Category: ಉಡುಪಿ
ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ ; ರಸ್ತೆಗಳು ಜಲಾವೃತ
ಉಡುಪಿ /ಮಂಗಳೂರು: ಕರಾವಳಿ ಭಾಗದಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದ್ದು ರಸ್ತೆಗಳೆಲ್ಲ ಜಲಾವೃತಗೊಂಡಿವೆ. ಉಡುಪಿಯ ಕುಂದಾಪುರ, ಕಾರ್ಕಳ, ಹೆಬ್ರಿ ಭಾಗಗಳಲ್ಲಿ ಮಳೆಯಾಗುತ್ತಿದ್ದು ಬೈಂದೂರು ತಾಲೂಕಿನ ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. […]
ಉಡುಪಿಯಲ್ಲಿ ಹೈಸ್ಕೂಲ್ ಸ್ಟೂಡೆಂಟ್ ಧಿಡೀರ್ ನಾಪತ್ತೆ. ತಡವಾಗಿ ಬೆಳಕಿಗೆ ಬಂದ ಘಟನೆ
ಉಡುಪಿ : ಬಾಲಕಿಯೊಬ್ಬಳು ಧಿಡೀರ್ ನಾಪತ್ತೆಯಾದ ಘಟನೆ ಉಡುಪಿ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಸುಶ್ಮಿತ ನಾಪತ್ತೆಯಾದ ಬಾಲಕಿ. ಮೂಲತಃ ಕೊಪ್ಪಳ ಜಿಲ್ಲೆ ಪುಷ್ಟಗಿ ತಾಲೂಕಿನ ನಿವಾಸಿಯಾದ ಈಕೆ ಉಡುಪಿ ಜಿಲ್ಲೆಯ ಕಲ್ಯಾಣಪುರದ ಟಿಎಂಎಪೈ ಶಾಲೆಯಲ್ಲಿ 8ನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆಯನ್ನು […]
ಪ್ರಧಾನಿ ಮೋದಿ ಹೆಸರಿನಲ್ಲಿ ಅಭಿಮಾನಿಗಳಿಂದ ವಿಶೇಷ ಅನ್ನಸಂತರ್ಪಣೆ
ಉಡುಪಿ: ಹಿಂದು ಕ್ಯಾಲೆಂಡರ್ ಪ್ರಕಾರ ನಿನ್ನೆ ಅನುರಾಧಾ ನಕ್ಷತ್ರ ಪ್ರಾರಂಭವಾಗಿದ್ದು ಉಡುಪಿಯಲ್ಲಿ ಪ್ರಧಾನಿ ಮೋದಿ ಅಭಿಮಾನಿಗಳು ಅನ್ನಸಂತರ್ಪಣೆ ಹಮ್ಮಿಕೊಂಡಿದ್ದರು. ಅನುರಾಧಾ ಮೋದಿಯವರ ಜನ್ಮನಕ್ಷತ್ರವಾಗಿರುವ ಕಾರಣ ಅವರ ಹೆಸರಿನಲ್ಲಿ ಪೂಜೆ ಮಾಡಿಸಲಾಯಿತು. ಕಟಪಾಡಿಯ ಪ್ರಸಿದ್ಧ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಭಕ್ತರು ಅನ್ನಸಂತರ್ಪಣೆ ನಡೆಸಿದರು. ಅಲ್ಲದೆ […]
ಹಲಸಿನ ಹಣ್ಣು ತಿಂದ್ರೆ ಏಡ್ಸ್ ಬರಲ್ಲ ಎಂದು ಕೇಳಿದ್ದೇನೆ: ಶಾಸಕ ರಘುಪತಿ ಭಟ್
ಉಡುಪಿ, : ‘‘ಹಲಸಿನ ಹಣ್ಣು ಹೆಚ್ಚು ತಿಂದರೆ ಏಡ್ಸ್‌ನಂತಹ ಕಾಯಿಲೆಗಳು ಬರುವುದಿಲ್ಲ ಮತ್ತು ಅದನ್ನು ಬಾರದಂತೆ ತಡೆಗಟ್ಟಬಹುದು. ಈ ವಿಚಾರವನ್ನು ಕೆಲವರು ಹೇಳಿದ್ದನು ನಾನು ಕೇಳಿದ್ದೇನೆ’’ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾಡಳಿತ, ಜಿಪಂ, ತೋಟಗಾರಿಕೆ ಇಲಾಖೆ […]
ಕಾಂಗ್ರೆಸ್ ನಲ್ಲಿ ಅವಕಾಶ ಸಿಕ್ಕರೆ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವೆ: ಅಮೃತ್ ಶೆಣೈ
ಉಡುಪಿ: ಕರ್ನಾಟಕದ ಸುಮಾರು 99 ಮಂದಿ ಪ್ರಭಾವಿ ಕಾಂಗ್ರೆಸ್ ನಾಯಕರು ಎಐಸಿಸಿ ಸದಸ್ಯರಾಗಿದ್ದಾರೆ. ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ ಮುಂತಾದವರು ಸದಸ್ಯರಾಗಿರುವ ಸಮಿತಿಗೆ ಈಗ ಅಮೃತ್ ಶೆಣೈ ಕೂಡ ಸೇರ್ಪಡೆಯಾಗಿ ತನ್ಮೂಲಕ ಕಾಂಗ್ರೆಸ್‌ನಲ್ಲಿ ಓರ್ವ ಪ್ರಭಾವಿ ನಾಯಕರಾಗಿ ಅಮೃತ್ […]
ಈಚರ್‌ಗೆ ಟ್ಯಾಂಕರ್ ಢಿಕ್ಕಿ; ಮೂವರಿಗೆ ಗಾಯ
ಕಾಪು : ಪಾಂಗಾಳ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈಚರ್ ಟೆಂಪೊ ಮತ್ತು ಟ್ಯಾಂಕರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಟ್ಯಾಂಕರ್ ಚಾಲಕ ಸೇರಿದಂತೆ ಮೂವರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಈಚರ್ ಟೆಂಪೊಗೆ ಹಿಂದಿನಿಂದ ಬಂದ ಟ್ಯಾಂಕರ್ […]
ಕಡಲ್ಕೊರೆತ ಕಲ್ಲುಗಳು ಸಮುದ್ರಕ್ಕೆ..!
