Category: ಉಡುಪಿ
ಅಕ್ಟೋಬರ್ 21 ಆದಿತ್ಯವಾರ 2018 ದಿನ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672
ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ […]
ಎಚ್‌ಡಿಡಿ ಜೊತೆ ಕೈ ಜೋಡಿಸಿದ ಸಿದ್ದರಾಮಯ್ಯ ; ನಾವೆಲ್ಲಾ ಒಂದಾಗಿ ಕೋಮುವಾದಿ ಬಿಜೆಪಿ ಸೋಲಿಸುವುದೇ ಗುರಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತದ್ವಿರುದ್ಧ ದಿಕ್ಕಿನಲ್ಲಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 12 ವರ್ಷಗಳ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಒಂದೇ ವೇದಿಕೆಗೆ ಬರುವ ಮೂಲಕ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯನ್ನು ಗಮನವಿಟ್ಟುಕೊಂಡು […]
ನಟ ಅರ್ಜುನ ಸರ್ಜಾ ವಿರುದ್ದ ಲೈಂಗಿಕ ಕಿರುಕುಳ : ಶೃತಿ ಹರಿಹರನ್ ಆರೋಪ
ಬೆಂಗಳೂರು: ನಟಿ ಸಂಜನಾ ಗಲ್ರಾಣಿ ಅವರ #MeToo ಆರೋಪದ ಬೆನ್ನಲ್ಲೇ ಇದೀಗ ಶೃತಿ ಹರಿಹರನ್ ಕೂಡ ಫೇಮಸ್ ನಟನ ವಿರುದ್ಧವೇ ಆರೋಪವೊಂದನ್ನು ಮಾಡಿದ್ದಾರೆ. ಮೀಟೂ’ ಅಭಿಯಾನ ದೇಶದ ವಿವಿಧ ಕ್ಷೇತ್ರಗಳ ಗಣ್ಯರ ನಿದ್ದೆಗೆಡಿಸಿದೆ. ಬಾಲಿವುಡ್ನಟ ನಟಿಯರು ಈ ಕುರಿತಂತೆ ಬೆಂಬಲ ಸೂಚಿಸಿದ್ದಾರೆ. ಇದೀಗ ಕನ್ನಡ ನಟಿ […]
ಶಬರಿಮಲೆಗೆ ಮಹಿಳೆಯ ಪ್ರವೇಶ ; ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸುವುದಿಲ್ಲ : ಪೇಜಾವರ ಶ್ರೀ
ಉಡುಪಿ : ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿಯ ಮಹಿಳೆಯರ ಪ್ರವೇಶ ವಿಚಾರದ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಶಬರಿಮಲೆಗೆ ಮಹಿಳೆಯರು ಪ್ರವೇಶಿಸದರೆ ನನಗೆ ಯಾವುದೇ ಆಕ್ಷೇಪ ಇಲ್ಲ, ಮಹಿಳೆಯರು ನಮ್ಮಲ್ಲಿ ಕೃಷ್ಣ […]
ಕಾಪು ರೂಪಮ್ ಸ್ಟೂಡಿಯೋ ಮಾಲಕ ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಛಾಯಗ್ರಾಹಕ ಕಾಪು ಲಕ್ಷ್ಮಣ್ ಸುವರ್ಣ ದೈವಾಧೀನ.
ರಾಜ್ಯೋತ್ಸವ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಕಾಪು ಲಕ್ಷ್ಮಣ್ ಸುವರ್ಣ ದೈವಾಧೀನ. ಕಾಪು: ಹಲವಾರು ವರ್ಷಗಳಿಂದ ಕಾಪು ಪರಿಸರದಲ್ಲಿ ಛಾಯಾಗ್ರಹಣ ವೃತ್ತಿಯನ್ನ ಮಾಡುತ್ತಿದ್ದ ಕಾಪು ರೂಪಮ್ ಸ್ಟೂಡಿಯೋ ಮಾಲಕ ಕಾಪು ಲಕ್ಷ್ಮಣ್ ಸುವರ್ಣ ಇಂದು ಅನಾರೋಗ್ಯದಿಂದ ಮೃತಪಟ್ಟರು. ಪರಿಸರದಲ್ಲಿ ಸದಾ ಜನರೊಂದಿಗೆ ಒಡನಾಟದಲ್ಲಿದ್ದು […]
‘ತಿತ್ಲಿ’ ಚಂಡಮಾರುತದ ಪ್ರಭಾವ – ರೌದ್ರಾವತಾರ ತಾಳಿದ ಕಡಲು..; ಕರಾವಳಿಯ ಸ್ಥಳೀಯರಲ್ಲಿ ಆತಂಕ
ಮಂಗಳೂರು: ಓಡಿಶಾ ಮತ್ತು ಆಂಧ್ರದ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿತ್ಲಿ ಚಂಡಮಾರುತದ ಪ್ರಭಾವ ಕರಾವಳಿಯ ಕಡಲ ತೀರದ ಮೇಲೂ ಉಂಟಾಗಿದ್ದು, ಕಡಲಿನಲ್ಲಿ ಅಲೆಗಳ ಅಬ್ಬರ ಮೀತಿ ಮಿರಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಉಂಟಾಗಿರುವ ತಿತ್ಲಿ ಚಂಡಮಾರುತ ಆಂಧ್ರ ಮತ್ತು ಒಡಿಶಾ […]
ಸ್ವಪ್ರಯತ್ನದಿಂದ ದೊಡ್ಡ ದೊಡ್ಡ ಸಂಖ್ಯೆಗಳನ್ನು ಕೂಡಿಸಿ, ಗುಣಿಸಿ, ಭಾಗಿಸಿ ಸೆಕೆಂಡುಗಳಲ್ಲಿ ಉತ್ತರಿಸುವ ೧೧ ವರ್ಷದ ಶ್ರೀನಿಧಿ ; ಈತನಿಗೆ ಜಗತ್ತಿನ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಹಾಗೂ ಪ್ರಸಿದ್ಧ ಗಣಿತಜ್ಞನಾಗುವ ಆಸೆ..
