Category: ಉಡುಪಿ
ಕಡಬ: ರಾಹುಲ್ ಗಾಂಧಿ ಜಿಲ್ಲೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ► ಸಚಿವ ರಮಾನಾಥ ರೈಯವರ ಭಾಷಣಕ್ಕೂ ತಟ್ಟಿತು ವಿದ್ಯುತ್ ಕಡಿತದ ಬಿಸಿ
(ನ್ಯೂಸ್ ಕಡಬ) newskadaba.com ಕಡಬ, ಮಾ.15. ಕಡಬ ಭಾಗಕ್ಕೆ ಕಾಂಗ್ರೆಸ್ ಸರಕಾರ ಹಲವಾರು ಜನಪರ ಯೋಜನೆಗಳನ್ನು ನೀಡಿದ್ದು, ಇದನ್ನೆಲ್ಲ ತಿಳಿದುಕೊಂಡು ಮತದಾರರ ಬಳಿ ತಲುಪಿಸುವ ಜಾಣ್ಮೆ ಕಾರ್ಯಕರ್ತರಲ್ಲಿ ಇರಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿದರು. ಅವರು ರಾಷ್ಟ್ರೀಯ ಕಾಂಗ್ರೆಸ್ […]
ಕಡಬ: ತುರ್ತು ಕರೆಯ ಮಧ್ಯೆಯೇ ರಸ್ತೆಯಲ್ಲಿ ಬಿದ್ದಿದ್ದ ಗಾಯಾಳುವನ್ನು ಆಸ್ಪತ್ರೆಗೆ ದಾಖಲು ► ಪ್ರಶಂಸೆಗೆ ಪಾತ್ರವಾಯಿತು ಕಡಬದ 108 ಸಿಬ್ಬಂದಿಗಳ ಮಾನವೀಯ ನಡೆ
(ನ್ಯೂಸ್ ಕಡಬ) newskadaba.com ಕಡಬ, ಮಾ.15. ಮಹೀಂದ್ರಾ ಎಕ್ಸ್ಯುವಿ ಕಾರು ಹಾಗೂ ಬೈಕ್‌ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ಗುರುವಾರ ಅಪರಾಹ್ನ ನಡೆದಿದೆ. ಗಾಯಾಳುವನ್ನು ಬಲ್ಯ ನಿವಾಸಿ ಬೇಬಿ ಎಂದು ಗುರುತಿಸಲಾಗಿದ್ದು, ಕಡಬ ಸಮುದಾಯ […]
ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಕಾಪು ತಾಲೂಕು ತಹಶೀಲ್ದಾರರಾಗಿ ವರ್ಗಾವಣೆ ► ಕಡಬದ ನೂತನ ತಹಶೀಲ್ದಾರರು ಯಾರು ಗೊತ್ತೇ…?
(ನ್ಯೂಸ್ ಕಡಬ) newskadaba.com ಕಡಬ, ಮಾ.15. ಕಡಬ ತಾಲೂಕು ತಹಶೀಲ್ದಾರರಾಗಿದ್ದ ಜಾನ್ ಪ್ರಕಾಶ್ ರೋಡ್ರಿಗಸ್ ರವರನ್ನು ಉಡುಪಿ ಜಿಲ್ಲೆಯ ಕಾಪು ತಹಶೀಲ್ದಾರರಾಗಿ ವರ್ಗಾಯಿಸಿ ಸರಕಾರ ಆದೇಶ ನೀಡಿದೆ. ಕಡಬ ತಾಲೂಕು ನೂತನ ತಹಶೀಲ್ದಾರರಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸತ್ಯನಾರಾಯಣ […]
ಕಡಬ: ದಲಿತ ಮುಖಂಡ ಸೇರಿ 12 ಮಂದಿ ಬೌದ್ಧ ಧರ್ಮಕ್ಕೆ ಮತಾಂತರ ► ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಚಿಂತನೆಯನ್ನು ಅಪ್ಪಿಕೊಂಡ ದಲಿತರು
(ನ್ಯೂಸ್ ಕಡಬ) newskadaba.com ಕಡಬ, ಮಾ.15. ದಲಿತ ಸಂಘರ್ಷ ಸಮಿತಿಯ ಪುತ್ತೂರು ತಾಲೂಕು ಸಂಘಟನಾ ಸಂಚಾಲಕ ಆನಂದ ಮಿತ್ತಬೈಲ್ ನೇತೃತ್ವದಲ್ಲಿ ದಲಿತ ಸಮುದಾಯಕ್ಕೆ ಸೇರಿದ 11 ಮಂದಿ ಹಿಂದೂ ಧರ್ಮದಿಂದ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆ ಆಲಂಕಾರಿನಲ್ಲಿ ನಡೆದಿದೆ. ಕಡಬ ತಾಲೂಕಿನ […]
