Category: ಉಡುಪಿ
‘ಮಕ್ಕಳ ಜೀವ ಉಳಿಸಲು ಮಾನ್‌ಸ್ಟರ್ ವೇಷ’ ಹಾಕಲಿದ್ದಾರೆ ರವಿ ಕಟಪಾಡಿ
ಉಡುಪಿ: ವಿಟ್ಲಪಿಂಡಿ ಉತ್ಸವದ ದಿನ ಹುಲಿವೇಷ ಕುಣಿತ ನೋಡಲು ಉಡುಪಿಯ ಕಡೆಗೆ ಜನಸಾಗರವೇ ಹರಿದು ಬರುತ್ತದೆ. ಈ ಬಾರಿಯ ಜನ್ಮಾಷ್ಟಮಿಯ ಹುಲಿವೇಷ ಮಾನವೀಯ ಕಾರಣಗಳಿಂದಾಗಿ ಗಮನ ಸೆಳೆಯುತ್ತಿದೆ. ಕಳೆದ 4 ವರ್ಷಗಳಿಂದ ಅಷ್ಟಮಿಯ ಸಂದರ್ಭ ವಿಚಿತ್ರ ವೇಷಗಳನ್ನು ಹಾಕುತ್ತಾ ದಾನಿಗಳಿಂದ ದೊರೆತ ಹಣವನ್ನು […]
ನಾನೂ ವೋಟ್ ಹಾಕುತ್ತೇನೆಂದು ಹಠ ಹಿಡಿದ 3ರ ಪೋರ- ಕೈಗೆ ಇಂಕ್ ಹಾಕಿಸಿಕೊಂಡು ಖುಷಿಪಟ್ಟ
ಉಡುಪಿ: ಅಪ್ಪ ಅಮ್ಮನ ಜೊತೆ ಹೋಗಿ ನಾನೂ ವೋಟ್ ಹಾಕುತ್ತೇನೆ ಅಂತಾ ನಿಟ್ಟೂರಿನ 3 ವರ್ಷದ ಪೋರ ಹಠ ಹಿಡಿದು, ಕೊನೆಗೆ ಅತ್ತು ಕರೆದು ಕೈಗೆ ಇಂಕ್ ಹಾಕಿಸಿಕೊಂಡಿದ್ದಾನೆ. ಹಾಲುಗಲ್ಲದ ಹಸುಳೆ ರಿಹಾಂಶ್‍ಗೆ ಈಗ ಮೂರರ ಹರೆಯ. ಇವನು ಉಡುಪಿ ಶಾಸಕ […]
ಜಿಲ್ಲೆಯಲ್ಲಿ ಆರಂಭಗೊಂಡ ಬಿರುಸಿನ ಮತದಾನ
ಉಡುಪಿ: ಇಂದು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಜಿಲ್ಲೆಯ ನಾಲ್ಕು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಉಡುಪಿ ನಗರಸಭೆ, ಕಾರ್ಕಳ ಪುರಸಭೆ, ಕಾಪು ಪುರಸಭೆ ಹಾಗೂ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಈಗಾಗಲೇ ಮತದಾರರು ಮತಗಟ್ಟೆಗೆ ಬರಲು ಆರಂಭಿಸಿದ್ದು, […]
ಇತಿಹಾಸ ಪ್ರಸಿದ್ಧ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅವ್ಯವಹಾರ ; ಕ್ರಿಮಿನಲ್ ಕೇಸು ದಾಖಲಿಸಲು ಉಡುಪಿ ಡೀಸಿ ಆದೇಶ
ಉಡುಪಿ/ಕುಂದಾಪುರ: ಇತಿಹಾಸ ಪ್ರಸಿದ್ಧ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ವ್ಯವಸ್ಥಾನದ ವ್ಯವಸ್ಥಾಪನಾ ಸಮಿತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ದಾಖಲೆಗಳನ್ನು ನಾಶಪಡಿಸಿದ ಘಟನೆ ದೇವಸ್ಥಾನದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ನೀಡಲಾಗುತ್ತಿದ್ದ ಸೇವಾ ಚೀಟಿಯಲ್ಲಿ ಕ್ರಮಸಂಖ್ಯೆ […]
ಉಡುಪಿಯಲ್ಲಿ ಜಯಮಾಲಾ ಗಾಳಿ ಎದ್ದಿದೆ ; ನನಗಿಂತ ಅವರೇ ಹೆಚ್ಚು ಗ್ಲ್ಯಾಮರಸ್ : ಪ್ರಮೋದ್ ಮಧ್ವರಾಜ್
ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಗ್ಲಾಮರ್ ಸಚಿವೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.. ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಯಮಾಲಾ ಉಡುಪಿ ಜಿಲ್ಲಾ ಉಸ್ತುವಾರಿಯ ಜವಬ್ದಾರಿ ತೆಗೆದುಕೊಂಡ ಬಳಿಕ ಇಲ್ಲಿ ಅವರದ್ದೇ ಹವಾ ಕ್ರೀಯೆಟ್ ಆಗಿದೆ. […]
