Category: ಉಡುಪಿ
ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಲಾಲಜಿ ಆರ್ ಮೆಂಡನ್ ಎಪ್ರಿಲ್ 23 ರಂದು ನಾಮ ಪತ್ರ ಸಲ್ಲಿಕೆ.
ಕಾಪು : ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಲಾಲಜಿ ಆರ್ ಮೆಂಡನ್ ಎಪ್ರಿಲ್ 23 ರಂದು ಬೆಳಗ್ಗೆ 11 ಗಂಟೆಗೆ ಕಾಪುವಿನಿಂದ ಹೊರಟು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್ ಕಾಪು ಬಿಜೆಪಿ ಕಚೇರಿಯಲ್ಲಿ ನಡೆದ […]
ಕಾಪು ಪಾದಚಾರಿಗಳಿಗೆ ಕಾರು ಡಿಕ್ಕಿ, ಗಂಭೀರ ಗಾಯ Breaking news
ಕಾಪು : ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿರುವ ಘಟನೆ ಕಾಪು ಪುರಸಭೆ ಕಚೇರಿಯ ಮುಂಭಾಗದಲ್ಲಿ ನಡೆದಿದೆ. ಗಾಯಾಳುಗಳನ್ನ ಪರ್ಕಲ ಮೂಲದ ಸುರೇಶ್ ಮತ್ತು ಯೋಗಿಶ್ ಎಂದು ಗುರುತಿಸಲಾಗಿದೆ. ಕಾಪು ಪೋಲಿಸರು ಘಟನಾ ಸ್ಥಳಕ್ಕಾಗಮಿಸಿ […]
ಸಾಧಿಸಬೇಕಾಗಿರುವುದು ಇನ್ನು ಇದೆ, ಇನ್ನೊಂದು ಅವಕಾಶ ಕೊಡಿ: ವಿನಯ್ ಕುಮಾರ್ ಸೊರಕೆ.
ಹಿರಿಯಡ್ಕ: ಕ್ಷೇತ್ರದಲ್ಲಿ ಅಭಿವೃದ್ಧಿ ನಿಟ್ಟಿನಲ್ಲಿ ಸಾಧಿಸಿದ್ದು ಬಹಳ ಇದೆ. ಇನ್ನಷ್ಟು ಕೆಲಸಗಳು ಆಗಬೇಕಾದ ಅಗತ್ಯ ತೆ ಇದೆ. ಇನ್ನೊಂದು ಅವಕಾಶ ಕೊಟ್ಟರೆ ಮತ್ತೆ ಕಾಪು ಕ್ಷೇತ್ರ ವನ್ನು ರಾಷ್ಟ್ರ ಮಟ್ಡದಲ್ಲಿ ಗುರುತಿಸುವಂತಹ ಕೆಲಸ ಮಾಡ್ತಿನಿ ಅಂತಾ ಕಾಪು ಶಾಸಕ ವಿನಯ್ ಕುಮಾರ್ […]
ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ರಘುಪತಿ ಭಟ್ ಎಪ್ರಿಲ್ 23 ರಂದು ನಾಮ ಪತ್ರ ಸಲ್ಲಿಕೆ
ಉಡುಪಿ: ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಕೆ.ರಘುಪತಿ ಏಪ್ರಿಲ್ 23 ರಂದು ಬೆಳಗ್ಗೆ 12 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದೆನೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನಾಮಪತ್ರ ಸಲ್ಲಿಸುವ ಮುನ್ನ ಉಡುಪಿಯ ಚಿತ್ತರಂಜನ್ ಸರ್ಕಲ್ ನಲ್ಲಿ ಕಾರ್ಯಕರ್ತರ ಬೃಹತ್ […]
ಹಾಲಾಡಿ ನಾಮ ಪತ್ರ ಸಲ್ಲಿಕೆ
ಉಡುಪಿ: ಪಕ್ಷೇತರ ಶಾಸಕರಾಗಿ ಗೆಲುವಿನ ನಾಗಲೋಟದಲ್ಲಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಪಕ್ಷಕ್ಕೆ ಸೇರಿ ಮೂಲಬಿಜೆಪಿಗರ ಹಲವು ವಿರೋಧಗಳ ನಡುವೆಯೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಮೆರವಣಿಗೆ ಸಭೆ ಮಾಡದೆ ನಾಲ್ಕೈದು ಮಂದಿಯ ಜೊತೆ ಯಾರಿಗೂ […]
ಬಿಜೆಪಿ ಮೂರನೆ ಪಟ್ಟಿ. ಉಡುಪಿಗೆ ರಘುಪತಿ ಭಟ್, ಕಾಪುವಿಗೆ ಲಾಲಾಜಿ ಮೆಂಡನ್..
