ಸ್ಥಳಿಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡದಿದ್ದಲ್ಲಿ ಯಾವುದೇ ವಾಹನದ ಟೋಲ್ ಸಂಗ್ರಹಿಸಲು ಬಿಡುವುದಿಲ್ಲ ಅದೂ ಮಿಲಿಟರಿ ಬಂದರೂ ಸರಿ…! ನವಯುಗ ಕಂಪೆನಿಗೆ ಎಚ್ಚರಿಕೆ ನೀಡಿದ ಸ್ಥಳಿಯ ಶಾಸಕರು.

ಉಡುಪಿ,: ಮುಂದಿನ ಸೆಪ್ಟೆಂಬರ್ ತಿಂಗಳ ಕೊನೆಯವರೆಗೆ ಜಿಲ್ಲೆಯ ಹೆಜಮಾಡಿ ಹಾಗೂ ಸಾಸ್ತಾನ ಟೋಲ್‌ಗೇಟ್‌ಗಳಲ್ಲಿ ಟೋಲ್ ಸಂಗ್ರಹದಲ್ಲಿ ಈಗಿರುವ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಈ ಕುರಿತು ಇಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಶಾಸಕರು, ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು […]

ಕಾಪು ಬಿಜೆಪಿ ಕಚೇರಿಯಲ್ಲಿ ವಾಜಪೇಯಿ ನಿಧನಕ್ಕೆ  ಸಂತಾಪ ಸಭೆ

ಕಾಪು ಬಿಜೆಪಿ ಕಚೇರಿಯಲ್ಲಿ ವಾಜಪೇಯಿ ನಿಧನಕ್ಕೆ  ಸಂತಾಪ ಸಭೆ ಕಾಪು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನಕ್ಕೆ ಕಾಪು ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಸಂತಾಪ ಸೂಚನಾ ಸಭೆ ನಡೆಯಿತು. ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಆಟಲ್‍ಜಿ ಅಜಾತಶತ್ರುವಾಗಿದ್ದು, ಎಲ್ಲಾ ಪಕ್ಷದವರೊಂದಿಗೂ […]

ಬಡವರ ಪಾಲಿನ ಆಶಾಕಿರಣ ಅಲೆವೂರು ಶೇಖರ ಪೂಜಾರಿ ಇನ್ನಿಲ್ಲ.

ಕಾಪು: ಅಲೆವೂರು ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ, ಬಡವರ ಪಾಲಿನ ಆಶಾಕಿರಣ, ಕೊಡುಗೈ ದಾನಿಯಾಗಿದ್ದ ಸರ್ವರ ಧರ್ಮದ ಜನರ ಪ್ರೀತಿ ಪಾತ್ರರಾಗಿದ್ದ ಅಲೆವೂರು ಶೇಖರ ಪೂಜಾರಿ ಗುರುವಾರ ರಾತ್ರಿ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಇಂದಿರಾ ಗಾಂಧಿ ರಾಷ್ಟ್ರೀಯ ಸದ್ಬಾವನಾ ಪ್ರಶಸ್ತಿ,ಏಷ್ಯಾ […]

ಕಾಂಗ್ರೇಸ್ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ

ಕಾಪು :ಮುದರಂಗಡಿ ಪೇಟೆಯಲ್ಲಿ ಸನ್ಮಾನ್ಯ ಡೇವಿಡ್ ಡಿಸೋಜರವರ ನೇತ್ರತ್ವದಲ್ಲಿ ಸುಧೀರ್ ರಾವ್ ಸಾಂತೂರು,ಗುರುರಾಜ್ ಪ್ರಭು ಕಾಂಜರಕಟ್ಟೆ,ಯೋಗೀಶ್ ಇನ್ನಾ ,ಇವರ ಮುಂದಾಳತ್ವದಲ್ಲಿ , ಶ್ರಿಯುತ ಮುನಿಯಾಲು ಉದಯಕುಮಾರ ಶೆಟ್ಟಿ‌ಯವರಿಂದ ಉದ್ಘಾಟನೆಗೊಂಡು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ,ದೀಪಕ್ ಕೋಟ್ಯಾನ್, ಹಾಗೂ […]

