Category: ಉಡುಪಿ
ಬಂದ್‌ಗೆ ಉಡುಪಿ, ದ.ಕ. ಬಿಜೆಪಿ ಬೆಂಬಲ
ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ, ಇದೀಗ ಸಾಲಮನ್ನಾಕ್ಕೆ ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ರಾಜ್ಯದ ರೈತರು ಕರೆ ನೀಡಿದ ಬಂದ್‌ಗೆ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ […]
ನಾಳೆಯ ಬಂದ್ ಬಗ್ಗೆ ಇಲ್ಲಿದೆ ಸಂಪೂರ್ಣ ಡಿಟೇಲ್ಸ್.
ಕರ್ನಾಟಕ ರಾಜ್ಯ ಬಿಜೆಪಿ ಕರೆ ಕೊಟ್ಟಿರುವ ರಾಜ್ಯ ಬಂದ್ ನಾಳೆ ಯಾವ ರೀತಿ ಇರುತ್ತೆಂಬುದನ್ನ ಜನ ಕಾತುರದಿಂದ ಕಾಯ್ತ ಇರುವುದು ಸತ್ಯ, ಆದ್ರೇ ರಾಜ್ಯದ ಹಲವೆಡೆ ಬಂದ್ ಗೆ ಯಾವುದೇ ಬೆಂಬಲ ಸಿಗುತ್ತಿಲ್ಲ ಒಂದು ವೇಳೆ ಬಿಜೆಪಿ ಪ್ರಾಭಲ್ಯ ಇರುವ ಕಡೆ […]
ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಅಧ್ಯಕ್ಷರಾಗಿ ವಿಕ್ರಮ್ ಕಾಪು ಅವಿರೋಧ ಆಯ್ಕೆ.
ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಅಧ್ಯಕ್ಷರಾಗಿ ವಿಕ್ರಮ್ ಕಾಪು ಅವಿರೋಧ ಆಯ್ಕೆ. ಕಾಪು: ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಸಾಲಿನ ಅಧ್ಯಕ್ಷರಾಗಿ ವಿಕ್ರಮ್ ಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಮಧು ಪಾಲನ್,ಸಖೇಂದ್ರ ಸುವರ್ಣ,ಐತಪ್ಪ ಕೋಟ್ಯಾನ್, ಕಾರ್ಯದರ್ಶಿಯಾಗಿ ಸೋಮನಾಥ ಕೋಟ್ಯಾನ್, ಜೊತೆ ಕಾರ್ಯದರ್ಶಿ […]
ಕಟಪಾಡಿಯಲ್ಲಿ ನಡೆಯಿತು ಕೊರಗಜ್ಜನ ಬೆಚ್ಚಿ ಬೀಳಿಸುವ ಪವಾಡ.
ಹೌದು ತುಳುನಾಡಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ತನ್ನ ಪವಾಡವನ್ನು ತೋರಿಸುತ್ತಿರುವ ಸತ್ಯದ ಕೊರಗಜ್ಜನ ಕಲೆ ಕಾರ್ಣಿಕ ಅವನ ಬಳಿ ಯಾವುದೇ ದೂರುದುಮ್ಮನವನ್ನ ನೀಡಿದರೆ ಉದಯವಾದ ಸೂರ್ಯ ಅಸ್ತಂಗತವಾಗುವ ಮುನ್ನವೇ ತನ್ನ ಕಾರ್ಣಿಕ ಶಕ್ತಿಯನ್ನ ತೋರ್ಪಾಡಿಸುತ್ತಾನೆ ಅಂತಹದೇ ಒಂದು ಘಟನೆ ಕಟಪಾಡಿಯಲ್ಲಿ ನಡೆದಿದೆ. […]
ಮರವಂತೆ ಬೀಚ್ ಪ್ರಮುಖ ಪ್ರವಾಸಿ ಕೇಂದ್ರವಾಗಿಸಲು ಯೋಜನೆ
ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮರವಂತೆ ಬೀಚ್ ಅಭಿವೃದ್ಧಿಗೊಳಿಸುವ ಸಲುವಾಗಿ ಹಲವು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಈ ಪ್ರಕೃತಿ ರಮಣೀಯ ಸ್ಥಳದಲ್ಲಿ ಒಂದು ಕಡೆಯಿಂದ ರಮ್ಯ ಮನೋಹರ ಅರಬ್ಬೀ ಸಾಗರ ಹಾಗೂ […]
