ಉಡುಪಿಯಲ್ಲಿ ಗೆಲುವಿನ ಪತಾಕೆ ಹಾರಿಸಲು ಬಿಜೆಪಿ ಯತ್ನ

ಉಡುಪಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಭದ್ರಕೋಟೆ ಒಡೆದು ಕಮಲ ಅರಳಿದ್ದು ಇತಿಹಾಸ. ಆ ಕೋಟೆಯನ್ನು 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭೇದಿಸಿತ್ತು. ಹಾಗಾಗಿ ಈ ಬಾರಿ ಎರಡೂ ಪಕ್ಷಗಳಿಗಿದು ಪ್ರತಿಷ್ಠೆ ಕ್ಷೇತ್ರ. ಐದು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯಲ್ಲಿ ನಾಲ್ಕು ಸ್ಥಾನ ಗೆದ್ದು 2008ರಲ್ಲಿ […]

ಅಧಿಕಾರಾವಧಿಯಲ್ಲಿ ಸಮಸ್ಯೆ ಬಗೆಹರಿಸಲು ವಿಫಲ.., ಮರಳು ಕಾರ್ಮಿಕರು, ಕರಾವಳಿ ಮೀನುಗಾರರ ಕೋಪಕ್ಕೆ ಗುರಿಯಾದ ಪ್ರಮೋದ್

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ತನ್ನ ಶಾಸಕ ಕಮ್ ಸಚಿವಗಿರಿ ಅಧಿಕಾರದ ಸಂದರ್ಭದಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ವಿರುದ್ಧ ತನ್ನ ಉದ್ಯಮದ ಉದ್ಯೋಗಿಯನ್ನೇ ಛೂ ಬಿಟ್ಟು ಚೆನ್ನೈ ಹಸಿರು ಪೀಠದಲ್ಲಿ ದೂರು ದಾಖಲಿಸುವ ಮೂಲಕ ಉಡುಪಿ […]

ಕಾಪು : ಗೆಲುವಿನ ಪತಾಕೆ ಹಾರಿಸುವುದು ಯಾರು??!!

ಕಾಪು ವಿಧಾನಸಭಾ ಕ್ಷೇತ್ರದ ರಣಾಂಗಣವು ಚುನಾವಣಾ ವಿಶ್ಲೇಷಣೆಗಳಿಗೆ ಹಲವು ಆಯಾಮಗಳನ್ನು ನೀಡಿದೆ. ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆಯಿಂದಾಗಿ ಮತಗಳು ಹಂಚಿ ಹೋಗುವ ಸಾಧ್ಯತೆಗಳ ಬಗ್ಗೆ ಭಾರೀ ಚರ್ಚೆಯಾಗುತ್ತಲಿದೆ. ಯಾವುದೇ ಕಾರಣಕ್ಕೂ ಕಾಪು ಕ್ಷೇತ್ರದಲ್ಲಿ ಮತ ಹಂಚಿ ಹೋಗದು ಎಂಬುದು ರಾಷ್ಟ್ರೀಯ ಪಕ್ಷಗಳ […]

ದೇವಿಪ್ರಸಾದ್ ಶೆಟ್ಟಿ ಮನೆಗೆ ಚುನಾವಣಾಧಿಕಾರಿಗಳ ದಾಳಿ.

ಕಾಪು :  ಕೆಪಿಸಿಸಿ ಕಾರ್ಯದರ್ಶಿ ಐಕಲ ಬಾವ ದೇವಿಪ್ರಸಾದ್ ಶೆಟ್ಟಿ ಪಣಿಯೂರು ನ ಮನೆಗೆ ಇಂದು ಸಂಜೆ ಚುನಾವಣಾಧಿಕಾರಿಗಳು ದಾಳಿ‌ ನಡೆಸಿ ಬರಿಗೈಯಲ್ಲಿ ವಾಪಸ್ಸಾದ ಘಟನೆ ನಡೆದಿದೆ. ಸುಮಾರು ಹತ್ತಕ್ಕೂ ಅಧಿಕ ಅಧಿಕಾರಿಗಳ ತಂಡ ದೇವಿಪ್ರಸಾದ್ ಮನೆಯನ್ನು ಸುತ್ತುವರಿದು ತಪಾಸಣೆ ನಡೆಸಿದ್ದಾರೆ […]

ಕಾಪು ಪಿಲಿಕೋಲ‌ ಚಾಲನೆ..

ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ ಹೆಸರುವಾ­ಸಿ­ಯಾ­ಗಿರುವ ಕಾಪು­ವಿನಲ್ಲಿ ದ್ವೈವಾರ್ಷಿಕವಾಗಿ ನಡೆಯುವ ಕಾಪುದ ಪಿಲಿಕೋಲವು ಚಾಲನೆಗೊಂಡಿತು.

