3ನೇ ಏಕದಿನ ಪಂದ್ಯ: ಭಾರತಕ್ಕೆ 7ವಿಕೆಟ್ ಗಳ ಭರ್ಜರಿ ಜಯ – Vishwanews24

ಬೇ ಓವಲ್‌:  ನ್ಯೂಝಿಲೆಂಡ್ ವಿರುದ್ಧ ಮೂರನೇ ಏಕದಿನ ಅಂತರ್ ರಾಷ್ಟ್ರೀಯ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳ ಜಯ ಗಳಿಸಿದ್ದು, ಐದು ಪಂದ್ಯಗಳ ಸರಣಿಯನ್ನು ಇನ್ನೂ ಎರಡು ಪಂದ್ಯಗಳು ಬಾಕಿ ಇರುವಂತೆ 3-0 ಅಂತರದಿಂದ ವಶಪಡಿಸಿಕೊಂಡಿದೆ. ಗೆಲುವಿಗೆ 244 ರನ್ ಗಳ ಸವಾಲನ್ನು […]

2ನೇ ಏಕದಿನ ಪಂದ್ಯಾಟ: ಕಿವೀಸ್ ವಿರುದ್ಧ ಭಾರತ ತಂಡಕ್ಕೆ 90 ರನ್ ಗಳ ಭರ್ಜರಿ ಗೆಲುವು – Vishwanews24

ನೇಪಿಯರ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ವಿಲಿಯಮ್ಸನ್ ಪಡೆ ವಿರುದ್ಧ ಭರ್ಜರಿ 90 ರನ್ ಗಳ ಜಯ ದಾಖಲಿಸಿದೆ. ನೇಪಿಯರ್ ನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 325 […]

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ;ಭಾರತಕ್ಕೆ ಐತಿಹಾಸಿಕ ಸರಣಿ ಜಯ

ಸಿಡ್ನಿ: ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಪಂದ್ಯದ ಅಂತಿಮ ದಿನ ಮಳೆಗೆ ಬಲಿಯಾಗುವುದರೊಂದಿಗೆ ಪಂದ್ಯಕ್ಕೆ ಡ್ರಾ ಮುದ್ರೆ ಬಿದ್ದಿದೆ. ಇದರೊಂದಿಗೆ ಸರಣಿಯಲ್ಲಿ 2-1  ಮುನ್ನಡೆ ಸಾಧಿಸಿದ ಭಾರತ ಐತಿಹಾಸಿಕ ಸರಣಿ ಗೆದ್ದು ಬೀಗಿದೆ. ಕೋಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ  ಆಸ್ಟ್ರೇಲಿಯಾ ನೆಲದಲ್ಲಿ ಮೊದಲ […]

ಅಡಿಲೇಡ್ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 31 ರನ್ ಗಳ ರೋಚಕ ಜಯ..

ಅಡಿಲೇಡ್ : ಆಸ್ಟ್ರೇಲಿಯಾ ನೆಲದಲ್ಲಿ ಭಾರತವು ಮೊದಲ ಪಂದ್ಯ ಗೆದ್ದಿದ್ದು, ಐದು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಪಡೆದುಕೊಂಡಿದೆ. ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 31 ರನ್‌ಗಳ ಅಂತರದ ಸ್ಮರಣೀಯ ಗೆಲುವು ದಾಖಲಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ […]

ಕ್ರಿಕೆಟ್‌ ಬದುಕಿಗೆ ವಿದಾಯ ಘೋಷಿಸಿದ ಗೌತಮ್ ಗಂಭೀರ್..

ಹೊಸದಿಲ್ಲಿ, : ಭಾರತ ಕ್ರಿಕೆಟಿಗ ಹಾಗೂ 2011ರ ವಿಶ್ವಕಪ್ ವಿಜೇತ ತಂಡದ ಸದಸ್ಯ ಗೌತಮ್ ಗಂಭೀರ್ ಮಂಗಳವಾರ ದಿಢೀರನೇ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಪ್ರಕಟಿಸಿದ್ದಾರೆ. 1999 ರಲ್ಲಿ ಮೊದಲ ದರ್ಜೆ ಕ್ರಿಕೆಟಿಗೆ ಪಾದಾರ್ಪಣೆ ಮಾಡುವ ಮೂಲಕ ತಮ್ಮ ಕ್ರಿಕೆಟ್ […]