ಉಡುಪಿ : ಕಟಪಾಡಿ ಉದ್ಯಾವರ ಗ್ರಾ.ಪಂ. ವ್ಯಾಪ್ತಿಯ ಪಡುಕೆರೆ ಶ್ರೀ ಪಂಡರಿನಾಥ ಭಜನಾ ಮಂದಿರ ಪರಿಸರದಲ್ಲಿ ಬಿರುಸುಗೊಂಡ ಸಮುದ್ರದ ಅಲೆಗಳ ಹಾವಳಿಯಿಂದ ತಡೆಗೋಡೆಗೆ ಬಳಸಲಾಗಿದ್ದ ಕಲ್ಲುಗಳು ಸಮುದ್ರ ಪಾಲಾಗುತ್ತಿದೆ. ಕಡಲ ಸೆರೆಗಳ ಸೆಳೆತಕ್ಕೆ ಕಾಂಕ್ರೀಟ್ ರಸ್ತೆಯೂ ಅಪಾಯದ ಅಂಚಿನಲ್ಲಿದ್ದು ಕಡಲು ಮತ್ತಷ್ಟು […]
ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಮೋದಿ ಅನ್ನ ಸಂತರ್ಪಣೆ, ಇದರ ಹಿಂದಿನ ಉದ್ದೇಶ ಏನ್ ಗೊತ್ತಾ…?
ಉಡುಪಿ : ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ದಾಮೋದರ ಮೋದಿ ಹೆಸರಿನಲ್ಲಿ ಬರುವ ಸೋಮವಾರ ಅನ್ನಸಂತರ್ಪಣೆ ಸೇವೆ ಬುಕ್ ಆಗಿದೆ! ಜೂನ್ 25ರಂದು ಮೋದೀಜಿಯವರ ಹೆಸರಿನಲ್ಲಿ ನಿತ್ಯ ಪೂಜೆ ಅನ್ನಸಂತರ್ಪಣೆ ನಡೆಯಲಿದೆ. ವಾಸ್ತವದಲ್ಲಿ ಮೋದಿ ಸ್ವತಃ ಈ ಸೇವೆ ನೀಡುತ್ತಿಲ್ಲ. ಕಟಪಾಡಿಯ […]
ಕರಾವಳಿಯಲ್ಲಿ ಮತ್ತೊಮ್ಮೆ ಆರ್ಭಟಿಸುತ್ತಿದ್ದಾನೆ ಮಳೆರಾಯ!
ಉಡುಪಿ/ದಕ್ಷಿಣಕನ್ನಡ: ಒಂದು ವಾರ ವಿರಾಮ ನೀಡಿದ ಬಳಿಕ ಮಳೆರಾಯ ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್ಭಟ ಮುಂದುವರಿಸಿದ್ದಾನೆ. ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದ ಹಿಂದೆ ಆದ ಅವಾಂತರಗಳಿಂದ ಜನಸಾಮಾನ್ಯರು ಹೊರಬರುವಷ್ಟರಲ್ಲಿ ಮತ್ತೆ ಮಳೆರಾಯನ ಆಗಮನ ಜೋರಾಗಿದೆ. […]
ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕಾಪು ಪಿಎಸೈ ನಿತ್ಯಾನಂದ ಗೌಡ
ಮಾನವೀಯತೆ ಮೆರೆದು ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕಾಪು ಪಿಎಸೈ ನಿತ್ಯಾನಂದ ಗೌಡ ಕಾಪು: ವಿದ್ಯಾಭ್ಯಾಸದ ನೆರವು ಕೋರಿ ಕಾಪು ಠಾಣೆಗೆ ಬಂದಿದ್ದ ವಿದ್ಯಾರ್ಥಿನಿಗೆ ಶಾಲಾ ಪರಿಕರಗಳು ಮತ್ತು ಶಾಲಾ ಶುಲ್ಕ ಭರಿಸಿ ಕಾಪು ಠಾಣಾಧಿಕಾರಿ ನಿತ್ಯಾನಂದ ಗೌಡ ಮಾನವೀಯತೆ ಮೆರೆದಿದ್ದಾರೆ. ಮನೆಗೆ […]
