ತಪ್ಪಿದ ಟಿಕೆಟ್: ಕಾರ್ಕಳದಲ್ಲಿ ಉದಯಕುಮಾರ್ ಬೆಂಬಲಿಗರಿಂದ ಪ್ರತಿಭಟನೆ

ಕಾರ್ಕಳ : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ನಿನ್ನೆ ರಾತ್ರಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾಗಿರುವ ಪಕ್ಷದ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬೆಂಬಲಿಗರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. […]

ಕಾರ್ಕಳ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ- ವೀರಪ್ಪ ಮೊಯ್ಲಿ ವಿರುದ್ಧ ಅಸಮಾಧಾನ

ಉಡುಪಿ: ಕಾರ್ಕಳದಲ್ಲಿ ಕಾಂಗ್ರೆಸ್ ಭಿನ್ನಮತ ಭುಗಿಲೆದ್ದಿದೆ. ಕಾರ್ಕಳದಿಂದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಬೆಂಬಲಿಗರು ಸಿಡಿದೆದ್ದಿದ್ದಾರೆ. ಎಐಸಿಸಿ ಪಟ್ಟಿಯಲ್ಲಿ ಕಾರ್ಕಳದಿಂದ ಗೋಪಾಲ ಭಂಡಾರಿಗೆ ಟಿಕೆಟ್ ಘೋಷಣೆಯಾಗಿದೆ. ಮುನಿಯಾಲು ಉದಯ […]

ಕಾರ್ಕಳದಲ್ಲಿ ಮುನಿಯಾಲು ಬಂಡಾಯ ಅಭ್ಯರ್ಥಿಯಾದರೇ ಭಂಡಾರಿಗೆ ಸೋಲು ಕಟ್ಟಿಟ್ಟ ಬುತ್ತಿ..!

ಕಾರ್ಕಳ: ಹೌದು ಕಾರ್ಕಳದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಕಾಂಗ್ರೇಸ್ ಟಿಕೆಟ್ ಕಡೆಗೂ ಮಾಜಿ ಶಾಸಕ ಗೋಪಾಲ ಭಂಢಾರಿ ಮುಡಿಗೇರಿದೆ. ಆದರೆ ಈ ಸಲದ ಮಟ್ಟಿಗೆ ಮಾತ್ರ ಈಡೀ ಯುವ ಸಮಾಜ ಗೋಪಾಲ ಭಂಡಾರಿ ಬದಲು ಉದಯ್ ಶೆಟ್ಟಿ ಬೆನ್ನ ಹಿಂದೆ ನಿಂತಿದೆ. […]

ಕಾಪು:ಜೆಡಿಎಸ್ 10 ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಕಾಪು: ಕಾಪು ಕ್ಷೇತ್ರ ಫಲಿಮಾರು ವ್ಯಾಪ್ತಿಯ ಜೆಡಿಎಸ್ ಪಕ್ಷದ 10 ಕ್ಕೂ ಹೆಚ್ಚು ಕಾರ್ಯಕರ್ತರು ಕಾಪು ರಾಜೀವ ಭವನದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ್ರು. ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಜೆಡಿಎಸ್ ಪಕ್ಷದ ಫಲಿಮಾರು ಗ್ರಾಮೀಣ ಸಮಿತಿ ಅಧ್ಯಕ್ಷ ರಾದ […]

ಅಂಬೇಡ್ಕರ್ ಸಿದ್ಧಾಂತಕ್ಕೆ ಚ್ಯುತಿ ಬಾರದಂತೆ ಕಾಪು ಕ್ಷೇತ್ರದ ಅಭಿವೃದ್ಧಿ: ವಿನಯ ಕುಮಾರ್ ಸೊರಕೆ.

ಅಂಬೇಡ್ಕರ್ ಸಿದ್ಧಾಂತಕ್ಕೆ ಚ್ಯುತಿ ಬಾರದಂತೆ ಕಾಪು ಕ್ಷೇತ್ರದ ಅಭಿವೃದ್ಧಿ: ವಿನಯ ಕುಮಾರ್ ಸೊರಕೆ. ಕಾಪು: ದೇಶದಲ್ಲಿ ಯಾವುದೇ ಯೋಜನೆಗಳು ಜಾರಿಯಾಗಬೇಕಾದರೆ ಪ್ರತಿಯೊಂದು ಯೋಜನೆ ಗಳಲ್ಲಿ ಅಂಬೇಡ್ಕರ್ ಸಿದ್ಧಾಂತದ ರೂಪುರೇಷೆ ಗಳು ಇದ್ದೇ ಇರುತ್ತದೆ. ಈ ಸಿದ್ಧಾಂತ ಕ್ಕೆ ಚ್ಯುತಿ ಬಾರದಂತೆ ಕಾಪು […]

ಹೆಜಮಾಡಿ: ಅಪಾಯ ಆಹ್ವಾನಿಸುವ ರಸ್ತೆ

ಪಡುಬಿದ್ರಿ: ಹೆಜಮಾಡಿಯ ಹಳೇ ಎಂಬಿಸಿ ರಸ್ತೆ ಗುಡ್ಡೆ ಅಂಗಡಿ ಪ್ರದೇಶದಲ್ಲಿ ನವಯುಗ ಟೋಲ್‌ ಗೇಟ್‌ ಬಳಿಕ ಹೆದ್ದಾರಿ ಸೇರುವಲ್ಲಿ ಬೃಹದಾಕಾರದ ಹೊಂಡವೊಂದು ಬಾಯ್ದೆರೆದಿದೆ. ಇಲ್ಲಿ ಅನೇಕ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಗಾಯಗೊಳ್ಳಲು ಕಾರಣವಾಗಿದೆ. ವರ್ಷದ ಹಿಂದೆ ಟೋಲ್‌ ಸೋರಿಕೆ ತಡೆಗಟ್ಟಲು, […]

ಕಾಪು ರಾಜಕೀಯಕ್ಕೆ ಮಹಿಳೆ ಎಂಟ್ರಿ ! ಈ ಮಹಿಳೆ ಭಾಜಕಾದಲ್ಲಿ ಎದುರಿಸುವರೇ ಬಿಜೆಪಿ, ಕಾಂಗ್ರೇಸ್ ..?

