನ ಎಷ್ಟು ಬೇಸತ್ತಿದ್ದಾರೆ ಎನ್ನುವ ಸೂಚನೆ ಎಂದು ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಉಗ್ರಪ್ಪ ಜಯವನ್ನು ಬಣ್ಣಿಸಿದ್ದಾರೆ. ಉಪ ಚುನಾವಣಾ ಫಲಿತಾಂಶಗಳ ಕುರಿತು ಮಾಧ್ಯಮಗಳೊಂದಿಗೆ […]
ಕುಕ್ಕೆ ಸುಬ್ರಹ್ಮಣ್ಯ ಪ್ರಕರಣ ; ಚೈತ್ರ ಕುಂದಾಪುರಗೆ ಶರತ್ತು ಬದ್ಧ ಜಾಮೀನು ಮಂಜೂರು
ಪುತ್ತೂರು, : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿದ್ದ ಚೈತ್ರಾಳಿಗೆ ಪುತ್ತೂರಿನ 5ನೇ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. ಸುಬ್ರಹ್ಮಣ್ಯದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಹಿಂದು ಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಜಾಮೀನು […]
