Category: ಉಡುಪಿ
ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ
ಮಧ್ಯರಾತ್ರಿ ಧ್ವಜಾರೋಹಣಗೈದು ಸ್ವಾತಂತ್ರ್ಯ ದಿನ ಆಚರಿಸಿದ ಕರಾವಳಿಯ ಯುವಕರ ತಂಡ ಕಾಪು: 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಕರಾವಳಿ ಯುವಕರ ತಂಡ ಹಿಂದೂ ರಕ್ಷಾ ವೆಲ್ಫೇರ್ ಟ್ರಸ್ಟ್ ನ ಸದಸ್ಯರು ಮಧ್ಯರಾತ್ರಿ ಧ್ವಜಾರೋಹಣ ಗೈಯುವ ಮೂಲಕ ವಿಶೇಷವಾಗಿ ಆಚರಿಸಿದರು. ಸಂಸ್ಥೆಯ ಮುಂಬಯಿ […]
ಉಡುಪಿ: ಗೋರಕ್ಷಕ ಸಮಿತಿ ರಚಿಸಲು ವಿ.ಎಚ್.ಪಿ ಮತ್ತು ಬಜರಂಗ ದಳ ಆಗ್ರಹ
ಉಡುಪಿ: 7 ಸದಸ್ಯರೊಳಗೊಂಡ ಗೋರಕ್ಷಕ ಸಮಿತಿ ರಚಿಸುವಂತೆ ಸರಕಾರವನ್ನು ವಿ.ಎಚ್.ಪಿ ಮತ್ತು ಬಜರಂಗದಳ ಇಂದು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದೆ. ವಿಶ್ವ ಹಿಂದು ಪರಿಷತ್ ನಾಯಕ ವಿಲಾಸ್ ನಾಯಕ್ ಮಾತನಾಡಿ, “ಜಿಲ್ಲಾಡಳಿತವು ದನಗಳ ಹತ್ಯೆಯನ್ನು ತಡೆದು, ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಕ್ರೀದ್ […]
ಉಡುಪಿ: ಗೋಕ್ಷಕ ಸಮಿತಿ ರಚಿಸಲು ವಿ.ಎಚ್.ಪಿ ಮತ್ತು ಬಜರಂಗ ದಳ ಆಗ್ರಹ
ಉಡುಪಿ: 7 ಸದಸ್ಯರೊಳಗೊಂಡ ಗೊರಕ್ಷಕ ಸಮಿತಿ ರಚಿಸುವಂತೆ ಸರಕಾರವನ್ನು ವಿ.ಎಚ್.ಪಿ ಮತ್ತು ಬಜರಂಗದಳ ಇಂದು ಪತ್ರಿಕಾಗೋಷ್ಟಿಯಲ್ಲಿ ಆಗ್ರಹಿಸಿದೆ. ವಿಶ್ವ ಹಿಂದು ಪರಿಷತ್ ನಾಯಕ ವಿಲಾಸ್ ನಾಯಕ್ ಮಾತನಾಡಿ, “ಜಿಲ್ಲಾಡಳಿತವು ದನಗಳ ಹತ್ಯೆಯನ್ನು ತಡೆದು, ರಕ್ಷಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬಕ್ರೀದ್ […]
ಕಮಲಶಿಲೆ ದೇವಸ್ಥಾನಕ್ಕೆ ನುಗ್ಗಿದ ಕುಬ್ಜಾ ನದಿ ನೀರು – ದೇವಿಗೆ ನೈಸರ್ಗಿಕ ಪುಣ್ಯಸ್ನಾನ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ರಾತ್ರಿ ಇಡೀ ಭಾರಿ ಮಳೆ ಸುರಿದಿದ್ದು, ಇಂದು ಬೆಳಿಗ್ಗೆಯಿಂದ ಮತ್ತೆ ಮಳೆ ಪ್ರಾರಂಭವಾಗಿದೆ. ಮೈದುಂಬಿ ಹರಿಯುತ್ತಿರುವ ಕುಬ್ಜಾ ನದಿಯಿಂದ ಪ್ರಸಿದ್ದ ಕಮಲಶಿಲೆ ಬ್ರಾಹ್ಮೀ ದುರ್ಗಾ ಪರಮೇಶ್ವರಿ ದೇವಿಗೆ ನೈಸರ್ಗಿಕ ಪುಣ್ಯಸ್ನಾನ ನೆರವೇರಿಸಲಾಯಿತು. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ […]
ಉಡುಪಿ: ಇಂಜಿನ್ ಕೆಟ್ಟು ಸಮುದ್ರದಲ್ಲೇ ಸಿಲುಕಿಕೊಂಡ 2 ದೋಣಿಗಳು : ಮೂವರ ರಕ್ಷಣೆ
ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಮತ್ತೆರಡು ದೋಣಿಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದಾಗಿ ಸಮುದ್ರ ಮಧ್ಯೆಯೇ ಸಿಲುಕಿಕೊಂಡಿವೆ. ಮಲ್ಪೆ ತೊಟ್ಟಂನ ಶಕುಂತಲ ಕರ್ಕೇರ ಎಂಬವರ ಹನುಮ ಸಾನಿಧ್ಯ ಹೆಸರಿನ […]
ಮುಂದುವರಿದ ಭಾರಿ ಮಳೆ, ನಾಳೆ(ಆಗಸ್ಟ್14) ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಉಡುಪಿ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನ್ಸಿಸ್.
