ಕ್ಷೇತ್ರದ ಅಭಿವೃದ್ಧಿ ಶಾಸಕರ ಸಾಧನೆಯಲ್ಲ, ಕರ್ತವ್ಯ: ಲಾಲಾಜಿ ಆರ್‌. ಮೆಂಡನ್‌

ಕಾಪು ವಿಧಾನಸಭಾ ಕ್ಷೇತ್ರದ ಶಾಸಕನಾಗಿದ್ದಾಗ ಕೇಂದ್ರದ ಹಿರಿಯ ಸಚಿವರನ್ನು ಸಂಪರ್ಕಿಸಿ ಅನುದಾನ ಬಿಡುಗಡೆಗೊಳಿಸಿ ಮೂಡುಬೆಳ್ಳೆ ಹಾಗೂ ಶಿರ್ವದ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಅದನ್ನು ಈಗ ಕಾಂಗ್ರೆಸ್‌ ಪಕ್ಷದವರು ತಮ್ಮ ಸರಕಾರದ ಸಾಧನೆಯೆಂಬಂತೆ ಬಿಂಬಿಸುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ […]

ಬಿಜೆಪಿಗೆ 100 ಮಂದಿ ಕಾರ್ಯಕರ್ತರ ಸೇರ್ಪಡೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ನಾಲ್ಕೂರು, ಹೇರೂರು, ಕೊಕ್ಕರ್ಣೆ ಗ್ರಾ.ಪಂ. ವ್ಯಾಪ್ತಿಯ ಕಾಂಗ್ರೆಸ್‌ನ 100 ಕಾರ್ಯಕರ್ತರು ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಬಿಜೆಪಿ ಅಭ್ಯರ್ಥಿ ಕೆ. ರಘುಪತಿ ಭಟ್‌, ಹಿರಿಯ ನಾಯಕ ಕೆ. ಜಯಪ್ರಕಾಶ್‌ ಹೆಗ್ಡೆ ಅವರ ಸಮ್ಮುಖ ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡರು. ಕಾರ್ಯಕರ್ತರನ್ನು ಸ್ವಾಗತಿಸಿದ […]

ಸ್ವತಂತ್ರ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಪರ ಶೇ.71 ಮತದಾರರು: ಪ್ರಮೋದ್‌

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.71ರಷ್ಟು ಮತಗಳು ಕಾಂಗ್ರೆಸ್‌ಗೆ ದೊರೆಯಲಿವೆ ಎಂಬ ಮಾಹಿತಿ ಸ್ವತಂತ್ರ ಸಮೀಕ್ಷೆಯಿಂದ ಗೊತ್ತಾಗಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದ್ದಾರೆ. ಮೇ 2ರಂದು ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಮನೆ ಮನೆ ಭೇಟಿ […]

ಕಾಪು ಜೆಡಿಎಸ್‌ ಚುನಾವಣಾ ಕಚೇರಿ ಉದ್ಘಾಟನೆ ..: “ಜೆಡಿಎಸ್‌ಗೆ ಮರಳಿ ಅಧಿಕಾರ ನೀಡಲು ಜನರ ನಿರ್ಧಾರ’

ಕಾಪು: ರಾಜ್ಯದಲ್ಲಿ ಆಡಳಿತ ನಡೆಸಿರುವ ಎರಡೂ ರಾಷ್ಟ್ರೀಯ ಪಕ್ಷಗಳೂ ಜನ ವಿರೋಧಿಯಾಗಿದ್ದು, ಇವರ ಆಡಳಿತದ ಸರಕಾರ ಜನರ ನಿರೀಕ್ಷೆಗಳನ್ನು ಹುಸಿ ಗೊಳಿಸಿದೆ. ಇಂತಹ ಸಂದರ್ಭದಲ್ಲಿ ಜನ ಮತ್ತೆ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರ ನೇತೃತ್ವದ 20 ತಿಂಗಳ ಅವಧಿಯ ಸರಕಾರವನ್ನು ನೆನಪಿಸಿ […]

ಬಿಜೆಪಿ ಅಭ್ಯರ್ಥಿ ಲಾಲಾಜಿ ಮೆಂಡನ್‌ ಪರ ಪ್ರಚಾರ ರಥ ಯಾತ್ರೆಗೆ ಚಾಲನೆ

ಕಾಪು: ಕೇಂದ್ರದ ಮೋದಿ ಸರಕಾರದ ಸಾಧನೆಯನ್ನು ಬಿಂಬಿಸುತ್ತಾ, ಕಾಪು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್‌. ಮೆಂಡನ್‌ ಪರವಾಗಿ ಕ್ಷೇತ್ರಾದ್ಯಂತ ಸಂಚರಿಸಲಿರುವ ಚುನಾವಣಾ ಪ್ರಚಾರ ರಥ ಯಾತ್ರೆಗೆ ಬುಧವಾರ ಸಂಜೆ ಚಾಲನೆ ನೀಡಲಾಯಿತು. ಯಾತ್ರೆಗೆ ಚಾಲನೆ ನೀಡಿದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ […]

ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್;

