Category: ಉಡುಪಿ
ನಮೋ ಅಂದರೆ ನಮಗೆ ಮೋಸವಲ್ಲ, ಮೋದಕ: ಪ್ರಮೋದ್ ಹೇಳಿಕೆಗೆ ಕೋಟ ತಿರುಗೇಟು
ಉಡುಪಿ: ನಮೋ ಅಂದರೆ ನಮಗೆ ಮೋಸವಲ್ಲ, ದೇಶಾದ್ಯಂತ ಸಾಮಾನ್ಯ ಜನರ ಪಾಲಿಗೆ ನಮೋ ಅಂದರೆ ನಮಗೆ ಮೋದಕ ಎನ್ನುವ ಮೂಲಕ ಸಚಿವ ಪ್ರಮೋದ್ ಮಧ್ವರಾಜ್ ಅವರ “ಮೋದಿ ಅಂದರೆ ನಮಗೆ ಮೋಸ” ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ […]
ಕಾಪು ಕಾಂಗ್ರೆಸ್‌ನಿಂದ ಸದ್ಯ ಫಿಕ್ಸ್; ಬಿಜೆಪಿಯ ಮೂವರು ಯಾರಿವರು..??
ಕಾಪು: ತಾಲೂಕಾಗಿ ಪರಿವರ್ತನೆಗೊಂಡಿರುವ ಕಾಪು ಕ್ಷೇತ್ರದಲ್ಲಿ ಎಲ್ಲ ರಾಜಕೀಯ ಪಕ್ಷಗಳಿಂದಲೂ ಚುನಾವಣೆಗೆ ಭರ್ಜರಿ ತಾಲೀಮು ಪ್ರಾರಂಭ ಗೊಂಡಿದೆ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ವಿನಯ ಕುಮಾರ್ ಸೊರಕೆಗೆ ಟಿಕೆಟ್ ಬಹುತೇಕ ಖಚಿತ, ಬಿಜೆಪಿಯಿಂದ ಮೂವರು ಆಕಾಂಕ್ಷಿಗಳ ನಡುವೆ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ. ಜೆಡಿಎಸ್ […]
ಸಿಂಡೀಕೇಟ್ ಬ್ಯಾಂಕ್ ವಂಚನೆ ಆರೋಪ ,10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲು ; ಪ್ರಮೋದ್ ಮಧ್ವರಾಜ್
ಬೆಂಗಳೂರಿನ ಟಿ,ಜೆ ಅಬ್ರಹಾಂ ನನ್ನ ವಿರುದ್ದ ಮಾಡಿರುವ ಆರೋಪ ಸಂಪೂರ್ಣ ಸುಳ್ಳುನಿಂದ ಕೂಡಿದ್ದು, ಅವರು ಮೂರು ದಿನದೊಳಗೆ ಬಹಿರಂಗವಾಗಿ ಕ್ಷಮೆಯಾಚಿಸದಿದ್ದರೆ 10 ಕೋಟಿ ರೂಪಾಯಿ ಮೊತ್ತದ ಮಾನನಷ್ಷ ಮೊಕದ್ದಮೆ ಹಾಕಲಾಗುವುದೆಂದು ರಾಜ್ಯ ಮೀನುಗಾರಿಕ, ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಜಿಲ್ಲಾ […]
100 ಕೋಟಿ ವೆಚ್ಚದಲ್ಲಿ ಕಾರ್ಕಳದಲ್ಲಿ ರಿಂಗ್ ರೋಡ್
ಪ್ರವಾಸೋದ್ಯಮ ಕ್ಷೇತ್ರವಾಗಿ ಬೆಳೆಯುತ್ತಿರುವ ಕಾರ್ಕಳ ಪೇಟೆಯಲ್ಲಿ ವಾಹನ ದಟ್ಟಣಿ ನಿವಾರಿಸಲು ರಿಂಗ್‍ರೋಡ್ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ 100ಕೋಟಿ ರೂ. ಪ್ರಸ್ತಾವನೆಗೆ ಬಜೆಟ್‍ನಲ್ಲಿ ತಾತ್ವಿಕ ಒಪ್ಪಿಗೆ ಸಿಕ್ಕಿದೆ ಎಂದು ಶಾಸಕ ಹಾಗೂ ವಿಧಾನಸಭೆ ಪ್ರತಿಪಕ್ಷ ಮುಖ್ಯ ಸಚೇತಕ ವಿ. ಸುನೀಲ್ ಕುಮಾರ್ […]
“ಕುಂದಾಪುರ ಕ್ಷೇತ್ರದಲ್ಲಿ ಬದಲಾವಣೆ ಪರ್ವ ಆರಂಭ” ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ ಮಲ್ಲಿ ಹೇಳಿಕೆ.
ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಬದಲಾವಣೆಯ ಪರ್ವ ಆರಂಭಗೊಂಡಿದೆ ಎಂದು ಇಂಟೆಕ್ ರಾಜ್ಯಾಧ್ಯಕ್ಷ ರಾಕೇಶ ಮಲ್ಲಿ ಹೇಳಿದರು. ಅವರು ಮಧುವನದಲ್ಲಿ ನಡೆದ ಸಾೖಬ್ರಕಟ್ಟೆ ತಾ.ಪಂ. ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಸಮಾವೇಶದಲ್ಲಿ ಮಾತನಾಡಿದರು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಡೆಗೆ […]
ರಾಜ್ಯದ ದುರಾಡಳಿತ ಖಂಡಿಸಿ ಕಾಪುವಿನ ಯುವಕರ ತಂಡ ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರ್ಪಡೆ.