ಪಾಕ್​ ಆಟಗಾರನ ಎಡವಟ್ಟು ; ಹಿಂದೆಂದೂ ನೋಡಿರದ ವಿಚಿತ್ರ ರೀತಿಯ ರನ್ಔಟ್ ವಿಡಿಯೋ

ಹೊಸದಿಲ್ಲಿ: ಅಬುದಾಬಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ಬ್ಯಾಟ್ಸ್‌ಮನ್ ಅಜರ್ ಅಲಿ ವಿಚಿತ್ರ ರೀತಿಯಲ್ಲಿ ರನೌಟ್‌ ಆಗಿದ್ದಾರೆ. ಮೂರನೇ ದಿನದಾಟದಲ್ಲಿ ಅರ್ಧಶತಕ ಬಾರಿಸಿದ ಅಜರ್ ಉತ್ತಮವಾಗಿ ಆಡುತ್ತಿದ್ದರು. ಪಂದ್ಯದ 53ನೇ ಓವರ್‌ನಲ್ಲಿ ಘಟನೆ ನಡೆದಿತ್ತು. ಪೀಟರ್ ಸಿಡ್ಲ್ ಎಸೆದ […]

ರಾಜ್​ಕೋಟ್​​ ಟೆಸ್ಟ್ ​​: ಭಾರತಕ್ಕೆ 272ರನ್​ಗಳ​​ ಗೆಲುವು​​

ರಾಜ್ ಕೋಟ್: ಸ್ಪಿನ್ನರ್ ಆರ್.ಅಶ್ವಿನ್ ಅವರ ಮಾಂತ್ರಿಕ ಬೌಲಿಂಗ್ ಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ, ಭಾರತದ ವಿರುದ್ಧ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಪಂದ್ಯದ 3ನೇ ದಿನವಾದ ಶನಿವಾರ 181 ರನ್ ಗಳಿಗೆ ಆಲೌಟ್ ಆಗಿ ಫಾಲೊ-ಆನ್ ಗೆ […]

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್: ಪೃಥ್ವಿ ಶಾ ಚೊಚ್ಚಲ ಶತಕ, ಬೃಹತ್ ಮೊತ್ತದತ್ತ ಭಾರತ

ರಾಜ್ ಕೋಟ್: ಗುರುವಾರ ಪ್ರಾರಂಬವಾಗಿರುವ ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾರತದ ಯುವ ಆಟಗಾರ  ಪೃಥ್ವಿ ಶಾ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಮಿಂಚಿದ್ದಾರೆ.  99 ಎಸೆತಗಳಲ್ಲಿ 100 ರನ್ ಗಳಿಸಿದ ಶಾ ಈ ಸಾಧನೆ ಮಾಡಿದ ನಾಲ್ಕನೇ […]

ಏಷ್ಯಾ ಕಪ್ : ಬಾಂಗ್ಲಾ ವಿರುದ್ಧ ಭಾರತಕ್ಕೆ 3 ವಿಕೆಟ್ ಗಳ ರೋಚಕ ಜಯ

ದುಬೈ: ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್ ಹಣಾಹಣಿಯಲ್ಲಿ   ಬಾಂಗ್ಲಾದೇಶವನ್ನು  ರೋಚಕ ರೀತಿಯಲ್ಲಿ   ಮೂರು ವಿಕೆಟ್ ಗಳ ಅಂತರದಿಂದ ಮಣಿಸಿದ  ಭಾರತ  ದಾಖಲೆಯ ಏಳನೇ ಏಷ್ಯಾಕಪ್ ಪ್ರಶಸ್ತಿಯನ್ನು  ಮುಡಿಗೇರಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಬಾಂಗ್ಲಾ ಬಲಗೈ ಬ್ಯಾಟ್ಸ್ ಮನ್, […]

ಏಷ್ಯಾ ಕಪ್: ಪಂದ್ಯ ರೋಚಕ ಟೈನಲ್ಲಿ ಅಂತ್ಯವಾದ ಭಾರತ–ಅಫ್ಘಾನಿಸ್ತಾನ

ದುಬೈ: ಅಸಾಂಪ್ರಾದಾಯಿಕ ಹೊಡೆತಗಳ ಬ್ಯಾಟಿಂಗ್‌ ಶೈಲಿಯ ಮೂಲಕ ರಂಜಿಸಿದ ಅಫ್ಗಾನಿಸ್ತಾನದ ಮೊಹಮ್ಮದ್ ಶೆಹಜಾದ್ ಅವರು ಮಂಗಳವಾರ ಭಾರತದ ಬೌಲರ್‌ಗಳ ಬೆವರಿಳಿಸಿದರು. ಏಷ್ಯಾ ಕಪ್ ಏಕದಿನ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಪಂದ್ಯದಲ್ಲಿ ಶೆಹಜಾದ್ (124; 116ಎ, 11ಬೌಂಡರಿ, 7ಸಿಕ್ಸರ್) ಅಮೋಘ ಶತಕದ […]