ಇಫ್ತಾರ್ ಕೂಟದ ಬದಲಾಗಿ ಸ್ನೇಹ ಕೂಟ – ಪೇಜಾವರ ಶ್ರೀ

ಉಡುಪಿ: ಈ ಬಾರಿ ಬೇರೆ ಕಾರ್ಯಕ್ರಮಗಳು ನಿಗಧಿಯಾಗಿದ್ದರಿಂದ ಇಫ್ತಾರ್ ಕೂಟ ಏರ್ಪಡಿಸಲು ಸಾಧ್ಯವಾಗಿಲ್ಲ, ಬದಲಾಗಿ ಸ್ನೇಹ ಕೂಟವನ್ನು ಏರ್ಪಡಿಸಬಹುದು ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ. ರಂಜಾನ್ ಹಬ್ಬ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಬಾಂಧವರು ಪೇಜಾವರ ಶ್ರೀಗಳನ್ನು ಭೇಟಿಯಾಗಿದ್ದರು. ಈ ವೇಳೆ ಶ್ರೀಗಳು ಹಬ್ಬದ […]

ಹಿಂದೂ ಫೈರ್ ಬ್ಯಾಂಡ್ ಖ್ಯಾತಿಯ ಕಾಪುವಿನ ಶ್ರೀನಿವಾಸ್ ಪ್ರಭು (ಶಿನ್ನಣ್ಣ) ಇನ್ನಿಲ್ಲ

ಹಿಂದೂ ಫೈರ್ ಬ್ಯಾಂಡ್ ಖ್ಯಾತಿಯ ಕಾಪುವಿನ ಶ್ರೀನಿವಾಸ್ ಪ್ರಭು (ಶಿನ್ನಣ್ಣ) ಇನ್ನಿಲ್ಲ. ಕಾಪು: ಸಾಮಾಜಿಕ,ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಮುಂಚೂಣಿಯಾಗಿ ಗುರುತಿಸಲ್ಪಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಕಾಪು ಶ್ರೀನಿವಾಸ ಪ್ರಭು (ಶಿನ್ನಣ್ಣ) ಇಂದು ಗುರುವಾರ ಸಂಜೆ ಅನಾರೋಗ್ಯದ ಹಿನ್ನೆಲೆ ಖಾಸಾಗಿ ಆಸ್ಪತ್ರೆಯಲ್ಲಿ ದೈವಧಿನರಾದರು. […]

‘ಲವ್‌ ಬಾಬಾ’ ಚಿತ್ರದ ನಾಯಕಿಯಾಗಿ ಮಂಗಳಮುಖಿ ಕಾಜಲ್‌

ಉಡುಪಿ: ಮಂಗಳಮುಖಿಯಾಗಿರುವ ಉಡುಪಿಯ ರಂಗಭೂಮಿ ಕಲಾವಿದೆ ಕಾಜಲ್‌ ಅವರು ‘ಲವ್‌ ಬಾಬಾ’ ಚಲನಚಿತ್ರದ ನಾಯಕಿಯಾಗಿ ಅಭಿನಯಿಸಲಿದ್ದಾರೆ ಎಂದು ಚಿತ್ರದ ನಿರ್ದೇಶಕ ಚಂದನ್‌ ಗೌಡ ಅವರು ತಿಳಿಸಿದ್ದಾರೆ. ರಂಗಭೂಮಿಯಲ್ಲಿ ಪಳಗಿರುವ ಕಾಜಲ್‌ ಅವರು ಇತ್ತೀಚೆಗೆ ‘ಐಸಿಯು-ನೋಡುವೆ ನಿನ್ನನ್ನೆ’ ನಾಟಕದಲ್ಲಿ ಪ್ರಮುಖ ಪಾತ್ರದಲ್ಲಿ ಅತ್ಯುತ್ತಮ ನಟನೆ […]

ಮೋದಿಯಿಂದ ಭ್ರಷ್ಟಾಚಾರ ರಹಿತ ಆಡಳಿತ ; ನಾಲ್ಕು ವರ್ಷಗಳ ಬಿಜೆಪಿ ಸರ್ಕಾರದ ಸಾಧನೆ ತೆರೆದಿಟ್ಟ ಸಂಸದ ನಳಿನ್ ಕುಮಾರ್

ಉಡುಪಿ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದೆ. ಈ ಅವಧಿಯಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂಬಂತೆ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. […]

ಕಾಪುವಿಗೆ ರೀಎಂಟ್ರಿ ಕೊಟ್ಟ ಕಾಪು ಪುರಸಭಾ ಮುಖ್ಯಾಧಿಕಾರಿ ರಾಯಪ್ಪ.

ಕಾಪು : ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮೂಡಬಿದ್ರೆಗೆ ವರ್ಗಾವಣೆಗೊಂಡಿದ್ದ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಸೋಮವಾರದಿಂದ ಕಾಪುವಿಗೆ ಮರುನೇಮಕಗೊಂಡಿರುತ್ತಾರೆ. ಸ್ವಚ್ಛತೆ ಮತ್ತು ವಿವಿಧ ಪುರಸಭಾ ಕಾರ್ಯನಿರ್ವಹಣೆಯಲ್ಲಿ ಸಾರ್ವಜನಿಕರಿಂದ ಪ್ರಶಂಸೆಗೊಳಗಾಗಿದ್ದು ಮಾತ್ರವಲ್ಲದೆ ಕಾಪು ಪುರಸಭೆಗೆ ಘನತ್ಯಾಜ್ಯ ನಿರ್ವಹಣೆಯಲ್ಲಿ ರಾಜ್ಯ ಮಟ್ಟದ ದ್ವಿತಿಯ […]

ಉಡುಪಿಯಲ್ಲಿ ಪೇಜಾವರ ಶ್ರೀ ಇಫ್ತಾರ್ ಕೂಟ ರದ್ದು!

