ಶ್ರೀಗೆ ವಿಷಪ್ರಾಷನದ ಶಂಕೆ- ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ- ವೈದ್ಯಕೀಯ ಅಧಿಕ್ಷಕ ಅವಿನಾಶ್ ಶೆಟ್ಟಿ ಹೇಳಿಕೆ

ಉಡುಪಿ: ‘ಶೀರೂರು ಮಠದ ಲಕ್ಷ್ಮೀವರ ತೀರ್ಥರ ದೇಹದಲ್ಲಿ ವಿಷದ ಅಂಶ ಪತ್ತೆಯಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ’ ಎಂದು ಶ್ರೀಗಳಿಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ಅವಿನಾಶ್‌ ಶೆಟ್ಟಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ‘ಹೊಟ್ಟೆನೋವಿನಿಂದ ಬಳಲುತ್ತಿದ್ದ ಸ್ವಾಮೀಜಿಗೆ ಚಿಕಿತ್ಸೆ ಕೊಟ್ಟೆವು. ಆದರೆ ಬಹುಅಂಗಗಳ […]

ಭೀಕರ ಅಪಘಾತ : ಇಬ್ಬರ ದುರ್ಮರಣ ; ಅಪಘಾತ ತೀವ್ರತೆಗೆ ನಜ್ಜುಗುಜ್ಜಾದ ಕಾರು, ಗಾಯಾಳುಗಳ ಹೊರತೆಗೆಯಲು ಸ್ಥಳೀಯರ ಹರಸಾಹಸ

ಉಡುಪಿ : ಖಾಸಗಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಐವರಲ್ಲಿ ಇಬ್ಬರು ಮೃತಪಟ್ಟು , ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರ ತಾಲೂಕಿನ ಅಂಪಾರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಕುಂದಾಪುರ ತಾಲೂಕಿನ ಹೊಸ್ಮರ ನಿವಾಸಿ […]

ಉಡುಪಿಯಲ್ಲಿ ಭೀಕರ ಅಪಘಾತ ; ಡಿವೈಡರ್‌ ಹಾರಿ ಗುದ್ದಿದ ಕಾರು : ಟೆಂಪೋ ಚಾಲಕ ಬಲಿ ! ; ಐವರು ಗಂಭೀರ

ಉಡುಪಿ : ಇಲ್ಲಿನ ಸಂತೆಕಟ್ಟೆಯ ಸೇತುವೆ ಬಳಿ  ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಭೀಕರ ಅಪಘಾತ ನಡೆದಿದ್ದು  ಓರ್ವ ಸಾವನ್ನಪ್ಪಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬ್ರಹ್ಮಾವರ ಕಡೆಯಿಂದ ಉಡುಪಿಗೆ ತೆರಳುತ್ತಿದ್ದ ಕಾರು ಡಿವೈಡರ್‌ ಹಾರಿ ಉಡುಪಿಯಿಂದ ಬ್ರಹ್ಮಾವರ ಕಡೆಗೆ ತೆರಳುತ್ತಿದ್ದ ಟೆಂಪೋಗೆ ಮುಖಾಮುಖೀ ಢಿಕ್ಕಿಯಾಗಿದೆ. […]

ಕಾಪು : ತರಕಾರಿ ತುಂಬಿದ ಲಾರಿ ಪಲ್ಟಿ,ಪವಾಡಸದೃಶ ಪಾರಾದ ಚಾಲಕ ಮತ್ತು ಕ್ಲೀನರ್

ಕಾಪು : ತರಕಾರಿ ಲಾರಿ ಪಲ್ಟಿ,ಪವಾಡಸದೃಶ ಪಾರಾದ ಚಾಲಕ ಮತ್ತು ಕ್ಲೀನರ್ ಕಾಪು: ಶಿವಮೊಗ್ಗದಿಂದ ತರಕಾರಿ ತುಂಬಿಸಿಕೊಂಡು ಮಂಗಳೂರು ಕಡೆ ಹೋಗುತ್ತಿದ್ದ ಲಾರಿಯೊಂದು ಕಾರು ಗೆ ಸೈಡ್ ನೀಡುವ ಭರದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಯ ಇಕ್ಕೆಲ್ಲಕ್ಕೆ ಬಿದ್ದ ಘಟನೆ ಶುಕ್ರವಾರ ತಡರಾತ್ರಿ […]

ನಂದಳಿಕೆ ವೇಗದೂತ ಬಸ್ಸು ಪಲ್ಟಿ, ಪ್ರಯಾಣಿಕರಿಗೆ ಗಾಯ

ಕಾರ್ಕಳ: ಕಾರ್ಕಳದಿಂದ ಮಂಗಳೂರು ಕಡೆ ಸಾಗುತ್ತಿದ್ದ ವೇಗದೂತ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ನಂದಳಿಕೆ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾದ ಘಟನೆ ವರದಿಯಾಗಿದೆ.

ಮೂಳೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ಕುಸಿತ: ಟ್ರಕ್ಕ್ – ಈಚರ್ ಡಿಕ್ಕಿ!

ಅವೈಜ್ಞಾನಿಕ ಹಾಗು ಕಳಪೆ ಕಾಮಗಾರಿಯ ಆರೋಪ ಕಾಪು : ಮೂಳೂರು ಬಸ್ಸು ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರ ಪಶ್ಚಿಮ ಭಾಗದ ದ್ವಿಪಥ ರಸ್ತೆ ಇದ್ದಕ್ಕಿದ್ದಂತೆ ಕುಸಿದು ವಾಹನ ಸಂಚಾರಕ್ಕೆ ತೊಡಕು ಉಂಟಾಗಿದ್ದು, ಅದೇ ಭಾಗದಲ್ಲಿ ಟ್ರಕ್ಕ್ ವೊಂದಕ್ಕೆ ಈಚರ್ […]

ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ.

ಉಚಿತ ಬಸ್ ಪಾಸ್ ಆಗ್ರಹಿಸಿ ಕಾಪುವಿನಲ್ಲಿ ಎಬಿವಿಪಿ ಪ್ರತಿಭಟನೆ. ಕಾಪು:  ರಾಜ್ಯದಲ್ಲಿ ಗ್ರಾಮೀಣ ಪ್ರದೇಶದಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಸಂಚರಿಸುವ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‍ ವಿತರಿಸಬೇಕು ಎಂದು ಆಗ್ರಹಿಸಿ ಕಾಪು ತಾಲ್ಲೂಕು ಎಬಿವಿಪಿ ಘಟಕದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು […]

ಇಂದಿನಿಂದ ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರ ತಪ್ಪಿದರೆ ಅಂದರ್ ಗ್ಯಾರಂಟಿ: ಸೈಬರ್ ಕ್ರೈಮ್ ವಾರ್ನಿಂಗ್

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಸಂಪರ್ಕ ವಿದ್ಯುನ್ಮಾನ ಯಂತ್ರಗಳ ಎಲ್ಲ ಮಾಹಿತಿಗಳು ಸೈಬರ್ ಕ್ರೈಂ ಘಟಕದ ಕಣ್ಗಾವಲಿನಲ್ಲಿ ದಾಖಲಾಗಲಿದೆ. ದೂರ ಸಂಪರ್ಕದ ನಿಯಂತ್ರಣ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ಘಟಕ, ಸಾರ್ವಜನಿಕರು ಬಳಸುವ ಎಲ್ಲ ದೂರವಾಣಿಗಳನ್ನು ದಾಖಲು ಮಾಡಿಕೊಳ್ಳುತ್ತದೆ. […]

ಉಡುಪಿಯಲ್ಲಿ ಮತ್ತೆ ಶುರುವಾಯ್ತು ಮುಂಗಾರು ಮಳೆಯ ಅಬ್ಬರ!

ಉಡುಪಿ: ನಗರದಲ್ಲಿ ಮತ್ತೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಇಂದಿನಿಂದ ಪುನರ್ವಸು ನಕ್ಷತ್ರ ಆರಂಭವಾಗಲಿದ್ದು, ಭಾರೀ ಮಳೆಯಾಗುತ್ತಿದೆ. ಮುಂದಿನ ಮೂರು-ನಾಲ್ಕು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆಯಿಂದ ಈ ಹಿಂದೆ ತಿಳಿಸಿತ್ತು. ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಬೈಂದೂರಲ್ಲಿ […]

ನಿರ್ಗತಿಕರಿಗೆ ಕಂಬಳಿ ವಿತರಿಸಿ ಮಾನವೀಯತೆ ಮೆರೆದ ಗುರೂಜಿ ಸಾಯಿ ಈಶ್ವರ್.

ಕಾಪು: ಶಂಕರಪುರ ಸಾಯಿ ಸಾಂತ್ವನ ಮಂದಿರದ ವತಿಯಿಂದ ದಾನಿಗಳೊಬ್ಬರು ನೀಡಿದ ಕಂಬಳಿಯನ್ನ ರಾತ್ರಿ ಹೊತ್ತು ರಸ್ತೆ ಬದಿ ಹಾಗೂ ಬಸ್ ನಿಲ್ದಾಣಗಳಲ್ಲಿ ಮಲಗುವ ನಿರ್ಗತಿಕರಿಗೆ ನೀಡುವ ಮೂಲಕ ಗುರೂಜಿ ಸಾಯಿ ಈಶ್ವರ್ ಮಾನವೀಯತೆ ಮೆರೆದಿದ್ದಾರೆ. ಗುರುವಾರ ರಾತ್ರಿ ಮಂದಿರದ ಹಿತೈಶಿಗಳ ಜತೆಗೂಡಿ […]