ಅಭಿವೃದ್ಧಿ ಕಾರ್ಯದಲ್ಲಿ ಕಾಪು ಕ್ಷೇತ್ರ ಯಾವತ್ತು ಹಿಂದೆ ಬಿದ್ದಿಲ್ಲ :ಸೊರಕೆ (ಹಿರಿಯಡ್ಕ ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ )

ಹಿರಿಯಡ್ಕ:ಯುವ ಕಾಂಗ್ರೆಸ್ ಕಾರ್ಯಕರ್ತರ ಸಭೆ. ಉಡುಪಿ: ಅಭಿವೃದ್ಧಿ ಕಾರ್ಯದಲ್ಲಿ ಕಾಪು ಕ್ಷೇತ್ರ ಯಾವತ್ತು ಹಿಂದೆ ಬಿದ್ದಿಲ್ಲ. ಹಿರಿಯಡ್ಕ ಬ್ಲಾಕ್ ವ್ಯಾಪ್ತಿಯಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಿದ್ದು ಇದನ್ನೇ ಜನರ ಬಳಿ ತಿಳಿಹೇಳಿ ಮತವಾಗಿ ಪರಿವರ್ತನೆ ಮಾಡುವ ಕೆಲಸ ಪ್ರತೀ ಬೂತ್ ಮಟ್ಟದಲ್ಲಿ […]

ಮೂಲಭೂತ ಸೌಕರ್ಯ ಕಾಲೋನಿ ಜನರ ಕಾಲ ಬುಡಕ್ಕೆ : ವಿನಯ್ ಕುಮಾರ್ ಸೊರಕೆ

ಕಾಪು: ಪ್ರತೀ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯ ಬಹಳಷ್ಟು ಕೊರತೆ ಇದೆ. ಈ ಸೌಕರ್ಯವನ್ನು ಕಾಲ ಬುಡಕ್ಕೆ ತರುವ ಕೆಲಸವನ್ನು ಮಾಡುತ್ತೇನೆ ಅಂತಾ ಕಾಪು ಶಾಸಕ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಿರಿ ನಗರ ಕಾಲೋನಿ ನಿವಾಸಿಗಳ […]

ಕಾಂಗ್ರೆಸ್‌ನಿಂದ ದೇಶದ ಅಭಿವೃದ್ಧಿಗೆ ಹಿನ್ನಡೆ: ಸಂಸದೆ ಶೋಭಾ ಕರಂದ್ಲಾಜೆ

Udupi ವಿಪಕ್ಷಗಳಿಂದ ಸಂಸದ್ ಕಲಾಪಕ್ಕೆ ಅಡ್ಡಿಪಡಿಸಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಕರೆ ನೀಡಿದಂತೆ ಸಂಸದೆ ಶೋಭಾ ಕರಂದ್ಲಾಜೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಧರಣಿ ನಡೆಸಿದ್ರು. ಈ ವೇಳೆ ಮಾತನಾಡಿದ ಶೋಭಾ, ಕಾಂಗ್ರೆಸ್ ನಿಂದ ದೇಶದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಸಂಸದ್ […]

ಕುಂದಾಪುರ ಬಿಜೆಪಿ ಭಿನ್ನಮತ ಮೌನ‌ಮುರಿದ ಹಾಲಾಡಿ.

udupi – ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತ ಸ್ಪೋಟಗೊಂಡ ಬೆನ್ನಲ್ಲೇ ಹಾಲಾಡಿ ಶ್ರೀನಿವಾಸ ಶೆಟ್ಟಿ ಮೌನಮುರಿದಿದ್ದಾರೆ. ಹೌದು ಭಿನ್ನಮತ, ವಿರೋಧ ಹೀಗೆ ಯಾವುದೇ ರಾಜಕೀಯ ಬೆಳವಣಿಗೆ ಬಗ್ಗೆ ಚಕಾರ ಎತ್ತದ ಹಾಲಾಡಿ ಇಂದು ಎಲ್ಲಾ ಆರೋಪಗಳಿಗೆ ಪ್ರತ್ಯುತ್ತರ ನೀಡಿದ್ದಾರೆ. […]

ಬಿಜೆಪಿ ಅಧಿಕಾರಕ್ಕೇರಿಸಲು ಆರೆಸ್ಸೆಸ್‌ ಕಾರ್ಯತಂತ್ರ..

ಕುಂದಾಪುರ: “ಬಿಜೆಪಿಗೆ ನಮ್ಮದೇನಿದ್ದರೂ ಮಾರ್ಗದರ್ಶನ ಮಾತ್ರ. ನೇರ ರಾಜಕೀಯಕ್ಕಿಳಿಯುವುದಿಲ್ಲ’ ಎಂದು ಈ ಹಿಂದೆ ಹೇಳಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಪರ ನೇರವಾಗಿ ಅಖಾಡಕ್ಕಿಳಿದ ಲಕ್ಷಣಗಳು ಗೋಚರಿಸಿವೆ. ಈ ಮೊದಲು ಚುನಾವಣೆಗೆ ಸ್ಪರ್ಧಿಸುವವರನ್ನು ಸಂಘವು […]

ಕಾಪುವಿನ ಬಿಜೆಪಿ ಮತ್ತು ಜೆಡಿಎಸ್ ನ 50 ಕ್ಕೂ ರಾಜ್ಯ ಜಿಲ್ಲಾ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಕಾಪು: ಬಿಜೆಪಿ ಮತ್ತು ಜೆಡಿಎಸ್ ನ ಉಚ್ಚಿಲ ಭಾಗದ 50 ಕ್ಕೂ ಹೆಚ್ಚು ಜಿಲ್ಲಾ ಮತ್ತು ರಾಜ್ಯ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಸೇರ್ಪಡೆ ಗೊಂಡ ಬಿಜೆಪಿ ಮತ್ತು […]

ಕಾಪುವಿನಲ್ಲಿ ಸೊರಕೆಗೆ ಟಾಂಗ್ ನೀಡಲಿದ್ದಾರ ಬಿಲ್ಲವರು..? ಮತ್ತೋರ್ವ ಬಿಲ್ಲವ ಯುವ ಮುಖಂಡ ಪಕ್ಷೇತರನಾಗಿ ಕಣಕ್ಕೆ.

