Category: ಜಿಲ್ಲೆ
ದೇವರ ಫೋಟೋಗಳನ್ನು ಎಸೆದು ವಾಸ್ತವದ ನಡುವೆ ಬದುಕಿ ; ರಾಮ ಮಂದಿರ ಕಟ್ಟುವವರಿಗೆ ವೋಟ್ ಹಾಕ್ಬೇಡಿ : ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ. ಕೆ.ಎಸ್. ಭಗವಾನ್
ಮೈಸೂರು: ಶಾಲಾ, ಕಾಲೇಜುಗಳಲ್ಲಿ ಓದುವ ಇತಿಹಾಸದಲ್ಲಿನ ಪಠ್ಯಗಳು ಶೇಕಡ 50 ರಷ್ಟು ಸುಳ್ಳು. ಬುದ್ಧ ಬರುವುದಕ್ಕೆ ಮುನ್ನ ಹಿಂದೂ ಧರ್ಮ ಮೂಢನಂಬಿಕೆ, ಕಂದಾಚಾರದಿಂದ ತುಂಬಿದ ಧರ್ಮ ಆಗಿತ್ತು ಎಂದು ವಿವೇಕಾನಂದರೇ ಹೇಳಿದ್ದಾರೆ ಅಂತಾ ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ವಿವಾದಾತ್ಮಕ ಹೇಳಿಕೆ […]
ಗಜರಾಜನಿಗೆ ಡಿಕ್ಕಿಯಾದ ಖಾಸಗಿ ಬಸ್ ; ದಸರಾ ಆನೆ ರಂಗ ದುರ್ಮರಣ..
ಮಡಿಕೇರಿ: ದಸರಾಗೆ ತೆರಳಬೇಕಿದ್ದ ಸಾಕಾನೆಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೊಂಟ ಮುರಿದು ಗಾಯಗೊಂಡಿದ್ದ ದಸರಾ ಆನೆ ಮೃತಪಟ್ಟಿದೆ. ಕೊಡಗು ಜಿಲ್ಲೆ ವಿರಾಜಪೇಟೆ ವಿರಾಜಪೇಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯದ ಮತ್ತಿಗೋಡು ಆನೆ ಶಿಬಿರದ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮತ್ತಿಗೋಡು ಆನೆ ಶಿಬಿರದ 45 […]
ಬಸ್ ಚಾಲನೆ ಮಾಡಿದ ಕೋತಿ ; ಕೆಲಸ ಕಳೆದುಕೊಂಡ ಕೆಎಸ್‌ಆರ್‌ಟಿಸಿ ಡ್ರೈವರ್.. ವೀಡಿಯೋ ವೈರಲ್
ದಾವಣಗೆರೆ,: ಕೆಎಸ್‍ಆರ್‍ಟಿಸಿ ಬಸ್ಸನ್ನು ಕೋತಿಯೊಂದು ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೆಎಸ್‍ಆರ್‍ಟಿಸಿ ಅಧಿಕಾರಿಗಳು, ಆ ಬಸ್‍ನ ಚಾಲಕನನ್ನು ಅಮಾನತು ಮಾಡಿದ್ದಾರೆ. ದಾವಣಗೆರೆ ಕೆಎಸ್‍ಆರ್‍ಟಿಸಿ ಡಿಪೋದ ಪ್ರಕಾಶ್ ಅಮಾನತುಗೊಂಡ ಚಾಲಕ. ದಾವಣಗೆರೆ ಡಿಪೋಗೆ ಸೇರಿರುವ ಬಸ್ಸಿನಲ್ಲಿ […]
ಚಾಮುಂಡಿ ಬೆಟ್ಟದಲ್ಲಿರುವ ರಾಕ್ಷಸ ರೂಪದ ಮಹಿಷನ ಪ್ರತಿಮೆ ಕೆಡವಿ: ವಿವದಾತ್ಮಕ ಹೇಳಿಕೆ ನೀಡಿದ ಕೆ.ಎಸ್.ಭಗವಾನ್
ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ರಾಕ್ಷಸ ರೂಪದ ಮಹಿಷನ ಪ್ರತಿಮೆಯನ್ನು ಕೆಡವಿ, ಬೌದ್ದ ಬಿಕ್ಕುವಿನ ರೂಪದಲ್ಲಿರುವ ಮಹಿಷನ ಪ್ರತಿಮೆ ಸ್ಥಾಪಿಸಬೇಕು ಎಂದು ಪ್ರಗತಿಪರ ಚಿಂತಕ ಕೆ ಎಸ್ ಭಗವಾನ್ ಹೊಸ ವಿವಾದವನ್ನು ಸೃಷ್ಟಿಸಿದ್ದಾರೆ. ವಿವಾದಿತ ಹೇಳಿಕೆಗಳ ಮೂಲಕವೇ ಸುದ್ದಿಯಾಗುವ ಕೆ.ಎಸ್.ಭಗವಾನ್ ಕಣ್ಣು ಇದೀಗ […]
ಹಿಂದೂ ಮಹಾಗಣಪತಿ ಶೋಭಯಾತ್ರೆಗೆ ಹರಿದುಬಂದ ಕೇಸರಿಪಡೆ ; ಕೋಟೆನಗರಿ ಕೇಸರಿಮಯ
ಚಿತ್ರದುರ್ಗ: ಹಿಂದೂ ಮಹಾಗಣಪತಿಯ ವಿಸರ್ಜನೆಯ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಶನಿವಾರ ಆಯೋಜಿಸಿದ್ದ ಶೋಭಯಾತ್ರೆಗೆ ಜನಸಾಗರವೇ ಹರಿದು ಬಂದಿತ್ತು. ಸಾವಿರಾರು ಜನರ ಭಕ್ತಿಯ ಮೆರವಣಿಗೆಯಲ್ಲಿ ಸಾಗಿದ ವಿಘ್ನೇಶನ ಮೂರ್ತಿ ಚಂದ್ರವಳ್ಳಿ ಕೆರೆಯಲ್ಲಿ ಲೀನವಾಯಿತು. ಕೇಸರಿ ಬಟ್ಟೆ, ಭಗವಾಧ್ವಜಗಳಿಂದ ಕಂಗೊಳಿಸುತ್ತಿದ್ದ ಕೋಟೆ […]
ಸ್ನೇಹಿತನ ಶಸ್ತ್ರಚಿಕಿತ್ಸೆಗಾಗಿ ತನ್ನ ಜಮೀನನ್ನೇ ಮಾರಿದ ಗೆಳೆಯ..
