ಉಡುಪಿ: ಶಿರೂರು ಶ್ರೀಗಳ ಸ್ಮರಣಾರ್ಥ ಕೃಷ್ಣ ನಗರಿಯಲ್ಲಿ ನಡೆಯಲಿದೆ ಹುಲಿ ವೇಷ ಸ್ಪರ್ಧೆ

ಉಡುಪಿ,: ಕೃಷ್ಣ ನಗರಿ ಉಡುಪಿಯ ಅಷ್ಟ ಮಠಗಳಲ್ಲಿ ಒಂದಾದ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶರಾಗಿದ್ದು, ಶ್ರೀಗಳ ಸ್ಮರಣಾರ್ಥ ಶ್ರೀ ಕೃಷ್ಣಾಷ್ಟಮಿ – ವಿಟ್ಲಪಿಂಡಿಯ ಪ್ರಯುಕ್ತ ಹುಲಿ ವೇಷ ಸ್ಪರ್ಧೆಯೊಂದನ್ನು ಆಯೋಜಿಸಲು ಭಕ್ತರು ನಿರ್ಧರಿಸಿದ್ದಾರೆ. ಸ್ಪರ್ಧೆಯ ಕುರಿತಂತೆ ಇಂದು (ಆಗಸ್ಟ್ 11) […]

ಉಡುಪಿಯಲ್ಲಿ ಮತ್ತೆ ವರುಣನ ಆರ್ಭಟ !

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಕಳೆದ 15 ದಿನಗಳಿಂದ ವರುಣನ ಆರ್ಭಟ ಉಡುಪಿ ಜಿಲ್ಲೆಯಾದ್ಯಂತ ಕೊಂಚ ಕಡಿಮೆಯಾಗಿತ್ತು ಆದರೆ ಇಂದು ಬೆಳಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ. ನಗರದಾದ್ಯಂತ ಮುಂಜಾನೆ ಮಳೆಯಾಗಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಗಿದ್ದು, ಕಾರ್ಕಳ, ಕುಂದಾಪುರ, ಕಾಪುವಿನಲ್ಲಿ ವಿಪರೀತ ಮಳೆಯಾಗಿದೆ. ಬೈಂದೂರಿನ ಕೆಲವೆಡೆ ಮಳೆಯಾಗಿದ್ದು, […]

ಗೌರಿ ಹತ್ಯೆ ಕೇಸ್: ಕರಾವಳಿ ಮೂಲದ ಇಬ್ಬರು ಎಸ್‌ಐಟಿ ವಶಕ್ಕೆ

ಉಡುಪಿ: ಪತ್ರಕರ್ತೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರಾವಳಿ ಮೂಲದ ಇಬ್ಬರನ್ನು ಎಸ್ಐಟಿ ಅಧಿಕಾರಿಗಳು ಉಡುಪಿಯ ಕಾಪು ತಾಲೂಕಿನ ಪಡುಬಿದ್ರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ಪೊಲೀಸರ ಸಹಾಯ ಪಡೆದು, ಮನೆಯಲ್ಲಿದ್ದ ಇಬ್ಬರನ್ನು ಎಸ್‌ಐಟಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಂದೇಶ್ ಶೆಟ್ಟಿ ಪಾದೆಬೆಟ್ಟು (28) […]

ರಸ್ತೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಧರ್ಮದೇಟು ನೀಡಿದ ಸ್ಥಳೀಯರು

ಉಡುಪಿ: ಯುವತಿಯನ್ನು ಚುಡಾಯಿಸಿದವನಿಗೆ ಗ್ರಾಮದ ಯುವತಿಯರು ಹಾಗೂ ಮಹಿಳೆಯರು ಧರ್ಮದೇಟು ನೀಡಿದ ಘಟನೆ ಉಡುಪಿಯ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ಎಲ್‍ಐಸಿ ಕಾಲೋನಿಯ ಜಾವೇದ್ ಮಹಿಳೆಯರಿಂದ ಗೂಸಾ ತಿಂದ ವ್ಯಕ್ತಿ. ಜಾವೇದ್ ಪ್ರತಿ ದಿನ ಬೆಳಗ್ಗೆ ದಾರಿಯಲ್ಲಿ ಹೋಗುವ ಮಹಿಳೆಯರಿಗೆ ಚುಡಾಯಿಸುತ್ತಿದ್ದನು ಹಾಗೂ ಸೀಟಿ […]

ಉಡುಪಿಯಲ್ಲಿ ಬೂದಿ ಮಿಶ್ರಿತ ಮಳೆ

ಉಡುಪಿ : ನಗರದಲ್ಲಿ ಶುಕ್ರವಾರ ಸಾಯಂಕಾಲ ಕೆಲ ನಿಮಿಷಗಳ ಕಾಲ ಬಿಳಿಬಣ್ಣದ ಬೂದಿ ಮಿಶ್ರಿತ ಮಳೆಯಾಗಿದೆ. 4 ಗಂಟೆ ಸುಮಾರಿಗೆ 5 ನಿಮಿಷಗಳ ಕಾಲ ಕಲ್ಸಂಕ, ಕೆಎಂ ಮಾರ್ಗ, ರಥಬೀದಿ, ಕಡಿಯಾಳಿ, ಮಿಶನ್ ಕಾಂಪೌಂಡ್ ಮೊದಲಾದ ಸ್ಥಳಗಳಲ್ಲಿ ಈ ರೀತಿ ಮಳೆಯಾಗಿದೆ. […]