ಕಾಪು :ಹೌದು ಕರ್ನಾಟಕ ವಿಧಾನಸಭಾ ಕ್ಷೇತ್ರ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದಂತೆ ಕಾಪುವಿನಲ್ಲಿ ಹೊಸ ಬಾಂಬ್ ಸಿಡಿದಿದೆ.ಕಳೆದ ಚುನಾವಣೆಯಲ್ಲಿ ವಿನಯ್ ಕುಮಾರ್ ಸೊರಕೆಯನ್ನ ಗೆಲ್ಲಿಸಲು ಶತಾಯ-ಗತಾಯ ಪ್ರಯತ್ನ ಮಾಡಿ ಯಶಸ್ಸು ಗಳಿಸಿದ್ದ ನವೀನ್ ಅಮೀನ್ ಶಂಕರಪುರ ಮತ್ತು ತಂಡ ಈ ಭಾರಿ […]

ಹಾಲಾಡಿಗೆ ಬಿಜೆಪಿ ಟಿಕೆಟ್ : ರಾಜೀನಾಮೆ ನೀಡಿದ ಕುಂದಾಪುರದ ಬಿಜೆಪಿ ಕಾರ್ಯಕರ್ತರು, ಕುಂದಾಪುರ ಬಿಜೆಪಿಯಲ್ಲಿ ಭುಗಿಲೆದ್ದ ಭಿನ್ನಮತ

ಉಡುಪಿ  :  ವಲಸಿಗರಿಗೆ ಬಿಜೆಪಿ ಟಿಕೆಟ್ ನೀಡುತ್ತಿದೆ ಎಂಬ ಮೂಲ ಬಿಜೆಪಿಗರ ಪರದೆ ಹಿಂದಿನ ಭಿನ್ನಮತ ಇದೀಗ ಸ್ಪೋಟಗೊಂಡು ರಾಜಿನಾಮೆ ನೀಡುವ ವರೆಗೂ ತಲುಪಿದ್ದು ಕುಂದಾಪುರದಲ್ಲಿ ಬಿಜೆಪಿಗೆ ಈ ಭಿನ್ನಮತ ಅಡ್ಡಪರಿಣಾಮ ಆಗುವ ಎಲ್ಲಾ ಲಕ್ಷಣ ಗೋಚರಿಸ್ತಾಯಿದೆ. ಕುಂದಾಪುರದ ವಾಜಪೇಯಿ ಎಂದೇ ಹೆಸರುಗಳಿಸಿದ್ದ […]

ಉಪ್ಪುಂದ ಕಟ್ಗೇರಿ ಶ್ರೀ ಹಲವಮ್ಮ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ 5 ನೇ ವರ್ಷದ ವರ್ಧಂತ್ಯೋತ್ಸವ.

ಉಪ್ಪುಂದ : ಕಾರಣೀಕ ಪ್ರಸಿದ್ಧ ಉಪ್ಪುಂದ ಕಟ್ಗೇರಿ ಶ್ರೀ ಹಲವಮ್ಮ ಮತ್ತು ಪರಿವಾರ ದೈವಗಳ ದೈವಸ್ಥಾನದಲ್ಲಿ 5 ನೇ ವರ್ಷದ ವರ್ಧಂತ್ಯೋತ್ಸವ ಕಾರ್ಯಕ್ರಮ ನಡೆಯಿತು. ಆ ಪ್ರಯುಕ್ತ ಪರಿವಾರ ದೈವಗಳ ಸನ್ನಿಧಿಯಲ್ಲಿ ಕಲಾಭಿವೃದ್ದಿ ಹೋಮ , ಸಂಪೂರ್ಣ ಹೂವಿನ ಸೇವೆ ಮತ್ತು […]

ಕಾರ್ಕಳ ಕಾಂಗ್ರೇಸ್‍ನಲ್ಲಿ ಗೆಲುವಿನ ವಿಶ್ವಾಸ ಮೂಡಿಸಿದ ಮುನಿಯಾಲು ಉದಯ್ ಶೆಟ್ಟಿ.

ಕಾರ್ಕಳ : ಕಾರ್ಕಳ  ರಾಜಕೀಯಕ್ಕೆ ಎಂಟ್ರಿ ಕೊಟ್ಟ ದಿನಗಳಿಂದಲೂ ಕ್ಷೇತ್ರದ ಜನರೊಂದಿಗೆ ಉತ್ತಮ ಭಾಂಧವ್ಯ ಇರಿಸಿಕೊಂಡು ಇದೀಗ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿ ಮುನಿಯಾಲು ಉದಯ್  ಶೆಟ್ಟಿ ಪಕ್ಷದ ಕಾರ್ಯ ಕರ್ತರಲ್ಲಿ ಹೊಸ ವಿಸ್ವಾಸ ಮೂಡಿಸಿದ್ದಾರೆ. ಒರ್ವ ಉದ್ಯಮಿಯಾಗಿ ಕೆಲಸಮಾಡಿ ಹೆಸರು ಮಾಡಿದ ಶೆಟ್ರು ಕಾಂಗ್ರೇಸ್ […]