ಜಾಗೃತ ಮತದಾರರಿಂದ ಬಿಜೆಪಿಗೆ ಬೆಂಬಲ : ಕೋಟ ಶ್ರೀನಿವಾಸ ಪೂಜಾರಿ

ಕಾಪು: ಕೇಂದ್ರದ ಅನುದಾನವನ್ನು ಬಳಸಿಕೊಂಡು ನಡೆಸುವ ಎಲ್ಲಾ ಕಾರ್ಯಕ್ರಮ ಗಳನ್ನೂ ರಾಜ್ಯ ಸರಕಾರ ಮತ್ತು ಹಾಲಿ ಶಾಸಕರು ಕಾಂಗ್ರೆಸ್‌ ಸರಕಾರದ್ದೇ ಸಾಧನೆ ಎಂಬಂತೆ ಬಿಂಬಿಸುತ್ತಿದ್ದಾರೆ. ಪ್ರತೀ ಯೋಜನೆ ಗಳಲ್ಲೂ ಕೇಂದ್ರದ ಬಹುಪಾಲು ಇದೆ ಎನ್ನುವುದನ್ನು ಅರ್ಥೈಸಿಕೊಂಡಿರುವ ಜಾಗೃತ ಮತದಾರರು ಎಲ್ಲಾ ಕಡೆಯಲ್ಲೂ […]

ಅಭಿವೃದ್ಧಿಗಾಗಿ ಜನರಿಂದ ಮತ್ತೂಮ್ಮೆ ಅವಕಾಶ: ಪ್ರಮೋದ್‌

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿ ಸಚಿವನಾಗಿ 2026 ಕೋ.ರೂ.ಗೂ ಮಿಕ್ಕಿ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿದ್ದೇನೆ. ಕಳೆದೈದು ವರ್ಷ ಅವಧಿಯಲ್ಲಿ 21,000 ಕುಟುಂಬಗಳಿಗೆ ಬಿಪಿಎಲ್‌ ಪಡಿತರ ಚೀಟಿ ವಿತರಣೆ, ತಾಂತ್ರಿಕ ಅಡಚಣೆ ಹೊರತುಪಡಿಸಿ 24 ಗಂಟೆಗಳ ನಿರಂತರ […]

ಕಾಪುವಿನಲ್ಲಿ ಮಿಂಚಿನ ಸಂಚಾರ ನಡೆಸುತ್ತಿರುವ ಜೆಡಿಎಸ್ ಅಭ್ಯರ್ಥಿ ಮನ್ಸೂರ್ ಇಬ್ರಾಹಿಮ್

 ಕಾಪು :  ಕಾಪು ಕ್ಷೇತ್ರದ ಚುನಾವಣಾ ಕಾವು ಪಡೆಯುತ್ತಿದ್ದು ದಿನದಿಂದದಿನಕ್ಕೆ ಜೆಡಿಎಸ್ ಮತಬೇಟೆ ಕಾರ್ಯ ಜೋರಾಗಿಯೇ ನಡೆಯುತ್ತಿದೆ, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಯುತ್ತಿದ್ದು ಇಲ್ಲಿನ ರಾಜಕೀಯದ ಹೊಸ ಇತಿಹಾಸ ಬರೆಯುವ ಚಿಂತನೆಯಲ್ಲಿದ್ದಾರೆ ಜೆಡಿಎಸ್ ಅಭ್ಯರ್ಥಿ […]

ಕರ್ನಾಟಕದ ರಾಜ್ಯದ ರಾಜಕೀಯ ಕೇಮಿಸ್ಟ್ರೀ ಅರ್ಥಮಾಡಿಕೊಳ್ಳದ ಮೋದಿ, ಶಾ, ಪಾಪಪಾಂಡುಗಳು:ಐವನ್ ವ್ಯಂಗ್ಯ

ಕಾಪು, ಮೇ 4: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕನಸು ರಾಜ್ಯದಲ್ಲಿ ನನಸೂ ಆಗದು ತಂತ್ರವೂ ನಡೆಯದು ಕರ್ನಾಟಕದ ರಾಜ್ಯದ ರಾಜಕೀಯ ಕೇಮಿಸ್ಟ್ರೀ ಅರ್ಥಮಾಡಿಕೊಳ್ಳದ ಮೋದಿ, ಶಾ, ಪಾಪಪಾಂಡುಗಳು ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ವಿಶ್ವಾಸ ಹೇಳಿದರು. […]

ಕಾಪುವಿನ ಪ್ರಖ್ಯಾತ ಗುತ್ತಿಗೆದಾರನ ಮನೆ, ಕಛೇರಿ ಐಟಿ ದಾಳಿ, ದಾಖಲೆ ಪರಿಶೀಲನೆ

ಕಾಪು: ನಗರದ ಪ್ರಖ್ಯಾತ ಗುತ್ತಿಗೆದಾರನ ಮನೆಗೆ , ಕಛೇರಿಗೆ ,ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.ದೇವಿಪ್ರಸಾದ್ ಕನ್ ಸ್ಟ್ರಕ್ಷನ್ ನ ಗುತ್ತಿಗೆದಾರರ ಮನೆ ಮತ್ತು ಕಛೇರಿಗೆ ಎರಡು ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳ ತಂಡ ಬೆಳಿಗ್ಗೆ 8.30ರ ಸುಮಾರಿಗೆ […]