ಬಿಜೆಪಿ ಮೂರನೆ ಪಟ್ಟಿ. ಉಡುಪಿಗೆ ರಘುಪತಿ ಭಟ್, ಕಾಪುವಿಗೆ ಲಾಲಾಜಿ ಮೆಂಡನ್ ಉಡುಪಿ: ಬಿಜೆಪಿ ಮೊದಲ ಹಾಗೂ ಎರಡನೆ ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಎರಡು ಕ್ಷೇತ್ರಗಳಾದ ಉಡುಪಿ ಮತ್ತು ಕಾಪು ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಗೊಳಿಸದೆ ಹಲವು ಗೊಂದಲಗಳಿಗೆ ಎಡೆಮಾಡಿಕೊಟ್ಟಿರುವ ರಾಜ್ಯ ಬಿಜೆಪಿ […]
ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾಪು ಮತ್ತು ಉಡುಪಿಗೆ ಯಾರು ಗೊತ್ತ….?????
ಬಿಜೆಪಿಯ ಮೂರನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾಪುವಿಗೆ ಮೆಂಡನ್, ಉಡುಪಿಗೆ ರಘುಪತಿ ಭಟ್ ಫಿಕ್ಸ್. ಕಾಪುವಿಗೆ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಲಾಲಜಿ ಆರ್ ಮೆಂಡನ್ ಮತ್ತು ಉಡುಪಿಗೆ ರಘುಪತಿ ಭಟ್ ಹೆಸರು ಅಂತಿಮಗೊಂಡಿದೆ.
ಒಲಿಂಪಿಕ್ಸ್ ಪದಕ ಗುರಿ : ಕಾಮನ್‌ನ್ವೆಲ್ತ್ ಬಂಗಾರದ ಪದಕ ವಿಜೇತ ಲಿಫ್ಟರ್ ಗುರುರಾಜ್‌ಗೆ ಸಮ್ಮಾನ..
ಉಡುಪಿ: ಒಲಿಂಪಿಕ್ಸ್ ಪದಕ ನನ್ನ ಗುರಿ ಎಂದು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ವೇಟ್ ಲಿಫ್ಟಿಂಗ್ ಬೆಳ್ಳಿ ಪದಕ ಗೆದ್ದಿರುವ ಕುಂದಾಪುರದ ಗುರುರಾಜ್ ಹೇಳಿದ್ದಾರೆ. ಗುರುವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ನಾನು ಹುಟ್ಟೂರಿಗೆ ಬಂದ ಸಂದರ್ಭ ಭವ್ಯ […]
ಎದುರಾಳಿ ಯಾರೆಂಬುದು ಮುಖ್ಯವಲ್ಲ, : ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ: ‘ನನ್ನ ಎದುರು ಸ್ಪರ್ಧೆಗೆ ನಿಲ್ಲುವ ರಾಜಕೀಯ ಎದುರಾಳಿ ಯಾರೆಂದು ನಾನು ನೋಡುವುದಿಲ್ಲ. ಮಾಡಿರುವ ಅಭಿವೃದ್ಧಿ ಕೆಲಸ, ಜನರಿಗೆ ಸಲ್ಲಿಸಿರುವ ಸೇವೆಯನ್ನು ನೆಚ್ಚಿಕೊಂಡಿದ್ದೇನೆ. ಕಾರ್ಯಕರ್ತರು ಹಾಗೂ ಸಂಘಟನೆಯ ಮೂಲಕ ಚುನಾವಣಾ ಪ್ರಚಾರ ಮಾಡುತ್ತೇನೆ’ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ […]
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ನಾಮ ಪತ್ರ ಸಲ್ಲಿಕೆ
ಕಾಪು : ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಏಪ್ರಿಲ್ 23 ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದೆನೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ನಾಮಪತ್ರ ಸಲ್ಲಿಸುವ ಮುನ್ನ ಕಾಪು ಲಕ್ಷ್ಮೀ ಜನಾರ್ಧನ ದೇವಸ್ಥಾನ,ಮತ್ತು […]
