ಉಡುಪಿಯಲ್ಲಿ ಪ್ರಮೋದ್ ಮಧ್ವರಾಜ್ ಕಟ್ಟಿಹಾಕಲು ಆರ್‌ಎಸ್‌ಎಸ್ ಪ್ಲಾನ್!

ಉಡುಪಿ: ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಗೆ ಈ ಬಾರಿ ಚುನಾವಣೆಯಲ್ಲಿ ಸೆಡ್ಡು ಹೊಡೆಯಲು ಆರ್‌ಎಸ್‌ಎಸ್ ಪ್ಲಾನ್ ಮಾಡಿದೆ. ಪ್ರಮೋದ್ ಮಧ್ವರಾಜ್ ಅವರನ್ನು ಹೇಗಾದ್ರೂ ಮಾಡಿ ಕಟ್ಟಿ ಹಾಕಲು ಆರ್‌ಎಸ್‌ಎಸ್ ಸೈಲೆಂಟಾಗಿ ಸ್ಕೆಚ್ ಹಾಕಿದ್ದು, ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಮಹಿಳಾ ಅಭ್ಯರ್ಥಿಯನ್ನು ಇಳಿಸಲು […]

ಪ್ರಮೋದ್ ಮದ್ವರಾಜ್ ಗೆ ಪರ್ಯಾಯ ಅಭ್ಯರ್ಥಿ ಸಿದ್ದಪಡಿಸುತ್ತಿದೆಯಾ ಕಾಂಗ್ರೆಸ್‌ ?

ಉಡುಪಿ, ; ಕಾಂಗ್ರೆಸ್ ಪಾಳಯದಲ್ಲಿ ಭಾರೀ ಗೊಂದಲ ಸೃಷ್ಟಿಯಾಗಿದೆ. ಉಡುಪಿ ಶಾಸಕ ಪ್ರಮೋದ್ ಮದ್ವರಾಜ್ ಅವರ ಮೇಲೆ ಕಾಂಗ್ರೆಸ್ ನಾಯಕರು ನಂಬಿಕೆ ಕಳೆದುಕೊಂಡಿದ್ದಾರಾ ? ಎಂಬ ಸಂಶಯ ವ್ಯಕ್ತವಾಗ ತೊಡಗಿದೆ. ಪ್ರಮೋದ್ ಮದ್ವರಾಜ್ ಈ ಬಾರಿ ಕಾಂಗ್ರೆಸ್‌ ನಿಂದ ಸ್ಪರ್ಧಿಸುತ್ತಾರೆ ಅನ್ನುವುದರ […]

ಬ್ಯಾಂಕ್- ಆಧಾರ್ ಕೇಂದ್ರಕ್ಕೆ ಜನರ ಅಲೆದಾಟ………..ಆಧಾರ್ ಕಾರ್ಡ್ ನೋಂದಣಿಗೆ ಪರದಾಟ

ಮಂಗಳೂರು,: ಪ್ರಜೆಗಳೇ ನಾಡಿನ ಪ್ರಭುಗಳು… ಈ ಘೋಷವಾಕ್ಯ ಇದೀಗ ಗಿಲೀಟಿನ ರೂಪ ತಾಳುತ್ತಿದೆ. ಅದಕ್ಕೆ ಸಾಕ್ಷಿಯಾಗಿ ಈಗ ಬದುಕಲು ಅತಿಮುಖ್ಯ ಎಂಬಂತಿರುವ ‘ಆಧಾರ್ ಕಾರ್ಡ್’ ನೋಂದಣಿ ಮಾಡಿಸಿಕೊಳ್ಳಲು ಪ್ರಜೆಗಳು ಪಡುವುದು ಪರದಾಟವೇ ಸರಿ. ದ.ಕ.ಜಿಲ್ಲೆಯಲ್ಲಂತೂ ಈ ಅಧ್ವಾನ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. […]

ಆಪ್ತ ಸಹಾಯಕನಿಗೆ ಸಂಬಳ ಕೊಡದೆ ಸತಾಯಿಸುತ್ತಿರುವ ಕಾಂಗ್ರೆಸ್‍ನ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್

ಉಡುಪಿ: ರಾಜ್ಯಸಭಾ ಸದಸ್ಯ, ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ತಮ್ಮ ಆಪ್ತ ಸಹಾಯಕನಿಗೆ ಲಕ್ಷಗಟ್ಟಲೆ ಸಂಬಳ ಬಾಕಿಯಿಟ್ಟಿದ್ದಾರಂತೆ. ವರ್ಷಗಟ್ಟಲೆ ಕಾದರೂ ಸಂಬಳ ಕೊಟ್ಟಿಲ್ವಂತೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ರೂ ಆಸ್ಕರ್ ಪರ್ಸ್ ಬಿಚ್ಚಿಲ್ವಂತೆ. ಆಸ್ಕರ್ ಆಪ್ತ ಸಹಾಯಕ ಬೆಂಗಳೂರಿನ […]

ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಗೆದ್ದ ಗುರುರಾಜ್‍ಗೆ ಸರ್ಕಾರಿ ಕೆಲಸ, 25 ಲಕ್ಷ ನಗದು ಬಹುಮಾನ- ಪ್ರಮೋದ್ ಮಧ್ವರಾಜ್