ಬೆಳಗಾವಿ: ಇವರಿಬ್ಬರ 35 ವರ್ಷಗಳ ಸ್ನೇಹಕ್ಕೆ ಯಾವುದೂ ಅಡ್ಡ ಬರಲಿಲ್ಲ, ಬೆಳಗಾವಿಯ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಲಿವರ್ ಪ್ಲಾಂಟೇಶನ್ ಗಾಗಿ ತನ್ನ ಜಮೀನನ್ನೇ ಮಾರಾಟ ಮಾಡಿ ಹಣ ನೀಡಿದ್ದಾನೆ. ಬೆಳಗಾವಿಯ ಸಂದೀಪ್ ಮುಚಂಡಿ ಯಕೃತ್ತಿನ ಸಂಬಂಧದ ಕಾಯಿಲೆಯಿಂದ ಬಳಲುತ್ತಿದ್ದರು, ಹೀಗಾಗಿ ಶಸ್ತ್ರಚಿಕಿತ್ಸೆಗೊಳಪಡುವಂತೆ ಸಲಹೆ […]
ಭೀಕರ ರಸ್ತೆ ಅಪಘಾತದಲ್ಲಿ ಸೇವೆಗೆ ತೆರಳುತ್ತಿದ್ದ ಯೋಧ ಸೇರಿ ನಾಲ್ವರು ಸಾವು
ಬಂಗಾರಪೇಟೆ, :- ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಅವರ ಕಾರು ಅಪಘಾತಕ್ಕೀಡಾಗಿ ಯೋಧ, ಮಾಜಿ ಯೋಧ ಸೇರಿ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಅನಿಗಾನಹಳ್ಳಿ ಬಳಿ ಕಳೆದ ರಾತ್ರಿ ನಡೆದಿದೆ. ಕೆಜಿಎಫ್ […]
ಟ್ಯಾಂಕರ್ ಪಲ್ಟಿಯಾಗಿ ಚಾಲಕ ಸಾವು : ಎಣ್ಣೆ ತುಂಬಿಸಿಕೊಳ್ಳಲು ಮುಗಿಬಿದ್ದ ಜನ..
ವಿಜಯಪುರ : ಚಾಲಕನ ನಿಯಂತ್ರಣ ತಪ್ಪಿ ಸೊಯಾಬಿನ್ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಚಾಲಕ ಅಲ್ಲಾಭಕ್ಷ (37) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದದ ರಭಸಕ್ಕೆ ಟ್ಯಾಂಕರ್ ನಿಂದ […]
ದೋಸ್ತಿ ಸರ್ಕಾರದಲ್ಲಿ ಮತ್ತೊಂದು ಭಿನ್ನ ಮತ ಸ್ಪೋಟ ; ಶಿಕ್ಷಣ ಸಚಿವ ಎನ್.ಮಹೇಶ್‍ಗೆ ಪುಟ್ಟರಂಗಶೆಟ್ಟಿ ಖಡಕ್ ಎಚ್ಚರಿಕೆ
ಚಾಮರಾಜನಗರ: ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನ ಭಾರಿ ಅಸಮಧಾನದ ಬಳಿಕ ಮೈತ್ರಿ ಸರ್ಕಾರದಲ್ಲಿ ಇನ್ನೊಂದು ಅಸಮಾಧಾನ ಬಹಿರಂಗಗೊಂಡಿದ್ದು ಸಚಿವರ ವಿರುದ್ಧ ಇನ್ನೋರ್ವ ಸಚಿವರು ಏಕವಚನದಲ್ಲೇ ತೀವ್ರ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪುಟ್ಟರಂಗ ಶೆಟ್ಟಿ ಅವರು ಬಿಎಸ್‌ಪಿಯ ಶಾಸಕ ಮತ್ತು ಸಚಿವ ಎನ್.ಮಹೇಶ್ […]
ಗಣೇಶ ಹಬ್ಬದಂದು ಚಂದ್ರನ ನೋಡಬಾರದು ಯಾಕೆ?
ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೇ ಆದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದ್ದೇ ಆದ ಕಥೆಗಳಿವೆ. ಅಂತೆಯೇ ಗಣೇಶ ಹಬ್ಬಕ್ಕೂ ರೋಚಕ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದ್ರೆ […]
