ತುಂಡಾಗಿ ಬಿದ್ದ ವಿದ್ಯುತ್‌ ತಂತಿ ತಗಲಿ ಇಬ್ಬರ ಸಾವು

ಮಲ್ಪೆ: ಪಡುತೋನ್ಸೆ ಕೆಮ್ಮಣ್ಣು ಗ್ರಾಮದ ಫರಂಗಿ ಕುದ್ರವಿನಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿಯನ್ನು ಸ್ಪರ್ಶಿಸಿ ಇಬ್ಬರು ಯುವಕರು ಬುಧವಾರ ಸಂಜೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಾಳಿಗರ ಕುದ್ರುವಿನ ಸಂಜೀವ ಬೆಲ್ಚಡ ಅವರ ಪುತ್ರ, ತೆಂಗಿನಕಾಯಿ ಕೀಳುವ ವೃತ್ತಿಯ ರಾಕೇಶ್‌ (22) ಮತ್ತು ಪಡುಕುದ್ರು ಬಳಿಯ […]

ಕೊಡಗಿನ ಗ್ರಾಮ ದತ್ತು ಪಡೆದು ಪುನರ್ ನಿರ್ಮಾಣ : ಪಲಿಮಾರು ಶ್ರೀ ಘೋಷಣೆ

ಉಡುಪಿ: ಭೀಕರ ಜಲಪ್ರಳಯದಿಂದ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸಂತ್ರಸ್ತ್ರರ ನೆರವಿಗೆ ಉಡುಪಿಯ ಕೃಷ್ಣ ಮಠ ಮುಂದಾಗಿದ್ದು, ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಒಂದು ಗ್ರಾಮವನ್ನು ದತ್ತು ಪಡೆದು ಪುನರ್‌ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ.  ಶಾಸ್ತ್ರಗಳಲ್ಲಿ ಹೇಳಿರುವಂತೆ ಅಷ್ಟ ಭಾವಪುರುಷಗಳಲ್ಲಿ ದಯೆ […]

ಬೆಳಪು ಗ್ರಾಮದ ಅಭಿವೃದ್ಧಿಗೆ ಸೂಕ್ತ ಅನುದಾನ ಗ್ರಾಮ ಸಭೆಯಲ್ಲಿ ಶಾಸಕ ಲಾಲಾಜಿ ಮೆಂಡನ್.

ಬೆಳಪು ಗ್ರಾಮದ ಅಭಿವೃದ್ಧಿಗೆ ಸೂಕ್ತ ಅನುದಾನ ಬೆಳಪು ಗ್ರಾಮ ಸಭೆಯಲ್ಲಿ ಶಾಸಕ ಲಾಲಾಜಿ ಮೆಂಡನ್. ಕಾಪು: ಮಂಗಳೂರು ವಿಶ್ವವಿದ್ಯಾಲಯದ ವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆಯಾದಲ್ಲಿ ಬೆಳಪು ಗ್ರಾಮ ಜಿಲ್ಲೆಯಲ್ಲಿ ಪ್ರಧಾನ ವಿದ್ಯಾಕ್ಷೇತ್ರವಾಗಿ ಮೂಡಿಬರಲಿದೆ. ಹಾಗಾಗಿ ಬೆಳಪು ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕನಾಗಿ […]

ಉಡುಪಿ: ‘ಶಿರೂರು ಶ್ರೀಗಳಿಗೆ ವಿಷಪ್ರಾಶನವಾಗಿಲ್ಲ’ ; ಶ್ರೀಗಳದ್ದು ಸಹಜ ಸಾವು ,ಅನುಮಾನಗಳಿಗೆ ತೆರೆ ಎಳೆದ ಎಫ್ಎಸ್ಎಲ್ ವರದಿ

ಉಡುಪಿ,: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ನಿಗೂಢ ಸಾವಿನ ಕುರಿತ ಎಫ್ಎಸ್ಎಲ್ ವರದಿ ಹೊರಬಿದ್ದಿದೆ. ಶ್ರೀಗಳು ಅನಾರೋಗ್ಯದಿಂದ ಸಾವನ್ನಪ್ಪಿದ್ದು ಯಾವುದೇ ವಿಷ ಪ್ರಾಶನವಾಗಿಲ್ಲ ಎನ್ನುವ ಮಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯ ನೀಡಿದ ವರದಿ ಕೊನೆಗೂ ಪೊಲೀಸರ […]

ಗಂಗೊಳ್ಳಿಯ ಶ್ರೀ ಸರಸ್ವತಿ ವಿದ್ಯಾನಿಧಿ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

ಕುಂದಾಪುರ ; ಗಂಗೊಳ್ಳಿ : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಂಡಿದ್ದು, ಆ ಗುರಿ ತಲುಪಲು ವಿದ್ಯಾರ್ಥಿವೇತನದ ಮೂಲಕ ಸಹಾಯ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ವೆಚ್ಚವನ್ನು ಭರಿಸಲು ಸಾಧ್ಯವಾಗದಿದ್ದರೂ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಾಯಧನದ ರೂಪದಲ್ಲಿ ಕಳೆದ […]