ಹಿರಿಯ ರಾಜಕಾರಣಿ ಕಾಗೋಡಿಗೆ ಅವಕಾಶ ಮಾಡಿಕೊಟ್ಟುವುದಕ್ಕಾಗಿ ಮಂತ್ರಿ ಸ್ಥಾನ ತ್ಯಾಗ ಮಾಡಿದ ಸೊರಕೆ: ಡಿ ಕೆ ಶಿವಕುಮಾರ್ ಕಾಪು:ರಾಜ್ಯಕ್ಕೆ ವಿನಯ್ ಕುಮಾರ್ ಕುಮಾರ್ ಸೊರಕೆ ದೊಡ್ಡ ಬಹು ದೊಡ್ಡ ಆಸ್ತಿ. ರಾಜ್ಯದಲ್ಲಿ ಇನ್ನೊಬ್ಬ ವಿನಯ್ ಕುಮಾರ್ ಸೊರಕೆ ಯನ್ನು ತಯಾರಿ ಮಾಡಬೇಕಾದರೆ […]

ಲೋಕಕಲ್ಯಾಣಾರ್ಥವಾಗಿ ಶಂಕರಪುರ ಸಾಯಿಸಾಂತ್ವನ ಮಂದಿರದಲ್ಲಿ ಮೇ 03 ಗುರುವಾರ ಸಾಯಿ ಸತ್ಯನಾರಾಯಣ ವೃತ.

ಕಾಪು : ಶ್ರೀ ಸಾಯಿ ಸಾಂತ್ವನ ಮಂದಿರ (ರಿ) ಶ್ರೀ ದ್ವಾರಕಮಯಿ ಶಂಕರಪುರದಲ್ಲಿ ಲೋಕಕಲ್ಯಾಣಕ್ಕಾಗಿ ಸಾರ್ವಜನಿಕ ಶ್ರೀ ಸಾಯಿಸತ್ಯನಾರಾಯಣ ವೃತವು ದಿನಾಂಕ 03 ಮೇ 2018 ರ ಗುರುವಾರ ಬೆಳಿಗ್ಗೆ ಗಂಟೆ 10.30 ಕ್ಕೆ ಶ್ರೀ ಗುರೂಜಿ ಸಾಯಿ ಈಶ್ವರ್ ರವರ […]

ವಿನಯ್ ಕುಮಾರ್ ಸೊರಕೆ ಪರ ಕಾಪುವಿನಲ್ಲಿ ಪುತ್ರ ದ್ವಿಶಾನ್ ಮತ ಯಾಚನೆ

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ವಿನಯ್ ಕುಮಾರ್ ಸೊರಕೆ ಅವರ ಪರವಾಗಿ ಅವರ ಪುತ್ರ ದ್ವಿಶಾನ್ ಸೊರಕೆಯವರು ಕಾಪು ಪುರಸಭಾ ವ್ಯಾಪ್ತಿಯಲ್ಲಿ  ಮತಯಾಚನೆ ಮಾಡಿದರು. ತಮ್ಮ ತಂದೆಯವರ ಪರ ಮತಯಾಚನೆ ಮಾಡಿದ ದ್ವಿಶಾನ್ ಮತ್ತೊಮ್ಮೆ ತಮ್ಮ ತಂದೆಯನ್ನು ಗೆಲ್ಲಿಸುವಂತೆ […]

ಕಡಲ ಮಕ್ಕಳ ಮೊಗದಲ್ಲಿ ಸಂತಸದ ಹೊನಲು.. ಕಡಲ್ಕೊರೆತ, ನದಿ ಕೊರೆತಕ್ಕೆ ಶಾಶ್ವತ ಪರಿಹಾರ

ಕಾಪು: ದಿನಬೆಳಗಾದರೆ ಕಡಲಿನ ಅಲೆಗಳನ್ನು ನೋಡುತ್ತ ಬದುಕಿದವರು ನಾವು. ಮಳೆಗಾಲ ಬಂದರೆ ಸಾಕು ನಾವು ಮನೆ ಬಿಟ್ಟು ಬದುಕಬೇಕಾದ ಪರಿಸ್ಥಿತಿ. ಕಡಲು ಯಾವಾಗ ಪ್ರಕ್ಷುಬ್ಧಗೊಳ್ಳುವುದೋ ಅನ್ನೋ ಭಯ. ಒಪ್ಪತ್ತಿನ ಊಟಕ್ಕೂ ನಾವು ಕಡಲ ಕಸುಬನ್ನು ಅವಲಂಬಿಸುವವರು.ಅಲೆಗಳ ಅಬ್ಬರಕ್ಕೆ ಬ್ರೇಕ್‌ ಹಾಕಲು ಏನಾದರೊಂದು […]

ಶ್ರೀಕೃಷ್ಣನ ನಾಡಿನಲ್ಲಿ ಗೆಲ್ಲಲು ಕಾಂಗ್ರೆಸ್-ಬಿಜೆಪಿ ತಂತ್ರ-ಪ್ರತಿತಂತ್ರ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಶತಾಯಗತಾಯ ಕ್ಷೇತ್ರವನ್ನು ಉಳಿಸಿಕೊಳ್ಳಲೇ ಬೇಕೆಂದು ಕಾಂಗ್ರೆಸ್ ಅಭ್ಯರ್ಥಿ, ಮೀನುಗಾರಿಕೆ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಪಣತೊಟ್ಟಿದ್ದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿ ಇತರ ರಾಷ್ಟ್ರೀಯ ನಾಯಕರು ಇಲ್ಲಿ ಗೆಲ್ಲಲೇಬೇಕೆಂದು […]