ಉಡುಪಿ: ಬ್ರಹ್ಮಾವರದ ಲಿಟ್ಲರಾಕ್ ಇಂಡಿಯನ್ ಸ್ಕೂಲ್‌ನಲ್ಲಿ ಆರನೇಯ ತರಗತಿ ಓದುತ್ತಿರುವ ಈ ಪೋರನ ಹೆಸರು ಶ್ರೀನಿಧಿ ನೀರಮಾನ್ವಿ ..ವಯಸ್ಸು 11. ಹತ್ತು ಅಂಕಿಗಳನ್ನು ಹತ್ತು ಸಾಲುಗಳಲ್ಲಿ ಕೂಡಿಸಲು ಹೇಳಿದರೆ 25 ಸೆಕಂಡುಗಳಲ್ಲಿ ಮುಗಿಸಬಲ್ಲ. ಇದರ ವಿಶ್ವ ದಾಖಲೆ 10 ಸೆಕೆಂಡು. ಎಂಟು ಅಂಕಿಗಳನ್ನು […]
ಬ್ಯಾಂಕ್‌ನ ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ದರೋಡೆ ಪ್ರಕರಣ : 5 ಆರೋಪಿಗಳ ಬಂಧನ
ಪಡುಬಿದ್ರಿ,: ಸೆಪ್ಟೆಂಬರ್ ೨ರಂದು ಪಡುಬಿದ್ರಿ ಕೆಳಗಿನ ಪೇಟೆಯಲ್ಲಿರುವ ಬ್ಯಾಂಕ್‌ನ ಭದ್ರತಾ ಸಿಬ್ಬಂದಿಯನ್ನು ಕಟ್ಟಿ ಹಾಕಿ ಸಮೀಪದಲ್ಲಿದ್ದ ಚಿನ್ನದ ಅಂಗಡಿ ಹಾಗೂ ಮೊಬೈಲ್ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಿದ 5 ಜನ ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಭಾನುವಾರ […]
ಮಂಗಳೂರಿನಲ್ಲಿ ಸ್ಥಾಪನೆಯಾಗಲಿದೆ ‘ಕ್ಷಿಪ್ರ ಕಾರ್ಯಪಡೆ ನೆಲೆ’ ; ಹಿಂಸಾಚಾರ ಮತ್ತು ಗುಂಪು ಘರ್ಷಣೆಗಳನ್ನು ನಿಯಂತ್ರಣ ಮಾಡಲು ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ
ನವದೆಹಲಿ, : ಕರ್ನಾಟಕದ ಮಂಗಳೂರು ಸೇರಿದಂತೆ ದೇಶದ ಐದು ನಗರಗಳಲ್ಲಿ ಹೊಸದಾಗಿ ಕ್ಷಿಪ್ರ ಕಾರ್ಯಪಡೆ ನೆಲೆಗಳು ಸ್ಥಾಪನೆಯಾಗಲಿವೆ. ಕೇಂದ್ರ ಸರ್ಕಾರವು ಕಳೆದ ಜನವರಿಯಲ್ಲಿಯೇ ಆರ್ ಎ ಎಫ್ ನ ಐದು ಹೊಸ ಬೆಟಾಲಿಯನ್ ಗಳಿಗೆ ಅನುಮೋದನೆ ನೀಡಿತ್ತು. ಕೋಮುಗಲಭೆ ಸೇರಿದಂತೆ ಕಾನೂನು ಸುವ್ಯವಸ್ಥೆ […]
ಸ್ಮಾರ್ಟ್ ಸಿಟಿಯ ಅನುದಾನ ಕಸಾಯಿಖಾನೆಗೆ ; ಸಚಿವ ಖಾದರ್ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ
ಉಡುಪಿ : ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸ್ಮಾರ್ಟ್ ಸಿಟಿಯ ಅನುದಾನವನ್ನು ಕಸಾಯಿಖಾನೆಗೆ ನೀಡಿರುವುದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಖಾದರ್ ಈ ಬಗ್ಗೆ ಸ್ಪಷ್ಟನೆ ನೀಡದಿದ್ದಲ್ಲಿ ಮೂರು ಜಿಲ್ಲೆಗಳಲ್ಲಿ ದೊಡ್ಡ ಹೋರಾಟ ನಡೆಸಲಾಗುವುದು ಎಂದು ಕಾರ್ಕಳ ಶಾಸಕ ಸುನಿಲ್ […]
