Category: ಜಿಲ್ಲೆ
ಭಟ್ಕಳ : ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ : ಕೋಟ ಶ್ರೀನಿವಾಸ ಪೂಜಾರಿ – Vishwanews24
ಭಟ್ಕಳ : ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ ಸ್ಥಾನ ಗೆದ್ದು ಬಹುಮತ ಪಡೆಯಲಿದೆ : ಕೋಟ ಶ್ರೀನಿವಾಸ ಪೂಜಾರಿ ಭಟ್ಕಳ : ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ಜನಪರ ಯೋಜನೆಗಳಿಂದಲೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 150ಕ್ಕೂ ಅಧಿಕ […]
ಹೊನ್ನಾವರ : ರಸ್ತೆ ಅಪಘಾತ ; ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಗಾಯ -Vishwanews24
ಹೊನ್ನಾವರ : ರಸ್ತೆ ಅಪಘಾತ ; ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಗಾಯ -Vishwanews24 ಹೊನ್ನಾವರ: ಇಲ್ಲಿನ ಹಡಿಬಾಳದ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ದಿ. ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ, ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ […]
ಲಿಂಗಾಯುತರಿಗೆ ಮೀಸಲಾತಿ ನೀಡಿ ಹಿಂದುಳಿದ ವರ್ಗಕ್ಕೆ ಸೇರಿಸಬೇಕು : ಬಸವರಾಜ್ ಹೊರಟ್ಟಿ ಒತ್ತಾಯ -Vishwanews24
ಹುಬ್ಬಳ್ಳಿ: ರಾಜ್ಯದಲ್ಲಿ ಸುಮಾರು 1.18 ಕೋಟಿಯಷ್ಟು ಲಿಂಗಾಯತ ಜನಸಂಖ್ಯೆ ಇದ್ದು, ಸಮಾಜಕ್ಕೆ ಸೌಲಭ್ಯ ನಿಟ್ಟಿನಲ್ಲಿ ಶೇಕಡಾ16-18ರಷ್ಟು ಮೀಸಲಾತಿ ನೀಡಬೇಕು, ಸಮಾಜವನ್ನು ಇತರೆ ಹಿಂದುಳಿದ ವರ್ಗ ಕ್ಕೆ ಸೇರಿಸಬೇಕೆಂದು ವಿಧಾನ ಪರಿಷತ್ತು ಸದಸ್ಯ ಬಸವರಾಜ ಹೊರಟ್ಟಿ ಒತ್ತಾಯಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮದಿಂದ […]
ಶೃಂಗೇರಿ ಶಂಕರಾಚಾರ್ಯ ಪ್ರತಿಮೆಯ ಮೇಲೆ ಎಸ್‌ಡಿಪಿಐ ಬಾವುಟ ಪ್ರಕರಣ : ಆರೋಪಿ ಪೊಲೀಸರ ವಶಕ್ಕೆ -Vishwanews24
ಚಿಕ್ಕಮಗಳೂರು: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಎಸ್‌ಡಿಪಿಐ ಬಾವುಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಿಲಿಂದಾ ಅಲಿಯಾಸ್ ಮಿಲ್ಲಿ ಎನ್ನಲಾಗಿದೆ. ಕಳ್ಳತನದ ಪ್ರಕರಣವೊಂದರಲ್ಲಿ ವಿಚಾರಣೆ ಎದುರಿಸುತ್ತಿದ್ದ ಈತ ಪೊಲೀಸರ ಮೇಲಿನ ದ್ವೇಷದಿಂದ ಈ ರೀತಿಯಾದ ಕೃತ್ಯವೆಸಗಿದ್ದಾನೆ. ಈ ಕೃತ್ಯವು ಸಿಸಿಟಿವಿ […]
ಬೃಹ್ಮಗಿರಿ ದುರಂತ : ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಮೃತದೇಹ ಪತ್ತೆ -Vishwanews24
ಮಡಿಕೇರಿ: ಬೆಟ್ಟ ಕುಸಿತದಿಂದ ಕಣ್ಮರೆಯಾಗಿದ್ದ ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಆಚಾರ್ (80) ಅವರ ಮೃತದೇಹವು ಮಂಗಳವಾರ ಮಧ್ಯಾಹ್ನ ಪತ್ತೆಯಾಗಿದೆ. ಸ್ಥಳೀಯ ಪೊಲೀಸರು, ನಾರಾಯಣ ಆಚಾರ್ ಅವರದ್ದೇ ಮೃತದೇಹ ಎಂದು ಗುರುತಿಸಿದ್ದಾರೆ. ಮನೆ ಕೊಚ್ಚಿ ಹೋಗಿದ್ದ ಸ್ಥಳದಿಂದ ದೂರದ ಪ್ರತಾಪದಲ್ಲಿ […]