ಉಡುಪಿ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಪು ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ ನ ಮಹಾಕಾರ್ಯದರ್ಶಿ ಅನುಪಮಾ ಶೆಣೈ ಸ್ಪಷ್ಟಪಡಿಸಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಪು ನನ್ನ ಸ್ವಕ್ಷೇತ್ರ. ಹಾಗಾಗಿ ಬಳ್ಳಾರಿ ಅಥವಾ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದರು. […]

ಚುನಾವಣಾ ಪ್ರಚಾರಕ್ಕೆ ಉಡುಪಿಗೆ ಮೋದಿ ಬರುವ ನಿರೀಕ್ಷೆ : ದ್ವಿಗುಣಗೊಂಡ ಕಾರ್ಯಕರ್ತರ ಉತ್ಸಾಹ

ಉಡುಪಿ: ನರೇಂದ್ರ ಮೋದಿಯವರು ರಾಜ್ಯದಲ್ಲಿ ಎ.19ರಿಂದ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದ್ದು 20 ವಿಧಾನಸಭಾ ಕ್ಷೇತ್ರಗಳಿಗೆ ಒಂದು ಸಭೆಯಂತೆ ಒಟ್ಟು 10ರಿಂದ 12 ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರಂತೆ ಉಡುಪಿ, ಚಿಕ್ಕಮಗಳೂರು, ದ.ಕ. ಜಿಲ್ಲೆಗಳ ವಿವಿಧ ಕ್ಷೇತ್ರಗಳನ್ನೊಳಗೊಂಡ ಸಭೆ ಉಡುಪಿಯಲ್ಲಿ ನಡೆಯುವ ನಿರೀಕ್ಷೆ […]

ಪಕ್ಷ ಸಂಘಟನೆ ಜತೆ ಕ್ಷೇತ್ರಾಭಿವೃದ್ಧಿಗೆ ಮೊದಲ ಆದ್ಯತೆ : ಶಾಸಕ ವಿನಯ್‌ ಕುಮಾರ್‌ ಸೊರಕೆ

ಕಾಪು: ಚುನಾವಣೆಗೆ ದಿನ ಸಮೀಪಿಸುತ್ತಿರುವಂತೆಯೇ, ಕಾಪುವಿನಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ವಿವಿಧ ಮುಖಂಡರು ಕಾಂಗ್ರೆಸ್‌ಗೆ ವಲಸೆ ಹೋಗಿದ್ದಾರೆ. ಬಿಜೆಪಿ ಮುಖಂಡರಾದ ದುಮಣಿ ಭಟ್‌, ನಾರಾಯಣ ಬೆಳ್ಚಡ, ಜೆಡಿಎಸ್‌ ಮುಖಂಡರಾದ ಅಬ್ದುಲ್‌ ಅತೀಫ್‌ ದಾವೂದ್‌, ಶಾಬಾನ್‌ ಉಚ್ಚಿಲ, ಗುರುಪ್ರಸಾದ್‌ ಭಟ್‌ ಉಚ್ಚಿಲ, […]

ಸ್ವಚ್ಛತೆಯಲ್ಲಿ ಕಾಪುವಿಗೆ ಕೀರ್ತಿ ತಂದ ಪುರಸಭೆ ಮುಖ್ಯಾಧಿಕಾರಿ ರಾಯಪ್ಪನವರಿಗೆ ಚುನಾವಣೆ ನೆಪದಲ್ಲಿ ವರ್ಗಾವಣೆ, ಕಾಪು ನಾಗರಿಕ ಸಮಾಜ ಆಕ್ರೋಶ

ಕಾಪು :  ಕಾಪು ಪುರಸಭೆ ಅಂದ ತಕ್ಷಣ ಪಕ್ಕನೆ ಹೆಸರು ಕೇಳಿಬರುವುದು ಮುಖ್ಯಾಧಿಕಾರಿಯಾಗಿದ್ದ ರಾಯಪ್ಪನವರದು. ನಿಷ್ಠಾವಂತ, ಭ್ರಷ್ಟಾಚಾರ ರಹಿತ ಅಧಿಕಾರಿ ಅಂತಾನೆ ಹೆಸರು ಪಡೆದಿದ್ದ ರಾಯಪ್ಪನವರಿಗೆ ಚುನಾವಣೆ ನೆಪದಲ್ಲಿ ಮೂಡಬಿದ್ರೆ ಪುರಸಭೆಗೆ ವರ್ಗಾವಣೆಯಾಗಿದೆ. ಸ್ವಚ್ಛ ಕಾಪುವಿಗೆ ಶ್ರಮಿಸಿದ್ಧ ಅಧಿಕಾರಿಯ ವರ್ಗಾವಣೆ ಕಾಪುವಿನ ನಾಗರಿಕರ […]