Category: ಜಿಲ್ಲೆ
ಪ್ರೀತಂಗೌಡ ನಿವಾಸದ ಮುಂದೆ ಕಲ್ಲುತೂರಾಟ ಪ್ರಕರಣ :ಜೆಡಿಎಸ್ ಕಾರ್ಯಕರ್ತನ ಬಂಧನ – Vishwanews24
ಹಾಸನ : ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆ ವೇಳೆ ಜೆಡಿಎಸ್ ಕಾರ್ಯಕರ್ತ ಚೇತನ್ ಗೌಡ ಕಲ್ಲು ತೂರಿದ್ದು, ವಿಡಿಯೋದಿಂದ ಬಹಿರಂಗವಾಗಿತ್ತು. ಇದೀಗ ಚೇತನನ್ನು ಬಡವಾಣೆ ಠಾಣೆ ಪೊಲೀಸರು […]
ಪ್ರೇಮಿಗಳ ದಿನ” ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಾವಣಗೆರೆ ಜಿಲ್ಲಾಧಿಕಾರಿ – Vishwanews24
ದಾವಣಗೆರೆ: ಪ್ರೇಮಿಗಳ ದಿನವೇ ದಾವಣಗೆರೆ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು ಹಸೆಮಣೆ ಏರಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಎಸ್ ಅಶ್ವತಿ ಹಾಗೂ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರೇಮ ವಿವಾಹವಾಗಿದ್ದಾರೆ. ಪ್ರೇಮಿಗಳ ದಿನದಂದೇ ಖಡಕ್ ಐಪಿಎಸ್ ಅಧಿಕಾರಿಗಳು ಸಪ್ತಪದಿ ತುಳಿಯುತ್ತಿದ್ದು, […]
ಟಿಪ್ಪು ಜಯಂತಿಯನ್ನು ಮತ್ತೆ ಆಚರಿಸಿ ತೋರಿಸುತ್ತೇವೆ : ಮಾಜಿ ಸಿಎಂ. ಸಿದ್ದರಾಮಯ್ಯ – Vishwanews24
ಬಾಗಲಕೋಟೆ: ‘ಬಿಜೆಪಿಯವರ ಢೋಂಗಿ ಬೆದರಿಕೆಗೆ ನಾವು ಸೊಪ್ಪು ಹಾಕುವುದಿಲ್ಲ, ಟಿಪ್ಪು ಜಯಂತಿಯನ್ನು ಮತ್ತೆ ಆಚರಿಸಿ ತೋರಿಸುತ್ತೇವೆ’ ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಸವಾಲು ಹಾಕಿದರು. ಜಿಲ್ಲೆಯ ಬಾದಾಮಿಯಲ್ಲಿ ಅಂಜುಮನ್ ಶಿಕ್ಷಣ ಸಂಸ್ಥೆಯಿಂದ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ‘ಟಿಪ್ಪು […]
ಸಿದ್ದರಾಮಯ್ಯ ರನ್ನು ಸೋಲಿಸಿದ ಕಾರಣ ಕೊಡಗಿನಲ್ಲಿ ಜಲಪ್ರಳಯ : ನಿರಂಜನಾನಂದಪುರಿ ಸ್ವಾಮೀಜಿ – Vishwanews24
ಮೈಸೂರು : ಈ ರಾಜ್ಯದ ಏಳಿಗೆಗಾಗಿ ದುಡಿದ ಒಬ್ಬ ನಾಯಕನನ್ನು ಜನರು ಸೋಲಿಸಿದ ಕಾರಣ ಕೊಡಗಿನಲ್ಲಿ ಜಲಪ್ರಳಯವಾಗಿದೆ ಮೈಸೂರಿನಲ್ಲಿ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಮೈಸೂರಿನಲ್ಲಿ ಕನಕ ಭವನ ಉದ್ಘಾಟನೆಯ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ,’ ಹಾಲುಮತ ಸಮಾಜದ ನಾಯಕರು ಸಮಾಜದ […]
ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಹಾಗೂ ಯಡಿಯೂರಪ್ಪ ಸಿಎಂ ಆಗಲಿ ಎಂದು ಜನಾರ್ದನ ರೆಡ್ಡಿಯಿಂದ ವಿಶೇಷ ಪೂಜೆ – Vishwanews24
ಕಲಬುರಗಿ :ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ದೇಗುಲ ಭೇಟಿ ಆರಂಭಿಸಿದ್ದು, ನಾಲವಾರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶ್ರೀಕೋರಿಸಿದ್ದೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜನಾರ್ದನ ರೆಡ್ಡಿ ಅವರು ಬಿಜೆಪಿ ಅಧಿಕಾರಕ್ಕೆ ಬರಲಿ ಮತ್ತು ಬಿ.ಎಸ್. […]