ಉಡುಪಿ : ಬಂಧಿಸಿದ್ದ ಇಬ್ಬರು ಶಂಕಿತ ಉಗ್ರರು ತಮಿಳುನಾಡಿನ ‘ಕ್ಯೂ ಬ್ರಾಂಚ್’ ಪೊಲೀಸರ ವಶಕ್ಕೆ -Vishwanews24
ಉಡುಪಿ: ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಂಗಳವಾರ ಮುಂಜಾನೆ ಬಂಧಿಸಿದ್ದ ಇಬ್ಬರು ಶಂಕಿತ ಉಗ್ರರನ್ನು ತಮಿಳುನಾಡಿನ ‘ಕ್ಯೂ ಬ್ರಾಂಚ್’ ನ ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ರಾಜ್ಯ ಪೊಲೀಸರು ಕಾರ್ಯಾಚರಣೆ ನಡೆದಿದ್ದು, ಸೋಮವಾರವೇ ರೈಲ್ಪೆ ನಿಲ್ದಾಣದಲ್ಲಿ […]
ಮಹಾನ್ ಸಂತ ಗುರೂಜಿ ಸಾಯಿಈಶ್ವರ್ ಇವರಿಗೆ ‘ವಿಶಿಷ್ಟ ಸೇವಾ ಅವಾರ್ಡ್’ ನೀಡಿ ಗೌರವ -Vishwanews24
ಬೆಂಗಳೂರು: ಮಹಾನ್ ಸಂತ ಗುರೂಜಿ ಸಾಯಿಈಶ್ವರ್ ಇವರಿಗೆ “i stand with ” ಸಂಸ್ಥೆಯು ಪ್ರತಿ ವರ್ಷ ನೀಡುವ ಸೇವಾ ಅವಾರ್ಡ್ಸ್‌ನಲ್ಲಿ “ಸೇವಾ ವಿಶಿಷ್ಟ ಅವಾರ್ಡ್” ನೀಡಿ ಗೌರವಿಸಿತು. ಬೆಂಗಳೂರು ಪೋಲಿಸ್ ಕಮಿಷನರ್ ಬಾಸ್ಕರ್ ರಾವ್ ಪ್ರಶಸ್ತಿಯನ್ನು ನೀಡಿದರು,ಖ್ಯಾತ ನಟ ಸಾಯಿ […]
ಜನರೇಕೆ ಬಿಜೆಪಿಗೆ ಮತ ಹಾಕುತ್ತಾರೆ ಎಂದು ಗೊತ್ತಾಗುತ್ತಿಲ್ಲ : ಸಿದ್ದರಾಮಯ್ಯ -Vishwanews24
ಹುಣಸೂರು: ಸಿಎಂ ಯಡಿಯೂರಪ್ಪನವರಿಗೆ ಮುಸಲ್ಮಾನರನ್ನು ಕಂಡರೆ ಆಗುವುದಿಲ್ಲ. ಮುಸ್ಲಿಮರ ವಿರುದ್ಧ ದ್ವೇಷದ ಭಾವನೆ ಹೊಂದಿದ್ದಾರೆ. ಮುಸ್ಲಿಂ ಧರ್ಮೀಯರನ್ನು ಅವರು ಅಷ್ಟೊಂದು ಏಕೆ ದ್ವೇಷಿಸುತ್ತಾರೆ ಎಂದು ಗೊತ್ತಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹುಣಸೂರಿನಲ್ಲಿ ನಿನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, […]
ಪಡುಬಿದ್ರಿ : ಕಾರು ಹಾಗೂ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಯುವತಿ ದಾರುಣ ಸಾವು -Vishwanews24
ಪಡುಬಿದ್ರಿ: ಕಾರು ಹಾಗೂ ಬಸ್ಸು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೋರ್ವಳು ಮೃತಪಟ್ಟ ಘಟನೆ ಸೋಮವಾರ ಸಂಜೆ ಉಡುಪಿ ಪಡುಬಿದ್ರಿ ಬೀಡು ಬಳಿ ನಡೆದಿದೆ. ಮೃತ ಯುವತಿಯನ್ನು ಮಂಗಳೂರು ಕುಪ್ಪೆ ಪದವು ಮೂಲದ ನಿಕ್ಷಿತಾ (21) ಎಂದು ಗುರುತಿಸಲಾಗಿದೆ. ಉಡುಪಿಯ […]
ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ : ವೀರಶೈವ–ಲಿಂಗಾಯತ ಮಠಾಧೀಶರ ಎಚ್ಚರಿಕೆ -Vishwanews24
ಕಲಬುರ್ಗಿ: ‘ಬಸವ ತತ್ವದಂತೆ ನಡೆಯುತ್ತಿರುವ, ಕೊಡುಗೈ ದಾನಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಕಲ್ಯಾಣ ಕರ್ನಾಟಕ ಭಾಗದ ವೀರಶೈವ–ಲಿಂಗಾಯತ ಮಠಾಧೀಶರು ಎಚ್ಚರಿಕೆ ನೀಡಿದರು. ಈ ಭಾಗಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು […]
