ಉಡುಪಿ :  ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಶಿಪ್ ಕಂಚು ಪದಕ ವಿಜೇತೆ ಮಾನ್ಸಿ ಜೆ. ಸುವರ್ಣ ಗೆ ಯಶ್ಪಾಲ್ ಸುವರ್ಣ ಅಭಿನಂದನೆ  – vishwanews24

ಉಡುಪಿ :  ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ ಶಿಪ್ ಕಂಚು ಪದಕ ವಿಜೇತೆ ಮಾನ್ಸಿ ಜೆ. ಸುವರ್ಣ ಗೆ ಯಶ್ಪಾಲ್ ಸುವರ್ಣ ಅಭಿನಂದನೆ  ಉತ್ತರ ಪ್ರದೇಶದ ಗ್ರೇಟರ್ ನೊಯಿಡಾದಲ್ಲಿ ನಡೆದ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ವಿಜೇತರಾದ ಮಲ್ಪೆಯ ಕುಮಾರಿ ಮಾನ್ಸಿ […]

ಬಡಜನರು ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆ ಅನುಕೂಲ‌: ವಿನಯಕುಮಾರ್ ಸೊರಕೆ – vishwanews24

ಬಡಜನರು ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆ ಅನುಕೂಲ‌ : ಮಾಜಿ ಸಚಿವ ವಿನಯಕುಮಾರ್ ಸೊರಕೆ ಉಡುಪಿ: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಡಜನರು ಬದುಕು ಕಟ್ಟಿಕೊಳ್ಳಲು ಅನುಕೂಲ‌ ಆಗಿದೆ. ಪಂಚ ಗ್ಯಾರಂಟಿ ಯೋಜನೆಯಿಂದ ಜನರ ಖರೀದಿ ಸಾಮರ್ಥ್ಯ ಕೂಡ ಹೆಚ್ಚಾಗಿದೆ ಎಂದು […]

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ ಬಂಧನ – vishwanews24

ಉಡುಪಿ: ವಾಟ್ಸಾಪ್ ಆಡಿಯೋ ವೈರಲ್: ಸ್ನೇಹಿತರಿಂದಲೇ ವ್ಯಕ್ತಿಯ ಕೊಲೆ; ಮೂವರು ಆರೋಪಿಗಳ ಬಂಧನ ಉಡುಪಿ: ಆಡಿಯೋವನ್ನು ವೈರಲ್ ಮಾಡಿದ ಕಾರಣಕ್ಕಾಗಿ ಸ್ನೇಹಿತರೇ ಸೇರಿ ವ್ಯಕ್ತಿಯೊಬ್ಬರನ್ನು ಮನೆಗೆ ನುಗ್ಗಿ ಬರ್ಬರವಾಗಿ ಹತ್ಯೆಗೈದ ಘಟನೆ ಉಡುಪಿ ತಾಲೂಕು ಪುತ್ತೂರು ಗ್ರಾಮದ ಸುಬ್ರಮಣ್ಯನಗರ 9ನೇ ಅಡ್ಡರಸ್ತೆಯಲ್ಲಿ […]

ಉಡುಪಿ : ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ : ಯಶ್ಪಾಲ್ ಸುವರ್ಣ – vishwanews24

ಉಡುಪಿ : ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ : ಯಶ್ಪಾಲ್ ಸುವರ್ಣ ಉಡುಪಿ: ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬವನ್ನು ಪ್ರಶ್ನಿಸಿದರೆ ಉಳಿಗಾಲವಿಲ್ಲ ಎನ್ನುವುದು ಸಚಿವ ರಾಜಣ್ಣರ ವಜಾಗೊಳಿಸುವುದರಿಂದ ಸಾಬೀತಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ. ರಾಹುಲ್ […]

ಕಾರ್ಕಳ : ಕುಸಿದು ಬಿದ್ದು ವ್ಯಕ್ತಿ ಸಾವು – vishwanews24

ಕಾರ್ಕಳ : ಕುಸಿದು ಬಿದ್ದು ವ್ಯಕ್ತಿ ಸಾವು ಕಾರ್ಕಳ : ಮಾಳ ಚೆಕ್ ಪೊಸ್ಟ್ ಬಳಿ ಕ್ಯಾಂಟಿನ್ ನಡೆಸಿಕೊಂಡಿದ್ದ ವ್ಯಕ್ತಿಯೊಬ್ಬರು ರಾತ್ರಿ ಕ್ಯಾಂಟಿನ್‌ನಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಮಾಳ ಗ್ರಾಮದ ಮಲ್ಲಾರು ನಿವಾಸಿ ಗಿರೀಶ್ ಪ್ರಭು(49) ಎಂದು […]

ಉಡುಪಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ನ “ರಜತ ಸಂಭ್ರಮ” ; ಆ.10 ರಂದು ಬೃಹತ್ ಸಮಾವೇಶ – vishwanews24