ಉಡುಪಿ :ಕಳೆದ ವರ್ಷ ಉಡುಪಿಯ ಪ್ರಸಿದ್ಧ ಕೃಷ್ಣಮಠದ ಆವರಣದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟವನ್ನು ಏರ್ಪಡಿಸಿದ್ದರು. ಪೇಜಾವರ ಶ್ರೀಗಳ ಈ ನಡೆಯು ರಾಜ್ಯಾದ್ಯಂತ ಸುದ್ದಿಯಾಗಿತ್ತು. ಆದರೆ ಈ ಕಳೆದ ಬಾರಿಯಂತೆ ಈ ಬಾರಿಯೂ ಇಫ್ತಾರ್ ಕೂಟವನ್ನೇರ್ಪಡಿಸಲು ಸಿದ್ಧತೆ ನಡೆಸಿದ್ದು, ಉಡುಪಿಯಲ್ಲಿರುವ ಗೋವಿಂದ ಕಲ್ಯಾಣ […]

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ, ಇಸ್ಲಾಂ ಶಾಂತಿ ಸೌಹಾರ್ದ ಸಾರುವ ಧರ್ಮ : ವಿನಯ್ ಕುಮಾರ್ ಸೊರಕೆ

ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ ಇಸ್ಲಾಂ ಶಾಂತಿ ಸೌಹಾರ್ದ ಸಾರುವ ಧರ್ಮ : ವಿನಯ್ ಕುಮಾರ್ ಸೊರಕ ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರವಿವಾರ ಕಾಪು ಕೊಪ್ಪಲಂಗಡಿಯ ಕಮ್ಯೂನಿಟಿ ಹಾಲ್ ನಲ್ಲಿ‌ ಸೌಹಾರ್ದ ಇಫ್ತಾರ್ […]

ಕಾಪು ಪೋಲಿಸ್ ಠಾಣೆ ಶಾಂತಿ ಸಭೆ

ಕಾಪು ಪೋಲಿಸ್ ಠಾಣೆ ಶಾಂತಿ ಸಭೆ ಕಾಪು : ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್ ಆಚರಣೆ ವೇಳೆ ಶಾಂತಿ, ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ಜಾತಿಯ ಜನರು ಸಹಕಾರ ನೀಡುವಂತೆ ಪೋಲಿಸ್ ಉಪನಿರೀಕ್ಷಕರಾದ ನಿತ್ಯಾನಂದ ಗೌಡ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ […]

ಶಿರೂರುಶ್ರೀಗಳ ಹುಟ್ಟುಹಬ್ಬಕ್ಕೆ ಶಿವಮಣಿ ಡ್ರಮ್ ಬೀಟ್- ಸಂಗೀತ ಗುರುಕುಲಕ್ಕೆ ಶಂಕುಸ್ಥಾಪನೆ

ಉಡುಪಿ: ಇಲ್ಲಿನ ಶಿರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ತನ್ನ ಜನ್ಮ ನಕ್ಷತ್ರವನ್ನು ವಿಭಿನ್ನವಾಗಿ ಆಚರಿಸಿಕೊಂಡರು. ವಿಶ್ವದ ಖ್ಯಾತ ಡ್ರಮ್ಮರ್ ಶಿವಮಣಿ ಮಠಕ್ಕೆ ಬಂದು ಸ್ವಾಮೀಜಿಯ ಜನ್ಮನಕ್ಷತ್ರದಲ್ಲಿ ಪಾಲ್ಗೊಂಡರು. ಉಡುಪಿಯ ಕೃಷ್ಣಮಠದ ಅಧೀನದಲ್ಲಿರುವ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರು ಧಾರ್ಮಿಕ […]

ಎಲ್ಲೂರು ದೇವಾಲಯಕ್ಕೆ ಕನ್ನ ಹಾಕಿದ ಕಳ್ಳರು : ವೀರಾಂಜನೆಯ ಸನ್ನಿಧಿಯಿಂದ ಕದ್ದೊಯ್ದರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರ

 ಕಾಪು: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಆಡಳಿತಕ್ಕೊಳಪಟ್ಟ ವೀರಾಂಜನೇಯ ಸನ್ನಿಧಿಗೆ ಗುರುವಾರ ರಾತ್ರಿ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ ಬೆಳ್ಳಿ ಪರಿಕರಗಳನ್ನು ಕದ್ದೊಯ್ದ ಘಟನೆ ಸಂಭವಿಸಿದೆ. ಗುರುವಾರ ರಾತ್ರಿ ಸುರಿದ ಬಾರೀ ಮಳೆಯ ಲಾಭಪಡೆದ ಕಳ್ಳರು ಆಂಜನೇಯ ಗುಡಿಯ ಬಾಗಿಲ ಬೀಗ […]