ಮೋದಿ ಕರ್ನಾಟಕದ ಜನಕ್ಕೇನು ಮಾಡಿದ್ದಾರೆ : ಜಯಮಾಲಾ
ಉಡುಪಿ: ಮೋದಿ ಕರ್ನಾಟಕದ ಜನಕ್ಕೆ ಏನು ಮಾಡಿದ್ದಾರೆ. ಅವರು ಸುಳ್ಳು ಹೇಳಿ ಅಧಿಕಾರಕ್ಕೆ ಬಂದವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಹೇಳಿದ್ದಾರೆ. ಸ್ಥಳೀಯ ಚುನಾವಣೆ ಮತಯಾಚನೆ ಸಂದರ್ಭ ಉಡುಪಿಯಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಜಯಮಾಲಾ, ಅಕ್ಕಿ […]
ತೀರ್ಪುಗಾರಿಕೆಯಲ್ಲಿ ದೋಷ ಆರೋಪ ; ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯಾಕೂಟ ರದ್ದು
ಕಾಪು : ಕಾಪು ಸಮೀಪದ ಇನ್ನಂಜೆ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬ್ಬಡಿ ಪಂದ್ಯಾಕೂಟ, ತೀರ್ಪುಗಾರಿಕೆ ದೋಷ ಆಗಿದೆ ಎಂದು ಆರೋಪಿಸಿ ಪೊಲಿಪು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟಿಸಿದರ ಪರಿಣಾಮ ಕಬ್ಬಡ್ಡಿ ಪಂದ್ಯಾಕೂಟ ರದ್ದುಗೊಂಡ […]
ಶೀಘ್ರವೇ ದೇಶದಲ್ಲಿ ವಾಟ್ಸ್‌ಆಪ್ ನಿಷೇಧ..?! ಶಾಕಿಂಗ್ ಕಾರಣ ಕೊಟ್ಟ ಮೋದಿ ಸರ್ಕಾರ..!
ಭಾರತದಲ್ಲಿ ಅತೀ ಹೆಚ್ಚು ಮಂದಿ ಬಳಕೆದಾರರನ್ನು ಹೊಂದಿರುವ ಮೂಲಕ ದೊಡ್ಡ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿರುವ ಫೇಸ್‌ಬುಕ್ ಮಾಲೀಕತ್ವದ ವಾಟ್ಸ್‌ಆಪ್, ಸೋಶಿಯಲ್ ಮೆಸೆಂಜಿಗ್ ಆಪ್ ಸಾಲಿನಲ್ಲಿ ಮೊದಲನೇ ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಆಪ್ ಶೀಘ್ರವೇ ಚೀನಾದಂತೆ ಭಾರತೀಯ ಮಾರುಕಟ್ಟೆಯಲ್ಲಿಯೂ ಬ್ಯಾನ್ ಆಗುವ ಸಾಧ್ಯತೆ […]
ತಾಯಿಯ ಪಾದದಡಿ ಕಣ್ಣೀರಿಟ್ಟ ಭೂಗತ ಪಾತಕಿ!
ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜ ಸುಮಾರು 25 ವರ್ಷಗಳ ಕಾಲ ಅಜ್ಞಾತ ಸ್ಥಳದಲ್ಲಿದ್ದನು. 2015ರಲ್ಲಿ ಮೊರಕ್ಕೋದಲ್ಲಿ ಪೊಲೀಸರಿಗೆ ಶರಣಾಗಿದ್ದ. 2015ರ ಆಗಸ್ಟ್ 15ರಂದು ಉಡುಪಿಗೆ ಕರೆತರಲಾಗಿತ್ತು. 10ಕ್ಕೂ ಹೆಚ್ಚು ಪ್ರಕರಣಗಳು ಸದ್ಯ ಬನ್ನಂಜೆ ರಾಜನ ಮೇಲಿದ್ದು, ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. […]
ವಷಾಂತ್ಯದೊಳಗೆ ಹೊಸ ಕಾರ್ಡ್ ಪಡೆಯಿರಿ ; ಇಲ್ಲದಿದ್ದರೆ ಡಿ.31 ರ ಬಳಿಕ ನಿಮ್ಮ ಹಳೆಯ ಕಾರ್ಡ್‍ಗಳು ಬ್ಲಾಕ್ !!
ಬೆಂಗಳೂರು: ಗ್ರಾಹಕರಿಗೆ ಹೆಚ್ಚು ಸುರಕ್ಷತೆಯ ನೂತನ ಇಎಂವಿ ಚಿಪ್‌ನ ಎಟಿಎಂ ಕಾರ್ಡ್‌ಗಳನ್ನು ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಬಹುತೇಕ ಬ್ಯಾಂಕ್‌ಗಳು ಮುಂದಾಗಿವೆ. ಗ್ರಾಹಕರಿಂದ ಹಳೆಯ ಮ್ಯಾಗ್ನೆಟಿಕ್ ಸ್ಟ್ರೈಪ್‌ನ ಎಟಿಎಂ ಕಾರ್ಡ್(ಡೆಬಿಟ್ ಕಾರ್ಡ್) ಮತ್ತು ಕ್ರೆಡಿಟ್ ಕಾರ್ಡ್ ವಾಪಸ್ ಪಡೆದು, ಹೊಸ […]
