Category: ಉಡುಪಿ
ದೇವರಿಗಾಗಿ ಕೋರ್ಟ್ ಮೆಟ್ಟಿಲೇರಿದ ಶಿರೂರು ಶ್ರೀಗಳು, ಉಡುಪಿ ಕೃಷ್ಣ ಮಠದಲ್ಲಿ ಏನು ನಡೆಯುತ್ತಿದೆಯೆಂಬ ಆತಂಕದಲ್ಲಿ ಭಕ್ತರು…
ಉಡುಪಿ: ಶೀರೂರು ಮಠದ ಶ್ರೀಲಕ್ಷ್ಮೇವರತೀರ್ಥ ಶ್ರೀಪಾದರು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಹಾಗೂ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ (ಕಿರಿಯ ವಿಭಾಗ) ಬುಧವಾರ ಕೇವಿಯೆಟ್ ಅರ್ಜಿ ಸಲ್ಲಿಸಿದ್ದಾರೆ. ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರ ಹೊರತು ಆರು ಮಠಗಳ ಎಂಟು ಯತಿಗಳು ಶೀರೂರು ಶ್ರೀಗಳ […]
ಅಂಡರ್ವಲ್ಡ್ ಡಾನ್ ಬನ್ನಂಜೆ ರಾಜ ಉಡುಪಿಗೆ ಬರಲಿದ್ದಾನೆ..!
ಉಡುಪಿ: ಭೂಗತ ಪಾತಕಿ ಬನ್ನಂಜೆ ರಾಜಾ ಪೆರೋಲ್ ಮೇಲೆ ಹೊರಬರಲಿದ್ದಾನೆ. ಬೆಳಗಾವಿಯ ಹಿಂಡಲಗಾ ಜೈಲಲ್ಲಿರುವ ಬನ್ನಂಜೆ ರಾಜ ಉಡುಪಿಗೆ ಬರಲಿದ್ದಾನೆ. ಜುಲೈ 8 ರಂದು ಆತ ಉಡುಪಿಗೆ ಬರಲು ನ್ಯಾಯಾಲಯದ ಮುಂದೆ ಅನುಮತಿ ಕೋರಿದ್ದಾನೆ. ಆತನಿಗೆ ನ್ಯಾಯಾಧೀಶರಿಂದ ವಿಶೇಷ ಅನುಮತಿಯೂ ಸಿಕ್ಕಿದೆ ಎಂದು […]
ಶಂಕರಾಚಾರ್ಯರ ಜಯಂತಿಯ ಜೊತೆಗೆ ಮಧ್ವಚಾರ್ಯರ ಜಯಂತಿ ಆಚರಣೆಗೆ ಉಡುಪಿ ಶಾಸಕ ರಘುಪತಿ ಭಟ್ ಆಗ್ರಹ.
ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು , ಮುಖ್ಯಮಂತ್ರಿ ಕುಮಾರಸ್ವಾಮಿಯ ವಿರುದ್ಧ ಉಡುಪಿ ಶಾಸಕ ರಘುಪತಿ ಹರಿಹಾಯ್ದಿದ್ದಾರೆ ಬಜೆಟ್ ವಿಚಾರವಾಗಿ ಮಾಧ್ಯಮದವರ ಜತೆ ಮಾತಾಡುತ್ತಾ” ಕರಾವಳಿ ಭಾಗವನ್ನ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಸಣ್ಣ ನೀರಾವರಿ,ಪ್ರವಾಸೋದ್ಯಮದ ಬಗ್ಗೆಯಾಗಲಿ ಯಾವುದೇ ವಿಚಾರವನ್ನ ಬಜೆಟ್ ನಲ್ಲಿ […]
ತಾರತಮ್ಯದ ಮತ್ತು ಕರಾವಳಿ ಭಾಗವನ್ನ ನಿರ್ಲಕ್ಷಿಸಿದ ಬಜೆಟ್: ಕಾಪು ಶಾಸಕ ಲಾಲಾಜಿ ಆರ್ ಮೆಂಡನ್
ತಾರತಮ್ಯದ ಮತ್ತು ಕರಾವಳಿ ಭಾಗವನ್ನ ನಿರ್ಲಕ್ಷಿಸಿದ ಬಜೆಟ್: ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ Bengaluru: ನೂತನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಡಿಸಿದ ಈ ವರ್ಷದ ಮೊದಲ ಬಜೆಟ್ ಮಂಡಸಿದ್ದು ಈ ಬಗ್ಗೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ […]
ಶಂಕರಪುರ ಸಾಯಿ ಸಾಂತ್ವನ ಮಂದಿರ, ಪದ್ಮಶ್ರೀ ವಿಜೇತ, ಸೆಕ್ಸೋ ಫೋನ್ ವಾದಕ ಕದ್ರಿ ಗೋಪಾಲ್ ನಾಥ್ ಭೇಟಿ.