ರಾಜ್ಯದ ದುರಾಡಳಿತ ಖಂಡಿಸಿ ಕಾಪುವಿನ ಯುವಕರ ತಂಡ ಕಾಂಗ್ರೇಸ್ ಬಿಟ್ಟು ಬಿಜೆಪಿ ಸೇರ್ಪಡೆ. ಪ್ರಧಾನಿ ನರೇಂದ್ರ ಮೋದಿಯ ಕಾರ್ಯ ವೈಖರಿ ಮೆಚ್ಚಿ ರಾಜ್ಯದಲ್ಲಿ ಕಾಂಗ್ರೆಸ್‍ನ ದುರಾಡಳಿತ ಖಂಡಿಸಿ ಕಾಪು ಕೈಪುಂಜಾಲಿನ ಯುವಕರ ತಂಡವೊಂದು ಕಾಪು ಪುರಸಭೆ ಬಿಜೆಪಿ ಅಧ್ಯಕ್ಷ ಸಂದೀಪ್ […]
ಮಣಿಪಾಲ:ಕಟ್ಟಡದಲ್ಲಿ ಅಗ್ನಿ ಅವಘಡ ;ಅಪಾರ ನಷ್ಟ
ಉಡುಪಿ: ಮಣಿಪಾಲದ ಈಶ್ವರನಗರದಲ್ಲಿರುವ ನಾಲ್ಕು ಮಹಡಿಯ ಕಟ್ಟಡವೊಂದರಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಅಪಾರ ಹಾನಿ ಸಂಭವಿಸಿದೆ. ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧಲ್ಲಿ ಅಗ್ನಿಯ ಜ್ವಾಲೆ ಹರಡಿಕೊಂಡಿದ್ದು ಅಪಾರ ಪ್ರಮಾಣದ ಪೈಂಟ್ ಡಬ್ಬಗಳು ಸುಟ್ಟು ಹೋಗಿವೆ. ಇಡೀ ಕಟ್ಟಡದ ತುಂಬ […]
ಪ್ರಧಾನಿ ನರೇಂದ್ರ ಮೋದಿ ಅವರು ಮಾಡುವುದೆಲ್ಲ ಬಸವಣ್ಣ ಮತ್ತು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಬಸವಣ್ಣ ಮತ್ತು ನಾರಾಯಣ ಗುರುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಮಾಡುವುದೆಲ್ಲ ಬಸವಣ್ಣ ಮತ್ತು ನಾರಾಯಣ ಗುರುಗಳ ಸಿದ್ಧಾಂತಕ್ಕೆ ವಿರುದ್ಧವಾದದ್ದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಪಡುಬಿದ್ರೆಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಾರ್ವಜನಿಕ ಸಭೆಯಲ್ಲಿ […]
ಕಾರಣಿಕ ಇತಿಹಾಸ ಪ್ರಸಿದ್ಧ ಮೂಳೂರು ಶ್ರೀ ಸರ್ವೇಶ್ವರ ಬಬ್ಬರ್ಯ ಕೊಡಮನಿತ್ತಾಯ ದೈವಸ್ಥಾನದಲ್ಲಿ ಹರಕೆಯ ತುಡರ ಬಲಿ
ಕಾರಣಿಕ ಇತಿಹಾಸ ಪ್ರಸಿದ್ಧ ಮೂಳೂರು ಶ್ರೀ ಸರ್ವೇಶ್ವರ ಬಬ್ಬರ್ಯ ಕೊಡಮನಿತ್ತಾಯ ದೈವಸ್ಥಾನದಲ್ಲಿ ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ವತಿಯಿಂದ ಹರಕೆಯ ತುಡರ ಬಲಿ ಸೇವೆಯು ವಿಜೃಂಭನೆಯಿಂದ ನಡೆಯಿತು. ಪೂರ್ವಹ್ನ ಐಯಂಗಳ ಕಟ್ಟೆಯಲ್ಲಿ ವನದುರ್ಗಾ ಪೂಜೆ ಹಾಗೂ ನಾಗದೇವರಿಗೆ ತನುತಂಬಿಲ ಸೇವೆಯೊಂದಿಗೆ ಮೊದಲ್ಗೊಂಡ […]
ನೂಜಿಬಾಳ್ತಿಲ ಕುಬುಲಾಡಿ ರಸ್ತೆಯ ಕಳಪೆ ಕಾಮಗಾರಿ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ ► ಮರು ಡಾಮರೀಕರಣಗೊಳಿಸಿದ ಪಿಡಬ್ಲ್ಯೂಡಿ ಇಲಾಖೆ
(ನ್ಯೂಸ್ ಕಡಬ) newskadaba.com ಕಡಬ, ಮಾ.18. ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ದಲಿತ ಕಾಲೋನಿಯಲ್ಲಿ 2017-18ನೇ ಸಾಲಿನಲ್ಲಿ ಮಾಡಿದ ರಸ್ತೆ ಡಾಮರೀಕರಣವು ಸಂಪೂರ್ಣ ಕೆಟ್ಟುಹೋಗಿದ್ದು ಕಳಪೆ ಕಾಮಗಾರಿ ಎಂದು ಕಾಲೋನಿ ನಿವಾಸಿಗಳು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯು ರಸ್ತೆಯನ್ನು ಮರು ಡಾಮರೀಕರಣಗೊಳಿಸಿದ […]
