ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ : 6 ಪ್ರಯಾಣಿಕರ ದುರ್ಮರಣ

ಧಾರವಾಡ: ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಲಾರಿ ಮತ್ತು ಖಾಸಗಿ ಬಸ್​ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿದ್ದು 10 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಮುಂಬೈನಿಂದ ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗರು, ಬೆಂಗಳೂರು ಮೂಲದ ಕಾತ್ಯಾಯಿನಿ ಟ್ರಾವಲ್ಸ್‌ನ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು. ಈ […]

ಇಂಗ್ಲೀಷ್ ಪದ್ಯ ಹೇಳದ್ದಕ್ಕೆ 1ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಥಳಿತ

ತುಮಕೂರು: ಇಂಗ್ಲೀಷ್ ಪದ್ಯ ಹೇಳಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ಬೆತ್ತದಿಂದ ಮನಸೋ ಇಚ್ಛೆ ಥಳಿಸಿರುವ ಘಟನೆ ಇಲ್ಲಿನ ಮಧುಗಿರಿ ತಾಲೂಕಿನ ಬ್ಯಾಲ್ಯ ಗ್ರಾಮದಲ್ಲಿ ನಡೆದಿದೆ. ಒಂದನೇ ತರಗತಿ ವಿದ್ಯಾರ್ಥಿ ನಂದೀಶ್ ಇಂಗ್ಲಿಷ್ ಪದ್ಯ ಹೇಳಲು ಹಾಗೂ ಇಂಗ್ಲಿಷ್ ಅಕ್ಷರ ಬರೆಯಲು ತಡವರಿಸಿದ್ದಾನೆ. ಇದರಿಂದ ಕೋಪಗೊಂಡ […]

ಕಾಪು ಖಾಸಾಗಿ ವಾಹನದಲ್ಲಿ ಆಯಿಲ್ ಸೋರಿಕೆ, ಬೈಕ್ ಸವಾರರು ಜಾರಿ ಬಿದ್ದು ಗಾಯ.ವಾಹನ‌ ಚಾಲಕ ಪರಾರಿ

ಕಾಪು ಖಾಸಾಗಿ ವಾಹನದಲ್ಲಿ ಆಯಿಲ್ ಸೋರಿಕೆ, ಬೈಕ್ ಸವಾರರು ಜಾರಿ ಬಿದ್ದು ಗಾಯ.ವಾಹನ‌ ಚಾಲಕ ಪರಾರಿ ಕಾಪು: ಖಾಸಾಗಿ ವಾಹನದಿಂದ ಆಯಿಲ್ ಸೋರಿಕೆಯಾದ ಪರಿಣಾಮ ಕಾಪು‌ ಪೇಟೆಯ ಹಾದು ಹೋಗುವ ರಸ್ತೆಯಲ್ಲಿ ನಾಲ್ಕು ಮಂದಿ ಬೈಕ್ ಸವಾರರು ಜಾರಿ ಬಿದ್ದು ಗಾಯ […]

ಬಸ್​ ನಿಲ್ದಾಣದಲ್ಲಿ ಲಾಂಗ್​ ಹಿಡಿದು ಆರ್ಭಟಿಸಿದ ಮಹಿಳೆ ; ಪ್ರಯಾಣಿಕರಲ್ಲಿ ಆತಂಕ !!

ಚಿಕ್ಕಮಗಳೂರು: ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳು ಮಚ್ಚು ಹಿಡಿದು ಹತ್ತಿರ ಬಂದ್ರೆ ತಲೆ ಕಡಿಯುತ್ತೇನೆಂದು ಬಸ್ ನಿಲ್ದಾಣದಲ್ಲಿ ಅವಾಂತರ ಸೃಷ್ಠಿಸಿರುವ ಘಟನೆ ಚಿಕ್ಕಮಗಳೂರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.. ರಾತ್ರಿ 12.30 ಸುಮಾರಿಗೆ ಬಸ್​ ನಿಲ್ದಾಣಕ್ಕೆ ಬಂದ ಮಹಿಳೆ ಮಚ್ಚು ಹಿಡಿದು ಜನರಲ್ಲಿ ಆತಂಕ […]

ಪ್ರಧಾನಿ ನರೇಂದ್ರ ಮೋದಿಯವರು ಜೈಲಿಗೆ ಹೋಗುವುದು ಖಂಡಿತ : ಸಿದ್ದರಾಮಯ್ಯ

ಬಾಗಲಕೋಟೆ,:  ರಫೇಲ್ ಡೀಲ್ ಗೆ ಸಂಬಂಧಿಸಿದ ಅವ್ಯವಹಾರದ ಸತ್ಯಾಂಶ ಶೀಘ್ರದಲ್ಲೇ ಹೊರಬೀಳಲಿದೆ, ಇದರ ಪರಿಣಾಮ ಪ್ರಧಾನಿ ನರೇಂದ್ರ ಮೋದಿಯವರು ಜೈಲಿಗೆ ಹೋಗುವುದು ಖಂಡಿತಾ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ  ವಾಗ್ದಳಿ ನಡೆಸಿದರು. ಬಾಗಲಕೋಟೆಯ ಜಮಖಂಡಿಯಲ್ಲಿ ನಾಳೆ […]

