ಇದು ನಮ್ಮ ಸರಕಾರವೇ ???

ಮಂಗಳೂರು : ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವಂತೆಯೇ ಕರ್ನಾಟಕ ಕರಾವಳಿಯ ಜನತೆ ಇದು ನಿಜಕ್ಕೂ ನಮ್ಮ ಸರಕಾರವೇ ಎಂದು ಪ್ರಶ್ನೆ ಕೇಳುವಂತಾಗಿದೆ. ಕೊಡಗು ಜಿಲ್ಲೆಯಿಂದ ಆರಂಭಿಸಿ ಉತ್ತರ ಕನ್ನಡ ಜಿಲ್ಲೆಯತನಕ, ಆಸುಪಾಸಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಗಡಿ […]

ಜೆಡಿಎಸ್ ಮೈತ್ರಿ ಸರಕಾರವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ; ಬಿಜೆಪಿ ಗದ್ದುಗೆ ಏರುವವರೆಗೆ ನಮ್ಮ ಹೋರಾಟ ನಿಲ್ಲದು : ಲಾಲಾಜಿ ಆರ್. ಮೆಂಡನ್

ಕಾಪು,  : ಕಾಂಗ್ರೆಸ್ ಮತ್ತು ಜೆಡಿಎಸ್ ಅಕಾರದ ಲಾಲಸೆ ನಡೆಸಿ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದು, ಇದರಿಂದಾಗಿ ರಾಜ್ಯದಲ್ಲಿ ಅಕ್ರಮ ಸರಕಾರ ಆಡಳಿತಕ್ಕೆ ಬರುವಂತಾಗಿದೆ. ಈ ಅಪವಿತ್ರ ಮೈತ್ರಿ ತೀವ್ರ ಖಂಡನೀಯವಾಗಿದೆ. ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರಕಾರ ಬಿದ್ದು, ಬಿಜೆಪಿ ಆಡಳಿತಕ್ಕೆ ಬರುವವರೆಗೂ […]

ಉಡುಪಿ: ಯುವತಿ ಗಡಿಪಾರಿಗೆ ಕೋರ್ಟ್ ಆದೇಶ

ಉಡುಪಿ (ಮೇ.22): ವೀಸಾ ಅವಧಿ ಮುಗಿದ ನಂತರವೂ ಭಾರತದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ನೈಜೀರಿಯಾ ದೇಶದ ವಿದ್ಯಾರ್ಥಿನಿಯನ್ನು ಗಡಿಪಾರು ಮಾಡುವಂತೆ ಉಡುಪಿ ನ್ಯಾಯಾಲಯದ ಆದೇಶಿಸಿದೆ. ನೈಜೀರಿಯಾ ದೇಶದ ಉಯು ಎನ್ಸಾ ಜೆರಿ ಡೇವಿಸ್ ಎಂಬಾಕೆ ಗಡಿಪಾರಾದ ಯುವತಿ. ಈಕೆ 2011ರಿಂದ ಉಡುಪಿಯ […]

ಉಚ್ಚಿಲ ಮರ ಬಿದ್ದು ಮೀನು ಮಾರುಕಟ್ಟೆಗೆ ಹಾನಿ

ಉಚ್ಚಿಲ : ಇಂದು ಮುಂಜಾನೆ ಬೀಸಿದ ಭಾರೀ ಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು, ಮೀನು ಮಾರುಕಟ್ಟೆ ಸಂಪೂರ್ಣ ಹಾನಿಗೊಂಡ ಘಟನೆ ಉಚ್ಚಿಲದಲ್ಲಿ ನಡೆದಿದೆ. ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಚ್ಚಿಲ ಪರಿಸರದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಭಾರೀ […]

ಮರಳು ಸಮಸ್ಯೆಯ ಉರುಳು ತೆಗೆಯಲು ಶತಪ್ರಯತ್ನ: ಶಾಸಕ ರಘುಪತಿಭಟ್

ಉಡುಪಿ: ಉದ್ಯಮಿ ಬಿ.ಆರ್‌ ಶೆಟ್ಟಿ ಅವರು 200 ಹಾಸಿಗೆಯ ಆಸ್ಪತ್ರೆಯನ್ನು ಸರ್ಕಾರಕ್ಕೆ ಕೊಡದ ಹೊರತು 400 ಹಾಸಿಗೆಯ ಖಾಸಗಿ ಆಸ್ಪತ್ರೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದರು. ಜಿಲ್ಲೆಯ ವೈದ್ಯಾಧಿಕಾರಿ ನೇತೃತ್ವದಲ್ಲಿಯೇ ಈಗಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ […]

