Category: ಉಡುಪಿ
ಉಡುಪಿ : ನಾಡದೋಣಿ ಮಗುಚಿ ಬಿದ್ದು ಮೀನುಗಾರರು ನೀರುಪಾಲು – vishwanews24
ಉಡುಪಿ : ನಾಡದೋಣಿ ಮಗುಚಿ ಬಿದ್ದು ಸಮುದ್ರಕ್ಕೆ ತೆರಳಿದ್ದ ಮೀನುಗಾರರು ನೀರುಪಾಲು ಉಡುಪಿ : ಮೀನುಗಾರಿಕೆಗೆಂದು ನಾಡದೋಣಿಯೊಂದಿಗೆ ಸಮುದ್ರಕ್ಕೆ ತೆರಳಿದ್ದ ಮೀನುಗಾರರು ಅಲೆಗಳ ರಭಸಕ್ಕೆ ನೀರುಪಾಲಾದ ದಾರುಣ ಘಟನೆ ಉಡುಪಿಯ ಗಂಗೊಳ್ಳಿಯಲ್ಲಿ ನಡೆದಿದೆ. ಗಂಗೊಳ್ಳಿ ನಿವಾಸಿ ಸುರೇಶ್ ಖಾರ್ವಿ (48), ಗಂಗೊಳ್ಳಿ […]
ಕಾಪು: ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ ಸಂಭ್ರಮ – vishwanews24
ಕಾಪು: ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ ಸಂಭ್ರಮ ಉಡುಪಿ: ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ರಜತಾದ್ರಿ, ಮಣಿಪಾಲ, ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಇವರ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ […]
ಉಡುಪಿ ಸರ್ಕಾರಿ ಬಾಲಕರ ವೀಕ್ಷಣಾ ಗೃಹದಿಂದ ಇಬ್ಬರು ಬಾಲಕರು ನಾಪತ್ತೆ – vishwanews24
ಉಡುಪಿ ಸರ್ಕಾರಿ ಬಾಲಕರ ವೀಕ್ಷಣಾ ಗೃಹದಿಂದ ಇಬ್ಬರು ಬಾಲಕರು ನಾಪತ್ತೆ ಉಡುಪಿ : ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ […]
ಪಡುಬಿದ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಕುಖ್ಯಾತ ಅಂತರ ರಾಜ್ಯ ಕಳ್ಳರ ಬಂಧನ – vishwanews24
ಮನೆ ಕಳವು ಪ್ರಕರಣ : ಕುಖ್ಯಾತ ಅಂತರ ರಾಜ್ಯ ಕಳ್ಳರನ್ನು ಬಂಧಿಸಿದ ಪಡುಬಿದ್ರಿ ಪೊಲೀಸರು ಉಡುಪಿ: ಇತ್ತೀಚೆಗೆ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆ, ಕೋಟ ಪೊಲೀಸ್ ಠಾಣೆ ಮತ್ತು ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ […]
ಜುಲೈ14 ರಂದು ಉಡುಪಿಯಲ್ಲಿ ಎಸ್ ವೈ ಎಸ್ ಸೌಹಾರ್ದ ಸಂಚಾರ ಕಾರ್ಯಕ್ರಮ – vishwanews24
ಉಡುಪಿ : ಜುಲೈ 14ರಿಂದ 16 ರ ವರೆಗೆ ಹೃದಯ ಹೃದಯಗಳನ್ನು ಬೆಸೆಯೋಣ ಘೋಷಣೆಯೊಂದಿಗೆ ಎಸ್ ವೈ ಎಸ್ ಸೌಹಾರ್ದ ಸಂಚಾರ ಕಾರ್ಯಕ್ರಮ ಉಡುಪಿ: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್ ವೈಎಸ್ ) ವತಿಯಿಂದ ಜುಲೈ 14ರಿಂದ 16 […]
ಉಡುಪಿ: ಮೃತ ಮೀನುಗಾರ ನಿವಾಸಕ್ಕೆ ಯಶ್‌ಪಾಲ್ ಭೇಟಿ ; 10 ಲಕ್ಷ ರೂ. ಪರಿಹಾರಕ್ಕೆ ಮನವಿ – vishwanews24