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೆ `ವಿಶ್ವ ಚೇತನ’ ಪ್ರಶಸ್ತಿ ಪ್ರದಾನ – Vishwanews24
ಚಿಕ್ಕೋಡಿ : ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಗೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ಕಾಡಸಿದ್ದೇಶ್ವರ ಮಠದಿಂದ ಪ್ರದಾನ ಮಾಡುವ `ವಿಶ್ವ ಚೇತನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಯಡೂರು ಮಠದ ಪೀಠಾಧಿಪತಿಗಳು, ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಸ್ವಾಮೀಜಿ, […]
ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಯುಪಿಪಿ ಪಕ್ಷದಿಂದ ಸ್ಪರ್ಧೆ: ಉಪೇಂದ್ರ – Vishwanews24
ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷದ (ಯುಪಿಪಿ) ಸಂಸ್ಥಾಪಕ ಚಿತ್ರನಟ ಉಪೇಂದ್ರ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು, ಇದೇ ವೇಳೆ ಅವರು […]
ಸಿದ್ದಗಂಗಾ ಶ್ರೀಗಳ ಹುಟ್ಟೂರಾದ ವೀರಾಪುರ ಗ್ರಾಮವನ್ನು ದತ್ತು ಪಡೆಯುತ್ತೇವೆ : ಡಿ.ಕೆ. ಶಿವಕುಮಾರ್ – Vishwanews24
ರಾಮನಗರ: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರ ಗ್ರಾಮವನ್ನು ದತ್ತು ಪಡೆಯುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿಗಳ ಹುಟ್ಟೂರಾದ ವೀರಾಪುರವನ್ನ ದತ್ತು ಪಡೆಯುತ್ತೇವೆ. ಬಾಲಗಂಗಾಧರನಾಥ್ ಸ್ವಾಮೀಜಿ ಬಾಣಂದೂರು ಹಾಗೂ ವೀರಾಪುರ […]
ಸಿದ್ದಗಂಗಾ ಶ್ರೀಗಳು ಚಿಕಿತ್ಸೆ ಪಡೆದ ಐಸಿಯು ಕೊಠಡಿ ಈಗ ಪ್ರಾರ್ಥನಾ ಮಂದಿರವಾಗಿ ಬದಲು – Vishwanews24
ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ಐಸಿಯು ಕೊಠಡಿ ಪ್ರಾರ್ಥನಾ ಮಂದಿರವಾಗಿ ಬದಲಾಗಿದೆ. ಪ್ರಾರ್ಥನಾ ಮಂದಿರದ ಕೊಠಡಿಯಲ್ಲಿ ಶ್ರೀಗಳ ಭಾವಚಿತ್ರ ಇಟ್ಟು ದಿನ ನಿತ್ಯ ಪೂಜೆ ಸಲ್ಲಿಸಲಾಗುತ್ತಿದೆ. ಅಲ್ಲದೇ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಮುನ್ನ ವೈದ್ಯರು, […]
ಶಾಸಕರು ಇನ್ಮುಂದೆ ರೆಸಾರ್ಟ್‌ಗಳಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ : ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ – Vishwanews24
ರಾಯಚೂರು : ಶಾಸಕರು ಇನ್ಮುಂದೆ ರೆಸಾರ್ಟ್ ಗಳಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಮುಖಕ್ಕೆ ಸಗಣಿ ಎರಚಿ ಪ್ರತಿಭಟನೆ ನಡೆಸುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ. ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ […]