ದಕ್ಷಿಣ ಕನ್ನಡದಲ್ಲಿ ನಿಫಾ ವೈರಸ್‌ : ಕಟ್ಟೆಚ್ಚರ

ಮಂಗಳೂರು: ಮಾರಣಾಂತಿಕ ಹಾಗೂ ಅಪರೂಪದ ನಿಫಾ ವೈರಸ್‌ ಸೋಂಕು ರೋಗಕ್ಕೆ ಕೇರಳದಲ್ಲಿ ಕನಿಷ್ಠ ಒಂಬತ್ತು ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡದಲ್ಲಿ ಆತಂಕ ಮನೆ ಮಾಡಿದೆ. ಕೇರಳದಿಂದ ಹೆಚ್ಚಿನ ಮಂದಿ ಮಂಗಳೂರಿಗೆ ಚಿಕಿತ್ಸೆ ಮತ್ತಿತರ ಕಾರಣಗಳಿಗೆ ಬಂದು ಹೋಗುವುದರಿಂದ ನಿಫಾ […]

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪ್ರತಾಪಚಂದ್ರ ಶೆಟ್ಟರಿಗೆ ಒಲಿಯುವುದೆ ಸಚಿವ ಸ್ಥಾನ?

ಉಡುಪಿ: ಬಿ.ಎಸ್‌. ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಮೂರೇ ದಿನಗಳಲ್ಲಿ ರಾಜೀನಾಮೆ ಕೊಟ್ಟಿದ್ದು, ಮುಂದಿನ ಅವಕಾಶ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿಕೂಟಕ್ಕೆ ಸಿಕ್ಕಿದೆ. ಬಿಜೆಪಿ ಸರಕಾರ ರಚನೆಯಾಗಿದ್ದರೆ ಜಿಲ್ಲೆಯ ಐವರು ಶಾಸಕರಲ್ಲಿ ಒಬ್ಬರಲ್ಲ ಒಬ್ಬರಿಗೆ ಸಚಿವ ಪದವಿ ಸಿಗುವ ಖಾತ್ರಿ ಇತ್ತು. ಆದರೆ ಈಗ ಕಾಂಗ್ರೆಸ್‌- […]

ಉಡುಪಿಗೆ ಬರಲಿದೆ ಸಾಯಿಬಾಬಾರ ಮೂಲ ಪಾದುಕೆ, ಭಕ್ತರಿಗೆ ಸಿಗಲಿದೆ ದರ್ಶನ ಭಾಗ್ಯ.

ಉಡುಪಿ, : ಶಿರಡಿ ಸಾಯಿಬಾಬಾರ ಮೂಲ ಸಂಸ್ಥಾನದಲ್ಲಿ ಸಮಾಧಿಗೆ 100 ವರ್ಷ ತುಂಬಿದ ಪ್ರಯುಕ್ತ ಸಾಯಿಬಾಬಾ ಧರಿಸಿದ ಪಾದುಕೆ ಯನ್ನು ದೇಶದ ಆಯ್ದ ಭಾಗಗಳಲ್ಲಿ ಸಾರ್ವಜನಿಕರ ಹಾಗೂ ಭಕ್ತರ ವೀಕ್ಷಣೆಗಾಗಿ ‘ಪಾದುಕಾ ದರ್ಶನಂ’ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಮೇ 24 ಮತ್ತು […]

ದ.ಕ, ಉಡುಪಿ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಎಚ್ಚರಿಕೆ..

ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದ್ದು, ‘ಸಾಗರ್’ ಚಂಡಮಾರುತದ ಪ್ರಭಾವದಿಂದ ಕರ್ನಾಟಕ ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ ಸೇರಿ […]

ಸೋಲನ್ನು ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಮುನ್ನಡೆಸಿ: ಆಸ್ಕರ್ ಫೆರ್ನಾಂಡಿಸ್

ಉಡುಪಿ: ರಾಜ್ಯಪಾಲರು ಪೂರ್ಣ ಬಹುಮತವಿಲ್ಲದ ಬಿಜೆಪಿಗೆ ಸರಕಾರ ರಚಿಸಲು ಅವಕಾಶ ನೀಡಿರುವುದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಈ ನಿಟ್ಟಿನಲ್ಲಿ ರಾಜ್ಯಪಾಲರು ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿಯಲು ಬಹುಮತ ಹೊಂದಿರುವ ಮೈತ್ರಿಕೂಟಕ್ಕೆ ಸರಕಾರ ರಚಿಸಲು ಅವಕಾಶ ನೀಡಬೇಕಿತ್ತು ಎಂದು ಕಾಂಗ್ರೆಸ್ ಭವನದಲ್ಲಿ ಜಿಲ್ಲಾ […]