ಬಿಗ್ ಬಾಸ್ ರನ್ನರ್ ಅಪ್ ಅದ ರಕ್ಷಿತಾರವರಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸನ್ಮಾನ – vishwanews24

ಬಿಗ್ ಬಾಸ್ ರನ್ನರ್ ಅಪ್ ಅದ ರಕ್ಷಿತಾರವರಿಗೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸನ್ಮಾನ ಕಾಪು: ಬಿಗ್ ಬಾಸ್ ಕನ್ನಡ ಸಿಸನ್-12 ರಲ್ಲಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ ಕರಾವಳಿಯ ಹೆಮ್ಮೆಯ ಪುತ್ರಿ ರಕ್ಷಿತಾ ಶೆಟ್ಟಿ ಅವರನ್ನು […]

ಉಡುಪಿ : ಉದ್ಯಮಿಗೆ ವ್ಯವಹಾರದಲ್ಲಿ ಕೋಟಿ ರೂ. ವಂಚನೆ ಆರೋಪ; ದಂಪತಿ ವಿರುದ್ಧ ಪ್ರಕರಣ ದಾಖಲು – vishwanews24

ಉದ್ಯಮಿಗೆ ವ್ಯವಹಾರದಲ್ಲಿ ಕೋಟಿ ರೂ. ವಂಚನೆ ಆರೋಪ; ಉಡುಪಿ ಮೂಲದ ದಂಪತಿ ವಿರುದ್ಧ ಪ್ರಕರಣ ದಾಖಲು ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ […]

ಸೂಕ್ತ ಪ್ರಸ್ತಾವನೆ ಸಲ್ಲಿಕೆಯಾದರೆ ನಂದಿಕೂರಿನಲ್ಲಿ ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ಗೆ ಅನುಮತಿ: ಸಚಿವ ರಾಮಮೋಹನ್ ನಾಯ್ಡು – vishwanews24

ಸೂಕ್ತ ಪ್ರಸ್ತಾವನೆ ಸಲ್ಲಿಕೆಯಾದರೆ ನಂದಿಕೂರಿನಲ್ಲಿ ಗ್ರೀನ್‌ಫೀಲ್ಡ್ ಏರ್‌ಪೋರ್ಟ್‌ಗೆ ಅನುಮತಿ: ಸಚಿವ ರಾಮಮೋಹನ್ ನಾಯ್ಡು ಉಡುಪಿ: ರಾಜ್ಯ ಸರಕಾರವೂ ಸೇರಿದಂತೆ ಯಾವುದೇ ಏರ್‌ಪೋರ್ಟ್ ಡೆವಲಪರ್‌ರಿಂದ ಸೂಕ್ತವಾದ ಪ್ರಸ್ತಾವನೆ ಸಲ್ಲಿಕೆಯಾದರೆ ಕಾಪು ತಾಲೂಕಿನ ನಂದಿಕೂರಿನಲ್ಲಿ ಉಡಾನ್ ಯೋಜನೆಯಡಿ ಅಂತಾರಾಷ್ಟ್ರೀಯ ಸಬ್ ಏರ್‌ಪೋರ್ಟ್‌ನ್ನು ನಿರ್ಮಿಸಲು ಇಲಾಖೆ […]

ಉಡುಪಿ  : ಮಹಿಳೆ ನಾಪತ್ತೆ – vishwanews24

 ಉಡುಪಿ  : ಮಹಿಳೆ ನಾಪತ್ತೆ      ಉಡುಪಿ : ಬೈಂದೂರು ತಾಲೂಕು ಕಿರಿಮಂಜೇಶ್ವರ ದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ […]

ಶಿರ್ವ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಶಿರ್ವ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ; ಪ್ರಯಾಣಿಕರು ಅಪಾಯದಿಂದ ಪಾರು ಶಿರ್ವ: ಮಂಗಳೂರಿನಿಂದ ಶಿರ್ವಕ್ಕೆ ಬರುತ್ತಿದ್ದ ಮಾರುತಿ ಡಿಸೈರ್ ಕಾರೊಂದು ರಸ್ತೆ ಮಧ್ಯದಲ್ಲೇ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಬಳಿ ನಡೆದಿದೆ. […]

ಇನ್ನು ಮುಂದೆ ಮಂಗಳೂರು ನಗರದಲ್ಲೂ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ – vishwanews24

ಇನ್ನು ಮುಂದೆ ಮಂಗಳೂರು ನಗರದಲ್ಲೂ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಬಹುದಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ […]

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ – vishwanews24

ಉಡುಪಿ ಜಿಲ್ಲೆಗೆ ಪ್ರವಾಸಿ ಮಾರ್ಗದರ್ಶಿಗಳ ಅಗತ್ಯವಿದೆ: ಅಜಯ್ ಪಿ ಶೆಟ್ಟಿ ಉಡುಪಿ: ಉಡುಪಿ ಜಿಲ್ಲೆಯು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಜಿಲ್ಲೆಯ ಆಹಾರ, ಆಚಾರ ವಿಚಾರ ಮತ್ತು ಆತಿಥ್ಯಕ್ಕೆ ಜಾಗತಿಕ ಮನ್ನಣೆ ದೊರೆತಿದೆ. ಜಗತ್ತಿನ ಮೂಲೆಮೂಲೆಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಜಿಲ್ಲೆಯ […]

ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು – vishwanews24

ಒಮಾನ್‌ನಲ್ಲಿ ರಸ್ತೆ ಅಪಘಾತ : ಕಾಪು ಮೂಲದ ವ್ಯಕ್ತಿ ಸೇರಿ ಮೂವರು ಸಾವು ಮಸ್ಕತ್ :ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾದ ವಿಲಾಯತ್‌ನಲ್ಲಿ ಭಾನುವಾರ ನಡೆದ ಬಹು ವಾಹನ ಅಪಘಾತದಲ್ಲಿ ಉಡುಪಿಯ ಕಾಪು ಬಳಿಯ ಉಚ್ಚಿಲ ಕಳತ್ತೂರು ಚೇತನ್ (26) […]

ಕುಂದಾಪುರ : ಕಾರು ಪಲ್ಟಿ ; ಚಾಲಕ ಸೇರಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ – vishwanews24

ಕುಂದಾಪುರ : ಕಾರು ಪಲ್ಟಿ ‘ ಚಾಲಕ ಸೇರಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯ ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಪಲ್ಟಿ ಹೊಡೆದು ಬಿದ್ದ ಘಟನೆ ಸೋಮವಾರ ಮಧ್ಯಾಹ್ನ […]

ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ – vishwanews24

ಉಡುಪಿ: ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ: ಕರವೇ ಎಚ್ಚರಿಕೆ ಉಡುಪಿ ಜಿಲ್ಲೆಯ ಟೋಲ್ ಗೇಟ್ ಗಳಲ್ಲಿ ಹಿಂದಿ ಭಾಷಿಕರಿಂದ ದೌರ್ಜನ್ಯ ಹೆಚ್ಚಾಗುತ್ತಿದ್ದು, ಕನ್ನಡಿಗರ ಮೇಲೆ ದರ್ಪ ತೋರಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಗೌರವಾಧ್ಯಕ್ಷ ಅನ್ಸಾರ್ ಅಹಮ್ಮದ್ […]