ಉಡುಪಿ: ಮೃತ ಮೀನುಗಾರ ನಿವಾಸಕ್ಕೆ ಯಶ್‌ಪಾಲ್ ಭೇಟಿ ; 10 ಲಕ್ಷ ರೂ . ಪರಿಹಾರಕ್ಕೆ ಮನವಿ ಉಡುಪಿ: ಜುಲೈ 11 ರಂದು ಮೀನುಗಾರಿಕೆ ಪ್ರವಾಸದ ವೇಳೆ ಸಾಂಪ್ರದಾಯಿಕ ಮೀನುಗಾರಿಕಾ ದೋಣಿ ಮಗುಚಿ ಸಾವನ್ನಪ್ಪಿದ ಉದ್ಯಾವರ ಗ್ರಾಮದ ಪಿತ್ರೋಡಿಯ ಮೀನುಗಾರ ನೀಲಾಧರ ಜಿ […]
ಮಲ್ಪೆ: ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು – vishwanews24
ಮಲ್ಪೆ: ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು ಉಡುಪಿ: ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮಗುಚಿಬಿದ್ದು ಮೀನುಗಾರ ಮೃತಪಟ್ಟ ಘಟನೆ ಪಡುಕೆರೆಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉದ್ಯಾವರ ಪಿತ್ರೋಡಿ ನಿವಾಸಿ ನೀಲಾಧರ (48) ಎಂದು ಗುರುತಿಸಲಾಗಿದೆ. ಲೀಲಾಧರ್ ಅವರು […]
ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿದ ಗ್ರಾ.ಪಂ. – vishwanews24
ಹೆಜಮಾಡಿ ಟೋಲ್ ಪ್ಲಾಝಾ ವಿವಾದ: ಶಾಶ್ವತ ತಡೆಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿದ ಗ್ರಾಪಂ. ಪಡುಬಿದ್ರಿ : ಹೆಜಮಾಡಿ ಒಳ ರಸ್ತೆಯ ಟೋಲ್ ಪ್ಲಾಝಾದ ಎರಡೂ ಬದಿಗಳಲ್ಲಿ ಶಾಶ್ವತ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿರುವ ಟೋಲ್ ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಹೆಜಮಾಡಿ ಗ್ರಾಪಂ, ಸ್ಥಳಕ್ಕೆ […]
ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ – vishwanews24
ಶಾಂತಿ ಸೌಹಾರ್ದತೆ ತವರೂರಲ್ಲಿ ಕೋಮು ದ್ವೇಷಿ ಹೇಳಿಕೆ ನೀಡುತ್ತಿರುವುದು ಖಂಡನೀಯ : ಪ್ರಸಾದ್ ರಾಜ್ ಕಾಂಚನ್ ಆಕ್ರೋಶ ಉಡುಪಿ: ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದಿರುವ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಭಂಧಿಸಿ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ನೀಡಿರುವ ಹೇಳಿಕೆಗಳಿಗೆ […]
ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು – vishwanews24
ಪ್ರಚೋದನಾಕಾರಿ ಹೇಳಿಕೆ ಆರೋಪ : ಶರಣ್ ಪಂಪ್ವೆಲ್ ವಿರುದ್ದ ಪ್ರಕರಣ ದಾಖಲು ಉಡುಪಿ: ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾಗೋಷ್ಠಿ ನಡೆಸಿದ ಹಿಂದೂ ಸಂಘಟನೆ ಮುಖಂಡ ಶರಣ್ ಪಂಪ್ ವೆಲ್ ವಿರುದ್ದ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 3 […]