ಹಿಟ್ ಎಂಡ್ ರನ್ : ಕುಂದಾಪುರದಲ್ಲಿ ಅಪಘಾತದ ತೀವ್ರತೆಗೆ ಪಾದಾಚಾರಿ ಸಾವು

ಕುಂದಾಪುರ, : ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಆತ ಸ್ಥಳದಲ್ಲೇ ಸಾವನಪ್ಪಿದ ಘಟನೆ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಪ್ಪುಂದ ಸಮೀಪದ ನಾಯ್ಕನಕಟ್ಟೆ ಎಂಬಲ್ಲಿ ಜು 31 ರ ಮಂಗಳವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಪಾದಾಚಾರಿ […]

ಬ್ಲೂವೆಲ್ ಗೇಮ್ ಮುಗೀತು, ಮತ್ತೆ ಶುರುವಾಯಿತು ಕೀಕೀ ಡ್ಯಾನ್ಸ್ ಹೊಸ ಗೇಮ್ ಚಾಲೇಂಜ್. ಆಡುವ ಮುನ್ನವಿರಲಿ ಜೀವದ ಭಯ…!

ಬ್ಲೂ ವೇಲ್ ಚಾಲೆಂಜ್ ನಂತರ ವಿಶ್ವಾದ್ಯಂತ ಕೀಕೀ ಡ್ಯಾನ್ಸ್ ರೂಪದಲ್ಲಿ ಮತ್ತೆ ಮಾರಣಾಂತಿಕ ಚಾಲೆಂಜ್ ಒಂದು ಟ್ರೆಂಡ್ ಆಗಿದೆ. ದಿನದಿಂದ ದಿನಕ್ಕೆ ಈ ಕೀಕೀ ಡ್ಯಾನ್ಸ್ ಚಾಲೆಂಜ್ ವೈರಲ್ ಆಗತೊಡಗಿದೆ. ಕೀಕೀ ಚಾಲೆಂಜ್ ಅಥವಾ ಇನ್ ಮೈ ಫೀಲಿಂಗ್ಸ್ ಚಾಲೆಂಜ್ ಅಮೆರಿಕ […]

ಕರ್ನಾಟಕದ ಏಕೀಕರಣಕ್ಕೆ ಧಕ್ಕೆ ಬಂದರೆ ಕಾಂಗ್ರೇಸ್ ಜೆಡಿಎಸ್ ಹೊಣೆ: ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ, : ಬಜೆಟ್‌ನಲ್ಲಿ ಕೆಲವೇ ಜಿಲ್ಲೆಗಳಿಗೆ ಆದ್ಯತೆ ನೀಡಿ, ಅನ್ಯಾಯಕ್ಕೊಳಗಾದ ಜಿಲ್ಲೆಗಳಲ್ಲಿ ಪ್ರತ್ಯೇಕತೆ ಕೂಗು ಏಳುವಂತೆ ಮಾಡಿದ್ದಲ್ಲದೇ, ಬಳಿಕ ಹೊಣೆಗೇಡಿ ಮಾತಿನಿಂದ ಕೂಗು ಬಲಗೊಳ್ಳುವಂತೆ ಮಾಡಿರುವುದಕ್ಕೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇರ ಹೊಣೆಗಾರರಾಗಿದ್ದಾರೆ ಎಂದು ವಿಧಾನಪರಿಷತ್‌ನಲ್ಲಿ ಪ್ರತಿಪಕ್ಷ ನಾಯಕರಾದ ಕೋಟ […]

ಪೊಲೀಸರ ಕೈ ಸೇರಿದ ಶಿರೂರು ಶ್ರೀ ಪೋಸ್ಟ್ ಮಾರ್ಟಮ್ ರಿಪೋರ್ಟ್

ಉಡುಪಿ: ಶಿರೂರು ಲಕ್ಷ್ಮೀವರ ತೀರ್ಥ ಶ್ರೀಗಳ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪೊಲೀಸರಿಗೆ ಲಭ್ಯವಾಗಿದೆ. ಕೆಎಂಸಿಯ ವೈದ್ಯರು ಎಂಟು ಪುಟಗಳ ಪೋಸ್ಟ್ ಮಾರ್ಟಮ್ ವರದಿಯನ್ನು ಪೊಲೀಸರಿಗೆ ನೀಡಿದ್ದಾರೆ. ಸಾವಿಗೆ ಸಂಬಂಧಿಸಿದ ಮಾಹಿತಿಗಳು ಅದರಲ್ಲಿದ್ದರೂ, ಸಾವಿಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ವಿಧಿ ವಿಜ್ಞಾನ […]

ಐತಿಹಾಸಿಕ‌ ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ – ಸೈರನ್ ಮೊಳಗಿ ಪರಾರಿಯಾದ ಚಲಾಕಿ ಚೋರರು

ಕುಂದಾಪುರ: ಐತಿಹಾಸಿಕ‌ ಬಸ್ರೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳರು ಕೈಚಳಕ ತೋರಿ 2 ಲಕ್ಷ ಮೌಲ್ಯದ ಮುಖವಾಡ ಕಳವುಗೈದಿದ್ದಾರೆ. ದೇವಸ್ಥಾನದ ಹಿಂಭಾಗದ ಬೀಗ ಮುರಿದು ಒಳ ಪ್ರವೇಶಿಸಿದ ಕಳ್ಳರು ದೇವಿಗೆ ಹಾಕಲಾಗಿದ್ದ ಸುಮಾರು ಎರಡು ಕೆಜಿ ಬೆಳ್ಳಿಯ ಮುಖವಾಡ ಮತ್ತು ಗಣಪತಿಗೆ […]