ಶಂಕರಪುರ ಸಾಯಿ ಸಾಂತ್ವನ ಮಂದಿರಕ್ಕೆ, ಪದ್ಮಶ್ರೀ ವಿಜೇತ, ಸೆಕ್ಸೋ ಫೋನ್ ವಾದಕ ಕದ್ರಿ ಗೋಪಾಲ್ ನಾಥ್ ಭೇಟಿ ಕಾಪು: ಕಟಪಾಡಿ ಸಮೀಪದ ಶಂಕರಪುರದಲ್ಲಿ ಸಾವಿರಾರು ಭಕ್ತರಿಗೆ ಸಾಂತ್ವನ ಸಲಹೆ ನೀಡಿಕೊಂಡು ಬರುತ್ತಿರುವ ಸಾಯಿ ಸಾಂತ್ವನ ಮಂದಿರಕ್ಕೆ ಖ್ಯಾತ ಸೆಕ್ಸೋಫೋನ್ ವಾದಕ ,ಪದ್ಮಶ್ರೀ […]
ಆಪರೇಷನ್ ಕಮಲ ಮಾಡಲ್ಲ, ಸಮ್ಮಿಶ್ರ ಸರ್ಕಾರ ಮಾಡ್ತಿರೋ ಪಾಪಕ್ಕೆ ಅವರೇ ಬೀಳ್ತಾರೆ : ಶೋಭಾ ಕರಂದ್ಲಾಜೆ
ಉಡುಪಿ: ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲ ಮಾಡಲು ಹೋಗಲ್ಲ. ಸಮ್ಮಿಶ್ರ ಸರ್ಕಾರ ಮಾಡುತ್ತಿರುವ ಪಾಪಕ್ಕೆ ಅವರೇ ಬೀಳುತ್ತಾರೆ. ಮಂತ್ರಿ ಮಂಡಲ ವಿಸ್ತರಣೆಗಾಗಿ ಶಾಸಕರು ಕಾಯುತ್ತಿದ್ದಾರೆ. ಆದಷ್ಟು ಬೇಗ ಸಮ್ಮಿಶ್ರ ಸರ್ಕಾರ ಕೊನೆಗೊಳ್ಳಲಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದಿದ್ದಾರೆ. ಉಡುಪಿಯಲ್ಲಿ […]
ಅಟಲ್ ರ ಕನಸಿನ ಯೋಜನೆ, ಉಡುಪಿಯಲ್ಲಿ ಮೋದಿಯವರಿಂದ ನನಸು!!
ಪ್ರಧಾನ ಮಂತ್ರಿ ನರೇಂದ್ರ ಮೋದಿ ಯಶಸ್ವಿಯಾಗಿ ನಾಲ್ಕು ವರ್ಷ ಅಧಿಕಾರವನ್ನು ಪೂರೈಸಿ ಐದನೇ ವರ್ಷದತ್ತ ಹೆಜ್ಜೆ ಇಟ್ಟಿದ್ದಾರೆ. ಒಂದರ ಮೇಲೊಂದರಂತೆ ಹಲವು ಯಶಸ್ವಿ ಯೋಜನೆಗಳನ್ನು ತಂದು ಭಾರತೀಯರ ಮನ ಗೆದ್ದಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಮೋದಿಯವರು ಯಾವುದೇ ನಿರ್ಧಾರವನ್ನು ತೆಗೆದುಕೊಂಡರೂ ಅವರ […]
ವಿಪಕ್ಷಗಳ ಅಪಪ್ರಚಾರದಿಂದ ಸೋಲು: ಸೊರಕೆ
ಕುಂದಾಪುರ: ನಮ್ಮ ಅವಧಿಯಲ್ಲಿ ಆದ ಅಭಿವೃದ್ಧಿ ಈವರೆಗೆ ಆಗಿಲ್ಲ.ಬಿಜೆಪಿ ಭಾವನಾತ್ಮಕವಾಗಿ ಜನರ ಮನಸ್ಸನ್ನು ಗೆದ್ದಿದೆ ವಿನಃ ಇತರ ವಿಚಾರದಲ್ಲಿ ಅಲ್ಲ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಅವರು ರವಿವಾರ ಇಲ್ಲಿನ ಹರಿಪ್ರಸಾದ್ ಹೊಟೇಲ್‌ನ ಅಕ್ಷತಾ ಸಭಾಂಗಣದಲ್ಲಿ […]
ಭಾರೀ ಮಳೆಗೆ ಗೋಡೆ ಕುಸಿದು ಎಂಎಸ್ಸಿ ವಿದ್ಯಾರ್ಥಿನಿ ಬಲಿ
ಕುಂದಾಪುರ: ಕರಾವಳಿಯಲ್ಲಿ ಬೈಂದೂರಿನಲ್ಲಿಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಬೈಂದೂರಿ ಉಳ್ಳೂರಿನ ಹೇರೂರಿನಲ್ಲಿ ದೇವಾಲಯದ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ 22 ವರ್ಷ ಪ್ರಾಯದ ಎಂಎಸ್ಸಿ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿದ ಅವಘಡ ಶುಕ್ರವಾರ ಬೆಳಗ್ಗೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ನಂದಿಕೇಶ್ವರದ […]
ಭಾರೀ ಮಳೆಗೆ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಗೆ ಬೆಂಕಿ – 1 ಲಕ್ಷ ನಷ್ಟ
ಉಡುಪಿ: ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಕಡಿಯಾಳಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಗೆ ಬೆಂಕಿ ತಗುಲಿದೆ. ಮನೆಯ ಭಾಗಶಃ ಹಾನಿಯಾಗಿದ್ದು ಸೊತ್ತುಗಳು ನಷ್ಟವಾಗಿದೆ. ಮುಕೇಶ್ ರಾವ್ ಎಂಬವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದು ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ಟಿವಿ, ಫ್ಯಾನ್, ಕಪಾಟು, ಹಾರ್ಮೋನಿಯಂ ಸುಟ್ಟು […]