ಕಾಂಗ್ರೇಸ್ ಸ್ಥಾನೀಯ ಸಮಿತಿ ಮುದರಂಗಡಿ ವತಿಯಿಂದ ಮಡಿಕೇರಿ ಸಂತ್ರಸ್ಥರಿಗೆ ನೆರವು

ಕಾಪು : ಕಾಂಗ್ರೇಸ್ ಸ್ಥಾನೀಯ ಸಮಿತಿ ಮುದರಂಗಡಿ ವತಿಯಿಂದ ಶ್ರಿ ಡೇವಿಡ್ ಡಿಸೊಜ ನೇತ್ರತ್ವದಲ್ಲಿ ,ಸುಧಿರ್ ರಾವ್ ಸಾಂತೂರು, ಗುರುರಾಜ್ ಪ್ರಭು , ಯೋಗೀಶ್ ಆಚಾರ್ಯ ಇನ್ನಾ, ಅಲಗೇಶ್ ಸನ್ನೊನಿ,ನರಸಿಂಹ ಶೆಣೈ,ಹಾಗೂ ಎಲ್ಲಾ  ಕಾರ್ಯಕರ್ತರ ಮುಂದಾಳತ್ವದಲ್ಲಿ ಮಡಿಕೇರಿ ಪ್ರವಾಹ ಪೀಡಿತ ಸಂತ್ರಸ್ತರಿಗೆ ತಮ್ಮ […]

ಮಡಿಕೇರಿಯ ಸಂತ್ರಸ್ಥರಿಗೆ ನೆರವು..

ಉಡುಪಿ : ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿ ಮತ್ತು rotary ಕಲ್ಯಾಣಪುರ ಇವರ ವತಿಯಿಂದ ನೆರೆಪೀಡಿತ ಮಡಿಕೇರಿಯ ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳ ಸಂಗ್ರಹಣೆಯನ್ನು ಉದಾರ ದಾನಿಗಳಿಂದ ಸಂಗ್ರಹಿಸುವ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಯವರಾದ ಶ್ರೀಮತಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು […]

ಮೆರವಣಿಗೆ ಬರುತ್ತಿದ್ದಂತೆ ಮುಚ್ಚಿದ ಶಿರೂರು ಮಠದ ಬಾಗಿಲು- ಮಠದ ಜಗಲಿಯಲ್ಲೇ ಪುಷ್ಪನಮನ ಸಲ್ಲಿಕೆ

ಉಡುಪಿ: ಶಿರೂರು ಲಕ್ಷ್ಮೀವರತೀರ್ಥ ಸ್ವಾಮೀಜಿ ಅನುಮಾನಾಸ್ಪದವಾಗಿ ಸಾವನ್ನಪ್ಪಿ ಒಂದು ತಿಂಗಳು ಕಳೆದಿದೆ. ಸ್ವಾಮೀಜಿಯವರ ಆಪ್ತ ಅಭಿಮಾನಿಗಳು ಉಡುಪಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿದರು. ರಾಜ್ಯದಲ್ಲಿ ಬಾಲ ಸನ್ಯಾಸ ಸ್ವೀಕಾರ ನಡೆದರೆ ಕಾನೂನು ಹೋರಾಟ ನಡೆಸುವ ಎಚ್ಚರಿಕೆ ಸಭೆಯಲ್ಲಿ ಕೇಳಿ ಬಂತು. ಈ ನಡುವೆ ಶಿರೂರು […]

ಮಂಗಳೂರು : ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ; ಪರಿಹಾರದ ನೆಪದಲ್ಲಿ ಸಂಘ, ಸಂಸ್ಥೆಗಳು ಹಣ ಸಂಗ್ರಹಿಸುವಂತಿಲ್ಲ : ಡಿಸಿ ಎಚ್ಚರಿಕೆ

ಮಂಗಳೂರು: ಕೊಡಗಿನ ಸಂತ್ರಸ್ತರಿಗೆ ನಿಧಿ ಸಂಗ್ರಹದ ನೆಪದಲ್ಲಿ ಹಗಲು ದರೋಡೆ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಕಲಿ ಅಕೌಂಟ್‌ಗಳ ಬಗ್ಗೆ ದೂರು ದಾಖಲಾಗಿದೆ. ಸಾರ್ವಜನಿಕರು ಯಾವುದೇ ಖಾಸಗಿ ವ್ಯಕ್ತಿಗಳಿಗೆ ಹಣ ನೀಡಬೇಡಿ ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸಾರ್ವಜನಿಕರಲ್ಲಿ ಮನವಿ […]

ಮಜೂರ್ ಬ್ರದರ್ಸ್ ವತಿಯಿಂದ ಕೇರಳ ಕೊಡಗು ಸಂತ್ರಸ್ಥರಿಗೆ ರೂಪಾಯಿ 65000 ಸಾವಿರ ನೆರವು ಸಂಗ್ರಹ..

ಕಾಪು: ಭಾರಿ ಮಳೆಯಿಂದಾಗಿ ಸೂರು ಕಳೆದುಕೊಂಡ ಕೇರಳ ಹಾಗೂ ಕೊಡಗು ಸಂತ್ರಸ್ಥರಿಗೆ ಮಜೂರ್ ಬ್ರದರ್ಸ್ ವತಿಯಿಂದ ಮಜೂರ್ ಸರ್ಕಲ್ ಸುತ್ತಮುತ್ತ ಸುಮಾರು 65000 ರೂಪಾಯಿಗಳನ್ನ ಸಂಗ್ರಹಿಸಲಾಯಿತು.ಈ ಸಂಧರ್ಭದಲ್ಲಿ ಬದ್ರಿಯಾ ಜುಮ್ಮಾ ಮಸ್ಜಿದ್ ಮಜೂರು ಮಲ್ಲಾರು , ತಕ್ವಿಯತುಲ್ ಇಸ್ಲಾಂ ಯಂಗ್ಮೆನ್ಸ್ ಅಸೋಸಿಯೇಷನ್ ಮಜೂರು […]