ಕೋಳಿ, ಮೀನಿನ ಬೆಲೆ ದುಬಾರಿ
ಮಂಗಳೂರು : ಸಾಮಾನ್ಯವಾಗಿ ಈ ಹೊತ್ತಿಗೆ ಮೀನು ಅಥವಾ ಕೋಳಿ ಮಾಂಸದ ಬೆಲೆ ಕಡಿಮೆಯಾಗಿರುತ್ತದೆ. ದುರದೃಷ್ಟವೋ ಎಂಬಂತೆ ಪ್ರಸಕ್ತ ಹವಾಮಾನದಿಂದ ಮೀನು ಮತ್ತು ಕೋಳಿ ಮಾಂಸ ಪೂರೈಕೆ ಕುಸಿದಿದ್ದು, ಪರಿಸ್ಥಿತಿ ಮಾಂಸಾಹಾರಿಗಳಿಗೆ ಹಿತಕರವಾಗಿಲ್ಲ. ಬೆಲೆ ಗಗನಕ್ಕೇರಿದೆ. ಎರಡ್ಮೂರು ತಿಂಗಳ ಹಿಂದೆ ಜೀವಂತ […]
ಮೋದಿ ಸುಭದ್ರ ಅಡಿಪಾಯ ಹಾಕಿದ್ದಾರೆ: ಉಡುಪಿಯಲ್ಲಿ ಸ್ವಾಮಿ ಗ್ಯಾನಾನಂದ್ ಮಹಾರಾಜ್
ಪ್ರಧಾನಿ ನರೇಂದ್ರ ಮೋದಿ ಆಡಳಿತಾತ್ಮಕವಾಗಿ ಸುಭದ್ರ ಅಡಿಪಾಯ ಹಾಕಿದ್ದಾರೆ. ಅವರು ಕಟ್ಟುವ ಭಾರತವೂ ಬಲಿಷ್ಟವಾಗಿ ಹೊರ ಹೊಮ್ಮಲಿದೆ ಅಂತ ಉಜ್ಜಯಿನಿಯ ಸ್ವಾಮೀ ಗ್ಯಾನಾನಂದ್ ಮಹಾರಾಜ್ ಹೇಳಿದ್ದಾರೆ. ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ದೇವರ ದರ್ಶನ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, […]
ಪಾಂಗಾಳ ಸೇತುವೆ ಬಳಿ ಕಾರು ಪಲ್ಟಿ, ಚಾಲಕ ಗಾಯ
ಕಾಪು: ಪಾಂಗಾಳ ಸೇತುವೆ ಬಳಿ ರಿಟ್ಜ್ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಇಂದು ನಡೆಯಿತು.
ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ
ಮಂಗಳೂರು/ಉಡುಪಿ: ಅರಬಿ ಸಮುದ್ರದಲ್ಲಿ “ಮೆಕ್ನು’ ಹೆಸರಿನ ಮತ್ತೂಂದು ಪ್ರಬಲ ಚಂಡಮಾರುತ ಸೃಷ್ಟಿಯಾಗಿದ್ದು, ಇದರ ಪರಿಣಾಮ ಕಡಲು ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಯಿದೆ. ಮೀನು ಗಾರರು ಮೇ 26ರ ತನಕ ಸಮುದ್ರ ಕ್ಕಿಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅರಬಿ ಸಮುದ್ರದಲ್ಲಿ ನೈಋತ್ಯ ದಿಕ್ಕಿ ನಲ್ಲಿ ಈಗ “ಮೆಕ್ನು’ […]
ಮೋದಿ ಭಯದಿಂದ ಜೆಡಿಎಸ್ – ಕಾಂಗ್ರೇಸ್ ಅಪವಿತ್ರ ಮೈತ್ರಿ : ಶಾಸಕ ರಘುಪತಿ ಭಟ್
ಉಡುಪಿ : ನರೇಂದ್ರ ಮೋದಿ ನಾಯಕತ್ವದ ಬಿಜೆಪಿಗೆ ಹೆದರಿ ಜೆಡಿಎಸ್ – ಕಾಂಗ್ರೇಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ಇದೇ ಭಯದಿಂದ ರಾಷ್ಟ್ರದ ವಿಪಕ್ಷ ನಾಯಕರ ಸಹಿತ ಹಲವು ಮಂದಿ ನಾಯಕರು ಕುಮಾರಸ್ವಾಮಿಯವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ ಎಂದು ಶಾಸಕ ಕೆ. ರಘುಪತಿ […]