ಉಡುಪಿ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಆಗಸ್ಟ್ 14 ರಂದು ಶಾಲಾ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಪ್ರೀಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷನೆ ಮಾಡಿದ್ದಾರೆಂದು ಪ್ರಕಟನೆ ತಿಳಿಸಿದೆ.
ಎಸ್‍ಸಿಡಿಸಿಸಿ ಬ್ಯಾಂಕ್ 28.63 ಕೋಟಿ ರೂಪಾಯಿ ದಾಖಲೆಯ ಲಾಭ ಮತ್ತು ಸಾಲ ಮರುಪಾವತಿಯಲ್ಲಿ 23 ವರ್ಷಗಳಿಂದ ಶೇ.100 ಸಾಧನೆ: ಡಾ| ರಾಜೇಂದ್ರ ಕುಮಾರ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2018 ರ ಮಾರ್ಚ್ 31ಕ್ಕೆ ಅಂತ್ಯಗೊಂಡ ವಿತ್ತೀಯ ವರ್ಷದಲ್ಲಿ 28.63 ಕೋಟಿ ರೂಪಾಯಿ ಲಾಭ ಗಳಿಸಿದ್ದು ಇದು ಬ್ಯಾಂಕಿನ ಇತಿಹಾಸದಲ್ಲಿಯೇ ಸರ್ವಕಾಲಿಕ ದಾಖಲೆಯಾಗಿದೆ. 2017ರಲ್ಲಿ ಬ್ಯಾಂಕ್ 24.07 ಕೋಟಿ ರೂ.ಲಾಭ ಗಳಿಸಿದ್ದು […]
ಕರಾವಳಿಯಾದ್ಯಂತ ಮುಂದುವರೆದ ಮಳೆಯ ಅಬ್ಬರ ; ಶಾಲಾ ಕಾಲೇಜುಗಳಿಗೆ ರಜೆ
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಲು ಸಂಕ ದಾಟುತ್ತಿದ್ದ ವ್ಯಕ್ತಿಯೊಬ್ಬರು ತೋಡಿಗೆ ಬಿದ್ದು ನೀರು ಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿಯಲ್ಲಿ ರವಿವಾರ ಸಂಭವಿಸಿದೆ. ಮಂಗಳೂರಿನಲ್ಲಿ ರವಿವಾರ ಬೆಳಗ್ಗಿನ ವೇಳೆ ಸಾಧಾರಣ ಮಳೆಯಾಗಿದ್ದು, ಸಂಜೆ ಗುಡುಗು, ಗಾಳಿ ಸಹಿತ […]
ಅರಬ್ಬಿ ಸಮುದ್ರದ ಹೊಡೆತಕ್ಕೆ ಸಿಲುಕಿ ಮುಳುಗಿದ 2 ದೋಣಿಗಳು: 16 ಮಂದಿಯ ರಕ್ಷಣೆ
ಉಡುಪಿ: ಭಟ್ಕಳ ಹಾಗೂ ಗಂಗೊಳ್ಳಿಯ ನಡುವೆ ಮೀನುಗಾರಿಕೆ ಮುಗಿಸಿ ವಾಪಾಸ್ಸಾಗುತ್ತಿದ್ದ ಎರಡು ದೋಣಿಗಳು ಸಮುದ್ರ ನೀರಿನ ಅಲೆಗಳ ಹೊಡೆತಕ್ಕೆ ಸಿಲುಕ್ಕಿ ಮುಳುಗಿ ಹೋಗಿದ್ದು, ದೋಣಿಯಲ್ಲಿದ್ದ 16 ಮಂದಿ ಮೀನುಗಾರರನ್ನು ರಕ್ಷಿಸುತ್ತಿರುವ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ಮೀನುಗಾರಿಕೆ […]
ಮದ್ಯ ಇಟ್ಟುಕೊಳ್ಳಲು ಶಿರೂರು ಮಠ ಬಾರ್ ಆಂಡ್ ರೆಸ್ಟೋರೆಂಟ್ ಅಲ್ಲ : ಬಾರ್ಕೂರು ಶ್ರೀ
ಕಾರವಾರ: ಉಡುಪಿಯ ಶಿರೂರು ಶ್ರೀ ಮೃತಪಟ್ಟ ಐದು ದಿನಗಳಲ್ಲಿ ಮಠದಲ್ಲಿ ನಾಲ್ಕೂವರೆ ಲಕ್ಷ ರೂ. ಮದ್ಯ ಸಿಕ್ಕಿದೆ ಎಂಬುದು ಅಸಂಬದ್ಧ. ನಾಲ್ಕೂವರೆ ಲಕ್ಷದಷ್ಟು ಮದ್ಯ ಇಟ್ಟುಕೊಳ್ಳಲು ಅದೇನು ಬಾರ್ ಆಂಡ್ ರೆಸ್ಟೋರೆಂಟ್ ಅಲ್ಲ. ಇದು ಸಾಧ್ಯವೇ ಇಲ್ಲ ಅಂತ ಬಾರ್ಕೂರು ಮಠದ ಪೀಠಾಧಿಪತಿ […]
