Category: ಉಡುಪಿ
ಮಂಡ್ಯ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ..
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಮಂಡ್ಯ ಲೋಕಸಭೆ ವಶಪಡಿಸಿಕೊಳ್ಳಲು ಬಿಜೆಪಿ ಬಿಗ್ ಪ್ಲ್ಯಾನ್ ರೆಡಿ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯಿರುವುದರಿಂದ ಮೈಸೂರು ರಾಜಮನೆತನವನ್ನು ಮಂಡ್ಯಕ್ಕೆ ಕರೆತರಲು ತೆರೆಮರೆಯ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗುತ್ತಿದೆ. ಮೈಸೂರು ಸಂಸ್ಥಾನದ ರಾಜ […]
ಹೆಲ್ತ್ ಕಾರ್ಡ್ ಇರದಿದ್ದರೂ ಬಿಪಿಎಲ್ ಕಾರ್ಡ್ ತೋರಿಸಿ ‘ಕರ್ನಾಟಕ ಆರೋಗ್ಯ ಶ್ರೀ’ ಯೋಜನೆಯಡಿ ಬಡವರಿಗೆ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಉಡುಪಿ: ‘ಕರ್ನಾಟಕ ಆರೋಗ್ಯ ಶ್ರೀ’ ಯೋಜನೆಯಡಿ ಹೆಲ್ತ್ ಕಾರ್ಡ್ ಪಡೆದುಕೊಳ್ಳದವರು ಬಿಪಿಎಲ್ ಕಾರ್ಡ್ ತೋರಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಪ್ರಗತಿಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಖಾಸಗಿ […]
ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಸಿ.ಎಂ.ಕುಮಾರಸ್ವಾಮಿ
ಉಡುಪಿ: ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಬೆಳಿಗ್ಗೆ ಉಡುಪಿ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಇದೇ ವೇಳೇ ಮಠದಲ್ಲಿ ಪರ್ಯಾಯ ಮಠಾಧೀಶ ಪಲಿಮಾರು ವಿದ್ಯಾಧೀಶ ತೀರ್ಥ ಸ್ವಾಮಿಗಳ ಆಶೀರ್ವಾದ ಪಡೆದರು. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕರಾವಳಿಗೆ ಭೇಟಿ […]
ಕಾಂಗ್ರೆಸ್ ಮುಕ್ತ ಜಿಲ್ಲೆಯಾದ ಕರಾವಳಿಯ ಉಡುಪಿ ಜಿಲ್ಲೆ ; ಗ್ರಾಮದಿಂದ ಜಿಲ್ಲೆಯವರೆಗೂ ಈಗ ಕಮಲದ ಕಲರವ..
ಉಡುಪಿ : ಕರಾವಳಿ ಅಂದರೆ ಸಾಕು ಕಾಂಗ್ರೆಸ್ ಸಹಿತ ವಿರೋಧ ಪಕ್ಷಗಳಿಗೆ ಭಯ ಆವರಿಸಿರುತ್ತದೆ. ಕರಾವಳಿ ಹಿಂದೂ ಸಂಘಟನೆಗಳ ಭದ್ರ ಕೋಟೆ ಎಂಬುವುದು ಹಳೇ ವಿಚಾರ. ಆದರೆ ಇದೀಗ ಭಾರತೀಯ ಜನತಾ ಪಕ್ಷವೂ ಕರಾವಳಿಯನ್ನು ಸಂಪೂರ್ಣವಾಗಿ ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದು ವಿರೋಧಿಗಳ […]
ಹೆಜಮಾಡಿ ಬೀಚ್ ನಲ್ಲಿ ಹರಿದು ಬಂದ ಸಿಲ್ವರ್ ಫಿಷ್ ; ಊರ ಜನರಿಗೆ ಹಬ್ಬವೋ ಹಬ್ಬ
ಪಡುಬಿದ್ರಿ : ಹೆಜಮಾಡಿಯ ಅಮಾಸೆಕರಿಯ ಸಮುದ್ರ ದಡದಲ್ಲಿ ಮೀನುಗಳ ಸುಗ್ಗಿ. ತಾ ಮುಂದು ನಾ ಮುಂದು ಪೈಪೋಟಿಯಲ್ಲಿ ಮೀನು ಹೆಕ್ಕಲು ಜನರು ಮುಗಿಬಿದ್ದಿದ್ದರು. ಅಪಾರ ಪ್ರಮಾಣ ದಲ್ಲಿ ಮೀನುಗಳು ನೀರಿನಿಂದ ಮೇಲಕ್ಕೆ ಬಂದು ಬೀಳುತ್ತಿದ್ದು ಸ್ಥಳೀಯರು ಗೋಣಿ ಚೀಲಗಳಲ್ಲಿ ತುಂಬಿಸಿ ವಾಹನಗಳಲ್ಲಿ […]
ರಾಜ್ಯದಲ್ಲಿ ಮತ್ತೊಂದು ಕಾಯಿಲೆ ಭೀತಿ : ಇಂತಹ ಲಕ್ಷಣ ಕಂಡು ಬಂದಲ್ಲಿ ಎಚ್ಚರ !!
ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ. ಕರಾವಳಿ ಪ್ರದೇಶಗಳಾದ […]
ರಾಜ್ಯದಲ್ಲಿ ಮತ್ತೊಂದು ಕಾಯಿಲೆ ಭೀತಿ : ಇಂತಹ ಲಕ್ಷಣ ಕಂಡು ಬಂದಲ್ಲಿ ಎಚ್ಚರ..!
ಬೆಂಗಳೂರು : ಪ್ರವಾಹಪೀಡಿತ ಕೇರಳದಲ್ಲಿ ಇಲಿಜ್ವರದಿಂದ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ವೇಳೆ ಇತ್ತ ನಮ್ಮ ರಾಜ್ಯದಲ್ಲೂ ಕಳೆದ ಜನವರಿಯಿಂದ ಈವರೆಗೆ ಒಟ್ಟಾರೆ 136 ಇಲಿ ಜ್ವರ ಪ್ರಕರಣಗಳು ಪತ್ತೆಯಾಗಿವೆ. ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಖಚಿತಪಡಿಸಿದೆ. ಕರಾವಳಿ ಪ್ರದೇಶಗಳಾದ […]
ಉಡುಪಿ: ಬಿಜೆಪಿಗೆ ಭರ್ಜರಿ ಜಯಭೇರಿ : ಮಧ್ವರಾಜ್ ವಾರ್ಡ್ ನಲ್ಲೇ ಕಾಂಗ್ರೆಸ್ ಸೋಲು
ಉಡುಪಿ :ಇಂದು ಕುತೂಹಲದಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳು ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ. ವಿಶೇಷ ಏನೆಂದರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ. ಉಡುಪಿ ನಗರಸಭೆ : […]
ಉಡುಪಿಯಲ್ಲಿ ಸರಳ ಕೃಷ್ಣ ಜನ್ಮಾಷ್ಟಮಿ- ಕೊಡಗಿಗೆ ದೇವರ ಪ್ರಸಾದ: ಪಲಿಮಾರು ಶ್ರೀ
ಉಡುಪಿ: ಜಲಪ್ರಳಯವಾಗಿರುವ ಕೊಡಗು ಸಂಕಷ್ಟದಲ್ಲಿ ಇರುವಾಗ ನಾವು ವಿಜ್ರಂಭಣೆಯಿಂದ ಕೃಷ್ಣ ಜನ್ಮಾಷ್ಟಮಿ ಆಚರಿಸುವುದು ಸರಿಯಲ್ಲ. ಈ ಬಾರಿ ಸರಳವಾಗಿ, ಭಕ್ತಿಯಿಂದ ಅಷ್ಟಮಿ ಆಚರಿಸೋಣ ಅಂತ ಉಡುಪಿಯ ಕೃಷ್ಣ ಮಠದ ಪರ್ಯಾಯ ಪಲಿಮಾರು ಸ್ವಾಮೀಜಿ ಕರೆ ನೀಡಿದ್ದಾರೆ. ನಗರದಲ್ಲಿ ಅಷ್ಟಮಿ ಸಂದೇಶ ನೀಡಿದ ವಿದ್ಯಾಧೀಶ […]
2 ಆದಿತ್ಯವಾರ ಸೆಪ್ಟೆಂಬರ್ 2018 ದಿನ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672
ದಿನಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ […]