ಕರಾವಳಿಯಾದ್ಯಂತ ಸಂಭ್ರಮದ ನಾಗರ ಪಂಚಮಿ ಆಚರಣೆ

ಮಂಗಳೂರು, : ಸ್ವಾತಂತ್ರ ದಿನದ ಸಂಭ್ರಮದ ಜತೆಯಲ್ಲೇ ತುಳುನಾಡಿನ ವಿಶೇಷ ಆಚರಣೆಗಳಲ್ಲಿ ಒಂದಾಗ ನಾಗರಪಂಚಮಿಯನ್ನು ನಾಡಿನ ಜನತೆ ಇಂದು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ದೇವಸ್ಥಾನಗಳಿಗೆ ಜನಸಾಗರವೇ ಹರಿದುಬರುತ್ತಿದೆ. ಕುಕ್ಕೆ ಸುಬ್ರಹ್ಮಣ್ಯ ಮತ್ತು ಕುಡುಪು ಅನಂತಪದ್ಮನಾಭ ದೇವಸ್ಥಾನಗಳಲ್ಲಿ ನಾಗರಪಂಚಮಿ ಆಚರಣೆಗೆ ಬೆಳಗ್ಗಿನಿಂದಲೇ ಜನರು ಸೇರ ತೊಡಗಿದ್ದಾರೆ. […]

ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ

ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ ಕಾಪು: 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಕರಾವಳಿ ಯುವಕರ ತಂಡ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯರು ಮಧ್ಯರಾತ್ರಿ ಧ್ವಜಾರೋಹಣ ಗೈಯುವ ಮೂಲಕ ವಿಶೇಷವಾಗಿ ಆಚರಿಸಿದರು. ಸಂಸ್ಥೆಯ ಮುಂಬಯಿ […]

ಉಡುಪಿ: ಗೋರಕ್ಷಕ ಸಮಿತಿ ರಚಿಸಲು ವಿ.ಎಚ್.ಪಿ ಮತ್ತು ಬಜರಂಗ ದಳ ಆಗ್ರಹ

ಉಡುಪಿ: 7 ಸದಸ್ಯರೊಳಗೊಂಡ ಗೋರಕ್ಷಕ ಸಮಿತಿ ರಚಿಸುವಂತೆ ಸರಕಾರವನ್ನು ವಿ.ಎಚ್.ಪಿ ಮತ್ತು ಬಜರಂಗದಳ ಇಂದು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದೆ. ವಿಶ್ವ ಹಿಂದು ಪರಿಷತ್ ನಾಯಕ ವಿಲಾಸ್ ನಾಯಕ್ ಮಾತನಾಡಿ, “ಜಿಲ್ಲಾಡಳಿತವು ದನಗಳ ಹತ್ಯೆಯನ್ನು ತಡೆದು, ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಕ್ರೀದ್ […]

ಉಡುಪಿ: ಗೋಕ್ಷಕ ಸಮಿತಿ ರಚಿಸಲು ವಿ.ಎಚ್.ಪಿ ಮತ್ತು ಬಜರಂಗ ದಳ ಆಗ್ರಹ

ಉಡುಪಿ: 7 ಸದಸ್ಯರೊಳಗೊಂಡ ಗೊರಕ್ಷಕ ಸಮಿತಿ ರಚಿಸುವಂತೆ ಸರಕಾರವನ್ನು ವಿ.ಎಚ್.ಪಿ ಮತ್ತು ಬಜರಂಗದಳ ಇಂದು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದೆ. ವಿಶ್ವ ಹಿಂದು ಪರಿಷತ್ ನಾಯಕ ವಿಲಾಸ್ ನಾಯಕ್ ಮಾತನಾಡಿ, “ಜಿಲ್ಲಾಡಳಿತವು ದನಗಳ ಹತ್ಯೆಯನ್ನು ತಡೆದು, ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಕ್ರೀದ್ […]

ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು – ದೇವಿಗೆ ನೈಸರ್ಗಿಕ ಪುಣ್ಯಸ್ನಾನ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿದ್ದು, ಇಂದು ಬೆಳಿಗ್ಗೆಯಿಂದ ಮತ್ತೆ ಮಳೆ ಪ್ರಾರಂಭವಾಗಿದೆ. ಮೈದುಂಬಿ ಹರಿಯುತ್ತಿರುವ ಕುಬ್ಜಾ ನದಿಯಿಂದ ಪ್ರಸಿದ್ದ ಕಮಲಶಿಲೆ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಿಗೆ ನೈಸರ್ಗಿಕ ಪುಣ್ಯಸ್ನಾನ ನೆರವೇರಿಸಲಾಯಿತು. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ […]

ಉಡುಪಿ: ಇಂಜಿನ್ ಕೆಟ್ಟು ಸಮುದ್ರದಲ್ಲೇ ಸಿಲುಕಿಕೊಂಡ 2 ದೋಣಿಗಳು : ಮೂವರ ರಕ್ಷಣೆ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಮತ್ತೆರಡು ದೋಣಿಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದಾಗಿ ಸಮುದ್ರ ಮಧ್ಯೆಯೇ ಸಿಲುಕಿಕೊಂಡಿವೆ. ಮಲ್ಪೆ ತೊಟ್ಟಂನ ಶಕುಂತಲ ಕರ್ಕೇರ ಎಂಬವರ ಹನುಮ ಸಾನಿಧ್ಯ ಹೆಸರಿನ […]