ಉಡುಪಿ: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ವಿಜಯ ಯಾತ್ರೆ ಆರಂಭವಾಗಿದೆ. ಭಾರತದ ಮೊದಲ ಪದಕ ಕರ್ನಾಟಕದ ಉಡುಪಿಗೆ ಬಂದಿದೆ. ವೇಟ್ ಲಿಫ್ಟಿಂಗ್ ನಲ್ಲಿ ಕುಂದಾಪುರದ ಗುರುರಾಜ್ ಪೂಜಾರಿ ಬೆಳ್ಳಿಗೆ ಮುತ್ತಿಕ್ಕಿದ್ದಾರೆ. ಈ ಕುರಿತು ಕ್ರೀಡಾ ಸಚಿವ […]

ಬೆಳ್ಳಿ ಪದಕ ಗೆದ್ದ ಕುಂದಾಪುರದ ಹುಡುಗ

ಗೋಲ್ಡ್‍ಕೋಸ್ಟ್ : ಈ ಬಾರಿ ಪದಕಗಳ ಸುರಿಮಳೆಯನ್ನೇ ಗೈಯುವ ಹುಮ್ಮಸ್ಸಿನಲ್ಲಿರುವ ಭಾರತ ತಂಡವು ಆರಂಭದ ದಿನವೇ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ.  ಇಂದು ನಡೆದ ಪುರುಷರ 56 ಕೆಜಿ ವೆಫ್ಟ್ ಲಿಫ್ಟಿಂಗ್ ವಿಭಾಗದಲ್ಲಿ ಕರ್ನಾಟಕದ ಕುಂದಾಪುರದ ಗುರುರಾಜ್ 249 […]

ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಸುವರ್ಣ ಕಟಪಾಡಿ ಆಯ್ಕೆ….

ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಕಾಶ್ ಸುವರ್ಣ ಕಟಪಾಡಿ ಆಯ್ಕೆಯಾಗಿದ್ದಾರೆ. ಕಾಪು ಪ್ರೆಸ್ ಕ್ಲಬ್‍ನಲ್ಲಿ ಮಂಗಳವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ 2018-2019 ನೇ ಸಾಲಿನ […]

ಉಡುಪಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದರೂ, ಕಾರ್ಕಳ ಕ್ಷೇತ್ರಕ್ಕೆ ಇನ್ನೂ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದನ್ನು ಘೋಷಿಸಿಲ್ಲ. ಇದರಿಂದಾಗಿ ಕಾರ್ಕಳದಲ್ಲಿ ಕಾಂಗ್ರೆಸ್‌ ಜೀವಂತವಿದೆಯಾ? ಸತ್ತಿದೆಯಾ? ತಿಳಿಯುತ್ತಿಲ್ಲ ಎಂದು ಕಾರ್ಕಳದ ಕಾರ್ಯಕರ್ತ ಡೇನಿಯಲ್‌ ರೇಂಜರ್‌ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅಭ್ಯರ್ಥಿ ಘೋಷಣೆಯಾಗದ ಕಾರಣ ಕಾರ್ಯಕರ್ತರ […]

ಮಂಗಳೂರು ವಿಮಾನ ನಿಲ್ದಾಣ ‘ದೇಶದ ಸ್ವಚ್ಛ ವಿಮಾನ ನಿಲ್ದಾಣ’

ಮಂಗಳೂರು: ದೇಶದ ವಿಮಾನ ನಿಲ್ದಾಣಗಳಲ್ಲಿ ನಡೆಸಲಾದ ಸ್ವಚ್ಛತಾ ಸಮೀಕ್ಷೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ.  ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ನವದೆಹಲಿಯಲ್ಲಿ ಭಾನುವಾರ ನಡೆದ ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) 23ನೇ […]

ಕಂಚಿನಡ್ಕ: ಭೂಮಿ ಅತಿಕ್ರಮಣ, 45ಕ್ಕೂ ಮಿಕ್ಕಿ ಗುಡಿಸಲು ನಿರ್ಮಾಣ

ಪಡುಬಿದ್ರಿ: ಪಡುಬಿದ್ರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ನಿವೇಶನ ರಹಿತರು ಸುಮಾರು 650ಕ್ಕೂ ಮೇಲ್ಪಟ್ಟು ಅರ್ಜಿ ನೀಡಿದ್ದು, 8 ವರ್ಷಗಳಿಂದಲೂ ಬಾಕಿ ಇದೆ. ಈ ನಿವೇಶನ ರಹಿತರಲ್ಲಿ ಸುಮಾರು 45ಕ್ಕೂ ಹೆಚ್ಚು ಮಂದಿ ಪಡುಬಿದ್ರಿಯ ಕಂಚಿನಡ್ಕ ಪೊಲೀಸ್‌ ಕ್ವಾರ್ಟರ್ಸ್‌ ಹಿಂಬದಿಯ ಪೊಲೀಸ್‌ ಇಲಾಖೆಗೆ ಹಾಗೂ […]