ಸಿಎಂ ವಿರುದ್ಧ #MeToo ಆರೋಪ : ಎಚ್‍ಡಿಕೆ ವಿರುದ್ಧ ಬಾಂಬ್ ಸಿಡಿಸಿದ ಕುಮಾರ್ ಬಂಗಾರಪ್ಪ

ಶಿವಮೊಗ್ಗ: ಬಾಲಿವುಡ್, ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಬೀಸಿದ್ದ ಮೀ ಟೂ ಅಭಿಯಾನ ಇದೀಗ ರಾಜಕೀಯ ರಂಗಕ್ಕೂ ಪ್ರವೇಶಿಸಲು ಬಿಜೆಪಿ ಮುಖಂಡ, ಶಾಸಕ ಕುಮಾರ್ ಬಂಗಾರಪ್ಪ ವೇದಿಕೆ ಹಾಕಿಕೊಟ್ಟಿದ್ದಾರೆ. ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೇ ನೀವೂ ಕೂಡಾ ಮೀ ಟೂ ಅಭಿಯಾನದಲ್ಲಿ ಸಿಕ್ಕಿಹಾಕಿಕೊಳ್ಳುತ್ತೀರಿ […]

ಕಸಾಯಿಖಾನೆಗೆ ಸಾಗಿಸುತ್ತಿದ್ದ 44 ಎಳೆಯ ಹಸುವಿನ ಕರುಗಳ ರಕ್ಷಣೆ..

ಚನ್ನರಾಯಪಟ್ಟಣ: ಕಸಾಯಿಖಾನೆಗೆ ಸಾಗಿಸುತ್ತಿದ್ದ 44 ಎಳೆಯ ಕರುಗಳನ್ನು ಪ್ರಾಣಿ ದಯಾ ಸಂಘದ ಸದಸ್ಯರು ರಕ್ಷಿಸಿದ್ದಾರೆ. ಚನ್ನರಾಯಪಟ್ಟಣದ ಕಡೆಯಿಂದ ಪಟ್ಟಣದ ಮಾರ್ಗವಾಗಿ ಮೈಸೂರಿಗೆ ತೆರಳುತ್ತಿದ್ದ ಲಾರಿಯನ್ನು ಸಂಘದ ಸದಸ್ಯರು ತಪಾಸಣೆ ಮಾಡಿದಾಗ 44 ಹಸುವಿನ ಕರುಗಳು ಪತ್ತೆಯಾಗಿದ್ದು, ಇವುಗಳನ್ನು ಕಸಾಯಿಖಾನೆಗೆ ಕೊಂಡೊಯ್ಯುತ್ತಿರುವುದಾಗಿ ತಿಳಿದು […]

ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕೆಂಬ ದುರಾಸೆ ನನಗಿಲ್ಲ: ಸಿದ್ದರಾಮಯ್ಯ

ಶಿವಮೊಗ್ಗ,: ನನಗೆ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ದುರಾಸೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶಿವವೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರಕಾರ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ, ನನಗೆ ಮತ್ತೊಮ್ಮೆ ಮುಖ್ಯಮಂತ್ರಿ ಪಟ್ಟಕ್ಕೆ ಏರಬೇಕೆಂಬ ದುರಾಸೆಯೇನಿಲ್ಲ. […]

ನಾನು ಈ ಹಿಂದೆಯೇ ಸಾಯಬೇಕಿತ್ತು,ದೇವರ ಆಶೀರ್ವಾದದಿಂದ ಬದುಕಿ ಬಂದಿದ್ದೇನೆ : ಸಿಎಂ ಕುಮಾರಸ್ವಾಮಿ

ಮಂಡ್ಯ:ನಾನು ಯಾವಾಗ ಸಾಯುತ್ತೇನೋ ಗೊತ್ತಿಲ್ಲ. ಇಸ್ರೇಲ್ ಗೆ ಹೋಗಿದ್ದಾಗಲೇ ಸಾಯಬೇಕಿತ್ತು. ಆದರೆ ಬದುಕಿ ಬಂದಿದ್ದೇನೆ. ನಾನು ಎಷ್ಟು ದಿನ ಬದುಕುತ್ತೇನೆ ಎನ್ನುವುದು ಮುಖ್ಯವಲ್ಲ.ಇದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಳವಳ್ಳಿಯಲ್ಲಿ ಹೇಳಿದ ಮಾತು. ಶುಕ್ರವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ಪ್ರಚಾರದ ವೇಳೆ […]

ಬಿಜೆಪಿ ಅಧಿಕಾರಕ್ಕೆ ಬಂದರೆ ಶ್ರೀರಾಮುಲು ಮುಖ್ಯಮಂತ್ರಿ : ಹೊಸ ಬಾಂಬ್ ಸಿಡಿಸಿದ ವಿ.ಸೋಮಣ್ಣ

ಬಳ್ಳಾರಿ: ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ಶ್ರೀ ರಾಮುಲು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷಣಗಳನ್ನು ರಾಜ್ಯದಲ್ಲಿ ಶ್ರೀರಾಮುಲು ಹೊಂದಿದ್ದಾರೆ. […]