ಉಡುಪಿ ಜಿಲ್ಲಾ ಟೈಲರ್ಸ್ ಅಸೋಸಿಯೇಷನ್ ನ “ರಜತ ಸಂಭ್ರಮ” ; ಆ.10 ರಂದು ಬೃಹತ್ ಸಮಾವೇಶ ಉಡುಪಿ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಉಡುಪಿ ಜಿಲ್ಲಾ ಸಮಿತಿಯ “ರಜತ ಸಂಭ್ರಮ”-25, ಟೈಲರ್ಸ್ ವೃತ್ತಿ‌ ಬಾಂಧವರ ಬೃಹತ್ ಸಮಾವೇಶ ಹಾಗೂ ಮಹಾಸಭೆ ಇದೇ […]

ಧರ್ಮಸ್ಥಳದಲ್ಲಿ  ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು : ಶಾಸಕ ಸುನಿಲ್ ಕುಮಾರ್ ಆಕ್ರೋಶ – vishwanews24

ಧರ್ಮಸ್ಥಳದಲ್ಲಿ  ಹೋರಾಟ ಹಾಗೂ ತನಿಖೆ ಜನರ ನಂಬಿಕೆಯನ್ನು ಘಾಸಿಗೊಳಿಸುವಂತಿರಬಾರದು : ಶಾಸಕ ಸುನಿಲ್ ಕುಮಾರ್ ಆಕ್ರೋಶ ಕಾರ್ಕಳ : ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ತನಿಖೆ, ಬುರುಡೆ ಶೋಧದ ನೆಪದಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುವ ಅಪಪ್ರಚಾರವನ್ನು ಸಹಿಸುವುದಕ್ಕೆ ಸಾಧ್ಯವಿಲ್ಲ.ಹೋರಾಟ ಹಾಗೂ […]

ಧರ್ಮಸ್ಥಳ ಕ್ಷೇತ್ರದ ತೇಜೋವಧೆಗೆ ಮುಂದಾಗಿರುವ ಹಿಂದೂ ವಿರೋಧಿ ಶಕ್ತಿಗಳ ಕೈವಾಡದ ಬಗ್ಗೆಯೂ ತನಿಖೆಯಾಗಲಿ : ಯಶ್ಪಾಲ್ ಸುವರ್ಣ ಆಗ್ರಹ – vishwanews24

ಧರ್ಮಸ್ಥಳ ಕ್ಷೇತ್ರದ ತೇಜೋವಧೆಗೆ ಮುಂದಾಗಿರುವ ಹಿಂದೂ ವಿರೋಧಿ ಶಕ್ತಿಗಳ ಕೈವಾಡದ ಬಗ್ಗೆಯೂ ತನಿಖೆಯಾಗಲಿ : ಯಶ್ಪಾಲ್ ಸುವರ್ಣ ಆಗ್ರಹ ಉಡುಪಿ: ರಾಜ್ಯ ಸರಕಾರದ ರಚಿಸಿದ ಎಸ್ಐಟಿ ತಂಡ ನಡೆಸುತ್ತಿರುವ ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಈವರೆಗೂ ಯಾವುದೇ ಅಧಿಕೃತ ಮಾಹಿತಿಯನ್ನು ಎಸ್ಐಟಿ ತಂಡ […]

ಕಾರ್ಕಳ: ಶ್ರೀಗಂಧದ ಮರ ಕಳ್ಳತನ ಪ್ರಕರಣ; ಮೂವರ ಬಂಧನ – vishwanews24

ಕಾರ್ಕಳ: ಶ್ರೀಗಂಧದ ಮರ ಕಳ್ಳತನ ಪ್ರಕರಣ; ಮೂವರ ಬಂಧನ ಕಾರ್ಕಳ : ಶ್ರೀಗಂಧದ ಮರ ಕಳ್ಳತನದ ಪ್ರಕರಣವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ, ಸುಮಾರು 4 ಲಕ್ಷ ರೂ. ಮೌಲ್ಯದ ಕಳುವಾದ ಶ್ರೀಗಂಧದ ಮರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು […]

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಪಕ್ಷಕ್ಕೆ ಮಾರಕ : ಕಾಪು ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಗೌರೀಶ್ ಕೋಟ್ಯಾನ್ ಆಕ್ರೋಶ – vishwanews24

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಪಕ್ಷಕ್ಕೆ ಮಾರಕ : ಕಾಪು ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಗೌರೀಶ್ ಕೋಟ್ಯಾನ್ ಆಕ್ರೋಶ ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕರ ಬಗ್ಗೆ ತುಚ್ಛವಾಗಿ ಮಾತಾಡಿ ಬಿಜೆಪಿಗರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತಾಡಲು ಉಡುಪಿ ಜಿಲ್ಲಾ […]